Sandalwood News: ನಟ ದರ್ಶನ್ ತೂಗುದೀಪ ಇತ್ತೀಚೆಗೆ ಬೇಲ್ ಪಡೆದು ಜೈಲಿನನಿಂದ ಬಿಡುಗಡೆಯಾಗಿದ್ದಾರೆ. ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತಿದ್ದಾರೆ. ಕಳೆದ ವರ್ಷ ಜುಲೈನಲ್ಲಿ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಜೈಲು ಸೇರಿದ್ದ ದಾಸನಿಗೆ ಬಳಿಕ ಬಂದ ಯಾವ ಹಬ್ಬವನ್ನೂ ಆಚರಿಸುವ ಅವಕಾಶವೇ ಸಿಕ್ಕಿರಲಿಲ್ಲ. ಆದರೆ ಈ ವರ್ಷದ ಮೊದಲ ಹಬ್ಬವಾದ ಸಂಕ್ರಾಂತಿ ಹಬ್ಬವನ್ನು ಮೈಸೂರಿನಲ್ಲಿರುವ ತಮ್ಮ...
Sandalwood News: ಕಳೆದ ವರ್ಷ ಕ್ರಿಸ್ ಮಸ್ ಹಬ್ಬದ ವೇಳೆ ಬಂದ ಮ್ಯಾಕ್ಸ್ ಮತ್ತು 'ಯುಐ' ಚಿತ್ರಗಳು 3ನೇ ವಾರ ಯಶಸ್ವಿ ಪ್ರದರ್ಶನ ಕಾಣುತ್ತಿವೆ. ಈ ಎರಡು ಸಿನಿಮಾಗಳಲ್ಲಿ ಸದ್ಯ ಸುದೀಪ್ ಅವರ 'ಮ್ಯಾಕ್ಸ್' ದರ್ಬಾರ್ ಜೋರಾಗಿದೆ. ಎರಡು ಸ್ಟಾರ್ ಸಿನಿಮಾಗಳು ಹಿಂದೆ ಮುಂದೆ ಬಂದರೆ ಸಹಜವಾಗಿಯೇ ಅದು ಕ್ಲ್ಯಾಶ್ ಆಗುತ್ತೆ. ಹಾಗಾಗಿ ಎರಡೂ...
Sandalwood News: ಆರಂಭದಿಂದಲೂ ಯಶ್ ಅಭಿನಯದ 'ಟಾಕ್ಸಿಕ್' ಚಿತ್ರ ಸಿಕ್ಕಾಪಟ್ಟೆ ನಿರೀಕ್ಷೆ ಹುಟ್ಟಿಸಿದೆ. ಅದಕ್ಕೆ ಪೂರಕ ಅನ್ನುವಂತೆ ಅವರ ಬರ್ತ್ ಡೇಗೆ ರಿಲಿಸ್ ಆದ ಗ್ಲಿಂಪ್ಸ್ ಸಾಕ್ಷಿ ಅನ್ನಬಹುದು. ಅದಷ್ಟೇ ಅಲ್ಲ, ಈಗ ಟಾಕ್ಸಿಕ್ ಗ್ಲಿಂಪ್ಸ್ ಹೊಸ ದಾಖಲೆ ಬರೆದಿದೆ ಅಂದರೆ ನಂಬಲೇಬೇಕು. ಒಂದು ನಿಮಿಷದ ಸಣ್ಣ ಝಲಕ್ ಸದ್ಯಕ್ಕೆ ಸೋಶಿಯಲ್ ಮೀಡಿಯಾದಲ್ಲಿ ಸಖತ್...
