Sandalwood News: ಅಕ್ರಮ ಚಿನ್ನ ಸಾಗಾಟದ ಆರೋಪದಲ್ಲಿ ಕನ್ನಡ ಸಿನಿಮಾ ರಂಗದ ನಟಿ ರನ್ಯಾ ರಾವ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ನ ಡಿಆರ್ಐ ತಂಡದ ಅಧಿಕಾರಿಗಳಿಂದ ನಟಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.
ದುಬೈನಿಂದ ದೆಹಲಿ ಮಾರ್ಗವಾಗಿ ಆಗಮಿಸಿದ್ದ ಅವರನ್ನು ಹೆಚ್ಚುವರಿ ಬಂಗಾರದ ಆಭರಣಗಳನ್ನು ತಂದಿರುವ...
Sandalwood News: ಅದೇನೇ ಇರಲಿ, ಕೆಲವು ನಟಿಯರಿಗೆ ಅದೃಷ್ಟ ಮೇಲಿಂದ ಮೇಲೆ ಹುಡುಕಿ ಬರುತ್ತಲೇ ಇರುತ್ತೆ. ಮತ್ತೆ ಇದೀಗ ಅಂಥದ್ದೊಂದು ಅವಕಾಶ ಹುಡುಕಿ ಬಂದಿರೋದು ರಶ್ಮಿಕಾ ಮಂದಣ್ಣ ಅವರಿಗೆ ಅಂದರೆ ನಂಬಲೇಬೇಕು. ಕನ್ನಡದ ಹುಡುಗಿಯಾಗಿದ್ದರೂ, ರಶ್ಮಿಕಾ ಅದೇಕೋ ಏನೋ, ಇಲ್ಲ ಸಲ್ಲದ ಹೇಳಿಕೆ ಕೊಟ್ಟು ಕನ್ನಡಿಗರ ಕೆಂಗೆಣ್ಣಿಗೆ ಗುರಿಯಾಗಿದ್ದುಂಟು. ಅಷ್ಟಾದರೂ, ಈಕೆಯನ್ನು ಹುಡುಕಿಕೊಂಡು ಸ್ಟಾರ್...
Sandalwood News: ಚಿತ್ರ: ಸಿದ್ಲಿಂಗು 2
ನಿರ್ದೇಶನ: ವಿಜಯಪ್ರಸಾದ್
ನಿರ್ಮಾಣ: ಶ್ರೀ ಹರಿ, ರಾಜು ಶೇರಿಗಾರ್
ತಾರಾಗಣ: ಲೂಸ್ ಮಾದ ಯೋಗಿ, ಸೋನು ಗೌಡ, ಬಿ ಸುರೇಶ, ಸುಮನ್ ರಂಗನಾಥ್, ಪದ್ಮಜಾ ರಾವ್, ಸೀತಾ ಕೋಟೆ, ಮಂಜುನಾಥ್ ಹೆಗಡೆ ಇತರರು.
ಮಂಗಳ ಅಂದರೆ ಜೀವ. ಜೀವನೇ ಇರದ ಮುಖ ಹೇಗೆ ನೋಡಲಿ...
ಸಿದ್ಲಿಂಗು ಈ ರೀತಿ ಹೇಳುವ ಮೂಲಕ ಕಥೆ ಶುರುವಾಗುತ್ತೆ....
Sandalwood News: ನಟಿ ರಶ್ಮಿಕಾ ಮಂದಣ್ಣ ಕಿರಿಕ್ ಪಾರ್ಟಿ ಸಿನಿಮಾ ರಿಲೀಸ್ ಆದ ಹೊಸತರಲ್ಲಿ ಕರ್ನಾಟಕದ ಕ್ರಶ್ ಆಗಿದ್ದರು. ಈ ಸಿನಿಮಾ ಸೆಟ್ನಲ್ಲೇ ರಶ್ಮಿಕಾ ಮತ್ತು ರಕ್ಷಿತ್ ಲವ್ ಶುರುವಾಗಿತ್ತು. ಮನೆಯವರ ಒಪ್ಪಿಗೆಯ ಮೇರೆಗೆ ಇವರಿಬ್ಬರು ಎಂಗೇಜ್ಮೆಂಟ್ ಸಹ ಮಾಡಿಕೊಂಡರು. ಆದರೆ ಈ ಪ್ರೀತಿ ತುಂಬ ದಿನ ನಿಲ್ಲಲಿಲ್ಲ. ರಶ್ಮಿಕಾ ತೆಲುಗು ನಟ ವಿಜಯ್...
