Sandalwood News: ಯಶ್ ಮಗಳಿಗೆ ಕಲಘಟಗಿ ತೊಟ್ಟಿಲು ಮಾಡಿಸಿಕೊಟ್ಟಿದ್ದ ರೆಬೆಲ್ ಸ್ಟಾರ್ ಅಂಬರೀಷ್
ಅದೇ ತೊಟ್ಟಿಲು ಈಗ ಅಂಬಿ ಮನೆ ಸೇರಿದೆ..
ಇದು ಅಂಬಿ ಆಸೆಯೂ ಆಗಿತ್ತು. ಮಗನಿಗೆ ಮಗುವಾದಾಗ ಇದೇ ತೊಟ್ಟಿಲಲ್ಲೇ ಮಗುವನ್ಮ ಮಲಗಿಸಿ ತೋಗಿಸಬೇಕೆಂದು.. ಆ ಮಾತನ್ನ ನೆನಪಿನಲ್ಲಿಟ್ಟುಕೊಂಡು.. ರಾಕಿಂಗ್ ಸ್ಟಾರ್ ಯಶ್ ಅಭಿಷೇಕ್ ಅಂಬರೀಷ್ ಮಗನ ನಾಮಕರಣಕ್ಕೆ ಆ ಅವಿಸ್ಮರಣೀಯ ಉಡುಗೊರೆಯನ್ನ ನೀಡಿದ್ದಾರೆ.
Sandalwood News: ಬೆಂಗಳೂರು:“ನಾನು ಚಿತ್ರರಂಗದ ಒಳಿತಿಗಾಗಿ ಮಾತನಾಡಿದ್ದೇನೆ. ಒಂದೆರಡು ಸಿನಿಮಾಗಳಿಂದ ಕನ್ನಡ ಚಿತ್ರರಂಗಕ್ಕೆ ಉತ್ತಮ ಯೋಗ ಬಂದಿದೆ. ಬಂದಿರುವ ಯೋಗವನ್ನು ಉಳಿಸಿಕೊಂಡು ಹೋಗಿ ಎಂದು ಹೇಳುತ್ತಿದ್ದೇನೆ. ನಾನು ನನ್ನ ಹಿತವಚನವನ್ನು ಹಳ್ಳಿ ಭಾಷೆಯಲ್ಲಿ ಒರಟಾಗಿ ಹೇಳಿದ್ದೇನೆ. ನನಗೂ ಚಿತ್ರರಂಗ ಉಳಿಯಬೇಕು ಎನ್ನುವ ಆಸೆಯಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.
ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ...
Sandalwood News: ಬೆಂಗಳೂರು: ಮಾರ್ಚ್ 1 ರಂದು ನಡೆಯಲಿರುವ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಚಾಲನೆ ನೀಡಲಿದ್ದಾರೆ. ಸಂಜೆ 5 ಗಂಟೆಗೆ ವಿಧಾನ ಸೌಧದ ಮುಂಭಾಗ ನಡೆಯಲಿರುವ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ನಟ ಡಾ.ಶಿವರಾಜಕುಮಾರ್ ಅವರು ಈ ವೇಳೆ ಕರ್ನಾಟಕ ಚಲನಚಿತ್ರ ಅಕಾಡೆಮಿ ಪ್ರಕಟಿಸಿರುವ...
ರೇಟಿಂಗ್ : 3.5/5
ಚಿತ್ರ: 1990s
ನಿರ್ದೇಶಕ : ನಂದಕುಮಾರ್
ನಿರ್ಮಾಣ: ಮನಸ್ಸು ಮಲ್ಲಿಗೆ ಸಂಸ್ಥೆ
ತಾರಾಗಣ: ಅರುಣ್, ರಾಣಿ ವರದ್, ಶಿವಾನಂದ, ಸ್ವಪ್ನ ಶೆಟ್ಟಿಗಾರ್, ದೇವ್ ಇತರರು.
