ಅಭಿಮಾನಿಗಳೊಂದಿಗೆ ಹುಟ್ಟು ಹಬ್ಬ ಆಚರಿಸಿಕೊಂಡ ಅನೂಪ್ ರೇವಣ್ಣ - ‘ಹೈಡ್ ಅಂಡ್ ಸೀಕ್’ ಪೋಸ್ಟರ್ ಲಾಂಚ್
ಲಕ್ಷ್ಮಣ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಅಂಗಳದಲ್ಲಿ ಭರವಸೆ ಮೂಡಿಸಿರುವ ಯುವನಟ ಅನೂಪ್ ರೇವಣ್ಣ. ‘ಹೈಡ್ ಅಂಡ್ ಸೀಕ್’ ಸಿನಿಮಾ ಮೂಲಕ ಪ್ರೇಕ್ಷಕರೆದುರು ಬರಲು ಸಜ್ಜಾಗಿರುವ ಅನೂಪ್ ರೇವಣ್ಣ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. ಅಭಿಮಾನಿಗಳೊಂದಿಗೆ ಕೇಕ್ ಕತ್ತರಿಸಿ ಅನೂಪ್...