Thursday, September 17, 2026

Sandalwood

ನಟ ರಿಷಬ್‌ಗೆ ‘ವಿಶ್ವ ಶ್ರೇಷ್ಠ ಕನ್ನಡಿಗ ಪ್ರಶಸ್ತಿ’ ಪ್ರಧಾನ : ಪಂಚೆಯಲ್ಲಿ ಮಿಂಚಿದ ಕಾಂತಾರ ಶಿವ

Movie News: ನಟ, ನಿರ್ದೇಶಕ ರಿಷಬ್ ಶೆಟ್ಟಿ ವಾಷಿಂಗ್ಟನ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಶ್ವ ಶ್ರೇಷ್ಠ ಕನ್ನಡಿಗ ಪ್ರಶಸ್ತಿ ಪಡೆದಿದ್ದಾರೆ. ಈ ವೇಳೆ ಅವರ ಪತ್ನಿ ಪ್ರಗತಿ ಶೆಟ್ಟಿ ಕೂಡ ಉಪಸ್ಥಿತರಿದ್ದರು. ಕಾಂತಾರ ಫೇಮ್ ಬಳಿಕ ಡಿವೋಷನಲ್ ಸ್ಟಾರ್‌ ಆಗಿರುವ ರಿಷಬ್‌ ಶೆಟ್ಟಿ, ಎಲ್ಲಿ ಹೋದರೂ ಪಂಚೆಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ನಾವು ಎಷ್ಟೇ ಫೇಮಸ್ ಆದರೂ, ನಮ್ಮತನವನ್ನು ನಮ್ಮ...

ಅಭಿಯಾನಕ್ಕೆ ಮಣಿದ ಮಾಲೀಕ: 7 ಸ್ಟಾರ್ ಸುಲ್ತಾರ್ ಕುರ್ಬಾನಿ ಕೊಡದಿರಲು ನಿರ್ಧಾರ

Movie News: ಡಾಲಿ ಧನಂಜಯ್ ತಮ್ಮದೇ ಡಾಲಿ ಪಿಕ್ಚರ್ಸ್ ನಡಿ ನಿರ್ಮಿಸುತ್ತಿರುವ, ನಾಗಭೂಷಣ್ ಹಾಗೂ ನೆನಪಿರಲಿ ಪ್ರೇಮ್ ಪುತ್ರಿ ಅಮೃತಾ ಪ್ರೇಮ್ ನಟಿಸುತ್ತಿರುವ ಸಿನಿಮಾ ಟಗರು ಪಲ್ಯ. ಉಮೇಶ್ ಕೆ ಕೃಪ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಈ ಚಿತ್ರದಲ್ಲಿ ಅನೇಕ ಟಗರು ಕಾಳಗದಲ್ಲಿ ಗೆದ್ದಿ ಬೀಗಿರುವ 7 ಸ್ಟಾರ್ ಸುಲ್ತಾನ ಹೆಸರಿನ ಟಗರನ್ನು ಬಕ್ರೀದ್...

ಸ್ಯಾಂಡಲ್ ವುಡ್ ಗಣ್ಯರ ಸಮ್ಮುಖದಲ್ಲಿ ಬಿಡುಗಡೆಯಾಯಿತು “ಜಿಮ್ಮಿ” ಚಿತ್ರದ ಕ್ಯಾರೆಕ್ಟರ್ ಟೀಸರ್ .

