Sandalwood News: ಚಿತ್ರ: ಭುವನಂ ಗಗನಂ
ನಿರ್ಮಾಣ:ಎಂ.ಮುನೇಗೌಡ
ನಿರ್ದೇಶನ:ಗಿರೀಶ್ ಮೂಲಿಮನಿ
ತಾರಾಗಣ:ಪ್ರಮೋದ್, ಪೃಥ್ವಿ ಅಂಬರ್, ರೇಚಲ್ ಡೇವಿಡ್, ಶರತ್ ಲೋಹಿತಾಶ್ವ, ಅಚ್ಯುತ್ ಕುಮಾರ್, ಪೊನ್ನು ಅಶ್ವತಿ ಇತರರು.
ನೀವು ಎಲ್ಲಿಗೆ ಹೋಗೋದು?
ನಾನು ಕನ್ಯಾಕುಮಾರಿಗೆ ಹೋಗ್ತಾ ಇದೀನಿ...
ನಾನು ಅಲ್ಲಿಗೇ ಬರ್ತೀನಿ...
ಸಿನಿಮಾ ಶುರುವಾದ ಸ್ವಲ್ಪ ಹೊತ್ತಿಗೆ ಬರುವ ಆ ಇಬ್ಬರ ನಡುವಿನ ಸಂಭಾಷಣೆ ಇದು. ಅವರಿಬ್ಬರೂ ಕನ್ಯಾಕುಮಾರಿಯತ್ತ ಪಯಣ ಬೆಳೆಸುತ್ತಾರೆ. ಆ ಜರ್ನಿ...
Sandalwood News: ಈ ಮೊದಲು ರಿಲೀಸ್ ಆಗಿದ್ದ ಕನ್ನಡ ಸಿನಿಮಾ ಸಿದ್ಲಿಂಗು ಸಖತ್ ಹಿಟ್ ಆಗಿತ್ತು. ಲೂಸ್ ಮಾದ ಯೋಗಿ ಮತ್ತು ರಮ್ಯಾ ನಟನೆ ಎಲ್ಲರ ಗಮನ ಸೆಳೆದಿತ್ತು. ಜೊತೆ ಈ ಸಿನಿಮಾದ ಹಾಡು ಕೂಡ ಕೇಳುಗರ ಮನಸ್ಸಿಗೆ ಮುದ ಕೊಟ್ಟಿತ್ತು. ಇದೀಗ ಸಿದ್ಲಿಂಗು ಪಾರ್ಟ್ 2 ಸಿನಿಮಾ ರಿಲೀಸ್‌ಗೆ ಸಜ್ಜಾಗಿದ್ದು, ಯೋಗಿ ಮತ್ತೊಮ್ಮೆ...
Sandalwood News: ಉತ್ತರಪ್ರದೇಶದ ಅಲಹಾಬಾದ್‌ನ ಪ್ರಯಾಾಗ್‌ರಾ್ಜ್‌ನಲ್ಲಿ ಮಹಾಕುಂಭ ಮೇಳ ನಡೆಯುತ್ತಿದ್ದು, ನಟ ನೆನಪಿರಲಿ ಪ್ರೇಮ್ ಕೂಡ ತ್ರಿವೇಣಿ ಸಂಗಮದಲ್ಲಿ ಮಿಂದೆದಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿರುವ ನಟ, ಕುಂಭಮೇಳ ಪುಣ್ಯಸ್ನಾನ. ಎಲ್ಲರ ಬಾಳು ಅಮೃತಮಯವಾಗಿರಲಿ ಎಂದು ಬರೆದುಕೊಂಡಿದ್ದಾರೆ.
144 ವರ್ಷಕ್ಕೊಮ್ಮೆ ಬರುವ ಈ ಕುಂಭ ಮೇಳದಲ್ಲಿ ಭಾಗಿಯಾಗಲೇಬೇಕೆಂದು 40ಕೋಟಿಗೂ ಹೆಚ್ಚು ಜನ ಈಗಾಗಲೇ ಕುಂಭ ಮೇಳಕ್ಕೆ...
