Monday, May 11, 2026

sandalwood news

ಜನಮೆಚ್ಚುಗೆ ಪಡೆಯುತ್ತಿದೆ “ಜಲಪಾತ” ಟ್ರೇಲರ್; ಚಿತ್ರ ಅಕ್ಟೋಬರ್ 6ರಂದು ತೆರೆಗೆ..!

ಸಿನಿಮಾ ಸುದ್ದಿ: ಮಲೆನಾಡ ಸುಂದರ ಪರಿಸರದ ಹಾಗೂ ಅಲ್ಲಿನ ಸಮಸ್ಯೆಗಳನ್ನು ಪರಿಚಯಿಸುವ "ಜಲಪಾತ" ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಖ್ಯಾತ ಲೇಖಕ ಹಾಗೂ ಪತ್ರಕರ್ತ ಜೋಗಿ, ನಟ ಪೃಥ್ವಿ ಶಾಮನೂರು "ಜಲಪಾತ" ಚಿತ್ರದ ಟ್ರೇಲರ್ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ನಾನು ಬಹುಕೋಟಿ ಸಿನಿಮಾಗಳ ಕುರಿತು ಮಾತಾಡಲಾರೆ. ನನಗೆ ಸಣ್ಣ ಸಿನಿಮಾ ಮಾಡುವವರೆಂದರೆ ಅಕ್ಕರೆ. ಯಾಕೋ...

ರಾಕ್ ಲೈನ್ ಹಾಗೂ ಸಾಯಿಪ್ರಕಾಶ್ ಅವರಿಂದ “ನಿರ್ಭಯ 2” ಚಿತ್ರದ ಟೀಸರ್ ಅನಾವರಣ.

ಸಿನಿಮಾ ಸುದ್ದಿ: ರೆತಿಕ್ಷ ಫಿಲಂಸ್ ಬ್ಯಾನರ್ ಅಡಿಯಲ್ಲಿ ಬಾಲಕೃಷ್ಣ ಕೆ.ಆರ್ ನಿರ್ಮಿಸಿರುವ, ರಾಜು ಕುಣಿಗಲ್ ನಿರ್ದೇಶನದ ಹಾಗೂ ಶ್ರಾವ್ಯ ರಾವ್ ಪ್ರಮುಖ ಪಾತ್ರದಲ್ಲಿ ನಟಿಸಿರುವ "ನಿರ್ಭಯ 2" ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಯಿತು. ಖ್ಯಾತ ನಿರ್ಮಾಪಕ, ನಟ ರಾಕ್ ಲೈನ್ ವೆಂಕಟೇಶ್ ಹಾಗೂ ಹಿರಿಯ ನಿರ್ದೇಶಕ ಸಾಯಿಪ್ರಕಾಶ್ ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ...

“ದ ಜಡ್ಜ್ ಮೆಂಟ್” ಚಿತ್ರದಲ್ಲಿ ಕ್ರೆಜಿಸ್ಟಾರ್ ರವಿಚಂದ್ರನ್: ಅದ್ದೂರಿ ಕ್ಲೈಮ್ಯಾಕ್ಸ್

ಸಿನಿಮಾ ಸುದ್ದಿ: ಜಿ9 ಕಮ್ಯೂನಿಕೇಷನ್ ಮೀಡಿಯಾ ಅಂಡ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ, ಕ್ರೇಜಿಸ್ಟಾರ್ ರವಿಚಂದ್ರನ್ ಮುಖ್ಯಪಾತ್ರದಲ್ಲಿ ನಟಿಸುತ್ತಿರುವ "ದ ಜಡ್ಜ್ ಮೆಂಟ್” ಚಿತ್ರದ ಮಧ್ಯಾಂತರ ಮತ್ತು ಕ್ಲೈಮ್ಯಾಕ್ಸ್ ಭಾಗದ ಚಿತ್ರೀಕರಣ ಇತ್ತೀಚಿಗೆ ಮೈಸೂರು ರಸ್ತೆಯಲ್ಲಿ ಇರುವ ಸಶಸ್ತ್ರ ಮೀಸಲು ಪಡೆ ಕಚೇರಿಯ ಆವರಣದಲ್ಲಿ ನಡೆಯಿತು. ರವಿಚಂದ್ರನ್, ದಿಗಂತ್, ಲಕ್ಷ್ಮೀ ಗೋಪಾಲಸ್ವಾಮಿ, ರಂಗಾಯಣ ರಘು, ಬಾಲಾಜಿ ಮನೋಹರ್,...

Just married: ಶೈನ್ ಶೆಟ್ಟಿ ನಟನೆಯ “ಜಸ್ಟ್ ಮ್ಯಾರಿಡ್” ಹಾಡು .

