ಸ್ಯಾಂಡಲ್ ವುಡ್ : ವುಡ್ ಕ್ರೀಪರ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ, ತಿಲಕ್ ಶೇಖರ್(ಉಗ್ರಂ ಖ್ಯಾತಿ) ನಾಯಕರಾಗಿ ನಟಿಸಿರುವ "ಗ್ಯಾಂಗ್ ಸ್ಟರ್ ಅಲ್ಲ ಫ್ರಾಂಕ್ ಸ್ಟರ್" ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ಸಚಿವ ಹೆಚ್ ಸಿ ಮಹದೇವಪ್ಪ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಹಿರಿಯ ನಿರ್ದೇಶಕ ಎಸ್ ನಾರಾಯಣ್ ಹಾಗೂ ಮುಖ್ಯ ಮಂತ್ರಿಗಳ ಮಾಧ್ಯಮ...
ಸಿನಿಮಾ ಸುದ್ದಿ: ನಟ ಅನಿರುದ್ದ್ ನಾಯಕರಾಗಿ ನಟಿಸುತ್ತಿರುವ "chef ಚಿದಂಬರ" ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ನಡೆದಿತ್ತು. ಈಗ ಮೊದಲ ಹಂತದ ಚಿತ್ರೀಕರಣ ಯಶಸ್ವಿಯಾಗಿ ಮುಕ್ತಾಯವಾಗಿದೆ. ಅನಿರುದ್ದ್ ಈ ಚಿತ್ರದಲ್ಲಿ "chef" ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
ಈ ಪಾತ್ರಕ್ಕಾಗಿ ಅನಿರುದ್ದ್ ಸಾಕಷ್ಟು ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಅನಿರುದ್ದ್ ಅವರಿಗೆ ಹೆಸರಾಂತ ಬಾಣಸಿಗರು ತರಭೇತಿ ನೀಡುತ್ತಿದ್ದಾರೆ. ಈ ಟ್ರೈನಿಂಗ್ ವಿಡಿಯೋವನ್ನು...
ಸಿನಿಮಾ ಸುದ್ದಿ: ಪ್ರಮೋದ್ ಶೆಟ್ಟಿ ನಟನೆಯ ಸಚಿನ್ ಶೆಟ್ಟಿ ರಚಿಸಿ, ನಿರ್ದೇಶಿಸಿದ ಒಂದು ಶಿಕಾರಿಯ ಕಥೆ ಚಿತ್ರ 2020 ರಲ್ಲಿ ಬಿಡುಗಡೆಯಾಗಿ ತನ್ನ ಸಸ್ಪೆನ್ಸ್ ಕಥಾನಿರೂಪಣೆಯಿಂದ ಜನರ ಮನಗೆದ್ದಿತ್ತು. ಈ ಚಿತ್ರದ ನಿರ್ದೇಶಕರ ಮುಂದಿನ ಚಿತ್ರ ಅನೌನ್ಸ್ ಆಗಿದ್ದು, ಸಂಪೂರ್ಣವಾಗಿ ಬೇರೆಯದೇ ಜಾನರ್ ಗೆ ಹೊರಳಿರುವ ನಿರ್ದೇಶಕ ಸಚಿನ್ ಶೆಟ್ಟಿ ಈ ಬಾರಿ ಟೀನೇಜ್...
ಸಿನಿಮಾ ಸುದ್ದಿ :ನಟರಾಜ್ ಅವರು ಅರ್ಪಿಸುವ, ಕೋಮಲ ನಟರಾಜ್ ನಿರ್ಮಿಸಿರುವ "ಮಾರಕಾಸ್ತ್ರ" ಚಿತ್ರಕ್ಕಾಗಿ ಮಂಜು ಕವಿ ಬರೆದು, ಸಂಗೀತ ಸಂಯೋಜಿಸಿರುವ "ಗ್ಲಾಮರು ಗಾಡಿ" ಎಂಬ ಹಾಡು ಇತ್ತೀಚೆಗೆ ಬಿಡುಗಡೆಯಾಯಿತು. ಅನನ್ಯ ಭಟ್ ಹಾಡಿರುವ ಈ ಹಾಡು A2 music ಮೂಲಕ ಬಿಡುಗಡೆಯಾಗಿ ಎಲ್ಲರ ಮನ ಗೆಲ್ಲುತ್ತಿದೆ. ಹೀನಾ ಎಂ ಪಂಚಾಲ್ ಈ ಹಾಡಿಗೆ ಹೆಜ್ಜೆ...
