Movie News: ರಾಷ್ಟ್ರಕೂಟ ಪಿಕ್ಚರ್ಸ್ ಲಾಂಛನದಲ್ಲಿ ವಿ ರವಿ ಕುಮಾರ್ ನಿರ್ಮಾಣದಲ್ಲಿ ಖ್ಯಾತ ನಟ, ನಿರ್ದೇಶಕ ತೆಲಿಕೆದ ಬೊಳ್ಳಿ ದೇವದಾಸ್ ಕಾಪಿಕಾಡ್ ನಿರ್ದೇಶನದಲ್ಲಿ ವಿಭಿನ್ನ ಕಥಾಹಂದರ ಹೊಂದಿರುವ "ಪುರುಷೋತ್ತಮನ ಪ್ರಸಂಗ" ಚಿತ್ರ ಬಿಡುಗಡೆಗೆ ಸಿದ್ದವಾಗಿದ್ದು, ಫೆಬ್ರವರಿಯಲ್ಲಿ ತೆರೆಗೆ ಬರಲಿದೆ. ಈ ಚಿತ್ರದ ಕುರಿತು ಚಿತ್ರತಂಡದ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ಹೆಚ್ಚಿನ ಮಾಹಿತಿ ನೀಡಿದರು.
ತುಳುವಿನಲ್ಲಿ ಒಂಭತ್ತು ಸಿನಿಮಾಗಳನ್ನು...
Movie News: ಯೋಗರಾಜ್ ಭಟ್ , ಸೂರಿ ಸಿನಿಮಾಗಳ ಖಾಯಂ ಪಾತ್ರದಾರಿ , ಪ್ರತಿಭಾನ್ವಿತ ನಟ, ರಂಗಭೂಮಿ ಹಿನ್ನೆಲೆಯ ಬಹುಮುಖ ಪ್ರತಿಭೆ ಪ್ರಶಾಂತ್ ಸಿದ್ದಿ, ತಮ್ಮ ಪ್ರತಿಭೆಯ ಮತ್ತೊಂದು ಮುಖವನ್ನ ಪರಿಚಯಿಸಿದ್ದಾರೆ. ಪೃಥ್ವಿ ಅಂಬರ್ ಅಭಿನಯದ ದೇವರಾಜ್ ಪೂಜಾರಿ ನಿರ್ದೇಶನದ ಮತ್ಸ್ಯಗಂಧ ಚಿತ್ರಕ್ಕೆ ಸಂಗೀತ ಸಂಯೋಜಿಸೋ ಮೂಲಕ ಸಂಗೀತ ನಿರ್ದೇಶಕನಾಗಿದ್ದಾರೆ.
ಇತ್ತೀಚೆಗಷ್ಟೇ ಮತ್ಸ್ಯಗಂಧ ಚಿತ್ರದ ಭಾಗೀರಥಿ...
Movie News: 'ನಮ್ ಏರಿಯಾಲ್ ಒಂದ್ ದಿನ', 'ಪೊಲೀಸ್ ಕ್ವಾಟ್ರಸ್', 'ಅಕಿರ', 'ವಾಸು ನಾನ್ ಪಕ್ಕಾ ಕಮರ್ಷಿಯಲ್', 'ರಾಮಾರ್ಜುನ' ಹೀಗೆ ಪ್ರತಿ ಸಿನಿಮಾದಲ್ಲೂ ವಿಭಿನ್ನ ಕಥಾಹಂದರದ ಮೂಲಕ ಕನ್ನಡ ಚಿತ್ರರಂಗದಲ್ಲಿ ತನ್ನದೇ ಐಡೆಂಟಿಟಿ ಕ್ರಿಯೇಟ್ ಮಾಡಿಕೊಂಡಿರುವ ನಟ ಅನೀಶ್ ತೇಜೇಶ್ವರ್. ಅವರಿಗಿಂದು ಜನ್ಮದಿನದ ಸಂಭ್ರಮ. ಅನೀಶ್ ಬರ್ತಡೇ ಸ್ಪೆಷಲ್ ಆಗಿ ಆರಾಮ್ ಅರವಿಂದ ಸ್ವಾಮಿ...
Movie News: ಒಂದು ಕಡೆ ಕಾಟೇರ ರಾಜ್ಯ ಮಾತ್ರವಲ್ಲ ವಿದೇಶದಲ್ಲೂ ಭರ್ಜರಿ ಯಶಸ್ಸು ಕಾಣ್ತಾ ಇದ್ದರೆ, ಇನ್ನೊಂದು ಕಡೆ ಆ ಕಾಟೇರನಿಗೆ ಸಂಕಷ್ಟ ಎದುರಾಗಿದೆ. ಇಷ್ಟಕ್ಕೂ ಆಗಿದ್ದೇನು? ಇಲ್ಲಿದೆ ಫುಲ್ ಡೀಟೈಲ್ಸ್...