Sandalwood News: E.K. ಎಂಟರ್ ಟೈನರ್ಸ್ ಲಾಂಛನದಲ್ಲಿ ಈ.ಕೃಷ್ಣಪ್ಪ ಅವರು ನಿರ್ಮಿಸಿ, ಯೋಗರಾಜ್ ಭಟ್ ನಿರ್ದೇಶಿಸಿದ್ದ ಯಶಸ್ವಿ "ಮುಂಗಾರು ಮಳೆ" ಚಿತ್ರದ ನಂತರ ಇದೇ ಕಾಂಬಿನೇಷನ್ ನಲ್ಲಿ ಮೂಡಿಬರುತ್ತಿರುವ ಚಿತ್ರ "ಮನದ ಕಡಲು". ಇತ್ತೀಚೆಗಷ್ಟೇ ಈ ಚಿತ್ರದ "ಹೂ ದುಂಬಿಯ ಕಥೆಯ" ಹಾಡು ಬಿಡುಗಡೆಯಾಗಿ ಎಲ್ಲರ ಮೆಚ್ಚುಗೆ ಪಡೆದುಕೊಂಡಿದೆ. ಇದೇ ಹೊತ್ತಿನಲ್ಲಿ ಚಿತ್ರದ ಮತ್ತೊಂದು...
sandalwood News: ಸ್ಯಾಂಡಲ್‌ವುಡ್ ನಟ ಶಿವರಾಜ್‌ಕುಮಾರ್ ಕ್ಯಾನ್ಸರ್ ಚಿಕಿತ್ಸೆಗಾಗಿ ವಿದೇಶಕ್ಕೆ ತೆರಳಿದ್ದು, ಅವರು ಚಿಕಿತ್ಸೆ ಪಡೆದು ಹುಷಾರಾಗಿ ಮನೆಗೆ ಮರಳಲಿ ಎಂದು ಹಲವರು ಪ್ರಾರ್ಥಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರು ಕೂಡ, ಶಿವರಾಜ್‌ಕುಮಾರ್ ಅವರಿಗೆ ಕರೆ ಮಾಡಿ, ಆರೋಗ್ಯ ವಿಚಾರಿಸಿದ್ದಾರೆ. ಈ ಬಗ್ಗೆ ಸಿಎಂ ಟ್ವೀಟ್‌ನಲ್ಲಿ ಬರೆದುಕೊಂಡಿದ್ದಾರೆ.
ಅನಾರೋಗ್ಯದ ನಿಮಿತ್ತ ಇಂದು ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಿರುವ ಕನ್ನಡ ಚಿತ್ರರಂಗದ ಖ್ಯಾತ...
Sandalwood News: ಕುಲವಧು ಕೆಂಡಸಂಪಿಗೆ ಧಾರಾವಾಹಿ ಮೂಲಕ ಪ್ರಸಿದ್ಧರಾಗಿರುವ ಕಿರುತೆರೆ ನಟಿ ಅಮೃತಾ ರಾಮಮೂರ್ತಿ ಕೆಲ ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು.
ಇವರು ಆಸ್ಪತ್ರೆಗೆ ದಾಖಲಾಗಲು ಮುಖ್ಯ ಕಾರಣ ಅಂದ್ರೆ, ಯುರಿನರಿ ಇನ್‌ಫೆಕ್ಷನ್. ಸ್ವತಃ ಅಮೃತ ಅವರೇ ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಹೇಳಿಕೊಂಡಿದ್ದು, ಬೆಂಗಳೂರಿನ ಸ್ಪರ್ಶ ಆಸ್ಪತ್ರೆಯಲ್ಲಿ ಅಮೃತಾ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಮೃತಾ ಅವರಿಗೆ...
Sandalwood News: ಅಪ್ಪು ಇಂದು ನಮ್ಮೊಂದಿಗಿಲ್ಲ. ಆದರೆ, ಅವರು ಮಾಡಿದ ಅದೆಷ್ಟೋ ಅಪರೂಪದ ಕೆಲಸಗಳು ನಮ್ಮ ಕಣ್ಮುಂದೆ ಇವೆ. ಅಷ್ಟೇ ಅಲ್ಲ, ಸಾಮಾಜಿಕವಾಗಿ ಪರಿಣಾಮ ಬೀರುವಂತಹ ಸಾಲು ಸಾಲು ಸಿನಿಮಾಗಳೂ ಇವೆ. ಅಪ್ಪುಗೆ ಒಂದು ಆಸೆ ಇತ್ತು. ಅದು ಇಂಟರ್ ನ್ಯಾಷನಲ್ ಪ್ರಿಸ್ಕೂಲ್ ಒಂದನ್ನು ಶುರು ಮಾಡಬೇಕು ಅನ್ನೋದು. ಆದರೆ, ಅಪ್ಪು ವಿಧಿಯ ಕರೆಗೆ...
