Thursday, May 30, 2024

sandalwood film industry

ರಾಜ್ಯ ಪ್ರಶಸ್ತಿ ವಿಜೇತ ನಟ ವಿಶೃತ್ ನಾಯಕ್ ಸಾಗಿ ಬಂದ ದಾರಿ ನಿಜಕ್ಕೂ ಅಚ್ಚರಿ ಹಾಗೂ ಅದ್ಭುತ.!

2017 ನೇ ಸಾಲಿನ ಅತ್ಯುತ್ತಮ ನಟ ಪ್ರಶಸ್ತಿಯನ್ನು ಸ್ವೀಕರಿಸಿದ ನಟ ವಿಶೃತ್ ನಾಯಕ್ ಮಾಧ್ಯಮದ ಮುಂದೆ ತಮ್ಮ ಸಿನಿ ಪಯಣದ ಬಗ್ಗೆ ಮಾಹಿತಿ ನೀಡಿ , ತಮಗೆ ನೆರವಾದವರಿಗೆ ಅಭಿನಂದನೆ ಸಲ್ಲಿಸಿದರು . ನಾನು ಮೂಲತಃ ಕುಣಿಗಲ್ ನ ಹೊಸಕೆರೆಯವನು. ಅಲ್ಲಿಂದ ಬೆಂಗಳೂರಿಗೆ ಬಂದೆ. ಟ್ರಾವೆಲ್ ಒಂದರ ಓನರ್ ಆದೆ. ಕಾರಣಾಂತರದಿಂದ ಅದನ್ನು ಮಾರಿದೆ. ನಂತರ...

“ಮೈಸೂರು” ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆ

ಕಿರುತೆರೆಯಲ್ಲಿ ಸಾಕಷ್ಟು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ವಾಸುದೇವ ರೆಡ್ಡಿ ನಿರ್ಮಿಸಿ, ನಿರ್ದೇಶಿಸಿರುವ "ಮೈಸೂರು" ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.ಇತ್ತೀಚೆಗೆ ಬಿಡುಗಡೆಯಾಗಿದ್ದ ಈ ಚಿತ್ರದ ಟ್ರೇಲರ್ ಸಾಕಷ್ಟು ಕುತೂಹಲ ಮೂಡಿಸಿದೆ. ಮೂಲತಃ ಒರಿಸ್ಸಾದವರಾದ ಸಂವಿತ್ ಈ ಚಿತ್ರದ ನಾಯಕ. ಪೂಜಾ ನಾಯಕಿ.ಜ್ಯೂ||ನರಸಿಂಹರಾಜು, ಸತ್ಯಜಿತ್, ಕುರಿ ಪ್ರತಾಪ್, ಭಾಸ್ಕರ್ ಶೆಟ್ಟಿ, ಅಶೋಕ್ ಹೆಗ್ಡೆ, ಜೈಶ್ರೀ, ರವಿಕುಮಾರ್ ಮುಂತಾದವರು...

ಸಮಾಜದಲ್ಲಿ ನಡೆಯುವ ಅನೇಕ ದುಷ್ಟದಂಧೆಗಳ ವಿರುದ್ದ ಹೋರಾಡುವ ಅಸ್ತ್ರವೇ “ಸೋಲ್ಡ್”

ಹೆಣ್ಣುಮಕ್ಕಳು ಹೆಚ್ಚಾಗಿ ನಟನನೆಯತ್ತ ಒಲವು ತೋರಿಸುತ್ತಾರೆ. ನಿರ್ದೇಶನಕ್ಕೆ ಬರುವುದು ತೀರ ಕಡಿಮೆ. ಬೆಂಗಳೂರಿನ ಮೌಂಟ್‌ ಕಾರ್ಮಲ್ ಕಾಲೇಜಿನಲ್ಲಿ ವ್ಯಾಸಂಗ ಮುಗಿಸಿ, ಕೆಲವು ಕಡಿಮೆ ಕಿರುಚಿತ್ರಗಳನ್ನು ನಿರ್ದೇಶಿಸಿರುವ ಪ್ರೇರಣ ಅಗರವಾಲ್, ಈಗ ವಿಭಿನ್ನ ಕಥಾಹಂದರ ಹೊಂದಿರುವ "ಸೋಲ್ಡ್" ಚಿತ್ರವನ್ನು ನಿರ್ದೇಶಿಸಿದ್ದಾರೆ. ತಮ್ಮ ಪ್ರಥಮ ನಿರ್ದೇಶನದಲ್ಲೇ ಸಮಾಜದಲ್ಲಿ ವ್ಯಾಪಕವಾಗಿ ಹರಡಿರುವ ಮಾನವ ಕಳ್ಳ ಸಾಗಾಣಿಕೆ ಹಾಗೂ ಬಾಲ...

