ಮನೋಜ್ ಪಿ ನಡುಲುಮನೆ ‘ಮೇರಿ’ ಸಿನಿಮಾ ಬಿಡುಗಡೆ ದಿನಾಂಕ ಮುಂದೂಡಿಕೆ - ಫೆಬ್ರವರಿ 24 ಅಲ್ಲ ಮಾರ್ಚ್ 10ಕ್ಕೆ ‘ಮೇರಿ’ ರಿಲೀಸ್
‘ಆನ’ ಸಿನಿಮಾ ಮೂಲಕ ಪರಿಚಿತರಾಗಿರುವ ಮನೋಜ್ ಪಿ ನಡಲುಮನೆ ನಿರ್ದೇಶನದ ಬಹು ನಿರೀಕ್ಷಿತ ಸಿನಿಮಾ ‘ಮೇರಿ’. ಥ್ರಿಲ್ಲರ್ ಹಾಗೂ ಡ್ರಾಮಾ ಸಬ್ಜೆಕ್ಟ್ ಒಳಗೊಂಡ ಈ ಚಿತ್ರದ ಕುತೂಹಲ ಭರಿತ ಟ್ರೇಲರ್ ಬಿಡುಗಡೆಯಾಗಿ ಈಗಾಗಲೇ...
ಸೈನ್ಸ್ ಫಿಕ್ಷನ್ ‘ಮಂಡಲ’ದಲ್ಲಿದೆ ಅನುಭವಿ ಕಲಾವಿದರ ಬಳಗ - ಮಾರ್ಚ್ 10ರಂದು ಅಜಯ್ ಸರ್ಪೇಷ್ಕರ್ ಚೊಚ್ಚಲ ಸಿನಿಮಾ
ಸಿನಿಮಾರಂಗದ ಮೇಲಿನ ಅಪಾರ ಪ್ಯಾಶನ್ ನಿಂದ ವೃತ್ತಿ ಬದುಕಿಗೆ ಗುಡ್ ಬೈ ಹೇಳಿ ನಿರ್ದೇಶನದತ್ತ ಮುಖ ಮಾಡಿದ ಅದೆಷ್ಟೋ ಉದಾಹರಣೆಗಳು ನಮ್ಮ ನಡುವಿದೆ. ಆ ಪಟ್ಟಿಗೆ ಹೊಸ ಸೇರ್ಪಡೆ ಅಜಯ್ ಸರ್ಪೇಷ್ಕರ್. ಸಾಫ್ಟ್ ವೇರ್ ಉದ್ಯೋಗಿಯಾಗಿದ್ದ ಇವರಿಗೆ...
"ರಾನಿ" ಗಾಗಿ ಆಕಾಶದಿಂದ ಹಾರಿದ ನಾಯಕ ಕಿರಣ್ ರಾಜ್ .
ಜನಪ್ರಿಯ ಧಾರಾವಾಹಿ, " ಬಡ್ಡೀಸ್" ಸಿನಿಮಾ ಹಾಗೂ ತಮ್ಮ ಸಾಮಾಜಿಕ ಕಾರ್ಯಗಳಿಂದ ತಮ್ಮದೇ ಆದ ಅಭಿಮಾನಿ ಬಳಗ ಹೊಂದಿರುವ ಕಿರಣ್ ರಾಜ್ "ಕನ್ನಡತಿ" ಧಾರಾವಾಹಿ ನಂತರ ಏನು ಮಾಡುತ್ತಾರೆ? ಎಂಬ ಪ್ರಶ್ನೆ ಎಲ್ಲರಲ್ಲೂ ಇತ್ತು. ಈಗ ಅದಕ್ಕೆ ಉತ್ತರ ದೊರಕಿದೆ. ಗುರುತೇಜ್ ಶೆಟ್ಟಿ ನಿರ್ದೇಶಿಸುತ್ತಿರುವ...
ಅಭಿಮಾನಿಗಳೊಂದಿಗೆ ಹುಟ್ಟು ಹಬ್ಬ ಆಚರಿಸಿಕೊಂಡ ಅನೂಪ್ ರೇವಣ್ಣ - ‘ಹೈಡ್ ಅಂಡ್ ಸೀಕ್’ ಪೋಸ್ಟರ್ ಲಾಂಚ್
ಲಕ್ಷ್ಮಣ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಅಂಗಳದಲ್ಲಿ ಭರವಸೆ ಮೂಡಿಸಿರುವ ಯುವನಟ ಅನೂಪ್ ರೇವಣ್ಣ. ‘ಹೈಡ್ ಅಂಡ್ ಸೀಕ್’ ಸಿನಿಮಾ ಮೂಲಕ ಪ್ರೇಕ್ಷಕರೆದುರು ಬರಲು ಸಜ್ಜಾಗಿರುವ ಅನೂಪ್ ರೇವಣ್ಣ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. ಅಭಿಮಾನಿಗಳೊಂದಿಗೆ ಕೇಕ್ ಕತ್ತರಿಸಿ ಅನೂಪ್...
ಅಟ್ಟಯ್ಯ ವರ್ಸಸ್ ಹಂದಿ ಕಾಯೋಳು ಎನ್ನುವ ಭಿನ್ನ ಸಿನಿಮಾದ ಮೂಲಕ ಕನ್ನಡ ಚಿತ್ರರಂಗದಲ್ಲಿ ಹೆಸರು ಮಾಡಿದವರು ಲೋಕೇಂದ್ರ ಸೂರ್ಯ. ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸದಲ್ಲಿ ಪ್ರದರ್ಶನಗೊಂಡಿದ್ದ ಆ ಚಿತ್ರವನ್ನು ಎಲ್ಲ ವಲಯದ ಜನ ಇಷ್ಟ ಪಟ್ಟಿದ್ದರು. ನಂತರ ಲೋಕೇಂದ್ರ ಅವರು ʻಚೆಡ್ಡಿದೋಸ್ತ್ʼ ಚಿತ್ರಕ್ಕೆ ಕತೆ, ಚಿತ್ರಕತೆ, ಸಂಭಾಷಣೆ ಬರೆದು ನಟಿಸಿದ್ದರು. ಆ ನಂತರ ಥ್ರಿಲ್ಲರ್ ಮಂಜು...