Sandalwood News: ಕನ್ನಡ ಚಿತ್ರರಂಗದ ನಿರೀಕ್ಷೆಯ ಚಿತ್ರಗಳಲ್ಲೊಂದಾದ ಯೋಗಿ ಅಭಿನಯದ ಮತ್ತು ವಿಜಯಪ್ರಸಾದ್ ನಿರ್ದೇಶನದ ‘ಸಿದ್ಲಿಂಗು 2’ ಚಿತ್ರವು ಫೆಬ್ರವರಿ 14ರಂದು ಬಿಡುಗಡೆಯಾಗುತ್ತಿದೆ. ಈ ಚಿತ್ರದ ಪ್ರೀ-ರಿಲೀಸ್ ಇವೆಂಟ್ ಭಾನುವಾರ ರಾತ್ರಿ ನಗರದ MMB Legacyಯಲ್ಲಿ ನಡೆಯಿತು. ಈ ಕಾರ್ಯಕ್ರಮಕ್ಕೆ ಯೋಗಿ ಅವರ ಮಾವ, ‘ಸ್ಯಾಂಡಲ್‍ವುಡ್ ಸಲಗ’ ಎಂದೇ ಖ್ಯಾತರಾಗಿರುವ ‘ದುನಿಯಾ’ ವಿಜಯ್ ಬಂದು...
Sandalwood News: ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಟರಾದ ಪ್ರಮೋದ್ ಹಾಗೂ ಪೃಥ್ವಿ ಅಂಬರ್ ನಟನೆಯ ಭುವನಂ ಗಗನಂ ಸಿನಿಮಾ ಫೆಬ್ರವರಿ 14ಕ್ಕೆ ತೆರೆಗೆ ಬರ್ತಿದೆ. ಚಿತ್ರದ ಪ್ರಚಾರ ಕಾರ್ಯಭರದಿಂದ ಸಾಗುತ್ತಿದ್ದು, ಅದರ ಭಾಗವಾಗಿ ನಿನ್ನೆ ಬೆಂಗಳೂರಿನ ಜಿಟಿ ಮಾಲ್ ನಲ್ಲಿ ಭುವನಂ ಗಗನಂ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ನಡೆಯಿತು. ಈ ವೇಳೆ ನಟರಾದ ಡಾರ್ಲಿಂಗ್...
Sandalwood News: ಸ್ಯಾಂಡಲ್ ವುಡ್ನ ಬ್ಲಾಕ್ ಕೋಬ್ರ ದುನಿಯಾ ವಿಜಯ್ ನಟನೆ, ನಿರ್ದೇಶನ, ನಿರ್ಮಾಣ ಎಲ್ಲಾ ಕ್ಷೇತ್ರಗಳಲ್ಲೂ ಸಕ್ಸಸ್ ಕಂಡ ಹೀರೋ...ಇದೀಗ ವಿಜಿ ತನ್ನ ಇಬ್ಬರು ಮುದ್ದಾದ ಮಕ್ಕಳನ್ನು ಸಿನಿಮಾರಂಗಕ್ಕೆ ಕರೆತಂದಿದ್ದಾರೆ. ಈಗಾಗಾಲೇ ಮೊದಲ ಪುತ್ರಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ, ಸದ್ಯ ಎರಡನೇ ಪುತ್ರಿಯ ಸರದಿ. ಸಿಟಿ ಲೈಟ್ಸ್ ಸಿನಿಮಾ ಮೂಲಕ ವಿಜಿ 2ನೇ...
Sandalwood News: ನಟಿ ರಕ್ಷಿತಾಾ ಸಹೋದರ ರಾಣಾ ವಿವಾಹ ನೆರವೇರಿದ್ದು, ಇಂದು ಆರತಕ್ಷತೆ ಕಾರ್ಯಕ್ರಮವಿತ್ತು. ಈ ಕಾರ್ಯಕ್ರಮಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪತ್ನಿ ಸಮೇತರಾಗಿ ಆಗಮಿಸಿದ್ದರು.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬೇಲ್ ಸಿಕ್ಕ ಬಳಿಕ ದರ್ಶನ್ ಮೊದಲ ಬಾರಿ ಈ ರೀತಿ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ. ಪತ್ನಿ ವಿಜಯಲಕ್ಷ್ಮೀ ಮತ್ತು ಸಹೋದರ ದಿನಕರ್ ತೂಗುದೀಪ್ ಜೊತೆ ದರ್ಶನ್...
Sandalwood News: ನವಗ್ರಹ ಸಿನಿಮಾದಲ್ಲಿ ನಟಿಸಿದ್ದ ಹಿರಿಯ ನಟ ದಿನೇಶ್ ಪುತ್ರ ಗಿರಿ ದಿನೇಶ್(45) ಹೃದಯಾಘಾತದಿಂದ ನಿಧನರಾಗಿದ್ದಾರೆ.
