ಸಿನಿಮಾ ಸುದ್ದಿ: ತಮ್ಮ ಅಮೋಘ ಅಭಿನಯದ ಮೂಲಕ ಅಭಿಮಾನಿಗಳ ಮನ ಗೆದ್ದಿರುವ ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ "ಬುದ್ದಿವಂತ 2" ಚಿತ್ರ ಯಾವಾಗ ಬಿಡುಗಡೆಯಾಗಬಹುದು? ಎಂಬ ಕುತೂಹಲ ಅಭಿಮಾನಿಗಳಲ್ಲಿ ಮನೆಮಾಡಿತ್ತು. ಈಗ ಆ ಕುತೂಹಲಕ್ಕೆ ತೆರೆ ಬಿದ್ದಿದೆ. ಬಹು ನಿರೀಕ್ಷಿತ ಈ ಚಿತ್ರ ಸೆಪ್ಟೆಂಬರ್ 15 ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ವಿಡಿಯೋ ತುಣುಕೊಂದರ(ಗ್ಲಿಂಪ್ಸ್)...
ಸಿನಿಮಾಸುದ್ದಿ: ಕನ್ನಡದ ಹಾಸ್ಯ ನಟರಲ್ಲಿ ಒಬ್ಬರಾದ ತಬಲನಾಣಿಯವರು ಈ ವಯಸ್ಸಲ್ಲಿ ಮದುವೆಯಾಗಲು ರೆಡಿಯಾಗಿದ್ದಾರೆ ಕೈಯಲ್ಲಿ ಕೋಲು ಕಣ್ಣಿಗೆ ಕಪ್ಪು ಕನ್ನಡಕ ಹಾಕಿಕೊಂಡು ಕುರುಡನಾಗಿರುವ ನಾಣಿಗೆ ಮದುವೆ ಬೇಕಂತೆ ಅದಕ್ಕಾಗಿ ನನಗೂ ಹೆಂಡ್ತಿ ಬೇಕು ಎಂದು ಕೇಳುತ್ತಿದ್ದಾರೆ. ಅದು ಯಾರನ್ನ ಗೊತ್ತಾ ಚೈತ್ರಾ ಕೊಟೂರು ಅವರನ್ನ.
ಹೌದು ಸ್ನೇಹಿತರೆ ನಾನು ಹೇಳುತ್ತಿರುವುದು ನಿಜ ಈ ತಬಲ ನಾಣಿ...
ಸಿನಿಮಾ ಸುದ್ದಿ: ಹ್ಯಾಟ್ರಿಕ್ ಹೀರೋ ಶಿವಣ್ಣ & ಡ್ಯಾನ್ಸ್ ಕಿಂಗ್ ಪ್ರಭುದೇವ ಮೊದಲ ಬಾರಿಗೆ ಒಟ್ಟಿಗೇ ಅಭಿನಯಿಸಿರುವ ರಾಕ್‌ಲೈನ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ರಾಕ್ ಲೈನ್ ವೆಂಕಟೇಶ್ ನಿರ್ಮಿಸಿರುವ, ಯೋಗರಾಜ್ ಭಟ್ ನಿರ್ದೇಶನದ, ವಿ.ಹರಿಕೃಷ್ಣ ಸಂಗೀತ ನಿರ್ದೇಶನದ 'ಕರಟಕ ದಮನಕ' ಚಿತ್ರದ EXCLUSIVE ಮೊದಲ ಝಲಕ್ ಬಿಡುಗಡೆಯಾಗಿದೆ.
'ಒಂದಾನೊಂದು ಕಾಲದಲ್ಲಿ ಎರಡು ಕುತಂತ್ರಿ ನರಿಗಳಿದ್ದವು. ಒಂದರ ಹೆಸರು...
ಸಿನಿಮಾ ಸುದ್ದಿ: ಇದು ಕಿರಣ್ ರಾಜ್ ಅಭಿನಯದ ಚಿತ್ರ .ಕಿರುತೆರೆಯ ಜನಪ್ರಿಯ ನಾಯಕ ಕಿರಣ್ ರಾಜ್, ಈಗ ಹಿರಿತೆರೆಯಲ್ಲೂ ಬ್ಯುಸಿ ನಟ. ಪ್ರಸ್ತುತ ಕಿರಣ್ ರಾಜ್ ನಾಯಕರಾಗಿ ನಟಿಸುತ್ತಿರುವ "ಶೇರ್" ಚಿತ್ರದ ಚಿತ್ರೀಕರಣ ಬೆಂಗಳೂರಿನಲ್ಲಿ ಬಿರುಸಿನಿಂದ ಸಾಗಿದೆ.
