ಸಿನಿಮಾ ಸುದ್ದಿ :ಕಿರುತೆರೆ ಹಾಗೂ ಹಿರಿತೆರೆಯ ಖ್ಯಾತ ನಟ ಕಿರಣ್ ರಾಜ್ ನಾಯಕನಾಗಿ ನಟಿಸಿರುವ
ಬಹು ನಿರೀಕ್ಷಿತ “ರಾನಿ”(Ronny) ಚಿತ್ರದ ಆಡಿಯೋ ಹಕ್ಕನ್ನು ಪ್ರತಿಷ್ಠಿತ ಆಡಿಯೋ comany T-ಸೀರಿಸ್ ಭಾರಿ ಮೊತ್ತಕ್ಕೆ ಖರೀದಿಸಿದೆ.
ಇತ್ತೀಚೆಗೆ ಬಿಡುಗಡೆಯಾದ “Ronny”ಚಿತ್ರದ ಟೀಸರ್ ರಾಜ್ಯ ಹಾಗೂ ಹೊರ ರಾಜ್ಯಗಳಲ್ಲೂ ಬಾರಿ ಸದ್ದು ಮಾಡಿತ್ತು, ಗುರುತೇಜ್ ಶೆಟ್ಟಿ ನಿರ್ದೇಶನದ ರಾನಿ...
Movie News: ತಮ್ಮ ಅಭಿನಯದ ಮೂಲಕ ಅಭಿಮಾನಿಗಳ ಮನಗೆದ್ದಿರುವ ನಟ ಧನ್ವೀರ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ "ವಾಮನ" ಚಿತ್ರದ ಆಕ್ಷನ್ ಟೀಸರ್ ಆಗಸ್ಟ್ 17 ರಂದು ಮೈಸೂರಿನಲ್ಲಿ ಬಿಡುಗಡೆಯಾಗಲಿದೆ. ಈಗಾಗಲೇ ಚಿತ್ರದ ಎರಡು ಹಾಡುಗಳು ಸಖತ್ ಹಿಟ್ ಆಗಿದೆ. ಸದ್ಯ ಆಕ್ಷನ್ ಟೀಸರ್ ಬಿಡುಗಡೆಯಾಗಲಿದ್ದು, ಅದೇ ದಿನ ಚಿತ್ರತಂಡದಿಂದ ಬಿಗ್ ಅನೌನ್ಸ್ ಮೆಂಟ್...
Movie News: ಹಲವು ಪ್ರೇಮಕಥೆಯಾಧಾರಿತ ಚಿತ್ರಗಳು ಮತ್ತು ಹಾಡುಗಳಲ್ಲಿ ಅಭಿನಯಿಸುವ ಮೂಲಕ ‘ಕಿಂಗ್ ಆಫ್ ರೊಮ್ಯಾನ್ಸ್’ ಎಂಬ ಬಿರುದಿಗೆ ಭಾಜನರಾದವರು ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್. ಆ ಬಿರುದನ್ನು ನಿಜಗೊಳಿಸುವಂತೆ ಅವರು ಇನ್ನೊಮ್ಮೆ ಒಂದು ಅದ್ಭುತ ಗೀತೆಯೊಂದಿಗೆ ವಾಪಸ್ಸಾಗಿದ್ದಾರೆ.
‘ಜವಾನ್’ ಚಿತ್ರದ ‘ಹಯ್ಯೋಡಾ’ ಎಂಬ ಹಾಡು ಇಂದು ಬಿಡುಗಡೆಯಾಗಿದ್ದು, ಭಾರತೀಯ ಚಿತ್ರರಂಗದದಲ್ಲೇ ಹಲವು ರೊಮ್ಯಾಂಟಿಕ್...
