ಸಿನಿಮಾ ಸುದ್ದಿ: ಜನಪ್ರಿಯ " ಕಾಂತಾರ" ಚಿತ್ರದ ಆನ್ ಲೈನ್ ಎಡಿಟರ್ ಮಂಜುನಾಥ್ ಬಿ ನಾಗಬಾ ಗರುಡ ಪುರಾಣ ಚಿತ್ರದ ಮೂಲಕ ನಿರ್ದೇಶನ ಮಾಡುತ್ತಿದ್ದು ಸದ್ಯದಲ್ಲೆ ತೆರೆಯ ಮೇಲೆ ಬರಲು ಸಿದ್ದವಾಗಿದೆ.
27 ಫ್ರೇಮ್ ಕ್ರಿಯೇಷನ್ಸ್ ಲಾಂಛನದಲ್ಲಿ ಸಿಂಧು ಕೆ.ಎಂ ಮತ್ತು ಬಿ.ಎಲ್ ಯೋಗೇಶ್ ಕುಮಾರ್ ನಿರ್ಮಿಸುತ್ತಿರುವ, ಮಂಜುನಾಥ್ ಬಿ ನಾಗಬಾ ಕಥೆ, ಚಿತ್ರಕಥೆ ಬರೆದು...
ಸಿನಿಮಾ ಸುದ್ದಿ: ವರ ಮಹಾಲಕ್ಷ್ಮಿ ಹಬ್ಬದ ಶುಭ ಸಂದರ್ಭದಂದು Real star ಉಪೇಂದ್ರ ಅವರು ತುಂಬು ಪ್ರೀತಿಯಿಂದ ಮಯೂರ ಮೋಶನ್ ಪಿಕ್ಚರ್ಸ್ ಸಂಸ್ಥೆ ಲಾಂಛನದಲ್ಲಿ ಮಂಜುನಾಥ್ ಡಿ ಅವರು ನಿರ್ಮಿಸುತ್ತಿರುವ, ಡಿ.ಜೆ ಚಕ್ರವರ್ತಿ ನಿರ್ದೇಶನದ ಹಾಗೂ ಮಿಲಿಂದ್ ಗೌತಮ್ ನಾಯಕರಾಗಿ ನಟಿಸಲಿರುವ ನೂತನ ಚಿತ್ರದ ಶೀರ್ಷಿಕೆ ಅನಾವರಣಗೊಳಿಸಿದ್ದಾರೆ.
ಚಿತ್ರದ ಹೆಸರು "ಹುಲಿ ನಾಯಕ" ಎಂದು ಘೋಷಣೆ...
ಸಿನಿಮಾಸುದ್ದಿ: ಆಗಸ್ಟ್ 23 ರ ರಂದು ಸಂಜೆ 6ಗಂಟೆ 4 ನಿಮಿಷಕ್ಕೆ ದೇಶದ ಹೆಮ್ಮೆಯ “ಚಂದ್ರಯಾನ 3” ಉಪಗ್ರಹ ಚಂದ್ರನ ಅಂಗಳವನ್ನು ತಲುಪಲಿದೆ ಎಂದು ISRO ವಿಜ್ಞಾನಿಗಳು ತಿಳಿಸಿದ್ದಾರೆ. ಅದೇ ಸಮಯಕ್ಕೆ ಸರಿಯಾಗಿ ಕಿರಣ್ ರಾಜ್ ನಾಯಕರಾಗಿ ನಟಿಸಿರುವ "ರಾನಿ" ಚಿತ್ರದ ಹಿಂದಿ ಟೀಸರ್ T ಸೀರಿಸ್ ಸಂಸ್ಥೆಯ ಮೂಲಕ ಬಿಡುಗಡೆಯಾಗಲಿದೆ.
ಈ ಮೂಲಕ ನಾವು...
ಸಿನಿಮಾ ಸುದ್ದಿ :ಚೆನ್ನೈನಲ್ಲಿ ನಡೆದ ಅದ್ದೂರಿ ಮುಹೂರ್ತ ಸಮಾರಂಭದಲ್ಲಿ ಎಂ.ಎಂ. ಕೀರವಾಣಿ ಅವರಿಗೆ ಆತ್ಮೀಯ ಸನ್ಮಾನ ಮಾಡಲಾಯಿತು. ತಮಿಳಿನಲ್ಲಿ ‘ಜಂಟಲ್ ಮ್ಯಾನ್’, ‘ಕಾದಲನ್’, ‘ಕಾದಲ್ ದೇಶಂ’ ಸೇರಿದಂತೆ ದೊಡ್ಡ ಬಜೆಟ್ ನ ಮತ್ತು ಯಶಸ್ವಿ ಚಿತ್ರಗಳನ್ನು ನಿರ್ಮಿಸಿದ್ದ ಹಿರಿಯ ನಿರ್ಮಾಪಕ ಕೆ.ಟಿ. ಕುಂಜುಮೋನ್ ನಿರ್ಮಿಸುತ್ತಿರುವ ‘ಜಂಟಲ್ ಮ್ಯಾನ್ 2’ ಚಿತ್ರವು ಶನಿವಾರ, ಚೆನ್ನೈನಲ್ಲಿ ಅದ್ದೂರಿಯಾಗಿ...
