Sandalwood News: ಇಂದು ನಟಿ ಶೋಭಿತಾ ಶಿವಣ್ಣ ಮೃತದೇಹ ಹುಟ್ಟೂರಾದ ಸಕಲೇಶಪುರಕ್ಕೆ ಬಂದಿದ್ದು, ಅಂತ್ಯಸಂಸ್ಕಾರ ನಡೆದಿದೆ. ಹಾಸನದ ಸಕಲೇಶಪುರ ತಾಲೂಕಿನ ಹೆರೂರು ಶೋಭಿತಾ ಹುಟ್ಟೂರಾಗಿದ್ದು, ಅವರ ನಿವಾಸದ ಎದುರೇ ಅಂತ್ಯಕ್ರಿಯೆ ಮಾಡಲಾಗಿದೆ.
ಎರಡು ದಿನಗಳ ಹಿಂದೆ ನಟಿ ಶೋಭಿತಾ ಶಿವಣ್ಣ ಹೈದರಾಬಾದ್‌ನ ತಮ್ಮ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. ಶೋಭಿತಾ ಶಿವಣ್ಣ ಬ್ರಹ್ಮಗಂಟು ಸಿರಿಯಲ್ ಮೂಲಕ ಪ್ರಸಿದ್ಧರಾಗಿದ್ದರು....
Movie News: ಉಪೇಂದ್ರ ನಿರ್ದೇಶನದ ಯುಐ ವಾರ್ನರ್ ರಿಲೀಸ್ ಆಗಿದೆ. ವಾರ್ನರ್ ಅಂದಾಕ್ಷಣ ಒಬ್ಬೊಬ್ಬರಿಗೆ ಒಂದೊಂದು ಕುತೂಹಲ ಇತ್ತು. ಟೀಸರ್ ಓಕೆ, ಟ್ರೇಲರ್ ಓಕೆ ಇದೆಂಥದ್ದು ವಾರ್ನರ್ ಎಂಬ ಪ್ರಶ್ನೆ ಕಾಡಿದ್ದು ಸುಳ್ಳಲ್ಲ. ಅವರ ಅನೇಕ ಅಭಿಮಾನಿಗಳ ಪ್ರಶ್ನೆಗೆ ವಾರ್ನರ್ ಉತ್ತರ ಕೊಟ್ಟಿದೆ. ರಿಲೀಸ್ ಆದ ಕೆಲವೇ ನಿಮಿಷಗಳಲ್ಲಿ ಸಾವಿರಾರು ವೀಕ್ಷಣೆ ಪಡೆದು ಮುನ್ನುಗ್ಗುತ್ತಿರುವ...
Sandalwood News: ಪವಿತ್ರ ಇಂಟರ್‌ನ್ಯಾಷನಲ್ ಮೂವೀಮೇಕರ್ಸ್ ಅಡಿಯಲ್ಲಿ ಛಲವಾದಿ ಕುಮಾರ್ ಅವರ ನಿರ್ಮಾಣದ, ನಾಗಶೇಖರ್ ಅವರ ನಿರ್ದೇಶನದ ಈ ವರ್ಷದ ಬಹುನಿರೀಕ್ಷಿತ ಚಿತ್ರ ಸಂಜು ವೆಡ್ಸ್ ಗೀತಾ-2. ನಾಗಶೇಖರ್ ಅವರ ಹುಟ್ಟುಹಬ್ಬದ ಪ್ರಯುಕ್ತ ಈ ಚಿತ್ರದ 'ಅವನು ಸಂಜು ಅವಳು ಗೀತಾ ಅವರಿಬ್ಬರು ಸೇರಲು ಸಂಗೀತ' ಎಂಬ ಹಾಡಿನ ಬಿಡುಗಡೆ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿತು.ಅಲ್ಲಿ...
Sandalwood News: ಕನ್ನಡದ ನಟ ಯಶ್ ನಟನೆಯ ಟಾಕ್ಸಿಕ್ ಸಿನಿಮಾದ ಶೂಟಿಂಗ್ ಮಾಡಲು ಎಚ್ಎಂಟಿಯಲ್ಲಿದ್ದ ಮರ-ಗಿಡಗಳನ್ನು ಕಡಿದ ಆರೋಪದ ಮೇಲೆ ಅರಣ್ಯ ಇಲಾಖೆ ಎಫ್‍ಐಆರ್ ದಾಖಲಿಸಿದೆ.
https://youtu.be/WOduBuDzn-s
ನ್ಯಾಯಾಲಯದ ಆದೇಶ ಪಡೆದು ಅರಣ್ಯ ಇಲಾಖೆ ಎಫ್‍ಐಆರ್ ದಾಖಲಿಸಿದೆ. ಟಾಕ್ಸಿಕ್ ಸಿನಿಮಾ ನಿರ್ಮಾಣ ಸಂಸ್ಥೆ ಕೆವಿನ್ , ಕೆನರಾ ಬ್ಯಾಂಕ್ ಜನರಲ್ ಮ್ಯಾನೇಜರ್ ಹಾಗು ಹೆಚ್‍ಎಂಟಿ ಜನರಲ್ ಮ್ಯಾನೇಜರ್...