ಪ್ರಸಿದ್ಧ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ "ಶೇರ್" ಚಿತ್ರ ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿದೆ. ಕ್ರಿಸ್ ರೋಡ್ರಿಗಸ್...
ಸಿನಿಮಾ ಸುದ್ದಿ: ಹಲವಾರು ಶೋಗಳ ಮೂಲಕ ತನ್ನ ಪ್ರತಿಭೆಯ ಮೂಲಕ ರಾಜ್ಯಾದ್ಯಂತ ಜನಪ್ರೀಯತೆಯನ್ನು ಗಳಿಸಿಕೊಂಡಿರುವ ಬಾಲನಟಿ ಎಂದರೆ ಮಾಸ್ಟರ್ ಆನಂದ ಅವರ ಮಗಳು ವಂಶಿಕಾ .ಈಗ ಆ ಮಗುವಿನ ಹೆಸರು ಬಳೆಸಿಕೊಂಡು ಮಹಿಳೆಯೊಬ್ಬಳು ಜನರಿಗೆ ಬರೋಬ್ಬರಿ 40 ಲಕ್ಷ ಪಡೆದುಕೊಂಡು ಮೋಸ ಮಾಡಿದ್ದಾಳೆ
ಮಕ್ಕಳ ಮಾಡೆಲಿಂಗ್, ಮಕ್ಕಳ ಗ್ರೂಮಿಂಗ್ ಮಕ್ಕಳ ಟ್ಯಾಲೆಂಟ್ ಶೋ ಇವೆಂಟ್ ಮ್ಯಾನೇಜ್ಮೆಂಟ್,...
ಸಿನಿಮಾ ಸುದ್ದಿ:
ಸ್ಯಾಂಡಲ್ವುಡ್ ನಟ, ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ವಿರುದ್ಧ ನಿರ್ಮಾಪಕ ಎಮ್.ಎನ್ ಕುಮಾರ್ ಅವರು ಗಂಭೀರ ಆರೋಪ ಮಾಡಿದ್ದಾರೆ. ಇತ್ತೀಚೆಗೆ ನನಗೆ ಕಾಲ್ ಶೀಟ್ ಕೊಡುತ್ತೇನೆ ಎಂದು ಹೇಳಿ ಕೊಡದೆ ಸತಾಯಿಸುತ್ತಿದ್ದಾರೆ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಕಚೇರಿಯಲ್ಲಿ ಸುದ್ದಿಗೋಷ್ಟಿ ಕರೆದು ಸಾಲು ಸಾಲು ಆರೋಪ ಮಾಡಿದ್ದರು. ಈ ಬಗ್ಗೆ ನಟ...
ವಿಕ್ಷಕರೆ ನಿಮಗೆಲ್ಲ ಗೊತ್ತಿರುವ ಹಾಗೆ ತೆಲುಗು ನಟ ನರೇಶ್ ಮತ್ತು ಸ್ಯಾಂಡಲ್ ವಿಡ್ ನಟಿ ಪವಿತ್ರ ಲೋಕೇಶ್ ನಡುವೆ ಪ್ರೇಮಾಂಕುರವಾಗಿದ್ದು. ಇಬ್ಬರ ನಡುವೆ ಪ್ರೇಮವಅಗಿರುವ ವಿಷಯ ತಿಳಿದ ನರೇಶ್ ಮೂರನೆ ಪತ್ನಿ ರಮ್ಯಾರಗಪತಿಯವರು ನರೇಶ್ ಮತ್ತು ಪವಿತ್ರಾ ಲೋಕೇಶ ಮೇಲೆ ಹಲ್ಲೆಯನ್ನು ಮಾಡಿದ್ದರು . ನಂತರದ ಕೆಲವು ದಿನಗಳಲ್ಲಿ ಇಬ್ಬರು ಬೆಂಗಳೂರಿನ ಖಾಸಗಿ ಹೋಟಿಲ್ನಲ್ಲಿ ...