Sandalwood News: ರೇಣುಕಾಸ್ವಾಮಿ ಹತ್ಯೆ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದು ಎಲ್ಲರಿಗೂ ಗೊತ್ತು. ದರ್ಶನ್ ಮತ್ತು ಹದಿನಾರು ಮಂದಿ ಜೈಲಿಗೆ ಹೋಗೋಕೆ ಕಾರಣ ಪವಿತ್ರಾಗೌಡ ಅನ್ನೋದು ಆರೋಪ. ಅದೇನೆ ಇದ್ದರೂ ಇದೀಗ ಜಾಮೀನು ಮೇಲೆ ಪವಿತ್ರಾಗೌಡ ಹೊರ ಬಂದಿದ್ದಾರೆ. ಪವಿತ್ರಾ ಗೌಡ ಬಗ್ಗೆ ಸಾಕಷ್ಟು ಜನ ಕಾಮೆಂಟ್ ಮಾಡಿದರೂ, ಅವರ ಮಾಜಿ ಪತಿ ಸಂಜಯ್...
Sandalwood News: ಸ್ಯಾಂಡಲ್‌ವುಡ್ ನಟ ಜಗ್ಗೇಶ್, ತಮ್ಮ ಹಳೆಯ ನೆನಪನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ತಾವು 24 ವರ್ಷದವರಿದ್ದಾಗ, ವೈವಾಹಿಕ ಜೀವನ ನಡೆಸುತ್ತಿದ್ದಾಗ, ಅದಾಗಲೇ ತಂದೆಯೂ ಆಗಿದ್ದರು. ಹೀಗಿರುವಾಗ, ಯಾವ ರೀತಿಯಾಗಿ ಅವರು ಜೀವನ ನಿಭಾಯಿಸಿದ್ದರು ಅನ್ನೋ ಬಗ್ಗೆ ಅವರೇ ಬರೆದುಕೊಂಡಿದ್ದಾರೆ.
1987 ಆಗ 24ವರ್ಷ ಪ್ರಾಯ. 18ವರ್ಷದ ಮಡದಿ ಪರಿಮಳ. 6ತಿಂಗಳ ಮಗು ಗುರುರಾಜ..15×10...
Sandalwood News: ಸಿನಿಮಾ ಅಂದಮೇಲೆ ವಾದ-ವಿವಾದಗಳು ಸಹಜ. ಅದರಲ್ಲೂ ನಟ-ನಟಿಯರ ಮೇಲಂತೂ ಆಗಾಗ ಕೆಲ ವಿವಾದಗಳು ಸುತ್ತಿಕೊಳ್ಳೋದು ನಿಜ. ಈಗ ಅಂಥದ್ದೇ ಸಣ್ಣ ವಾದವೊಂದು ಸ್ಯಾಂಡಲ್ ವುಡ್ ಸ್ಟಾರ್ ರಿಷಭ್ ಶೆಟ್ಟಿ ಅವರ ಮೇಲೂ ಇದೆ. ಇದನ್ನು ವಿವಾದ ಅನ್ನಬೇಕೋ, ವಾದ ಅನ್ನಬೇಕೋ ಗೊತ್ತಿಲ್ಲ. ಇಷ್ಟಕ್ಕೂ ಇದೆಲ್ಲಾ ಬೇಕೂ ಇರಲಿಲ್ಲ. ಒಂದೊಮ್ಮೆ ಸೂಕ್ಷ್ಮವಾಗಿ ಗಮನಿಸಿದರೆ,...
ಎಲಾನ್ ಮಸ್ಕ್ ಅವರ ಟೆಸ್ಲಾ ಭಾರತದಲ್ಲಿ ತನ್ನ ಮೊದಲ ಸೆಂಟರ್ ಪ್ರಾರಂಭಿಸಲು ಸಜ್ಜಾಗಿದೆ. ಜುಲೈ 15ರಂದು ಮುಂಬೈನಲ್ಲಿ ಭಾರತದ ಫಸ್ಟ್ ಎಕ್ಸ್ಪೀರಿಯೆನ್ಸ್ ಸೆಂಟರ್ ಆರಂಭಿಸಲಿದೆ. ಟೆಸ್ಲಾ...