ಸಿನಿಮಾ ಸುದ್ದಿ : ಶಿವನ ಅಚಲ ಭಕ್ತನಾದ ಕಣ್ಣಪ್ಪನ ಕಾಲಾತೀತ ಕಥೆಯು ಯುಗಯುಗಗಳಿಂದಲೂ ಭಾರತೀಯ ಮನಸ್ಸುಗಳಲ್ಲಿ ಅಚ್ಚಳಿಯದೇ ಉಳಿದಿದೆ. ಕಣ್ಣಪ್ಪನ ಕಥೆಯು ಮತ್ತೊಮ್ಮೆ ಬೆಳ್ಳಿಯೆರೆಯ ಮೇಲೆ ಮೂಡಿಬರುತ್ತಿದ್ದು, ವಿಷ್ಣುಮಂಚು ಅಭಿನಯದ ಈ ಚಿತ್ರಕ್ಕೆ ಶುಕ್ರವಾರ, ಕಾಳಹಸ್ತಿಯಲ್ಲಿ ಅಧಿಕೃತವಾಗಿ ಚಾಲನೆ ಸಿಕ್ಕಿದೆ.
ಭಾರತೀಯ ಚಿತ್ರರಂಗದ ಜನಪ್ರಿಯ ಕಲಾವಿದರನ್ನು ಒಳಗೊಂಡಿರುವ ಮತ್ತು ದೊಡ್ಡ ಪ್ರಮಾಣದಲ್ಲಿ ತಯಾರಾಗುತ್ತಿರುವ ಈ ಚಿತ್ರವನ್ನು...
ಸಿನಿಮಾ ಸುದ್ದಿ: ನಟಿ ಮಾಲಾಶ್ರೀ - ನಿರ್ಮಾಪಕ ರಾಮು ಪುತ್ರಿ ರಾಧನಾ ರಾಮ್ ಈಗ ತಮ್ಮ ಹೆಸರನ್ನು ಆರಾಧನಾ(english spelling Aradhanaa) ಎಂದು ಬದಲಿಸಿಕೊಂಡಿದ್ದಾರೆ.
ರಾಕ್ ಲೈನ್ ವೆಂಕಟೇಶ್ ನಿರ್ಮಾಣದಲ್ಲಿ, ತರುಣ್ ಸುಧೀರ್ ನಿರ್ದೇಶಿಸಿರುವ ಹಾಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕರಾಗಿ ನಟಿಸಿರುವ "ಕಾಟೇರ" ಚಿತ್ರದ ನಾಯಕಿಯಾಗಿ ಆರಾಧನಾ ಅವರು ಈಗಾಗಲೇ ಚಿತ್ರರಂಗ ಪ್ರವೇಶಿಸಿದ್ದಾರೆ.
ನಾನು, ರಾಕ್...
ಸಿನಿಮಾ ಸುದ್ದಿ:ಯುವ ನಿರ್ದೇಶಕ ಉಮೇಶ್ ಕೆ ಕೃಪಾ ನಿರ್ದೇಶನದ ಚೊಚ್ಚಲ ಚಿತ್ರವಾಗಿರುವ ಟಗರು ಪಲ್ಯ ಮೂಲಕ ನೆನಪಿರಲಿ ಪ್ರೇಮ್ ಪುತ್ರಿ ಅಮೃತಾ ನಾಯಕಿಯಾಗಿ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ. ನಾಗಭೂಷಣ್ ನಾಯಕನಾಗಿ ನಟಿಸಿದ್ದಾರೆ.
ಮಂಡ್ಯ ಹಳ್ಳಿಗಳಲ್ಲಿ ನಡೆಯುವ ಆಚರಣೆ ಸುತ್ತಾ ಇಡೀ ಸಿನಿಮಾವನ್ನು ನಿರ್ದೇಶಕ ಉಮೇಶ್ ಕೆ. ಕೃಪಾ ಕಟ್ಟಿಕೊಟ್ಟಿದ್ದಾರೆ. ಹಿರಿಯ ಕಲಾವಿದರಾದ ತಾರಾ,...