ಪ್ರಜಾಪ್ರಭುತ್ವದ ಮಹತ್ವ ಸಾರಲಿರುವ " ಪ್ರಜಾರಾಜ್ಯ" ಚಿತ್ರದ ಟೀಸರ್ ಬಿಡುಗಡೆಯಾಗಿದೆ. ನಟ ದೇವರಾಜ್ ಈ ಚಿತ್ರದ ಟೀಸರ್ ಬಿಡುಗಡೆ ಮಾಡಿದರು. ದೇವರಾಜ್ ಚಿತ್ರದ ಮುಖ್ಯಪಾತ್ರದಲ್ಲೂ ಅಭಿನಯಿಸಿದ್ದಾರೆ. ಈ ಚಿತ್ರದಲ್ಲಿ ರಾಜಕೀಯ ಮುಖಂಡನ ಪಾತ್ರ ಮಾಡಿದ್ದೇನೆ. ಈಗಿನ ರಾಜಕೀಯದ ಲೋಪದೋಷಗಳನ್ನು ತೋರಿಸಿ, ಅದಕ್ಕೆ ಪರಿಹಾರವನ್ನು ಹೇಳುವ ಪ್ರಯತ್ನವನ್ನು ಈ ಚಿತ್ರದಲ್ಲಿ ಮಾಡಿದ್ದಾರೆ. ಟೀಸರ್ ಚೆನ್ನಾಗಿದೆ. ಇನ್ನು,...
ಬೆಂಗಳೂರು: ‘ಅನುಭವ’ ಚಿತ್ರದ ಖ್ಯಾತಿಯ ಸ್ಯಾಂಡಲ್ ವುಡ್ ನಟಿ ಅಭಿನಯ ಅವರಿಗೆ 2 ವರ್ಷ ಜೈಲು ಶಿಕ್ಷೆ ನೀಡಿ ಹೈ ಕೋರ್ಟ್ ಆದೇಶ ಹೊರಡಿಸಿದೆ. ಕುಟುಂಬದ ಜೊತೆ ಸೇರಿ ವರದಕ್ಷಿಣೆಗಾಗಿ ಅತ್ತಿಗೆಗೆ ಕಿರುಕುಳ ನೀಡುತ್ತಿದ್ದರು ಎಂಬ ಆರೋಪದ ಮೇಲೆ ಹೈಕೋರ್ಟ್ ನ್ಯಾ. ಹೆಷ್.ಬಿ ಪ್ರಭಾಕರ್ ಶಾಸ್ತ್ರಿ ಅವರ ಏಕಸದಸ್ಯ ಪೀಠವು 2 ವರ್ಷ ಜೈಲು...
ಬೆಂಗಳೂರು: ಅಭಿನಯ ಭಾರ್ಗವ, ಸಾಹಸಿಂಹ ವಿಷ್ಣುವರ್ಧನ್ ಅವರ ಮನೆ ಗೃಹ ಪ್ರವೇಶ ಅದ್ದೂರಿಯಾಗಿ ನೆರವೇರಿದ್ದು, ಮನೆಗೆ ‘ವಲ್ಮೀಕ’ ಎಂದು ಹೆಸರಿಟಿದ್ದಾರೆ. ಕಳೆದ ಮೂರು ವರ್ಷದಿಂದ ಮನೆಯ ನಿರ್ಮಾಣ ಕಾರ್ಯ ನಡೆಯುತ್ತಿತ್ತು, ಈಗ ಸಂಭ್ರಮದಿಂದ ಗೃಹ ಪ್ರವೆಶ ಮಾಡಿದ್ದಾರೆ. ವಿಷ್ಣುದಾದ ಬಾಳಿ ಬದುಕಿದ ಮನೆ ಈಗ ಹೊಸ ಲುಕ್ ನಲ್ಲಿ ಮಿಂಚುತ್ತಿದೆ. ಭಾರತಿ ವಿಷ್ಣುವರ್ಧನ್, ವಿಷ್ಣು...
ಎಲಾನ್ ಮಸ್ಕ್ ಅವರ ಟೆಸ್ಲಾ ಭಾರತದಲ್ಲಿ ತನ್ನ ಮೊದಲ ಸೆಂಟರ್ ಪ್ರಾರಂಭಿಸಲು ಸಜ್ಜಾಗಿದೆ. ಜುಲೈ 15ರಂದು ಮುಂಬೈನಲ್ಲಿ ಭಾರತದ ಫಸ್ಟ್ ಎಕ್ಸ್ಪೀರಿಯೆನ್ಸ್ ಸೆಂಟರ್ ಆರಂಭಿಸಲಿದೆ. ಟೆಸ್ಲಾ...