Movie News: ಖ್ಯಾತ ನಟ ಕಿಚ್ಚ ಸುದೀಪ್ ಅವರ ಅಕ್ಕನ ಮಗ ಸಂಚಿತ್ ಸಂಜೀವ್ ನಾಯಕರಾಗಿ ನಟಿಸಿ, ನಿರ್ದೇಶಿಸುತ್ತಿರುವ ಚಿತ್ರ "ಜಿಮ್ಮಿ". ಇತ್ತೀಚೆಗೆ ಈ ಚಿತ್ರದ ಕ್ಯಾರೆಕ್ಟರ್ ಟೀಸರ್ ಬಿಡುಗಡೆಯಾಯಿತು. ಸುದೀಪ್ ಅವರ ತಂದೆ ಸಂಜೀವ್ ಹಾಗೂ ತಾಯಿ ಸರೋಜ ಸಂಜೀವ್(ಸಂಚಿತ್ ಅಜ್ಜಿ-ತಾತಾ) ಟೀಸರ್ ಬಿಡುಗಡೆ ಮಾಡಿದರು. ಕ್ರೇಜಿಸ್ಟಾರ್ ರವಿಚಂದ್ರನ್, ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ಅಭಿನಯ...

ಅಥಿ ಐ ಲವ್ ಯು ಚಿತ್ರದ ಫಸ್ಟ್ ಲುಕ್ ರಿಲೀಸ್

Movie News: ರೆಡ್ ಅಂಡ್ ವೈಟ್ ಸೆವೆನ್ ರಾಜ್ ನಿರ್ಮಾಣದ ಅಥಿ ಐ ಲವ್ ಯು ಚಿತ್ರದ ಫಸ್ಟ್ ಲುಕ್ ಅನ್ನು ಬಿಡುಗಡೆ ಮಾಡಿದ್ದಾರೆ ಚಿತ್ರ ತಂಡ. ಚಾಮುಂಡೇಶ್ವರಿ ಸ್ಟುಡಿಯೋ ನಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾಮ ಹರೀಶ್ ಹಾಗೂ ಕರ್ನಾಟಕದ ಖ್ಯಾತ ಸಾಹಸ ನಿರ್ದೇಶಕರಾದ ಥ್ರಿಲ್ಲರ್ ಮಂಜು ಅವರು ಚಿತ್ರದ...

‘ಲಿಯೋ’ ಚಿತ್ರದ ‘ನಾ ರೆಡಿದಾ’ ಹಾಡು ರಿಲೀಸ್: ಬಿಡುಗಡೆಯಾದ ಕೆಲವೇ ಗಂಟೆಗಳಲ್ಲೇ ಮೂರು ಮಿಲಿಯನ್‌ಗೂ ಅಧಿಕ ವೀಕ್ಷಣೆ

Movie News: ಕಾಲಿವುಡ್​ನ ಜನಪ್ರಿಯ ನಟ ವಿಜಯ್​ ಗುರುವಾರ (ಜೂನ್​ 22) ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಹುಟ್ಟುಹಬ್ಬದ ಪ್ರಯುಕ್ತ ಬುಧವಾರ ಮಧ್ಯರಾತ್ರಿಯೇ ‘ಲಿಯೋ’ ಚಿತ್ರತಂಡದವರು ಫಸ್ಟ್​ಲುಕ್​ ಪೋಸ್ಟರ್​ ಬಿಡುಗಡೆ ಮಾಡುವ ಮೂಲಕ ವಿಜಯ್​ ಅವರಿಗೆ ಶುಭಾಶಯ ಕೋರಿದ್ದರು. ಈಗ ಚಿತ್ರದ ಮೊದಲ ಲಿರಿಕಲ್​ ಹಾಡು ಬಿಡುಗಡೆಯಾಗಿದೆ. ‘ನಾ ರೆಡಿದಾ ವರವಾ’ ಎಂಬ ಲಿರಿಕಲ್​ ಹಾಡು ಬಿಡುಗಡೆಯಾಗಿದ್ದು,...