ಏ ಜುಟ್ಟು ನಮ್ ತಂಟೆಗೆ ಬಂದ್ರೆ ಅಷ್ಟೇ, ಈ ಸಲ ನಿನ್ ಮಗಳ ಕೈ ಕಚ್ಚಿದ್ದಿನಿ. ಮುಂದೆ ನಿನ್ ಮಗಳ ಕೆನ್ನೆ ಕಚ್ಚೀತೀನಿ...
ಬಾಲ್ಯದಲ್ಲೇ ಆ ಹುಡುಗ ಈ ಖಡಕ್ ಡೈಲಾಗ್ ಹೇಳಿದ...
Sandalwood News: ಮ್ಯಾಕ್ಸ್ ಭರ್ಜರಿ ಬ್ಯಾಟಿಂಗ್ ನಂತರ ಕಿಚ್ಚ ಸುದೀಪ್ ಅವರ ಮುಂದಿನ ಸಿನಿಮಾ ಯಾವುದು ಎಂಬ ಪ್ರಶ್ನೆ ಎಲ್ಲರಲ್ಲೂ ಇತ್ತು. ಹಾಗೆ ನೋಡಿದರೆ, ಬಿಲ್ಲಾ ರಂಗ ಭಾಷಾ ಸಿನಿಮಾ ಬಗ್ಗೆ ಸಾಕಷ್ಟು ಸುದ್ದಿಗಳು ಹರಿದಾಡುತ್ತಿದ್ದವು. ಆದರೆ, ಆ ಚಿತ್ರ ಯಾವಾಗ ಸೆಟ್ಟೇರುತ್ತೆ ಅನ್ನೊದು ಮಾತ್ರ ಅಂತೆ-ಕಂತೆಯ ಮಾತುಗಳಲ್ಲೇ ನಡೆಯುತ್ತಿತ್ತು. ಈಗ ಅದೆಲ್ಲದ್ದಕ್ಕೂ ಉತ್ತರ...
Sandalwood News: ಸಿನಿಮಾ ವಿಚಾರದಲ್ಲಿ ಲೆಕ್ಕಾಚಾರಗಳು ಹೀಗೆ ಇರುತ್ತವೆ ಅಂತ ಹೇಳೋಕ್ಕಾಗಲ್ಲ. ಯಾಕೆಂದರೆ, ಸಿನಿಮಾ ಅನ್ನೋದೇ ಹಾಗೆ. ಒಂದು ಸಿನಿಮಾ ಮನಸ್ಸಿಗೆ ಹಿಡಿಸುತ್ತೆ. ಒಂದು ಸಿನಿಮಾ ಅದಕ್ಕಿಂತಲೂ ಅದ್ಭುತ ಅನಿಸಿಬಿಡುತ್ತೆ. ಇಲ್ಲೀಗ ಹೇಳಹೊರಟಿರುವ ವಿಷಯ, ಕಾಟೇರ ಮತ್ತು ಮ್ಯಾಕ್ಸ್ ಸಿನಿಮಾಗಳ ಕ್ರೇಜ್ ಬಗ್ಗೆ.
ವಿಷಯವಿಷ್ಟೇ, ಸುದೀಪ್ ಅಭಿನಯದ ಮ್ಯಾಕ್ಸ್ ಸಿನಿಮಾದ ಆರ್ಭಟ ಇನ್ನೂ ಮುಂದುವರೆದಿದೆ ಅಂದರೆ...
Sandalwood News: ಅಂತೂ ಇಂತೂ ದರ್ಶನ್ ಇದೀಗ ಫುಲ್ ಆ್ಯಕ್ಟೀವ್ ಆಗಿದ್ದಾರೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ಪರಪ್ಪನ ಅಗ್ರಹಾರ ಜೈಲು ಸೇರಿದ್ದರು. ಆ ಬಳಿಕ ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿದ್ದರು. ಅಲ್ಲಿದ್ದಾಗಲೇ ಜಾಮೀನು ಪಡೆದು ಹೊರಬಂದಿದ್ದ ದರ್ಶನ್, ಎಲ್ಲೂ ಕೂಡ ರಿಯಾಕ್ಟ್ ಮಾಡಿರಲಿಲ್ಲ. ತಮ್ಮ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಅಭಿಮಾನಿಗಳಿಗಾಗಿ ಒಂದು ವಿಡಿಯೋ...
