ಸಿನಿಮಾ ಸುದ್ದಿ: ಸ್ಪಂದನಾಗೆ ಪ್ರೊಡಕ್ಷನ್ ಹೌಸ್ ತೆಗೆಯೋ ಕನಸಿತ್ತು ಆದರೆ ಅದು ಈಡೇರಲೇ ಇಲ್ಲ ಒಳ್ಳೊಳ್ಳೆ ಸಿನಿಮಾಗಳ ನಿರ್ಮಾಣಕ್ಕೆ ಕೈ ಹಾಕೋ ಯೋಜನೆ ಇತ್ತು ನನ್ನ ಸ್ವಂತ ಮಗಳು ಹೋದಂತೆ ಭಾಸವಾಗ್ತಿದೆ.
ನನ್ನ ತಂದೆ, ಸ್ಪಂದನ ತಂದೆ ಪೊಲೀಸ್ ಅಧಿಕಾರಿಗಳು..! ಚಿಕ್ಕವಯಸ್ಸಿನಿಂದ ಸ್ಪಂದನ ನೋಡಿದ್ದೇನೆ ಬಹುಶಃ ವಿಜಯ್-ಸ್ಪಂದನ ಜೋಡಿಯ ಹರುಷ ದೇವರಿಗೆ ಹೊಟ್ಟೆ ಉರಿ ಅನಿಸುತ್ತೆ...
ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಯಶಸ್ವಿ ಚಿತ್ರಗಳನ್ನು ಕೊಟ್ಟಿರುವ ಆರ್ ಎಸ್ ಪ್ರೊಡಕ್ಷನ್ಸ್ ಸಂಸ್ಥೆ ಮೂಲಕ ಆರ್ ಶ್ರೀನಿವಾಸ್ ನಿರ್ಮಿಸುತ್ತಿರುವ ಇಪ್ಪತ್ತನೆಯ ಚಿತ್ರ "ಕಾಟನ್ ಪೇಟೆ ಗೇಟ್" .
ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದೆ. ಒಂದು ಹಾಡಿನ ಚಿತ್ರೀಕರಣ ಮಾತ್ರ ಬಾಕಿಯಿದೆ. ಬೆಂಗಳೂರು, ಹೈದರಾಬಾದ್ ನಲ್ಲಿ ಚಿತ್ರೀಕರಣ ನಡೆದಿದೆ.
ಕನ್ನಡ ಹಾಗೂ...
ಮೊಬೈಲ್ ಬಂದ ಮೇಲಂತೂ ಎಲ್ಲರ ಬಳಿ ಕ್ಯಾಮರಾ ಇದ್ದೆ ಇದೆ. ಈ ಕ್ಯಾಮೆರಾ ಮೂಲಕ ಸಾಗುವ ಕಥೆಯೆ " ಭಾವಚಿತ್ರ ".ಇದೇ ಹದಿನೆಂಟನೇ ತಾರೀಖು ಈ ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ವಿಭಿನ್ನ ಕಥೆ ಹೊಂದಿರುವ ಚಿತ್ರ ನಮ್ಮ " ಭಾವಚಿತ್ರ". ಈಗ ಎಲ್ಲರ ಬಳಿ ಮೊಬೈಲ್ ನಲ್ಲಿ ಕ್ಯಾಮೆರಾ ಇರುತ್ತದೆ. ಆ ಕ್ಯಾಮೆರಾ ಮೂಲಕ ವಿಭಿನ್ನ...
"ಬಾಡಿ ಗಾಡ್" ದೇಹದಿಂದ ದೇವರಾದ ಮಠ ಎದ್ದೇಳು ಮಂಜುನಾಥ ಖ್ಯಾತಿಯ ನಿರ್ದೇಶಕ ಗುರುಪ್ರಸಾದ್.ಈ ಹಿಂದೆ ಮೊಗ್ಗಿನ ಮನಸ್ಸು ಮತ್ತು ಓ ಪ್ರೇಮವೇ ಚಿತ್ರದಲ್ಲಿ ನಟಿಸಿದ್ದ ಮನೋಜ್ ಈಗ ಬಾಡಿಗಾಡ್ ನಲ್ಲೂ ನಟಿಸಿದ್ದಾರೆ,ತಮ್ಮ ಸಂಭಾಷಣೆಯಲ್ಲೆ ಮನಮುಟ್ಟುತಿದ್ದ ಗುರುಪ್ರಾಸಾದ್ ಈಗ ನಟನೆಯಲ್ಲು ಮನಮುಟ್ಟಲಿದ್ದಾರೆ,ಜೀವ, ಪಾರಿಜಾತ, ಗಣಪ, ಕರಿಯ ೨ ಚಿತ್ರದ ನಿರ್ದೇಶಕರಾದ ಪ್ರಭು ಶ್ರೀನಿವಾಸ್ ಅವರು ಒಂದು...