ಕೆಲ ದಿನಗಳ ಹಿಂದೆ ಕಾಟೇರ ಚಿತ್ರ ಭರ್ಜರಿ ಯಶಸ್ಸು ಕಂಡ ಹಿನ್ನಲೆಯಲ್ಲಿ, ಜೆಟ್ ಲ್ಯಾಗ್ ಪಬ್ ನಲ್ಲಿ ಚಿತ್ರ ತಂಡ ಪಾರ್ಟಿ ನಡೆಸಿತ್ತು....
Movie News: ತುಳುನಾಡಿನವರೇ ಸೇರಿ ನಿರ್ಮಾಣ ಮಾಡಿರೋ ಕ್ಲಾಂತ ಸಿನಿಮಾ ಪ್ರೇಕ್ಷಕರ ಮುಂದೆ ಬರಲು ದಿನಾಂಕ ನಿಗದಿಯಾಗಿದೆ. ಜನವರಿ 19ರಂದು ರಾಜ್ಯಾದ್ಯಂತ ಚಿತ್ರ ತೆರೆ ಕಾಣಲಿದೆ. ಟೀಸರ್ ಹಾಗೂ ಹಾಡಿನ ಮೂಲಕ ಸದ್ದು ಮಾಡಿದ್ದ ಈ ಚಿತ್ರದ ಟ್ರೇಲರ್ ರಿಲೀಸ್ ಆಗಿದೆ. ನಟ ಅಜಯ್ ರಾವ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ.
ಈ ವೇಳೆ...
Movie News: ಕೆಜಿಎಫ್ 2 ಸಿನಿಮಾ ಸೂಪರ್ ಹಿಟ್ ಆದಾಗ, ಹಲವರು ರಾಕಿಂಗ್ ಸ್ಟಾಾರ್ ಯಶ್ ಬಳಿ, ನೀವು ಬಾಲಿವುಡ್‌ಗೆ ಹೋಗುತ್ತೀರಾ ಎಂದು ಕೇಳಿದ್ದರು. ಅದಕ್ಕೆ ಉತ್ತರಿಸಿದ್ದ ಯಶ್, ನಾನು ಬಾಲಿವುಡ್‌ಗೆ ಯಾಕೆ ಹೋಗಬೇಕು..? ಬಾಲಿವುಡ್‌ನೇ ಇಲ್ಲಿ ಕರೆಸೋಣ ಬಿಡಿ ಎಂದು ಹೇಳಿದ್ದರು. ಮಾತು ಅಂದ್ರೆ ಇದು ಎಂದು ಅವರ ಅಭಿಮಾನಿಗಳು ಖುಷಿ ಪಟ್ಟಿದ್ದರು.
ಸದ್ಯದ...
Movie News: ಮೊದಲೆಲ್ಲ ಸಿನಿಮಾ ಅಂದ್ರೆ ಬಾಲಿವುಡ್, ಬಾಲಿವುಡ್ ಅಂದ್ರೆ ಸಿನಿಮಾ ಅನ್ನೋ ರೀತಿ ಇತ್ತು. ಆದರೆ ಇಂದು ಸಿನಿಮಾ ಅಂದ್ರೆ ಸೌತ್ ಸಿನಿಮಾ, ಬಾಲಿವುಡ್ ಸಿನಿಮಾದಲ್ಲಿ ಅರ್ಥವೇ ಇಲ್ಲ ಎಂಬಂತಾಗಿದೆ. ಏಕೆಂದರೆ, ನಮ್ಮ ಸೌತ್‌ನಲ್ಲಿ ಅಷ್ಟು ಅತ್ಯುತ್ತಮ ನಿರ್ದೇಶಕರು ಕಾಣ ಸಿಗುತ್ತಾರೆ. ಮಣಿರತ್ನಂ, ಪ್ರಶಾಂತ್ ನೀಲ್, ರಾಜಮೌಳಿ ಇವರೆಲ್ಲ ಟಾಪ್ ನಿರ್ದೇಶಕರಾಗಿದ್ದಾರೆ.
ಇಂಥವರು ನಿರ್ದೇಶನ...