ಸಿನಿಮಾ ಸುದ್ದಿ; ಕನ್ನಡ ಚಿತ್ರರಂಗದ ಹೆಸರಾಂತ ಸಂಗೀತ ನಿರ್ದೇಶಕರಾದ ಅಜನೀಶ್ ಲೋಕನಾಥ್ ಹಾಗೂ ಸಿ.ಆರ್ ಬಾಬಿ ಈಗ ನಿರ್ಮಾಪಕರಾಗಿದ್ದಾರೆ. abbs studios ಸಂಸ್ಥೆಯ ಮೊದಲ ಚಿತ್ರವಾಗಿ ಈ "ಜಸ್ಟ್ ಮ್ಯಾರೀಡ್" ಚಿತ್ರ ನಿರ್ಮಾಣವಾಗುತ್ತಿದೆ. ಬಿಗ್ ಬಾಸ್ ಖ್ಯಾತಿಯ ಶೈನ್ ಶೆಟ್ಟಿ ಈ ಚಿತ್ರದ ನಾಯಕನಾಗಿ ನಟಿಸುತ್ತಿದ್ದಾರೆ. ಗಣಪತಿ ಹಬ್ಬದ ಶುಭ ಸಂದರ್ಭದಲ್ಲಿ ಈ ಚಿತ್ರದ "ಗಂ...

Pratham: “ಕರ್ನಾಟಕದ ಅಳಿಯ” ನ ಹಾಡು ನೋಡಿ ಥ್ರಿಲ್ ಆದ “ಮುದ್ದಿನ ಅಳಿಯ”

ಸಿನುಮಾ ಸುದ್ದಿ: ನಮ್ಮಲ್ಲಿ "ಮುದ್ದಿನ ಅಳಿಯ", " ಗಡಿಬಿಡಿ ಅಳಿಯ" ಹೀಗೆ ಸಾಕಷ್ಟು ಜನ ಅಳಿಯಂದರಿದ್ದೀವಿ. ಈಗ ಪ್ರಥಮ್ "ಕರ್ನಾಟಕದ ಅಳಿಯ" ಆಗಿದ್ದಾರೆ. ಮುದ್ದಿನ ಅಳಿಯ" ಚಿತ್ರದ ನಾಯಕ ಶಶಿಕುಮಾರ್ ಅವರು ಬಿಗ ಬಾಸ್ ಖ್ಯಾತಿಯ ಪ್ರಥಮ್ ನಿರ್ದೇಶಿಸಿ, ನಾಯಕನಾಗಿ ನಟಿಸಿರುವ "ಕರ್ನಾಟಕದ ಅಳಿಯ" ಚಿತ್ರದ "ಮನಸಿಗೆ ಹಿಡಿಸಿದನು ಇವನು" ಹಾಡನ್ನು ಬಿಡುಗಡೆ ಮಾಡಿದರು....

Kannada movies: ಗೆಲುವಿನ ಹಾದಿಯಲ್ಲಿ”13″,,ಪ್ರೇಕ್ಷಕರ ಪಾಸಿಟಿವ್ ರೆಸ್ಪಾನ್ಸ್,

ಸಿನಿಮಾಸುದ್ದಿ: ಹಣ ಮನುಷ್ಯನ ಜೀವನದಲ್ಲಿ ಏನೆಲ್ಲ ಆಟ ಆಡಿಸುತ್ತೆ ಎಂದು ಹೇಳುವ ಚಿತ್ರ "13" ಕಳೆದ ಶುಕ್ರವಾರ ತೆರೆಕಂಡಿದ್ದು ವೀಕ್ಷಕರ ಹಾಗೂ ಮಾದ್ಯಮಗಳ ಪ್ರಶಂಸೆಗೆ ಪಾತ್ರವಾಗಿದೆ. ಸಿನಿಮಾ ಇಷ್ಟಪಟ್ಟು ನೋಡುತ್ತಿರುವ ವೀಕ್ಷಕರಿಗೆ ಕೃತಜ್ಞತೆ ಅರ್ಪಿಸಲೆಂದೇ ಚಿತ್ರತಂಡ ಪತ್ರಿಕಾಗೋಷ್ಟಿ ಏರ್ಪಡಿಸಿತ್ತು. ಈ ಸಂದರ್ಭದಲ್ಲಿ ನಟ ರಾಘವೇಂದ್ರ ರಾಜ್ ಕುಮಾರ್, ನಿರ್ದೇಶಕ ನರೇಂದ್ರ ಬಾಬು, ನಿರ್ಮಾಪಕರಾದ ಮಂಜುನಾಥ್...

Sandalwood: ಕನ್ನಡದಲ್ಲೊಂದು “ಕಾಗೆ” ಕುರಿತಾದ ಚಿತ್ರ

ಸಿನಿಮಾ ಸುದ್ದಿ: ವಿಶ್ವ ಪ್ರೊಡಕ್ಷನ್ಸ್ ಹಾಗೂ ಆತ್ಮ ಸಿನಿಮಾಸ್ ಲಾಂಛನದಲ್ಲಿ ವಿಶ್ವನಾಥ್.ಜಿ.ಪಿ ಹಾಗೂ ಪ್ರಬಿಕ್ ಮೊಗವೀರ್ ಅವರು ನಿರ್ಮಿಸುತ್ತಿರುವ ಹಾಗೂ ವೇದ್ ನಿರ್ದೇಶನದ "ರಾವೆನ್" ಚಿತ್ರದ ಮುಹೂರ್ತ ಸಮಾರಂಭ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿತು. ಶಾಸಕ ಗೋಪಲಯ್ಯ ಚಿತ್ರದ ಮೊದಲ ದೃಶ್ಯಕ್ಕೆ ಆರಂಭ ಫಲಕ ತೋರಿದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ.ಹರೀಶ್, ನಿರ್ದೇಶಕ ಎಂ.ಡಿ.ಶ್ರೀಧರ್...

