Monday, May 11, 2026

sandalwood news

ಪೋಷಕರ ಜೊತೆ ಸೇರಿ ಅತ್ತಿಗೆಗೆ ಕಿರುಕುಳ ಆರೋಪ : ಸ್ಯಾಂಡಲ್ ವುಡ್ ನಟಿ ಅಭಿನಯಗೆ 2 ವರ್ಷ ಜೈಲು ಶಿಕ್ಷೆ

ಬೆಂಗಳೂರು: ‘ಅನುಭವ’ ಚಿತ್ರದ ಖ್ಯಾತಿಯ ಸ್ಯಾಂಡಲ್ ವುಡ್ ನಟಿ ಅಭಿನಯ ಅವರಿಗೆ 2 ವರ್ಷ ಜೈಲು ಶಿಕ್ಷೆ ನೀಡಿ ಹೈ ಕೋರ್ಟ್ ಆದೇಶ ಹೊರಡಿಸಿದೆ. ಕುಟುಂಬದ ಜೊತೆ ಸೇರಿ ವರದಕ್ಷಿಣೆಗಾಗಿ ಅತ್ತಿಗೆಗೆ ಕಿರುಕುಳ ನೀಡುತ್ತಿದ್ದರು ಎಂಬ ಆರೋಪದ ಮೇಲೆ ಹೈಕೋರ್ಟ್ ನ್ಯಾ. ಹೆಷ್.ಬಿ ಪ್ರಭಾಕರ್ ಶಾಸ್ತ್ರಿ  ಅವರ ಏಕಸದಸ್ಯ ಪೀಠವು 2 ವರ್ಷ ಜೈಲು...

ಸಾಹಸ ಸಿಂಹ ವಿಷ್ಣುವರ್ಧನ್ ಹೊಸ ಮನೆಯೆ ಅದ್ದೂರಿ ಗೃಹ ಪ್ರವೇಶ

ಬೆಂಗಳೂರು: ಅಭಿನಯ ಭಾರ್ಗವ, ಸಾಹಸಿಂಹ ವಿಷ್ಣುವರ್ಧನ್ ಅವರ ಮನೆ ಗೃಹ ಪ್ರವೇಶ ಅದ್ದೂರಿಯಾಗಿ ನೆರವೇರಿದ್ದು, ಮನೆಗೆ ‘ವಲ್ಮೀಕ’ ಎಂದು ಹೆಸರಿಟಿದ್ದಾರೆ. ಕಳೆದ ಮೂರು ವರ್ಷದಿಂದ ಮನೆಯ ನಿರ್ಮಾಣ ಕಾರ್ಯ ನಡೆಯುತ್ತಿತ್ತು, ಈಗ ಸಂಭ್ರಮದಿಂದ ಗೃಹ ಪ್ರವೆಶ ಮಾಡಿದ್ದಾರೆ. ವಿಷ್ಣುದಾದ ಬಾಳಿ ಬದುಕಿದ ಮನೆ ಈಗ ಹೊಸ ಲುಕ್ ನಲ್ಲಿ ಮಿಂಚುತ್ತಿದೆ. ಭಾರತಿ ವಿಷ್ಣುವರ್ಧನ್,  ವಿಷ್ಣು...

’ಮಾದೇವ’ನಿಗೆ ಜೋಡಿಯಾದ ಸೋನಲ್ ಮೊಂಥೆರೋ…ಮತ್ತೆ ಒಂದಾಗ್ತಿದ್ದಾರೆ ‘ರಾಬರ್ಟ್’ ಜೋಡಿ..!