ಸಿನಿಮಾ ಸುದ್ದಿ: ಧನ್ವೀರ್ ಮತ್ತು ರೀಷ್ಮಾ ನಾಣಯ್ಯ ಅಭಿನಯದ "ವಾಮನ" ಚಿತ್ರ ಸೆಪ್ಟೆಂಬರ್ ನಲ್ಲಿ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಅದಕ್ಕೂ ಮುನ್ನ ಚಿತ್ರದ ಆಕ್ಷನ್ ಟೀಸರ್ ಗುರುವಾರ ಮೈಸೂರಿನಲ್ಲಿ ಬಿಡುಗಡೆಯಾಗಿದೆ. ಈ ಸಮಾರಂಭದಲ್ಲಿ ಹುಣಸೂರು ಶಾಸಕ ಹರೀಶ್ ಗೌಡ ಸೇರಿದಂತೆ ಹಲವಾರು ರಾಜಕೀಯ ಮುಖಂಡರು ಈ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.
ಈ ಸಂದರಭದಲ್ಲಿ ಮಾತನಾಡಿದ, ನಿರ್ದೇಶಕ...
ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಯಶಸ್ವಿ ಚಿತ್ರಗಳನ್ನು ಕೊಟ್ಟಿರುವ ಆರ್ ಎಸ್ ಪ್ರೊಡಕ್ಷನ್ಸ್ ಸಂಸ್ಥೆ ಮೂಲಕ ಆರ್ ಶ್ರೀನಿವಾಸ್ ನಿರ್ಮಿಸುತ್ತಿರುವ ಇಪ್ಪತ್ತನೆಯ ಚಿತ್ರ "ಕಾಟನ್ ಪೇಟೆ ಗೇಟ್" .
ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದೆ. ಒಂದು ಹಾಡಿನ ಚಿತ್ರೀಕರಣ ಮಾತ್ರ ಬಾಕಿಯಿದೆ. ಬೆಂಗಳೂರು, ಹೈದರಾಬಾದ್ ನಲ್ಲಿ ಚಿತ್ರೀಕರಣ ನಡೆದಿದೆ.
ಕನ್ನಡ ಹಾಗೂ...
ಸಿನಿಮಾ : ಚಂದನವನದ ಬ್ಯುಸಿ ತಾರೆ ಪ್ರಜ್ವಲ್ ದೇವರಾಜ್ ಒಂದರ ನಂತರ ಮತ್ತೋಂದು ಚಿತ್ರಗಳಿಗೆ ಸಹಿ ಹಾಕುತ್ತಿದ್ದಾರೆ. ಆ ಸಾಲಿಗೆ ಹೆಸರಿಡದ ಚಿತ್ರವೊಂದನ್ನು ಒಪ್ಪಿಕೊಂಡಿದ್ದಾರೆ. ಮಂಗಳವಾರ ಬಂಡಿ ಮಹಾಕಾಳಮ್ಮ ದೇವಸ್ಥಾನದಲ್ಲಿ ಸ್ಕ್ರಿಪ್ಟ್ ಪೂಜೆ ಸಮಾರಂಭವು ಸರಳವಾಗಿ ನಡೆಯಿತು. ಈ ಚಿತ್ರವನ್ನು ಫಿಲ್ಮಿ ಫೆಲೋ ಸ್ಟುಡಿಯೋಸ್ ಅರ್ಪಿಸುತ್ತಿದ್ದು, ಆಲ್ ಓಶನ್ ಮಿಡಿಯಾ ಪ್ರೈ.ಲಿಮಿಟೆಡ್ ಮತ್ತು ಮಾತ...
ಇದೇ ಡಿಸೆಂಬರ್ 13ರಂದು ಕರೀನಾ ಕಪೂರ್ ಮತ್ತು ಅಮೃತಾ ಅರೋರಾಗೆ ಕೊರೊನಾ ಲಕ್ಷಣವಿದ್ದರೂ ಕೂಡ ಇಬ್ಬರೂ ಬೇರೆ ಬೇರೆ ಪಾರ್ಟಿಗಳಲ್ಲಿ ಭಾಗವಹಿಸಿದ್ದರು. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದ ಮುಂಬೈ ಮಹಾನಗರ ಪಾಲಿಕೆಯವರು, ಮನೆಯಲ್ಲಿ ಕ್ವಾರಂಟೈನ್ ಆಗಬೇಕು ಎಂದು ಆದೇಶ ನೀಡಿದ್ದರು. ಇಲ್ಲವಾದಲ್ಲಿ ಪೊಲೀಸ್ ಕಂಪ್ಲೇಂಟ್ ನೀಡುವುದಾಗಿ ಹೇಳಿದ್ದರು. ಹಾಗಾಗಿ ಕರೀನಾ ಇಂದಿನವರೆಗೆ ಕ್ವಾರಂಟೈನ್‌ನಲ್ಲಿ ಇದ್ದರು....