ಚೆನ್ನೈನ ಖ್ಯಾತ ಅಭಿಷೇಕ್ ಫಿಲಂಸ್ ನಿಂದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಚಿತ್ರ ನಿರ್ಮಾಣ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದಲ್ಲಿ ನೂತನ ಚಿತ್ರವೊಂದು ಆರಂಭವಾಗುತ್ತಿದೆ. ಚೆನೈನ ಖ್ಯಾತ ಅಭಿಷೇಕ್ ಫಿಲಂಸ್ ಸಂಸ್ಥೆ ಲಾಂಛನದಲ್ಲಿ ರಮೇಶ್ ಪಿ ಪಿಳ್ಳೈ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.ಫೆಬ್ರವರಿ 16 ದರ್ಶನ್ ಅವರ ಹುಟ್ಟುಹಬ್ಬದ ಪ್ರಯುಕ್ತ ಪೋಸ್ಟರ್ ಬಿಡುಗಡೆ ಮಾಡಿ ನಿರ್ಮಾಪಕರು ಶುಭ ಕೋರಿದ್ದಾರೆ ಹಾಗೂ ಹೆಚ್ಚಿನ ಮಾಹಿತಿಯನ್ನು‌ ಸದ್ಯದಲ್ಲೇ ತಿಳಿಸುವುದಾಗಿ ಹೇಳಿದ್ದಾರೆ. https://www.youtube.com/watch?v=j2zE13WHg78 https://www.youtube.com/watch?v=TQsUbnDrI8s https://www.youtube.com/watch?v=w5cgaBnK3gQ

Senior actress ಭಾರ್ಗವಿ ನಾರಾಯಣ್ ವಿಧಿವಶ..!

ಕನ್ನಡ ಚಿತ್ರರಂಗದ ಹಿರಿಯ ನಟಿ ಭಾರ್ಗವಿ ನಾರಾಯಣ್ (Bhargavi Narayan) ಇಂದು ಬೆಂಗಳೂರಿನಲ್ಲಿ 7:30ಕ್ಕೆ ಸಾವನ್ನಪ್ಪಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ವಿಧಿವಶರಾಗಿದ್ದಾರೆ. ಭಾರ್ಗವಿ ನಾರಾಯಣ್ ರಂಗಭೂಮಿ ಕಲಾವಿದೆ (theater artist) ಯಾಗಿದ್ದು, ಹಲವಾರು ಸಿನಿಮಾಗಳಲ್ಲಿಯೂ ನಟಿಸಿದ್ದಾರೆ. ಅವರು ನಟಿಸಿರುವ ಚಿತ್ರಗಳೆಂದರೆ, ಎರಡು ಕನಸು, ಅನುಪಲ್ಲವಿ, ಬಾನಲ್ಲಿ ಮಧುಚಂದ್ರಕ್ಕೆ, ಪ್ರೊಫೆಸರ್ ಹುಚ್ಚೂರಾಯ, ಪಲ್ಲವಿ, ಮುಯ್ಯಿ, ಅಂತಿಮ...