ಮರಿ ಟೈಗರ್ ವಿನೋದ್ ಪ್ರಭಾಕರ್ ಭತ್ತಳಿಕೆಯ ಬಹುನಿರೀಕ್ಷಿತ ಸಿನಿಮಾಗಳಲ್ಲೊಂದು ಮಾದೇವ. ವಿಭಿನ್ನ ಕಥಾಹಂದರ ಹೊಂದಿರುವ ಈ ಸಿನಿಮಾ ಅಂಗಳಕ್ಕೀಗ ಪಂಚತಂತ್ರ ಬ್ಯೂಟಿ ಸೋನಲ್ ಮೊಂಥೆರೋ ಎಂಟ್ರಿ ಕೊಟ್ಟಿದ್ದಾರೆ. ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಸೋನಲ್ ಈ ಚಿತ್ರದಲ್ಲಿ ವಿನೋದ್ ಪ್ರಭಾಕರ್ ಗೆ ಜೋಡಿಯಾಗಿ ನಟಿಸಲಿದ್ದಾರೆ. ವಿನೋದ್ ಹಾಗೂ ಸೋನಲ್ ಈ ಹಿಂದೆ ರಾಬರ್ಟ್ ಸಿನಿಮಾದಲ್ಲಿ ತನು-ರಾಘವ...

ಮತ್ತೆ ಒಂದೇ ಚಿತ್ರದಲ್ಲಿ ರಶ್ಮಿಕಾ-ದೇವರಕೊಂಡ..!

ಮತ್ತೆ ಒಂದಾಗಲಿದೆ ಟಾಲಿವುಡ್ ಸೆನ್ಸೇಶನ್ ಜೋಡಿ..! ಟಾಲಿವುಡ್‌ನಲ್ಲಿ ಒಂದು ಟೈಮ್‌ನಲ್ಲಿ ಸಿಕ್ಕಾಪಟ್ಟೆ ಸೆನ್ಸೇಶನ್ ಕ್ರಿಯೇಟ್ ಮಾಡಿದ ಜೋಡಿಯಂದ್ರೆ ಅದು ಗೀತಾ ಗೋವಿಂದA ಜೋಡಿ. ಎಸ್, ಡಿಯರ್ ಕಾಮ್ರೆಡ್, ಗೀತಾ ಗೋವಿಂದA ಸಿನಿಮಾದಲ್ಲಿ ಒಟ್ಟಿಗೆ ನಟಿಸಿದ್ದ ನಟ ವಿಜಯ್ ದೇವರಕೊಂಡ ಹಾಗೂ ನಟಿ ರಶ್ಮಿಕಾ ಮಂದಣ್ಣ ಜೋಡಿ ಅಭಿಮಾನಿಗಳಿಗೆ ಸಿಕ್ಕಾಪಟ್ಟೆ ಇಷ್ಟವಾಗಿತ್ತು. ಸಿನಿಮಾಗಳನ್ನ ಹೊರತು ಪಡಿಸಿಯೂ ಕೂಡ ಈ...

ಕುತೂಹಲ ಮೂಡಿಸಿದ “ಗಿರ್ಕಿ” ಟ್ರೇಲರ್..!

https://www.youtube.com/watch?v=WqrwQ9kVPMU ಇದೇ ಎಂಟರಂದು ರಾಜ್ಯಾದ್ಯಂತ ಬಿಡುಗಡೆ. ಖ್ಯಾತ ಹಾಸ್ಯ ನಟ ತರಂಗ ವಿಶ್ವ ನಟನೆಯೊಂದಿಗೆ ನಿರ್ಮಾಣ ಕೂಡ ಮಾಡಿರುವ "ಗಿರ್ಕಿ" ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಚಿತ್ರ ಜುಲೈ ಎಂಟರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ವಾಸುಕಿ ಭುವನ್, ವಿಶ್ವ ಅವರಿಗೆ ನಿರ್ಮಾಣದಲ್ಲಿ ಸಾಥ್ ನೀಡಿದ್ದಾರೆ. ವೀರೇಶ್ ಪಿ.ಎಂ ನಿರ್ದೇಶನ ಮಾಡಿದ್ದಾರೆ. ನಾನು ಕಲಾವಿದನಾಗಿ ಬಂದ ದಿನದಿಂದಲೂ ನೀವು ನೀಡುತ್ತಿರುವ ಪ್ರೋತ್ಸಾಹ ಅಪಾರ....