Movie News: ಇಂದು ಅಂತಾರಾಷ್ಟ್ರೀಯ ಎಡಗೈ ಬಳಕೆದಾರರ ದಿನ. ಈ ದಿನದ ಅಂಗವಾಗಿ ವೇಗಾ ಹೆಲ್ಮೆಟ್ ಕಂಪನಿ ವಿಶೇಷವಾದ ಹೆಲ್ಮೆಟ್ ವಿನ್ಯಾಸಗೊಳಿಸಿ ಬಿಡುಗಡೆ ಮಾಡಿದೆ. ವೇಗಾ ಕಂಪನಿಗೆ ಇಂತಹದೊಂದು ಐಡಿಯಾ ಬರಲು ಕಾರಣ ಎಡಗೈ ಬಳಸುವವರನ್ನೇ ಕಥಾಹಂದರವಾಗಿ ಹೊಂದಿರುವ ಎಡಗೈ ಅಪಘಾತಕ್ಕೆ ಕಾರಣ ಸಿನಿಮಾ. ಈ ಚಿತ್ರದ ಪ್ರೇರಣೆಯಿಂದ ವೇಗಾ 1308 ಸೌತ್ ಪಾವ್...
ಸಿನಿಮಾ ಸುದ್ದಿ: ಸ್ಯಾಂಡಲ್ ವುಡ್ ನಟ ಗೋಲ್ಡನ್ ಸ್ಟಾರ್ ಗಣೇಶ್ ಅವರು ಗುಂಡ್ಲುಪೇಟೆಯ ಜಕ್ಕಳ್ಳಿ ಯಲ್ಲಿ ಸರ್ವೇ ನಂ 105 ರಲ್ಲಿ 1 ಎಕರೆ 24 ಗುಂಟೆ ಜಮೀನು ಖರೀದಿ ಮಾಡಿರುವ ನಟ ಗಣೇಶ್ ಅವರು ತಮ್ಮ ಕನಸಿನ ಮನೆ ಕಟ್ಟಲು ಹೊರಟಿದ್ದಾರೆ. ಆದರೆ ಇಲ್ಲೊಂದು ಸಮಸ್ಯೆ ಶುರುವಾಗಿದೆ. ಅದೇನೆಂದು ಹೇಳ್ತಿವಿ ಕೇಳಿ.
ಖರೀದಿ ಮಾಡಿರುವ...
Movie News: ಬೆಂಗಳೂರು: ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಕೊನೆಯುಸಿರೆಳೆದಿದ್ದು, ಚಿತ್ರರಂಗ, ರಾಜಕೀಯ ಗಣ್ಯರು ಬಂದು ಅಂತಿಮ ದರ್ಶನ ಪಡೆದರು.
ಈ ವೇಳೆ ಮಾತನಾಡಿದ ಗಾಯಕ ವಿಜಯ್ ಪ್ರಕಾಶ್, ವಿಜಿ ಅವರನ್ನ ಭೇಟಿ ಮಾಡೋಕೆ ಬಹಳ ಕಷ್ಟ ಆಯ್ತು. ಅವರನ್ನ ಭೇಟಿ ಆದಾಗೆಲ್ಲಾ ನಗುಮುಖ ವಿಶ್ವಾಸದಿಂದ ಇರ್ತಿದ್ರು. ಸ್ಪಂದನಾ ಅವರ ಆತ್ಮಕ್ಕೆ ಶಾಂತಿ ಸಿಗಲಿ....
ಸಿನಿಮಾ ಸುದ್ದಿ: ಕೌಸಲ್ಯ ಸಪ್ರಜಾ ರಾಮ ಇದನ್ನು ನಾವೆಲ್ಲ ಮೊದಲು ಬೆಳಗಿನ ಸುತ್ರಭಾತ ದಲ್ಲಿ ಕೇಳುತ್ತಿದ್ದೆವು ಆದರೆ ಈಗ ಇದನ್ನು ಸಿನಿಮಾ ಹೆಸರನ್ನಾಗಿ ಮಾಡಿದ್ದಾರೆ.ಈ ಸಿನಿಮಾ ಚಿತ್ರೀಕರಣವನ್ನು ಪೂರ್ತಿಗೊಳಿಸಿ ನಾಳೆ ಅಂದರೆ ಶುಕ್ರವಾ ಜುಲೈ28 ರಂದು ತೆರೆಗೆ ಬರಲು ಸಿದ್ದವಾಗಿದೆ.