ಸಿನಿಮಾ : ವಿಭಿನ್ನ ಕಥಾಹಂದರದ ಈ ಚಿತ್ರಕ್ಕೆ ಚಿ.ಗುರುದತ್ ನಿರ್ದೇಶನ . ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಸದಾಭಿರುಚಿಯ ಚಿತ್ರಗಳನ್ನು ನೀಡಿರುವ ಹೆಸರಾಂತ ಸಂದೇಶ್ ಪ್ರೊಡಕ್ಷನ್ಸ್ ಸಂಸ್ಥೆ ಮೂಲಕ ನೂತನ ಚಿತ್ರವೊಂದು ನಿರ್ಮಾಣವಾಗಲಿದೆ. ರಾಷ್ಟ್ರಪ್ರಶಸ್ತಿ ವಿಜೇತ ಸಂದೇಶ್ ನಾಗರಾಜ್ ಅರ್ಪಿಸುವ ಈ ಚಿತ್ರವನ್ನು ಸಂದೇಶ್ ಎನ್ ನಿರ್ಮಿಸುತ್ತಿದ್ದಾರೆ.
ಈಗಾಗಲೇ ಅನೇಕ ಚಿತ್ರಗಳನ್ನು ನಿರ್ದೇಶನ ಮಾಡಿರುವ ಚಿ.ಗುರುದತ್ ನಿರ್ದೇಶನದ...
ಕನ್ನಡ ಚಿತ್ರರಂಗದ ಹಿರಿಯ ಚೇತನ ನಟ ಎಸ್.ಶಿವರಾಂ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ಕಿರುತೆರೆ ಹಾಗೂ ಹಿರಿತೆರೆಯ ಹಲವಾರು ಚಿತ್ರ ಹಾಗೂ ಸೀರಿಯಲ್ಗಳಲ್ಲಿ ಅವರು ನಟಿಸಿದ್ದರು. ಇತ್ತೀಚೆಗೆ ಅವರಿಗೆ ಅಪಘಾತವಾಗಿ, ತಲೆಗೆ ಪೆಟ್ಟು ಬಿದ್ದಿತ್ತು. ವಯಸ್ಸಾದ ಕಾರಣ ಅವರಿಗೆ ಶಸ್ತ್ರಚಿಕಿತ್ಸೆ ಮಾಡಲು ಸಾಧ್ಯವಾಗಿರಲಿಲ್ಲ. ಆದ್ದರಿಂದ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.
1938ರಲ್ಲಿ ಚೂಡಸಂದ್ರ ಹಳ್ಳಿಯಲ್ಲಿ...
ಉಪೇಂದ್ರ ಅಂದ್ರೆನೇ ವಿಶೇಷ ಚೈತನ್ಯ. ನಿರ್ದೇಶಕನಾಗಿ, ನಟನಾಗಿ ಅಷ್ಟೇ ಯಾಕೆ ರಾಜಕೀಯವಾಗಿಯೂ ಕೂಡ ಅವರು ವಿಭಿನ್ನ ವಿಶೇಷ.. ಹೌದು ಉಪ್ಪಿ ಅಂದ್ರೆ ಅವರೊಬ್ಬ ಪ್ರಾಯೋಗಿಕ ವ್ಯಕ್ತಿ ಅನ್ನೋದು ಪ್ರತಿಯೊಬ್ಬ ಸಿನಿ ರಸಿಕನಿಗೂ ಗೊತ್ತು. ಹಾಗಾಗಿಯೇ ರಿಯಲ್ ಸ್ಟಾರ್ ಉಪೇಂದ್ರ ಇಂದು, ಇಡೀ ವಿಶ್ವಕ್ಕೆ ಪರಿಚಿತವಾಗುವಷ್ಟು ಎತ್ತರಕ್ಕೆ ಬೆಳೆದಿದ್ದಾರೆ. ಅವರು. ಅಷ್ಟಕ್ಕೂ ಉಪ್ಪಿ...