Sandalwood News: ನಿನ್ನೆಯಷ್ಟೇ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆಗೆ ಶರಣಾಗಿರುವ ಬಗ್ಗೆ ಸುದ್ದಿಯಾಗಿದ್ದು, ನಟ ಜಗ್ಗೇಶ್, ಗುರುಪ್ರಸಾದ್ ಜೊತೆ ಓಡನಾಟದ ಬಗ್ಗೆ ಹೇಳಿದ್ದಾರೆ. ಗುರುಪ್‌ರಸಾದ್‌ಗೆ ಇದ್ದ ಅಹಂ ಬಗ್ಗೆ ಜಗ್ಗೇಶ್ ಬೇಸರ ಹೊರಹಾಕಿದ್ದರು.
ಗುರುಪ್ರಸಾದ್ ಓರ್ವ ಬ್ರಾಹ್ಮಣನಾಗಿದ್ದ. ಆದರೆ ಬ್ರಾಹ್ಮಣ್ಯ ಪಾಲಿಸುತ್ತಿರಲಿಲ್ಲ. ತಾಯಿಗೆ ಬಾಯಿಗೆ ಬಂದ ಹಾಗೆ ಮಾತನಾಡುತ್ತಿದ್ದ. ದೇವರನ್ನು ನಂಬುತ್ತಿರಲಿಲ್ಲ. ಬಿಜೆಪಿ ವಿರೋಧಿಸುತ್ತಿದ್ದ. ಮರ್ಯಾದೆ ತೆಗೆಯಲು...
Sandalwood News: ಸ್ಯಾಂಡಲ್‌ವುಡ್‌ನ ಬಹುನಿರೀಕ್ಷಿತ ಸಿನಿಮಾ ಭಗೀರ ರಿಲೀಸ್ ಆಗಿದ್ದು, ಶ್ರೀಮುರುಳಿ ನಟನೆಗೆ ಎಲ್ಲರೂ ಬಹುಪರಾಕ್ ಎಂದಿದ್ದಾರೆ. ಡಾ.ಸೂರಿಯವರು ಈ ಸಿನಿಮಾವನ್ನು ನಿರ್ದೇಶಿಸಿದ್ದು, ಹೊಂಬಾಳೆ ಪ್ರೊಡಕ್ಷನ್ ಅಡಿಯಲ್ಲಿ ಚಿತ್ರ ನಿರ್ಮಾಣವಾಗಿದೆ.
ಉಗ್ರಂ ಬಳಿಕ ಅದೇ ರೀತಿಯ ಕಿಕ್ ಕೊಡುವ ಮಾಸ್ ಸಿನಿಮಾ ಅಂದ್ರೆ ಅದು ಭಗೀರ. ಮೊದಲಾರ್ಧದಲ್ಲಿ ಸಖತ್ ಎಂಟರ್‌ಟೈನ್‌ಮೆಂಟ್ ಇದ್ದು, ದ್ವಿತಿಯಾರ್ಧದಲ್ಲಿ...
Sandalwood News: ಸ್ಯಾಂಡಲ್ ವುಡ್ ನ ಲಾಫಿಂಗ್ ಸ್ಟಾರ್ ಕೋಮಲ್ ಅವರು ವಜ್ರಮುನಿ ಗೆಟಪ್ ನಲ್ಲಿ ಹೇಗಿರುತ್ತಾರೆ ಎನ್ನುವ ಕುತೂಹಲ ಈಗಾಗಲೇ ತುಸು ಹೆಚ್ಚಾಗಿದೆ. ಇದಕ್ಕೆ ಕಾರಣ ಯಲಾಕುನ್ನಿ ಸಿನಿಮಾ. ಗಣೇಶನ ಹಬ್ಬದ ಪ್ರಯುಕ್ತ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಆಗಿದ್ದು, ಥೇಟು ವಜ್ರಮುನಿ ಅವರೇ ಮತ್ತೆ ಬಂದಂತೆ ಫಸ್ಟ್ ಲುಕ್ ನಲ್ಲಿ ಕೋಮಲ್...
