Movie News: ದರ್ಶನ್ ಅವರು ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲೀಗ ಕಳೆದ ಒಂದು ತಿಂಗಳಿನಿಂದ ಜೈಲು ಸೇರಿದ್ದಾರೆ. ಇವರೊಂದಿಗ ಹದಿನೇಳು ಮಂದಿ ಕೂಡ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ನಡುವೆ ದರ್ಶನ್ ಅವರಿಗೆ ಜೈಲೂಟ ಸರಿಹೊಂದದ ಕಾರಣ, ನನಗೆ ಮನೆಯಿಂದ ಆಹಾರ, ಹಾಸಿಗೆ, ಪುಸ್ತಕಗಳನ್ನು ತರಿಸಿಕೊಳ್ಳಲು ಅವಕಾಶ ಕೊಡಬೇಕು ಎಂದು ಕೋರಿ ನ್ಯಾಯಾಲಯಕ್ಕೆ ಸಲ್ಲಿಸಿದ್ದ ರಿಟ್...
Movie News: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರು ಜೈಲಿಗೆ ಹೋಗಿ ಬರೋಬ್ಬರಿ ಒಂದು ತಿಂಗಳು ಉರುಳಿ ಹೋಗಿದೆ. ನಾಲ್ಕು ಗೋಡೆ ಮಧ್ಯೆ ಇರುವ ದರ್ಶನ್ ಅವರಿಗೆ ಈಗಾಗಲೇ ಪಶ್ಚಾತ್ತಾಪ ಕೂಡ ಆಗಿದೆ.
ಅಷ್ಟೇ ಅಲ್ಲ, ಹತ್ಯೆಗೆ ಭಾಗಿಯಾಗಿದ್ದ ವಿನಯ್ ಮತ್ತು ಗ್ಯಾಂಗ್ ಇದೀಗ ದರ್ಶನ್ ಅವರನ್ನು ಕ್ಷಮಿಸಿಬಿಡಿ ಬಾಸ್ ಎಂದಿದೆ. ಇದಕ್ಕೆ...
Movie News: ರೇಣುಕಾಸ್ವಾಮಿ ಅವರ ಹತ್ಯೆಗೆ ಸಂಬಂಧಿಸಿದಂತೆ ನಟ ದರ್ಶನ್ ಅವರು ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಅವರನ್ನು ನಿತ್ಯವೂ ಹಲವು ನಟ,ನಟಿಯರು, ನಿರ್ಮಾಪಕ, ನಿರ್ದೇಶಕರು ಭೇಟಿ ಮಾಡಿ ಬರುತ್ತಿದ್ದಾರೆ. ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಅವರು ಕೂಡ ಐದು ಬಾರಿ ದರ್ಶನ್ ಅವರನ್ನು ಭೇಟಿ ಮಾಡಿ ಸಮಾಧಾನದ ಮಾತುಗಳನ್ನು ಹೇಳಿ ಬಂದಿದ್ದಾರೆ. ಅಷ್ಟೇ ಅಲ್ಲ,...
Movie News: ಕನ್ನಡ ಸಿನಿಮಾರಂಗದ ಸ್ಟಾರ್ ನಿರ್ದೇಶಕ ತರುಣ್ ಸುಧೀರ್ ಹಾಗೂ ಸೋನಾಲ್ ವಿವಾಹಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿದೆ. ಈಗಾಗಲೇ ಈ ಜೋಡಿ ಇಡೀ ಚಿತ್ರರಂಗ ಹಾಗೂ ಸ್ನೇಹಿತರು ಮತ್ತು ಸಂಬಂಧಿಕರಿಗೆ ತಮ್ಮ ವಿವಾಹದ ಇನ್ವಿಟೇಷನ್ ಕೊಟ್ಟು ತಮ್ಮ ಮದುವೆಗೆ ಆಹ್ವಾನ ಮಾಡಲು ಶುರು ಮಾಡಿದ್ದಾರೆ.
ಸಿನಿಮಾದಲ್ಲಿ ಸದಾ ಸರ್ಪ್ರೈಸ್ ಪ್ಲಾನ್ ಮಾಡಿ...
Sandalwood News: ಗೀತಸಾಹಿತಿ ಕವಿರಾಜ್ ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ತಾವು ಬರೆದ ಮೊದಲ ಹಾಡು, ತಮಗೆ ಸಿಕ್ಕ ಮೊದಲ ಸಂಭಾವನೆ, ಯಾವ ಹಾಡು ಹೇಗೆ ಬರೆದೆ ಎಂದೆಲ್ಲ ಮಾತನಾಡಿದ್ದಾರೆ. ಆಪ್ತಮಿತ್ರ ಸಿನಿಮಾದಲ್ಲಿ ಬರುವ ಗರನೆ ಗರ ಗರನೇ ಎಂಬ ಹಾಡನ್ನು ಬರೆದಿದ್ದು ಇದೇ ಕವಿರಾಜ್. ಇಂದು ಕವಿರಾಜ್ ಈ ಹಾಡು ಹುಟ್ಟಿಕೊಂಡಿದ್ದು ಹೇಗೆ...