ಅದ್ಭುತ ಕ್ಷಣಗಳಿಗೆ ಸಾಕ್ಷಿಯಾದ `ಚಿತ್ತಾರ ಸ್ಟಾರ್ ಅವಾರ್ಡ್ಸ್-2023

Movie News: 2019ರಲ್ಲಿ ಚಿತ್ತಾರವೂ 10ನೇ ವರ್ಷದ ಅಂದ್ರೆ ದಶಕದ ಸಂಭ್ರವನ್ನು ಆಚರಿಸಿತ್ತು. ಅದಕ್ಕಾಗಿ ಆ ದಶಕದ ಅನೇಕ ಏಳು ಬೀಳುಗಳನ್ನು ಗಮನಿಸಿ, ಗೆದ್ದವರಿಗೆ ಗೌರವಿಸಿ, ಗೆಲ್ಲಬೇಕಾದವರಿಗೆ ಪ್ರೋತ್ತಾಹಿಸಬೇಕೆಂಬ ಮಹೋದ್ದುದ್ದೇಶದಿಂದ, `ಚಿತ್ತಾರ ಸ್ಟಾರ್ ಅವಾರ್ಡ್-2019’ ಎಂಬ ಕಾರ್ಯಕ್ರಮವನ್ನು ನಿಮ್ಮೆಲ್ಲರ ಸಮ್ಮುಖದಲ್ಲಿ ಯಶಸ್ವಿಯಾಗಿ ಆರಂಭಿಸಿದ್ದೆವು. ನಂತರದ ವರ್ಷಗಳಲ್ಲಿ ಆಯಾ ವರ್ಷದಲ್ಲಿ ಬಿಡುಗಡೆಯಾದ ಚಲನಚಿತ್ರಗಳನ್ನು ಪಟ್ಟಿ ಮಾಡಿ,...

ಸಸ್ಪೆನ್ಸ್ ಥ್ರಿಲ್ಲರ್ ಶೀಲಾ ಸಿನಿಮಾದಲ್ಲಿ ರಾಗಿಣಿ ನಟನೆ

Movie News: ಕನ್ನಡದ ಖ್ಯಾತ ನಟಿ ರಾಗಿಣಿ ದ್ವಿವೇದಿ "ಶೀಲ" ಚಿತ್ರದ ಪ್ರಮುಖಪಾತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರ ಕನ್ನಡ ಹಾಗೂ ಮಲೆಯಾಳಂ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. "ಶೀಲ" ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಮಹಿಳಾ ಪ್ರಧಾನ ಚಿತ್ರವಾಗಿದೆ. ನನ್ನ ಪಾತ್ರ ಚೆನ್ನಾಗಿದೆ. ಸಮಾಜದಲ್ಲಿ ಎದುರಾಗುವ ಸಾಕಷ್ಟು ಸವಾಲುಗಳನ್ನು ಹೆಣ್ಣುಮಗಳೊಬ್ಬಳು ಹೇಗೆ ನಿಭಾಯಿಸುತ್ತಾಳೆ ಎಂಬುದು ಕಥಾಸಾರಾಂಶ‌....

“ಗರಡಿ” ಚಿತ್ರದ ಹಾಡು ” ಹೊಡಿರೆಲೆ ಹಲಗಿ ” ಸಖತ್ ಹಿಟ್..

Movie News: ಕೌರವ ಪ್ರೊಡಕ್ಷನ್ ಹೌಸ್ ಲಾಂಛನದಲ್ಲಿ ವನಜಾ ಪಾಟೀಲ್ ನಿರ್ಮಿಸಿರುವ, ಯೋಗರಾಜ್ ಭಟ್ ನಿರ್ದೇಶನದ "ಗರಡಿ" ಚಿತ್ರದ ಮೊದಲ ಹಾಡು "ಹೊಡಿರೆಲೆ ಹಲಗಿ" ಇತ್ತೀಚೆಗಷ್ಟೆ ಬಿಡುಗಡೆಯಾಗಿತ್ತು. ಈ ಹಾಡಿನ ಮಾಧುರ್ಯಕ್ಕೆ ಕನ್ನಡಿಗರು ಮನ ಸೋತ್ತಿದ್ದಾರೆ. ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಈ ಹಾಡನ್ನು 16ಲಕ್ಷ ಜನ ವೀಕ್ಷಿಸಿದ್ದಾರೆ.  ಪ್ರಶಂಸೆಯ ಮಳೆಯನ್ನೇ ಸುರಿಸುತ್ತಿದ್ದಾರೆ. ...