Movie News: ಇಂದ್ರಜಿತ್ ಲಂಕೇಶ್ ನಿರ್ಮಾಣ ಹಾಗೂ ನಿರ್ದೇಶನದಲ್ಲಿ, ಸಮರ್ಜಿತ್ ಲಂಕೇಶ್ ನಾಯಕನಾಗಿ ನಟಿಸಿರುವ "ಗೌರಿ" ಚಿತ್ರದ ಪ್ರೀ ರಿಲೀಸ್ ಇವೆಂಟ್ ಅದ್ದೂರಿಯಾಗಿ ನೆರವೇರಿದೆ. ರಿಯಲ್ ಸ್ಟಾರ್ ಉಪೇಂದ್ರ ಮುಖ್ಯ ಅತಿಥಿಗಳಾಗಿ ಆಗಮಿಸಿ "ಗೌರಿ" ಚಿತ್ರಕ್ಕೆ ಸಾಥ್ ನೀಡಿದ್ದಾರೆ. ಪ್ರೀ ರಿಲೀಸ್ ಇವೆಂಟ್ ನಲ್ಲಿ ಫ್ಯಾಷನ್ ಶೋ ಸಹ ಆಯೋಜಿಸಲಾಗಿತ್ತು. ನಾಯಕ ಸಮರ್ಜಿತ್ ಹಾಗೂ...
Sandalwood News: ತಮ್ಮ ಹಲವು ಚಿತ್ರಗಳಿಗೆ ಕೆಲಸ ಮಾಡಿರೋ ಸೆಟ್ ಆಫೀಸರ್ ಕೈಯಲ್ಲಿ ಯಶ್ ಇಂದು ತಮ್ಮ ಪ್ಯಾನ್ ವರ್ಲ್ಡ್ ಚಿತ್ರ ಟಾಕ್ಸಿಕ್ ಚಿತ್ರದ ಮುಹೂರ್ತಕ್ಕೆ ಕ್ಲ್ಯಾಪ್ ಮಾಡಿಸಿ, ತಂತ್ರಜ್ಞರ ಹಾಗೂ ಕಾರ್ಮಿಕರ ಮೇಲೆ ತಮಗಿರೋ ಗೌರವ ಮತ್ತು ಕಾಳಜಿಯನ್ನ ತೋರಿಸಿದ್ದಾರೆ.
ಇದೊಂದು ರೀತಿ ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳಿಗೆ ಹಬ್ಬ. ಅದ್ದೂರಿಯಾಗಿ ಸೆಟ್ಟೇರಿದ ಯಶ್...
Movie News: ನಟಿ ಸೋನಲ್ ಮಂಥೆರೋ ಮತ್ತು ನಿರ್ದೇಶಕ ತರುಣ್ ಸುಧೀರ್ ಆಗಸ್ಟ್ 10ರಂದು ವಿವಾಹವಾಗುತ್ತಿದ್ದು, ಈಗಾಗಲೇ ಎಲ್ಲೆಡೆ ಅವರ ವೆಡ್ಡಿಂಗ್ ಕಾರ್ಡ್ ವೈರಲ್ ಆಗಿದೆ.
ಡಿಫ್ರೆಂಟ್ ಆಗಿರುವ ವೆಡ್ಡಿಂಗ್ ಕಾರ್ಡ್‌ನಿಂದಲೇ ಎಲ್ಲರ ಗಮನ ಸೆಳೆದಿರುವ ಜೋಡಿ, ಉಪಯುಕ್ತವಾಗುವ ಕಾರ್ಡ್ ರೆಡಿ ಮಾಡಿಸಿದೆ. ಈ ಕಾರ್ಡ್‌ನಲ್ಲಿ ಬುಕ್, ಪೆನ್, ಗಿಡದ ಬೀಜಗಳನ್ನು ಹಾಕಲಾಗಿದೆ. ಮದುವೆ ಮುಗಿದ...
ಎಲಾನ್ ಮಸ್ಕ್ ಅವರ ಟೆಸ್ಲಾ ಭಾರತದಲ್ಲಿ ತನ್ನ ಮೊದಲ ಸೆಂಟರ್ ಪ್ರಾರಂಭಿಸಲು ಸಜ್ಜಾಗಿದೆ. ಜುಲೈ 15ರಂದು ಮುಂಬೈನಲ್ಲಿ ಭಾರತದ ಫಸ್ಟ್ ಎಕ್ಸ್ಪೀರಿಯೆನ್ಸ್ ಸೆಂಟರ್ ಆರಂಭಿಸಲಿದೆ. ಟೆಸ್ಲಾ...