ಸ್ಯಾಂಡಲ್ವುಡ್ನ ಕ್ಯೂಟ್ ಕಪಲ್ ಆದಂತಹ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್ ಅವರು ‘ಕೌಸಲ್ಯ...
Film News : ಯಶ್ ಕಾಣೆಯಾಗಿದ್ದಾರೆ ಹುಡುಕಿ ಕೊಡಿ ಇದು ಅಭಿಮಾನಿಗಳ ಕೂಗು…ಹಾಗಿದ್ರೆ ಯಶ್ ಫ್ಯಾನ್ಸ್ ಹೇಳಲು ಕಾರಣವೇನು ? ! ಪ್ಯಾನ್ ಇಂಡಿಯಾ ಸ್ಟಾರ್ ಯಶ್ ಎಲ್ಲಿ ಹೋದ್ರು…? ಏನಿದು ಯಶ್ ಫ್ಯಾನ್ಸ್ ಗೋಳು..! ಹೇಳ್ತೀವಿ ಈ ಸ್ಟೋರಿಯಲ್ಲಿ.
ಕೆಜಿಎಫ್ ಚಾಪ್ಟರ್ 2 ಬಹುವಾಗಿಯೇ ಸದ್ದು ಮಾಡಿ ಯಶ್ ಗೆ ಇನ್ನಷ್ಟು ಖ್ಯಾತಿ ತಂದುಕೊಟ್ಟಿತ್ತು....
Movie News: ಭಾರತದ ಬೃಹತ್ ಆಕ್ಷನ್ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಖ್ಯಾತ ನಟ ಮೋಹನ್ ಲಾಲ್ ಅಭಿನಯದ 'ವೃಷಭ’ ಎಂಬ ಪ್ಯಾನ್ ಇಂಡಿಯಾ ಚಿತ್ರದ ಚಿತ್ರೀಕರಣ ಕಳೆದ ಭಾನುವಾರದಿಂದ ಪ್ರಾರಂಭವಾಗಿದೆ.
‘ವೃಷಭ’ ಚಿತ್ರದಲ್ಲಿ ಮೈ ಜುಂ ಎನಿಸುವಂತಹ ಆಕ್ಷನ್ ಮತ್ತು ರೋಚಕ ದೃಶ್ಯಗಳು ಇರಲಿದ್ದು, ಮಲಯಾಳಂ ಸೂಪರ್ ಸ್ಟಾರ್ ಮೋಹನ್ ಲಾಲ್...
Movie News: ಬೆಂಗಳೂರು: ಚುಟು ಚುಟು ಅಂತೈತಿ, ಸಿಂಗಾರ ಸಿರಿಯೇ, ಕಣ್ಣು ಹೊಡಿಯಾಕ ಹೀಗೆ ಸಾಕಷ್ಟು ಹಾಡಿನ ಮೂಲಕ ನೃತ್ಯ ಸಂಯೋಜನೆ ಮಾಡಿ ಖ್ಯಾತಿ ಗಳಿಸಿದವರು ಭೂಷಣ್ ಮಾಸ್ಟರ್. ನಟಸಾರ್ವಭೌಮ, ಬೆಲ್ ಬಾಟಂ, ರಾಬರ್ಟ್ ಸೇರಿದಂತೆ 50ಕ್ಕೂ ಅಧಿಕ ಹಾಡುಗಳಿಗೆ ಕೋರಿಯೋಗ್ರಾಫರ್ ಆಗಿ ದುಡಿದಿರುವ ಭೂಷಣ್, ರಾಜ ರಾಣಿ ರೋರರ್ ರಾಕೆಟ್ ಸಿನಿಮಾ ಮೂಲಕ...