ಬಿಡುಗಡೆಯಾಯ್ತು ‘ಬೈರಾಗಿ’ಯ ಗ್ರಹಣ ಹಾಡು..!

https://www.youtube.com/watch?v=ycosQ67sqe4 ಸ್ಯಾಂಡಲ್‌ವುಡ್‌ನ ಕರುನಾಡ ಚಕ್ರವರ್ತಿ, ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್‌ ನಟನೆಯ ‘ಬೈರಾಗಿ' ರಿಲೀಸಾಗಿ ಎಲ್ಲೆಡೆ ಯಶಸ್ವಿ ಪ್ರದರ್ಶನ ಕಾಣ್ತಿದೆ.. ಡಾಲಿ ಧನಂಜಯ್, ಪೃಥ್ವಿ ಅಂಬರ್ ಸಹ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ..ಇದೀಗ ಈ ಚಿತ್ರದ ಮತ್ತೊಂದು ಹೊಸ ಹಾಡು ರಿಲೀಸಾಗಿದೆ. ಚಿತ್ರದ ಪೋಸ್ಟರ್, ಟೀಸರ್, ಟ್ರೈಲರ್ ನಿಂದ ಗಮನ ಸೆಳೆದಿದ್ದ ಬೈರಾಗಿ ಸಿನಿಮಾ ಬಿಡಿಗಡೆಯಾದ ಬಳಿಕ ಇನ್ನೂ...

ಅಪ್ಪು ಮತ್ತೊಂದು ಸಿನಿಮಾ ರಿಲೀಸ್‌ಗೆ ರೆಡಿ..!

https://www.youtube.com/watch?v=h07MCX28UvY ಪುನೀತ್ ರಾಜಕುಮಾರ್ ಅಗಲಿಕೆಯಿಂದ ಕನ್ನಡ ಚಿತ್ರರಂಗ ಇನ್ನೂ ಚೇತರಿಸಿಕೊಂಡಿಲ್ಲ. ಅಪ್ಪು ಅಗಲಿಕೆಯ ಬಳಿಕ ಅವರ ಸಿನಿಮಾಗಳ ಮೂಲಕ ಅವರನ್ನು ಮತ್ತೆ ಕಣ್ತುಂಬಿಕೊಳ್ಳುತ್ತಿದ್ದಾರೆ ಅಭಿಮಾನಿಗಳು. ಅಪ್ಪು ಅಗಲಿಕೆಯ ಬಳಿಕ ಬಿಡುಗಡೆಯಾದ 'ಜೇಮ್ಸ್' ಸಿನಿಮಾವನ್ನು ಲಕ್ಷಾಂತರ ಮಂದಿ ವೀಕ್ಷಿಸಿದ್ದು ಇದಕ್ಕೆ ಉದಾಹರಣೆಯಾಗಿದೆ. ಜೇಮ್ಸ್ ಸಿನಿಮಾದ ಬಳಿಕ ಮತ್ತೊಮ್ಮೆ ಪುನೀತ್ ರಾಜಕುಮಾರ್ ಅವರನ್ನು ತೆರೆಯ ಮೇಲೆ ಯಾವಾಗ ನೋಡುವೆವೊ ಎಂದು...