ಕಾಂತಾರಾ-2ಗೆ ಕುದುರೆ ಸವಾರಿ, ಕಲರಿ ಪಯಟ್ಟು ಕಲಿಕೆಯಲ್ಲಿ ರಿಷಬ್ ಬ್ಯುಸಿ.!

Movie News: ಡಿವೈನ್ ಸ್ಟಾರ್ ರಿಷಬ್‌ ಶೆಟ್ಟಿ ಮತ್ತು ನಟಿ ಸಪ್ತಮಿಗೌಡ ನಟನೆಯ ಕಾಂತಾರ ಚಿತ್ರ ಸಕ್ಸಸ್ ಕಂಡ ಬಳಿಕ, ಬೇಡಿಕೆ ಹೆಚ್ಚಾಗಿದೆ. ಕಾಂತಾರ 2 ಸ್ಕ್ರಿಪ್ಟ್ ರೆಡಿ ಮಾಡಿರುವ ರಿಷಬ್, ಇನ್ನು ಮುಂದೆ ನಿಮ್ಮೆದುರು ಬರುವುದು ಕಾಂತಾರ ಸಿಕ್ವೇಲ್ ಅಲ್ಲ ಪ್ರಿಕ್ವೇಲ್ ಎಂದಿದ್ದಾರೆ. ಅಂದರೆ ನೀವು ಈಗಾಗಲೇ ನೋಡಿರುವುದು ಕಾಂತಾರ ಪಾರ್ಟ್-2. ಇದಕ್ಕೂ...

ನಟ ವಿಜಯ್ ಬರ್ತ್‌ಡೇಗೆ ಲಿಯೋ ಸಿನಿಮಾ ಪ್ರೋಮೋ, ವಿಜಯ್ ಫಸ್ಟ್ ಲುಕ್ ರಿಲೀಸ್

Movie News: ತಮಿಳಿನ ಸ್ಟಾರ್ ನಟ ವಿಜಯ್ ಇಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಸಂಭ್ರಮವನ್ನು ದ್ವಿಗುಣಗೊಳಿಸುವುದಕ್ಕೆ ‘ಲಿಯೋ’ ಚಿತ್ರತಂಡವು "ನಾ ರೆಡಿ" ಎಂಬ ಹಾಡಿನ ಪ್ರೋಮೋ ಜೊತೆಗೆ ಚಿತ್ರದಲ್ಲಿನ ವಿಜಯ್ ಅವರ ಫಸ್ಟ್ ಲುಕ್ ಪೋಸ್ಟರ್ ಸಹ ಬಿಡುಗಡೆ ಮಾಡಿದೆ. ‘ಮಾಸ್ಟರ್’ ನಂತರ ನಿರ್ದೇಶಕ ಲೋಕೇಶ್ ಕನಕರಾಜ್ ಮತ್ತು ವಿಜಯ್, ‘ಲಿಯೋ’ ಎಂಬ ಇನ್ನೊಂದು...
- Advertisement -spot_img

Latest News

Chanakya Neeti: ಶತ್ರುಗಳನ್ನು ಎದುರಿಸುವ ಬಗ್ಗೆ ಚಾಣಕ್ಯರು ಹೇಳಿದ್ದು ಹೀಗೆ..

Chanakya Neeti: ಶತ್ರು ಇಲ್ಲದೇ ಅಜಾತ ಶತ್ರುವಿನ ಹಾಗೆ ಬದುಕುವುದು ಸುಲಭದ ಮಾತಲ್ಲ. ನಾನು ಯಾರ ಬಳಿಯೂ ಶತ್ರುತ್ವ ಮಾಡುವುದಿಲ್ಲ ಎಂದರೂ, ನಿಮ್ಮ ಜೀವನದಲ್ಲಿ ಓರ್ವ...
- Advertisement -spot_img