Movie News: ಸಿನಿಮಾ ಇಂಡಸ್ಟ್ರಿ ಅಂದ್ರೆ ಹಾಗೆ. ಇಲ್ಲಿ ಹಲವರು ಬಂದು, ಖ್ಯಾತಿ ಗಳಿಸಿ, ಹಣವನ್ನೂ ಸಂಪಾದನೆ ಮಾಡುತ್ತಾರೆ. ಇನ್ನು ಕೆಲವರು ಆಸೆಯಿಂದ ಬಂದು ನಿರಾಸೆಯಿಂದ ಹೋಗುತ್ತಾರೆ.
https://youtu.be/SUkBZ4Hz9cg
ಅದೇ ರೀತಿ ಎಷ್ಟೋ ಘಟನೆಗಳು ನಮ್ಮ ಸ್ಯಾಂಡಲ್‌ವುಡ್‌ನಲ್ಲಿಯೂ ನಡೆದಿದೆ. ಸಿನಿಮಾ ಮಾಡಲು ಬಂದ ನಿರ್ದೇಶಕರು ಸಾಲ ಮಾಡಿ, ಮನೆ ಮಾರಿಕೊಳ್ಳುವುದು. ನಟಿಸಬೇಕು ಎಂದು ಬಂದು, ಕಾಸ್ಟಿಂಗ್ ಕೌಚ್‌ಗೆ...
Movie News: ಈಗಾಗಲೇ ತನ್ನ ಹಾಡುಗಳ ಮೂಲಕ ಬಾರಿ ಸದ್ದನ್ನ ಮಾಡಿರುವ "ಭೀಮ" ಚಿತ್ರವು ಸೆನ್ಸಾರ್ ನಿಂದ ಎ ಸರ್ಟಿಫಿಕೇಟ್ ಪಡೆದುಕೊಂಡು , ಆಗಸ್ಟ್ 9 ಕ್ಕೆ ಚಿತ್ರವನ್ನ ಬಿಡುಗಡೆ ಮಾಡಲು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ.
ಚಿತ್ರದ ಹಾಡುಗಳನ್ನು ಪ್ರದರ್ಶಿಸಿದ ಚಿತ್ರತಂಡ, ಚಿತ್ರದಲ್ಲಿ ಬುಡಕಟ್ಟು ಜನಾಂಗದವರ ಹಾಡಿರುವ ಒಂದು ಹಾಡನ್ನು ಬಳಸಿಕೊಳ್ಳಲಾಗಿದ್ದು , ಆ ಹಾಡನ್ನು...
Special Story: ಗೀತರಚನೆಕಾರ ಕವಿರಾಜ್ ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ತಾವು ಹೇಗೆ ಗೀತರಚನೆಕಾರರಾಗಿದ್ದು, ಅವರು ಬರೆದ ಮೊದಲ ಹಾಡು ಯಾವುದು..? ಅವರಿಗೆ ಸಿಕ್ಕ ಮೊದಲ ಸಂಭಾವನೆ ಎಷ್ಟು ಎಂಬ ವಿಷಯವನ್ನು ಹಂಚಿಕೊಂಡಿದ್ದಾರೆ.
https://youtu.be/uQKeV_A66Nk
ಜೋಗಿ ಪ್ರೇಮ್ ನಿರ್ದೇಶನದ ಕರಿಯಾ ಸಿನಿಮಾಗಾಾಗಿ ಕವಿರಾಜ್ ಹಾಡು ಬರೆದಿದ್ದರು. ನನ್ನಲಿ ನಾನಿಲ್ಲಾ ಎಂಬ ಹಾಡನ್ನು ಬರೆದಿದ್ದೇ ಕವಿರಾಜ್. ಅದನ್ನು ತಿದ್ದಿ...
Bollywood News: ಇತ್ತೀಚೆಗೆ ಫ್ಯಾಷನ್ ಅನ್ನೋದು ಜೀವನದ ಒಂದು ಭಾಗವಾಗಿದೆ. ಸಾಮಾನ್ಯ ಜನರಿಗೆ ಹೀಗೆ ಆಗಿರುವಾಗ, ಇನ್ನು ಸೆಲೆಬ್ರಿಟಿಗಳ ಬಗ್ಗೆ ಕೇಳಬೇಕಾ..? ಅದರಲ್ಲೂ ಬಾಲಿವುಡ್ ನಟ ನಟಿಯರಿಗೆ ಫ್ಯಾಷನ್ ಅನ್ನೋದು ಬೇಕೇ ಬೇಕಾಗಿರುವ ಭಾಗ.
ಫ್ಯಾಷನ್ ಮಾಡದೇ, ಸಿಂಪಲ್ ಆಗಿದ್ದರೆ, ಅಂಥವರನ್ನು ಅಲ್ಲಿ ತಿರುಗಿ ನೋಡುವುದಿಲ್ಲ. ಹಾಗಾಗಿಯೇ ಕೆಲ ನಟಿಯರು ತುಂಡುಡುಗೆ ತೊಟ್ಟಾದರೂ ಬಾಲಿವುಡ್ ಭಾಗವಾಗಬೇಕು...
Movie News: ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಮೀಸಲಾತಿಯನ್ನು ಕಡ್ಡಾಯಗೊಳಿಸುವ ಬಗ್ಗೆ ಕರ್ನಾಕ ಸರ್ಕಾರದ ಹೊಸ ಮಸೂದೆಯ ವಿರುದ್ಧ ಫೋನ್ ಪೇ ಸಿಇಓ ಸಮೀರ್ ನಿಗಮ್ ಕಮೆಂಟ್ ಮಾಡಿದ್ದರು. ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿಗೆ ವಿರೋಧ ಮಾಡಿರುವ ಫೋನ್ ಪೇ ವಿರುದ್ಧ ಬಾಯ್ಕಾಟ್ ಅಭಿಯಾನಗಳೂ ಶುರುವಾಗಿವೆ.
https://youtu.be/k0q5w_FH1g8
ಈ ನಿಟ್ಟಿನಲ್ಲಿ ಫೋನೇ ಸಂಸ್ಥೆಯ ಕರ್ನಾಟಕದ ರಾಯಭಾರಿಯಾಗಿರುವ ಕಿಚ್ಚ ಸುದೀಪ್...