Sunday, February 1, 2026

sandalwood new

ಹುಟ್ಟು ಹಬ್ಬದ ಸಂಭ್ರಮದಲ್ಲಿ ಕಾಮಿಡಿ ಕಿಂಗ್ ಕೋಮಲ್..!

https://www.youtube.com/watch?v=F5GNcbe28-A ಸ್ಯಾಂಡಲ್ ವುಡ್ ಹಾಸ್ಯ ನಟ ಕೋಮಲ್ ಜನ್ಮದಿನದ ಸಂಭ್ರಮದಲ್ಲಿದ್ದಾರೆ. ತಮ್ಮ ಕಾಮಿಡಿ ಪಾತ್ರಗಳ ಮೂಲಕವೇ ಜನಮನ ಗೆದ್ದ ನಟ ಕೋಮಲ್, ಹಾಸ್ಯ ಭರಿತ ಪಾತ್ರಗಳು ಮಾತ್ರವಲ್ಲ ಸಿನಿಮಾ ನಾಯಕನಾಗಿಯೂ ಕೂಡ ಸಾಕಷ್ಟು ಮನ್ನಣೆ ಪಡೆದಿದ್ದಾರೆ. ತಮ್ಮ ವಿಭಿನ್ನ ಕಾಮಿಡಿ ಮೂಲಕ ಜನರನ್ನ ರಂಜಿಸಿದ ನಟ. ಕೋಮಲ್ ಅಂದ್ರೆ ಹಾಸ್ಯ, ಹಾಸ್ಯ ಅಂದ್ರೆ ಕೋಮಲ್ ಎನ್ನುವಷ್ಟರ ಮಟ್ಟಿಗೆ...

ಶಾಕುಂತಲೆ ಜತೆ ‘ತ್ರಿವಿಕ್ರಮ’ನ ಗಾನಾಬಜಾನಾ..!

https://www.youtube.com/watch?v=RmqK_75VbjI ವಿಕ್ಕಿ-ಆಕಾಂಕ್ಷಾ ಸ್ಟೆಪ್ಸ್'ಗೆ ನೋಡುಗರು ಫಿದಾ..! ಕ್ರೇಜಿ಼ಸ್ಟಾರ್ ವಿ.ರವಿಚಂದ್ರನ್ ಅವರ ದ್ವಿತೀಯ ಪುತ್ರ ವಿಕ್ರಮ್ ನಟನೆಯ ಚೊಚ್ಚಲ ಸಿನಿಮಾ 'ತ್ರಿವಿಕ್ರಮ' ಜೂನ್ 24ರಂದು ಬಿಡುಗಡೆಯಾಗಲಿದೆ. ಅದಕ್ಕೂ ಮುನ್ನ ಹಾಡುಗಳ ಮೂಲಕ ಸದ್ದು ಮಾಡುತ್ತಿರುವ ಚಿತ್ರತಂಡ, ಈಗಾಗಲೇ ರಿಲೀಸ್ ಮಾಡಿರುವ ಹಾಡಿಗೆ ಭರ್ಜರಿ ಪ್ರತಿಕ್ರಿಯೆ ಪಡೆದುಕೊಂಡಿದೆ. ಇದೀಗ ಮತ್ತೊಂದು ಹಾಡು ಬಿಡುಗಡೆಯಾಗಿದ್ದು, ಎಲ್ಲೆಡೆ ಸದ್ದು ಮಾಡುತ್ತಿದೆ. ಯೋಗರಾಜ್ ಭಟ್ ಸಾಹಿತ್ಯ...
- Advertisement -spot_img

Latest News

ಇಂದೇ ಹೊಸ DCM ಆಯ್ಕೆ! ಸಂಜೆಯೇ ಪ್ರಮಾಣ!

ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ನಾಯಕಿ ಮತ್ತು ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್, ಮಹಾರಾಷ್ಟ್ರದ ನೂತನ ಉಪಮುಖ್ಯಮಂತ್ರಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬುಧವಾರ ಬಾರಾಮತಿಯಲ್ಲಿ...
- Advertisement -spot_img