Movie News: ತಮಿಳಿನ ಅನ್ನಪೂರ್ಣಿ ಸಿನಿಮಾದಲ್ಲಿ ರಾಮ ಕೂಡ ವನವಾಸದಲ್ಲಿ ಮಾಂಸಾಹಾರಿಯಾಗಿದ್ದ ಎಂಬ ಡೈಲಾಗ್ ಇದ್ದು, ಈ ವಿರುದ್ಧ ರಾಮಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದರು. ಈ ಸಿನಿಮಾ ಮಾತ್ರವಲ್ಲದೇ, ನೆಟ್‌ಫ್ಲಿಕ್ಸ್ ಕೂಡ ಬ್ಯಾನ್ ಮಾಡಬೇಕು ಎಂದು ಅಭಿಯಾನ ನಡೆಸಿದ್ದರು. ಹಾಗಾಗಿ ಕೂಡಲೇ ಎಚ್ಚೆತ್ತುಕೊಂಡಿರುವ ನೆಟ್‌ಫ್ಲಿಕ್ಸ್ ಸಿನಿಮಾವನ್ನ ಡಿಲೀಟ್ ಮಾಡಿ, ಕ್ಷಮೆ ಕೇಳಿದೆ.
ಶಿವಸೇನೆ ಮಾಜಿ ನಾಾಯಕ ರಮೇಶ್...
Movie News: ಮಾಲ್ಡೀವ್ಸ್ ಪ್ರಧಾನಿ ಮೋದಿಯನ್ನು ಇಸ್ರೇಲ್ ಕೈಗೊಂಬೆ ಎಂದು ಅವಹೇಳನ ಮಾಡಿದ್ದು, ಈ ಕಾರಣಕ್ಕಾಗಿ ಹಲವು ಭಾರತೀಯರು ಮಾಲ್ಡೀವ್ಸ್ ಪ್ರವಾಸ, ರೂಂ ಬುಕಿಂಗ್, ಕ್ಯಾನ್ಸಲ್ ಮಾಡಿದ್ದಾರೆ. ಅದೇ ರೀತಿ ಇನ್ನು ಮುಂದೆ ಮಾಲ್ಡೀವ್ಸ್‌ನಲ್ಲಿ ಸಿನಿಮಾ ಶೂಟಿಂಗ್ ಕೂಡ ನಡೆಯುವುದು ಡೌಟ್ ಎನ್ನಲಾಗಿದೆ.
ಬಾಲಿವುಡ್ ನ ಹಲವರು ಮಾಲ್ಡೀವ್ಸ್‌ಗೆ ಶೂಟಿಂಗ್ ಮತ್ತು ಎಂಜಾಯ್ ಮಾಡಲು ಆಗಾಗ...
Movie News: ಜನವರಿ 22ಕ್ಕೆ ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ನಡೆಯಲಿದ್ದು, ನಟ, ರಾಜಕಾರಣಿ ನಿಖಿಲ್ ಕುಮಾರ್‌ಗೂ ಆಹ್ವಾನ ನೀಡಲಾಗಿದೆ.
ರಾಮಜನ್ಮಭೂಮಿ ಟ್ರಸ್ಟ್ ವತಿಯಿಂದ ನಿಖಿಲ್‌ಗೆ ರಾಮಮಂದಿರ ಉದ್ಘಾಟನೆಗೆ ಆಹ್ವಾನ ಬಂದಿದ್ದು, ಕುಟುಂಬ ಸಮೇತರಾಗಿ ಕಾರ್ಯಕ್ರಮಕ್ಕೆ ಬರಬೇಕೆಂದು ಆಹ್ವಾನಿಸಲಾಗಿದೆ. ಕೆಲ ದಿನಗಳ ಹಿಂದಷ್ಟೇ ಮಾಜಿ ಸಿಎಂ ಹೆಚ್,ಡಿ,ಕುಮಾರಸ್ವಾಮಿ ಅವರು ಕೂಡ, ತಮಗೆ ರಾಮಮಂದಿರ ಉದ್ಘಾಟನಾ ಸಮಾರಂಭಕ್ಕೆ ಆಹ್ವಾನ...
Kedaranath: ಇಂದಿನಿಂದ ಚಾರ್‌ಧಾಮ್ ಯಾತ್ರೆ ಶುರುವಾಗಿದ್ದು, ಉತ್ತರಾಖಂಡದಲ್ಲಿರುವ ಕೇದಾರನಾಥನ ದರ್ಶನಕ್ಕೆ ಅನುವು ಮಾಡಿಕೊಡಲಾಗಿದೆ. ಆದರೆ ಇಂದೇ ದರ್ಶನ ಮಾಡಬೇಕು ಎಂದು ಲಕ್ಷಾಂತರ ಭಕ್ತರು ಸೇರಿದ್ದು, ನೂಕು...