Film Movies: ರಾಧಾ ಭಗವತಿ “ವಸಂತಕಾಲದ ಹೂಗಳು” ಚಿತ್ರಕ್ಕೆ ನಾಯಕಿ .

ಸಿನಿಮಾ ಸುದ್ದಿ: ಜನಪ್ರಿಯ "ರಾಮಾಚಾರಿ" ಧಾರವಾಹಿಯಲ್ಲಿ ನಾಯಕನ ತಂಗಿಯ ಪಾತ್ರದಲ್ಲಿ ಗುರುತಿಸಿಕೊಂಡಿರುವ ರಾಧಾ ಭಗವತಿ , ಈಗ  ಸಚಿನ್ ಶೆಟ್ಟಿ ನಿರ್ದೇಶಿಸುತ್ತಿರುವ "ವಸಂತಕಾಲದ ಹೂಗಳು" ಚಿತ್ರಕ್ಕೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಬಿಜಾಪುರ ಮೂಲದವರಾದ ರಾಧಾ ಭಗವತಿ ಅವರು,  ಟೀನೇಜ್ ಪ್ರೇಮಕಥೆ ಹೊಂದಿರುವ ಈ ಚಿತ್ರದಲ್ಲಿ ಸುಮಾ ಎಂಬ ಹೆಸರಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಚಿತ್ರದ ಹೆಸರೇ...

Sanjith hegde: ಜಿಗರ್ ಮೂಲಕ ಮತ್ತೆ ಮೋಡಿ ಮಾಡಿದ ಗಾಯಕ

ಸ್ಯಾಂಡಲ್‌ವುಡ್: ನಟ ಪ್ರವೀಣ್ ತೇಜ್ ಮತ್ತೊಂದು ವಿಭಿನ್ನ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬರಲು ಸಜ್ಜಾಗಿದ್ದಾರೆ. ಈಗಾಗಲೇ ತರಹೇವಾರಿ ಪಾತ್ರಗಳ ಮೂಲಕ ಅಭಿಮಾನಿಗಳನ್ನು ರಂಜಿಸಿರುವ ಪ್ರವೀಣ್ ಈ ಬಾರಿ ಮಾಸ್ ಲುಕ್‌ನಲ್ಲಿ ಎಂಟ್ರಿ ಕೊಡುತ್ತಿದ್ದಾರೆ. ಅಂದಹಾಗೆ ಮೊದಲ ಬಾರಿಗೆ ಪ್ರವೀಣ್ 'ಜಿಗರ್' ಎನ್ನುವ ಆಕ್ಷನ್ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬರುತ್ತಿದ್ದಾರೆ. ಈಗಾಗಲೇ ಶೂಟಿಂಗ್...

Film news”ಕ್ರೇಜಿ ಕೀರ್ತಿ” ಚಿತ್ರದ ಟ್ರೇಲರ್ ಬಿಡುಗಡೆ : ಯುವಕರಿಗೊಂದು ಸ್ಪೆಷಲ್ ಸಿನಿಮಾ

ಸಿನಿಮಾ ಸುದ್ದಿ: ಕನ್ನಡದಲ್ಲಿ ಈಗಾಗಲೇ ವಿಭಿನ್ನ ಶೀರ್ಷಿಕೆ ಇರುವ ಸಿನಿಮಾಗಳು‌ ಬಂದಿವೆ. ಆ ಸಾಲಿಗೆ ಈಗ 'ಕ್ರೇಜಿ ಕೀರ್ತಿ' ಎಂಬ ಸಿನಿಮಾ‌ ಕೂಡ ಸೇರಿದೆ. ಚಿತ್ರರಂಗದಲ್ಲಿ ಹೊಸ ಕ್ರೇಜ್ ಹುಟ್ಟು ಹಾಕುವ ಉತ್ಸುಕದಲ್ಲಿದೆ. ಪ್ರಿಯ ಬಾಲಾಜಿ ಪ್ರೊಡಕ್ಷನ್ಸ್ ಮೂಲಕ ತಯಾರಾಗಿರುವ ಈ ಚಿತ್ರಕ್ಕೆ ಬಾಲಾಜಿ ಮಾಧವ ಶೆಟ್ಟಿ ನಿರ್ದೇಶಕರು. ಚಿತ್ರದ ನಿರ್ಮಾಪಕರು ಕೂಡ ಅವರೆ. ಟ್ರೇಲರ್...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img