Sandalwood News: ಸಿನಿಮಾಗಳಲ್ಲಿ ನೈಜ ಘಟನೆ ಕುರಿತ ಹಲವಾರು ಕಥೆಯುಳ್ಳ ಸಿನಿಮಾಗಳು ಬಂದಿವೆ. ಕುಖ್ಯಾತ ರೌಡಿಗಳ ಕಥೆಗಳು ಹಂತಕರ ಕಥೆಗಳ ಸಿನಿಮಾಗಳಿಗೇನೂ ಬರವಿಲ್ಲ. ಹಾಗೆ ನೋಡಿದರೆ, ಸ್ಯಾಂಡಲ್ ವುಡ್ ನಲ್ಲೂ ಕೂಡ ಹಂತಕರ ಬಗೆಗಿನ ಸಿನಿಮಾಗಳು ಬಂದಿದ್ದೂ ಇದೆ. ಅವು ಸೂಪರ್ ಹಿಟ್ ಆಗಿದ್ದೂ ಇದೆ. ದಂಡುಪಾಳ್ಯ ಸೀರೀಸ್ ಬಂದು ಸಾಕಷ್ಟು ಸದ್ದು ಮಾಡಿದ್ದು...
Sandalwood News: ಯಾವುದೇ ಸಿನಿಮಾ ಸೆಲಿಬ್ರಿಟಿಗಳಿರಲಿ, ಅವರು ಆಗಾಗ ವಿನಾಕಾರಣ ಸುದ್ದಿ ಆಗ್ತಾನೆ ಇರ್ತಾರೆ. ಅದರಲ್ಲೂ ಅವರು ಹಾಕುವ ಡ್ರೆಸ್ ಇರಲಿ, ಖರೀದಿಸುವ ಕಾರು, ಬೈಕ್ ಇರಲಿ ಅಥವಾ ಅವರು ಮಾತನಾಡುವ ಶೈಲಿ ಆಗಿರಲಿ ಒಂದಷ್ಟು ವಿವಾದಕ್ಕೆ ಕಾರಣರಾಗಿಬಿಡುತ್ತಾರೆ. ಮಾತಾಡಿದರೂ ತಪ್ಪು, ಮಾತಾಡದಿದ್ದರೂ ತಪ್ಪು. ಸಾರ್ವಜನಿಕ ಬದುಕಿನಲ್ಲಿರುವ ಸೆಲಿಬ್ರಿಟಿಗಳು ಅಳೆದು ತೂಗಿ ಮಾತನಾಡಿದರೆ ಅದಕ್ಕೊಂದು...
Sandalwood News: ಅದೇನೋ ಗೊತ್ತಿಲ್ಲ. ಈ ಸಿನಿಮಾ ಮಂದಿ ವಿಚಾರದಲ್ಲಂತೂ ಆಗಾಗ ಪೊಲೀಸು, ಕೇಸು, ಕೋರ್ಟ್ ಇದೆಲ್ಲಾ ಕಾಮನ್ ಆಗುತ್ತಲೇ ಇದೆ. ಸಿನಿಮಾ ತಾರೆಯರು ಅಂದಮೇಲೆ ಒಂದಷ್ಟು ಜವಾಬ್ದಾರಿ ಇರಬೇಕು. ಆದರೆ, ಜವಾಬ್ದಾರಿ ಮರೆತಾಗ ಏನೇನೋ ಎಡವಟ್ಟುಗಳು ಆಗೋದುಂಟು. ಅಂತಹ ಅದೆಷ್ಟೋ ಎಡವಟ್ಟುಗಳು ಈಗಾಗಲೇ ಸಿನಿಮಾರಂಗದಲ್ಲಾಗಿವೆ. ಹಾಗೆ ನೋಡಿದರೆ, ನಟಿ ಸಂಜನಾ ಗಲ್ರಾನಿ ಡ್ರಗ್ಸ್...