ಸೀತಮ್ಮನ ಮಗನಿಗಾಗಿ ಹಾಡಿದ ಮಾನಸ ಹೊಳ್ಳ

ಈಗಾಗಲೇ ಚಿತ್ರೀಕರಣ ಮುಗಿಸಿ ಮಾತಿನ ಮನೆಯಲ್ಲಿರುವ 'ಸೀತಮ್ಮನ ಮಗ' ಚಿತ್ರಕ್ಕೆ ಮತ್ತೊಂದು ಗೀತೆ ಸೇರ್ಪಡೆಯಾಗಿದೆ.ನಿರ್ದೇಶಕ ಯತಿರಾಜ್ ಬರೆದಿರುವ ' ಗಂಧದಗುಡಿಯಲ್ಲಿ ಗಿಡಗಳ ನೆಡೋಣ..ಹಸಿರಲ್ಲೆ ಎಲ್ಲರು ಉಸಿರನು ಕಾಣೋಣ ಎಂಬ ಸಂದೇಶಭರಿತ ಗೀತೆಯನ್ನು ಇತ್ತೀಚೆಗೆ ರೇಣು ಸ್ಟುಡಿಯೋದಲ್ಲಿ ಧ್ವನಿಮುದ್ರಿಸಿಕೊಳ್ಳಲಾಯಿತು.ವಿನು ಮನಸು ಅವರ ಸಂಗೀತ ಸಂಯೋಜನೆಯಲ್ಲಿ ಹಾಡಿದ ಮಾನಸಹೊಳ್ಳ ' ಈವತ್ತಿನ ಜನರೇಷನ್ ಮರೆತಿರುವುದನ್ನು ನೆನಪಿಸುವ ಹಾಡು...

ಪುನೀತ್ ರಾಜಕುಮಾರ್ ಕಂಠಸಿರಿಯಲ್ಲಿ “ಬಾಡಿ ಗಾಡ್” ಹಾಡು

"ಬಾಡಿ ಗಾಡ್" ದೇಹದಿಂದ ದೇವರಾದ ಮಠ ಎದ್ದೇಳು ಮಂಜುನಾಥ ಖ್ಯಾತಿಯ ನಿರ್ದೇಶಕ ಗುರುಪ್ರಸಾದ್.ಈ ಹಿಂದೆ ಮೊಗ್ಗಿನ ಮನಸ್ಸು ಮತ್ತು ಓ ಪ್ರೇಮವೇ ಚಿತ್ರದಲ್ಲಿ ನಟಿಸಿದ್ದ ಮನೋಜ್ ಈಗ ಬಾಡಿಗಾಡ್ ನಲ್ಲೂ ನಟಿಸಿದ್ದಾರೆ,ತಮ್ಮ ಸಂಭಾಷಣೆಯಲ್ಲೆ ಮನಮುಟ್ಟುತಿದ್ದ ಗುರುಪ್ರಾಸಾದ್ ಈಗ ನಟನೆಯಲ್ಲು ಮನಮುಟ್ಟಲಿದ್ದಾರೆ,ಜೀವ, ಪಾರಿಜಾತ, ಗಣಪ, ಕರಿಯ ೨ ಚಿತ್ರದ ನಿರ್ದೇಶಕರಾದ ಪ್ರಭು ಶ್ರೀನಿವಾಸ್ ಅವರು ಒಂದು...

ಡಿ ಬಾಸ್ ಸ್ಯಾಂಡಲ್‌ವುಡ್ ಎಂಟ್ರಿಗೆ 20ರ ಸಂಭ್ರಮ

ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕನಾಗಿ ಚಿತ್ರರಂಗದಲ್ಲಿ 20 ವರ್ಷ ಪೂರೈಸಿರೋ ಸಂಭ್ರಮವನ್ನು ಮೆಜೆಸ್ಟಿಕ್ ಚಿತ್ರತಂಡ ಅಚರಿಸಿದೆ. ಅಷ್ಟು ಮಾತ್ರ ಅಲ್ಲ ಚಿತ್ರವನ್ನು ರೀರಿಲೀಸ್ ಮಾಡ್ತಿರೋ ಸಿಹಿಸುದ್ದಿ ಕೊಟ್ಟಿದ್ದಾರೆ ಡಿಬಾಸ್. ಪಿ ಎನ್ ಸತ್ಯ ನಿರ್ದೇಶನದ ಎಂ.ಜಿ ರಾಮಮೂರ್ತಿ ನಿರ್ಮಾಣದ ಮೆಜೆಸ್ಟಿಕ್ ದರ್ಶನ್ ಅನ್ನೋ ನಟನನ್ನು ಕರ್ನಾಟಕಕ್ಕೆ ಪರಿಚಯಿಸಿದ ಚಿತ್ರ. ಇವತ್ತು ದರ್ಶನ್ ಚಾಲೆಂಜಿಂಗ್...