ಡಿಫರೆಂಟ್ ಟೈಟಲ್ ನಿಂದಲೇ, ಚಿತ್ರ ರಸಿಕರ ಗಮನ ಸೆಳೆದಿರುವ "ಕನ್ನಡ್ ಗೊತ್ತಿಲ್ಲ..!" ಸಿನಿಮಾ ಟೀಸರ್ ಬಿಡುಗಡೆಯಾಗಿದೆ. ಹರಿಪ್ರಿಯಾ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ "ಕನ್ನಡ್ ಗೊತ್ತಿಲ್ಲ..!" ಚಿತ್ರದ ಟೀಸರ್, ಸಖತ್ ಇಂಟ್ರೆಸ್ಟಿಂಗ್ ಆಗಿದೆ. ಅಷ್ಟೇ ಅಲ್ಲದೆ ಹರಿಪ್ರಿಯಾ ಅವರಿಗೆ ಮತ್ತೊಂದು ಇಮೇಜ್ ತಂದುಕೊಡುವ ನಿರೀಕ್ಷೆ ಮೂಡಿಸಿದೆ.
" ನನ್ನ ಜೀವನದಲ್ಲಿ...
ಕನ್ನಡ ಸಿನಿಮಾ ಮೂಲಕ ಬೆಳ್ಳಿ ತೆರೆಗೆ ಕಾಲಿಟ್ಟ ಅದೆಷ್ಟೋ ನಟಿಯರು, ದಕ್ಷಿಣ ಭಾರತದ ತೆಲುಗು, ತಮಿಳು ಮಲಯಾಳಂ ಸೇರಿದಂತೆ ಬಾಲಿವುಡ್ ಸಿನಿಮಾಗಳಲ್ಲೂ ನಟಿಸಿ ಸ್ಟಾರ್ ನಟಿಯರಾಗಿ ಮಿಂಚುತ್ತಿದ್ದಾರೆ. ಶ್ರದ್ಧಾ ಶ್ರೀನಾಥ್, ರಶ್ಮಿಕಾ ಮಂದಣ್ಣ, ಅನುಷ್ಕಾ ಶೆಟ್ಟಿ , ಹರಿಪ್ರಿಯಾ ಸೇರಿದಂತೆ ಹತ್ತು ಹಲವು ನಟಿಯರು ಈ ಸಾಲಿನಲ್ಲಿದ್ದಾರೆ. ಕಿರಿಕ್ ಪಾರ್ಟಿ ಸಿನಿಮಾದಿಂದ ಸಾಕಷ್ಟು...
ಯಶಸ್ವಿ ಭುಜದ ಶಸ್ತ್ರಚಿಕಿತ್ಸೆ ನಂತರ ಚೇತರಿಸಿಕೊಳ್ಳುತ್ತಿರುವ ಶಿವಣ್ಣ, ಪತ್ನಿ ಗೀತಾ ಅವರ ಜೊತೆ ಲಂಡನ್ ರೌಂಡ್ಸ್ ಹಾಕುತ್ತಿದ್ದಾರೆ. ಕಳೆದ ಕೆಲವು ತಿಂಗಳುಗಳಿಂದ ಭುಜದ ನೋವಿನಿಂದ ಬಳಲುತ್ತಿದ್ದ ಶಿವಣ್ಣ, ಇತ್ತೀಚೆಗಷ್ಟೇ ಚಿಕಿತ್ಸೆಗಾಗಿ ಲಂಡನ್ ಗೆ ತೆರಳಿದ್ರು. ಅಲ್ಲೇ ಭುಜದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಶಿವಣ್ಣ, ತಮ್ಮ ಹುಟ್ಟುಹಬ್ಬವನ್ನು ಸಹಿತ, ಅಲ್ಲಿಯೇ ಆಚರಿಸಿಕೊಂಡಿದ್ದಾರು. ಸದ್ಯ ರೆಸ್ಟ್ ನಲ್ಲಿರುವ...