Sandalwood News: ಸಾಮಾನ್ಯವಾಗಿ ಸಿನಿಮಾ ಸ್ಟಾರ್ಸ್ ಅಂದರೆ, ಅವರಿಗೇ ಆದಂತಹ ಅಪಾರ ಅಭಿಮಾನಿಗಳಿರೋದು ಕಾಮನ್. ತಮ್ಮ ಪ್ರೀತಿಯ ಹೀರೋಗಳನ್ನು ತಲೆಮೇಲೆ ಹೊತ್ತು ಮೆರೆಯೋ ಅಭಿಮಾನಿಗಳಿದ್ದಾರೆ. ಮನಸ್ಸೊಳಗಷ್ಟೇ ಅಲ್ಲ, ಎದೆ ಮೇಲೂ ಅವರ ಭಾವಚಿತ್ರ, ಹೆಸರಿನ ಟ್ಯಾಟೋ ಹಾಕಿಸಿಕೊಂಡು ಪ್ರೀತಿಯ ಅಭಿಮಾನ ತೋರುವ ಫ್ಯಾನ್ಸ್ ಇದ್ದಾರೆ. ಎಲ್ಲದ್ದಕ್ಕೂ ಹೆಚ್ಚಾಗಿ ಆ ಹೀರೋಗಳ ಸಿನಿಮಾಗಳು ರಿಲೀಸ್ ಆಗುವ...
Sandalwood News: ಸ್ಯಾಂಡಲ್್ವುಡ್ ನಟ ದರ್ಶನ್ ತೂಗುದೀಪ್ ರೇಣುಕಾಸ್ವಾಮಿ ಕೊಲೆ ಕೇಸ್ನಿಂದ ಹೊರಬಂದ ಬಳಿಕ, ಮೊದಲ ಬಾರಿ ವೀಡಿಯೋ ಮಾಡಿ, ಸಾಕಷ್ಟು ಮಾತನಾಡಿದ್ದಾರೆ.
ಎಲ್ಲಾ ನನ್ನ ಪ್ರೀತಿಯ ಸೆಲೆಬ್ರಿಟಿಗಳಿಗೆ ನನ್ನ ನಮಸ್ಕಾರ ಹೇಳಲಾ ಇಲ್ಲಾ ಥ್ಯಾಂಕ್ಸ್ ಹೇಳಲಾ,..? ಏನೇ ಪದ ಬಳಸಿದರೂ ಅದು ಕಡಿಮೆಯೇ. ಯಾಕಂದ್ರೆ ನೀವು ತೋರಿಸಿುವ ಪ್ರೀತಿ ಅಂಥದ್ದು. ಈ ವೀಡಿಯೋ ಮಾಡಲು...
Sandalwood News: ಇದೇ ತಿಂಗಳು 7ನೇ ತಾರೀಖಿನಂದು ಬಿಡುಗಡೆಯಾಗಲಿರುವ ಗಜರಾಮ ಸಿನಿಮಾ ತಂಡ ಕರ್ನಾಟಕ ಟಿವಿಯೊಂದಿಗೆ ಮಾತನಾಡಿದ್ದು, ಸಿನಿ ಜರ್ನಿ ಬಗ್ಗೆ ಅನುಭವ ಹೇಳಿಕೊಂಡಿದ್ದಾರೆ. ನಟಿ ತಪಸ್ವಿನಿ ಈ ಮೊದಲು ರಿಷಬ್ ಶೆಟ್ಟಿ ನಿರ್ದೇಶನದ ಹರಿಕಥೆ ಅಲ್ಲಾ ಗಿರಿಕಥೆ ಸಿನಿಮಾದಲ್ಲಿ ನಾಯಕಿಯಾಗಿ ಬಣ್ಣ ಹಚ್ಚಿದ್ರು. ಇದೀಗ ಗಜರಾಮ ಸಿನಿಮಾದಲ್ಲಿ ಮೋಡಿ ಮಾಡಲು ಬರುತ್ತಿದ್ದಾರೆ.
ಸಿನಿಮಾ ಬಗ್ಗೆ...