Sandalwood News: ಚಿತ್ರ: ಭುವನಂ ಗಗನಂ
ನಿರ್ಮಾಣ:ಎಂ.ಮುನೇಗೌಡ
ನಿರ್ದೇಶನ:ಗಿರೀಶ್ ಮೂಲಿಮನಿ
ತಾರಾಗಣ:ಪ್ರಮೋದ್, ಪೃಥ್ವಿ ಅಂಬರ್, ರೇಚಲ್ ಡೇವಿಡ್, ಶರತ್ ಲೋಹಿತಾಶ್ವ, ಅಚ್ಯುತ್ ಕುಮಾರ್, ಪೊನ್ನು ಅಶ್ವತಿ ಇತರರು.
ನೀವು ಎಲ್ಲಿಗೆ ಹೋಗೋದು?
ನಾನು ಕನ್ಯಾಕುಮಾರಿಗೆ ಹೋಗ್ತಾ ಇದೀನಿ...
ನಾನು ಅಲ್ಲಿಗೇ ಬರ್ತೀನಿ...
ಸಿನಿಮಾ ಶುರುವಾದ ಸ್ವಲ್ಪ ಹೊತ್ತಿಗೆ ಬರುವ ಆ ಇಬ್ಬರ ನಡುವಿನ ಸಂಭಾಷಣೆ ಇದು. ಅವರಿಬ್ಬರೂ ಕನ್ಯಾಕುಮಾರಿಯತ್ತ ಪಯಣ ಬೆಳೆಸುತ್ತಾರೆ. ಆ ಜರ್ನಿ...
Sandalwood News: ಈ ಮೊದಲು ರಿಲೀಸ್ ಆಗಿದ್ದ ಕನ್ನಡ ಸಿನಿಮಾ ಸಿದ್ಲಿಂಗು ಸಖತ್ ಹಿಟ್ ಆಗಿತ್ತು. ಲೂಸ್ ಮಾದ ಯೋಗಿ ಮತ್ತು ರಮ್ಯಾ ನಟನೆ ಎಲ್ಲರ ಗಮನ ಸೆಳೆದಿತ್ತು. ಜೊತೆ ಈ ಸಿನಿಮಾದ ಹಾಡು ಕೂಡ ಕೇಳುಗರ ಮನಸ್ಸಿಗೆ ಮುದ ಕೊಟ್ಟಿತ್ತು. ಇದೀಗ ಸಿದ್ಲಿಂಗು ಪಾರ್ಟ್ 2 ಸಿನಿಮಾ ರಿಲೀಸ್‌ಗೆ ಸಜ್ಜಾಗಿದ್ದು, ಯೋಗಿ ಮತ್ತೊಮ್ಮೆ...
Sandalwood News: ಉತ್ತರಪ್ರದೇಶದ ಅಲಹಾಬಾದ್‌ನ ಪ್ರಯಾಾಗ್‌ರಾ್ಜ್‌ನಲ್ಲಿ ಮಹಾಕುಂಭ ಮೇಳ ನಡೆಯುತ್ತಿದ್ದು, ನಟ ನೆನಪಿರಲಿ ಪ್ರೇಮ್ ಕೂಡ ತ್ರಿವೇಣಿ ಸಂಗಮದಲ್ಲಿ ಮಿಂದೆದಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿರುವ ನಟ, ಕುಂಭಮೇಳ ಪುಣ್ಯಸ್ನಾನ. ಎಲ್ಲರ ಬಾಳು ಅಮೃತಮಯವಾಗಿರಲಿ ಎಂದು ಬರೆದುಕೊಂಡಿದ್ದಾರೆ.
144 ವರ್ಷಕ್ಕೊಮ್ಮೆ ಬರುವ ಈ ಕುಂಭ ಮೇಳದಲ್ಲಿ ಭಾಗಿಯಾಗಲೇಬೇಕೆಂದು 40ಕೋಟಿಗೂ ಹೆಚ್ಚು ಜನ ಈಗಾಗಲೇ ಕುಂಭ ಮೇಳಕ್ಕೆ...