ಬರ್ತ್‌ಡೇ ಸೆಲೆಬ್ರೇಶನ್ ಬಗ್ಗೆ ಡಿ ಬಾಸ್ ಏನ್ ಹೇಳಿದ್ರು..?

ಇದೇ ಫೆಬ್ರವರಿ 16 ಡಿ ಬಾಸ್ ದರ್ಶನ್ ಬರ್ತ್‌ಡೇ ಇದೆ. ಬಾಸ್ ಬರ್ತ್‌ಡೇ ಹತ್ತಿರ ಬರುತ್ತಿದೆ ಎಂದು ದರ್ಶನ್ ಅಭಿಮಾನಿಗಳೆಲ್ಲ ಕಾತುರದಿಂದ ಕಾದು ಕುಳಿತಿದ್ದಾರೆ. ಕಳೆದ ಕೆಲ ವರ್ಷಗಳಿಂದ ಮೊದಲಿನ ಹಾಗೆ ದರ್ಶನ್ ತಮ್ಮ ಬರ್ತ್‌ಡೇ ಆಚರಿಸಿಕೊಳ್ಳಲಿಲ್ಲ. ಮನೆ ಬಳಿ ಅಭಿಮಾನಿಗಳ ಸಾಲು ಹರಿದು ಬರೋದೆಲ್ಲ ಬೇಡ, ಅದರ ಬದಲು ಬಡವರಿಗೆ ಅಕ್ಕಿ ಬೇಳೆ...

ಅರ್ಜುನ್ ಸರ್ಜಾ ಅಭಿನಯದ “ಒಪ್ಪಂದ” ಈ ವಾರ ಬಿಡುಗಡೆ

ಖ್ಯಾತ ನಟ ಅರ್ಜುನ್ ಸರ್ಜಾ ಅಭಿನಯದ "ಒಪ್ಪಂದ" ಚಿತ್ರ ಈ ವಾರ ಬಿಡುಗಡೆಯಾಗುತ್ತಿದೆ. ರಾಧಿಕಾ ಕುಮಾರಸ್ವಾಮಿ, ಜೆ.ಡಿ.ಚಕ್ರವರ್ತಿ, ಫೈನಲ್ ಖಾನ್, ಸಮೀರ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಸಂಜಯ್ ಗೊಡಾವತ್ ಅರ್ಪಿಸುವಎಸ್ ಎಫ್ ಎಂಟರ್ ಟೈನರ್ ಲಾಂಛನದಲ್ಲಿ ಫರ್ಹಿನ್ ಅವರು ನಿರ್ಮಿಸಿರುವ ಈ ಚಿತ್ರವನ್ನು ಎಸ್ ಎಸ್ ಸಮೀರ್ ನಿರ್ದೇಶಿಸಿದ್ದಾರೆ. ಬಾಹರ್ ಫಿಲಂಸ್ ಮೂಲಕ ವಿತರಕ ಭಾಷಾ...
- Advertisement -spot_img

Latest News

ಮಂಡ್ಯದಲ್ಲಿ ಡಾ.ಅಂಬರೀಷ್ ಫೌಂಡೇಷನ್ ಆರಂಭ: ವಿದ್ಯಾರ್ಥಿಗಳನ್ನು ದತ್ತು ಪಡೆದ ಸುಮಲತಾ

Movie News: ಇಂದು ದಿವಂಗತ ನಟ ಅಂಬರೀಷ್ ಅವರ ಹುಟ್ಟುಹಬ್ಬವಾಗಿದ್ದು, ಅವರ ಪತ್ನಿ ಸುಮಲತಾ ಅಂಬರೀಷ್ ಮತ್ತು ಮಗ ಅಭಿಷೇಕ್ ಅಂಬರೀಷ್ ಅಂಬರೀಷ್ ಸಮಾಧಿಗೆ ಭೇಟಿ...
- Advertisement -spot_img