‘೭೭೭ ಚಾರ್ಲಿ’ ಸಿನಿಮಾ ಸೀಕ್ವೆಲ್‌ಗೆ ನಾಯಕಿ ಯಾರು ಗೊತ್ತಾ?

https://www.youtube.com/watch?v=ZtHU4-JK3gI '777 ಚಾರ್ಲಿ' ಚಿತ್ರಕ್ಕೂ ಸಕ್ಸಸ್ ಟ್ಯಾಗ್ ಸಿಕ್ಕಿದೆ. ಹೀಗಾಗಿ ಈ ಸಿನಿಮಾಗೆ ಎರಡನೇ ಪಾರ್ಟ್ ಬರುತ್ತದೆಯೇ ಎನ್ನುವ ಪ್ರಶ್ನೆ ಎದುರಾಗುವುದು ಸಹಜ. ಇದೀಗ ಈ ಪ್ರಶ್ನೆಗೆ ರಕ್ಷಿತ್ ಶೆಟ್ಟಿ ಉತ್ತರ ಕೊಟ್ಟಿದ್ದಾರೆ. '777 ಚಾರ್ಲಿ' ಸಿನಿಮಾದಲ್ಲಿ ರಕ್ಷಿತ್ ಶೆಟ್ಟಿ ನಟನಾಗಿ, ನಿರ್ಮಾಪಕನಾಗಿ ಸಿನಿಮಾ ಮೂಲಕ ಗೆಲುವು ಕಂಡಿದ್ದಾರೆ. ಸಿನಿಮಾ ಯಶಸ್ಸು ಕಂಡ ಬಗ್ಗೆ ಮಾಹಿತಿ ನೀಡಲು...

ನಂದ ಕಿಶೋರ್‌ಗೆ ತಿರುಗೇಟು ನೀಡಿದ ಯುವಕ..!

https://www.youtube.com/watch?v=o_QQDkkhEvE ಕೆಲವು ದಿನಗಳ ಹಿಂದೆ ಚರಣ್ ಎಂಬುವ ವ್ಯಕ್ತಿ ಕಿಚ್ಚ ಸುದೀಪ್ ಅವರ ರಮ್ಮಿ ಜಾಹೀರಾತಿನ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ನಿರ್ದೇಶಕ ನೊಂದ ಕಿಶೋರ್ ಆಕ್ರೋಶ ಹೊರ ಹಾಕಿದ್ದರು. ಇದೀಗ ನಂದ ಕಿಶೋರ್ ಅವರು ಕಿಡಿ ಕಾರಿದ್ದ ವಿಡಿಯೋ ವೈರಲ್ ಆಗುತ್ತಿದ್ದಂತೆ ಚರಣ್ ಎಂಬುವ ವ್ಯಕ್ತಿ ಫೇಸ್ ಬುಕ್...

ಕಿಚ್ಚನ ಬಗ್ಗೆ ಅವಹೇಳನಕಾರಿ ಕಮೆಂಟ್; ನಂದ ಕಿಶೋರ್ ಆಕ್ರೋಶ!

https://www.youtube.com/watch?v=o_QQDkkhEvE ನಟ ಸುದೀಪ್ ಸದ್ಯ 'ವಿಕ್ರಾಂತ್ ರೋಣ' ಸಿನಿಮಾದ ಪ್ರಚಾರ ಕಾರ್ಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದು, ಬ್ಯೂಸಿಯಾಗಿದ್ದಾರೆ. ಇದರ ನಡುವೆ ವಿವಾದ ಒಂದು ಸೃಷ್ಟಿಯಾಗಿದೆ.   ನಟ ಸುದೀಪ್ ಬಗ್ಗೆ ವಿಡಿಯೋ ಒಂದು ಹರಿದಾಡುತ್ತಿದ್ದು, ಕಿಚ್ಚನ ಬಗ್ಗೆ ಅನಾಮಿಕ ವ್ಯಕ್ತಿ ಒಬ್ಬ ಅವಹೇಳನಕಾರಿಯಾಗಿ ಮಾತನಾಡಿದ್ದಾನೆ. ಸುದೀಪ್ ರವರು ನೀಡಿದ ಖಾಸಗಿ ಜಾಹೀರಾತಿನಿಂದಾಗಿ ಯುವಕನೊಬ್ಬ ಹಣ ಕಳೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಹೇಳಿ...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img