ಶುಕ್ರವಾರ ಸಂಜೆ ಮನೆಯಲ್ಲಿ ಪೂಜೆ ಮಾಡುವ ವೇಳೆ ಗಿರಿಗೆ ಹೃದಯಾಘಾತವಾಗಿದೆ. ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಮಾರ್ಗಮಧ್ಯೆಯೇ ಅವರು ನಿಧನರಾಗಿದ್ದು, ಆಸ್ಪತ್ರೆಗ ಕೊಂಡೊಯ್ದಾಗ ವೈದ್ಯರು, ಅವರ ಸಾವಿನ ಸುದ್ದಿ ತಿಳಿಸಿದ್ದಾರೆ.
ಗಿರಿ ದಿನೇಶ್ ಸ್ಯಾಂಡಲ್‌ವುಡ್‌ನಲ್ಲಿ ನಾಲ್ಕೈದು...
Sandalwood News: ಹಿರಿಯ ನಟಿ ಡಾ.ಜಯಮಾಲ ಹೆಚ್ ಎಂ ರಾಮಚಂದ್ರ ಅವರ ಪುತ್ರಿ ಸೌಂದರ್ಯ ವಿವಾಹ ರುಷಭ್ ಅವರೊಂದಿಗೆ ಬೆಂಗಳೂರಿನ ಅರಮನೆ ಆವರಣದಲ್ಲಿ ಅದ್ದೂರಿಯಾಗಿ ನೆರವೇರಿತು.
ಈ ಮದುವೆಗೆ ನಟ ಕಿಚ್ಚ ಸುದೀಪ್, ಯಶ್, ಗಣೇಶ್, ರಮೇಶ್ ಅರವಿಂದ್ ಸೇರಿದಂತೆ ಸ್ಯಾಂಡಲ್ ವುಡ್ ನ ಅನೇಕ ಕಲಾವಿದರು, ತಂತ್ರಜ್ಞರು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಪದಾಧಿಕಾರಿಗಳು,...
ರೇಟಿಂಗ್: 3/5
ಚಿತ್ರ:ಗಜರಾಮ
ನಿರ್ದೇಶನ: ಸುನೀಲ್ ಕುಮಾರ್
ನಿರ್ಮಾಣ: ನರಸಿಂಹಮೂರ್ತಿ
ತಾರಾಗಣ: ರಾಜ್ ವರ್ಧನ್, ತಪಸ್ವಿನಿ ಪೊಣಚ್ಚ, ಸ್ವಾತಿ, ಶರತ್ ಲೋಹಿತಾಶ್ವ, ದೀಪಕ್, ಕಬೀರ್, ಬಲರಾಜವಾಡಿ ಇತರರು.
ನಾನು ಸವಾಲು ಹಾಕಲ್ಲ. ಸವಾಲು ಹಾಕಿದವರನ್ನ ಸೋಲಿಸೋವರೆಗೂ ಬಿಡೋದಿಲ್ಲ... ಈ ಸಿನಿಮಾ ನಾಯಕ ರಾಮ ಈ ಡೈಲಾಗ್ ಹೇಳುವ ಹೊತ್ತಿಗೆ ಅಲ್ಲೊಂದು ಅಖಾಡ ಸಿದ್ಧವಾಗಿರುತ್ತೆ. ಈ ಡೈಲಾಗ್ ಅರ್ಥ ಮಾಡಿಕೊಂಡವರಿಗೆ ಇದೊಂದು ಪಕ್ಕಾ...
News: ರಾಜ್ಯದ ವಿಶ್ವವಿದ್ಯಾಲಯಗಳ ಆರ್ಥಿಕ ಸ್ಥಿತಿಗತಿ ಪರಿಶೀಲನೆಯ ಕುರಿತು ನಡೆದ ಸಚಿವ ಸಂಪುಟದ ಉಪಸಮಿತಿಯ ಸಭೆಯಲ್ಲಿ ರಾಜ್ಯದಲ್ಲಿರುವ 9 ವಿಶ್ವವಿದ್ಯಾಲಯಗಳನ್ನು ಮುಚ್ಚುವ ನಿರ್ಧಾರಕ್ಕೆ ಬರಲಾಗಿದ್ದು, ಈ...