ಸಿನಿಮಾ ಸುದ್ದಿ:ಅತ್ತಿಗೆ ಸಾವಿನ ಕುರಿತು ನಟ ಶ್ರೀಮುರುಳಿ ಹೇಳಿಕೆ ನೀಡಿದ್ದಾರೆ. ಅಣ್ಣಾ ಫೋನ್ ಮಾಡಿ ಹೇಳಿದ್ರು ನಿಮ್ಮ ಅತ್ತಿಗೆ ಮಲಗಿದ್ದೋರು ಎದ್ದೇಳಿಲ್ಲ ಲೋ ಬಿಪಿ ಅಂತಾ ತಿಳಿದಿದ್ದೆ ಸಾವು ಆಗಿರೋದು ನಿಜ ಬೇರೆನೂ ಗೊತ್ತಿಲ್ಲಇದಕ್ಕಿಂತ ಹೆಚ್ಚು ಏನೂ ಹೇಳಲ್ಲ. ಇಷ್ಟೇ ಡಿಟೈಲ್ಸ್ ಗೊತ್ತಿರೋದು, ನಾಳೆ ಎಲ್ಲಾ ಗೊತ್ತಾಗುತ್ತೆ
ಬಿ.ಕೆ. ಹರಿಪ್ರಸಾದ್ ಹೇಳಿಕೆ
ಸ್ಪಂದನ ತನ್ನ ಕಸಿನ್ಸ್ ಜೊತೆ...
ಸಿನಿಮಾ ಸುದ್ದಿ: ಸ್ಯಾಂಡಲ್ ವುಡ್ ನ ಕ್ಯೂಟ್ ಕಪಲ್ಸ್ ಆಗಿರುವಂತಹ ವಿಜಯ್ ರಾಘವೇಂದ್ರ ಮತ್ತು ಪತ್ನಿ ಸ್ಪಂದನ ದಂಪತಿಗಳ ಮೇಲೆ ಯಾರ ಕಣ್ಣು ಬಿತ್ತೋ ಗೊತ್ತಿಲ್ಲ ಇನ್ನೊಬ್ಬರಿಗೆ ಯಾವತ್ತು ತೊಂದರೆ ಬಯಸದಂತಯ ಜೀವಿಗಳು ಎಂದರೆ ವಿಜಯ್ ಕುಟುಂಬ ಇದುವರೆಗೂ ಯಾವುದೇ ರೀತಿಯ ಟ್ರೋಲ್ ಗೆ ಒಳಗಾಗದಂತಹ ಕುಟುಂಬ ಎಂದರೆ ಇವರದ್ದು.
ಆದರೆ ಅಂತವರ ಬಾಳಲ್ಲಿ ಸದ್ದಿಲ್ಲದೆ...
ಸಿನಿಮಾ ಸುದ್ದಿ: ಪ್ರತಿ ಸಿನಿಮಾದಲ್ಲಿ ಸಿನಿಮಾ ಆಂಭಕ್ಕೂ ಮುನ್ನ ಜಾಹಿರಾತುಗಳಲ್ಲಿ ಬರುತ್ತವೆ ನಿಮಗೆಲ್ಲ ಆ ಜಾಹಿರಾತು ಕಂಠಪಾಠ ಆಗಿರದೆ ಇರದು ‘ಈ ಪಟ್ಟಣಕ್ಕೆ ಏನಾಗಿದೆ’ ಎನ್ನುವ ಡೈಲಾಗ್ ಕೇಳಿರುತ್ತೀರಿ ಈಗ ಇದರ ಬಗ್ಗೆ ಯಾಕೆ ಆ ಮಾತು ಅಂತ ಕೇಳ್ತೀರಾ ಈಗ ಆ ಹೆಸೆರಿನಲ್ಲಿ ಒಂದು ಸಿನಿಮಾ ಸಿದ್ದವಾಗಿದೆ . ಆದರೆ ಸೆನ್ಸಾರ್ ಮಂಡಳಿ...
ಎಲಾನ್ ಮಸ್ಕ್ ಅವರ ಟೆಸ್ಲಾ ಭಾರತದಲ್ಲಿ ತನ್ನ ಮೊದಲ ಸೆಂಟರ್ ಪ್ರಾರಂಭಿಸಲು ಸಜ್ಜಾಗಿದೆ. ಜುಲೈ 15ರಂದು ಮುಂಬೈನಲ್ಲಿ ಭಾರತದ ಫಸ್ಟ್ ಎಕ್ಸ್ಪೀರಿಯೆನ್ಸ್ ಸೆಂಟರ್ ಆರಂಭಿಸಲಿದೆ. ಟೆಸ್ಲಾ...