ಕಿರು ಚಿತ್ರಗಳ ಮುಕಾಂತರ ಗಮನಸೆಳೆದ ಶ್ರೀ ಗಣೇಶ್ ಪರಶುರಾಮ್ ರವರು ಬೆಳ್ಳಿತೆರೆಗೆ ಮೊದಲ ಬಾರಿ 'ಬ್ಯಾಂಗ್' ಸಿನಿಮಾ ಮೂಲಕ ನಿರ್ದೇಶಕರಾಗಿ ಎಂಟ್ರಿ ಕೊಟ್ಟಿರು. ಈ ಸಿನಿಮಾ 48 ಗಂಟೆಗಳಲ್ಲಿ ನಡೆಯುವ ಘಟನೆಯೊಂದನ್ನು ವಿಭಿನ್ನವಾಗಿ ಹೇಳುವ ಕಥೆ.
ಇದೀಗ ಸಿನಿ ಪಯಣದಲ್ಲಿ ಶ್ರೀ ಗಣೇಶ್ ಪರಶುರಾಮ್, ಅವರ ಎರಡನೇ ಸಿನಿಮಾ ಮಾಡಲಿದ್ದು, ಈ ಸಿನಿಮಾದಲ್ಲಿ ನಟಿ ನಭಾ...
ಅಂಕಿತಾ ಅಮರ್ ಕಿರುತೆರೆಯಿಂದ ಜನಪ್ರಿಯರಾದ ನಟಿ. ಹಾಗೂ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಉದಯೋನ್ಮುಖ ನಟಿ ಮತ್ತು ಗಾಯಕಿ. 'ಪುಟ್ಟಗೌರಿ ಮದುವೆ' ಸೀರಿಯಲ್ ನಲ್ಲಿ ಚಿಕ್ಕ ಪಾತ್ರದಲ್ಲಿ ನಟಿಸುವ ಮೂಲಕ ನಟನೆಗೆ ಎಂಟ್ರಿ ಕೊಟ್ಟ ಇವರು, ಕಲರ್ಸ್ ಕನ್ನಡದ 'ನಮ್ಮನೆ ಯುವರಾಣಿ' ಸೀರಿಯಲ್ ನಲ್ಲಿ ನಟಿಸಿ ಜನರ ಮನಸ್ಸನ್ನ ಸೆಳೆದಿದ್ದಾರೆ.
ಅಂಕಿತಾ ಅಮರ್ ಗಾಯಕಿ ಮತ್ತು ನಟಿ....
ಕನ್ನಡ ಚಿತ್ರರಂಗದಲ್ಲಿ ಮೊದಲ ಮೂರು ಸಿನಿಮಾಗಳು 100 ದಿನ ಪ್ರದರ್ಶನ ಕಂಡಿದ್ದು ಶಿವಣ್ಣ ಅವರ ಸಿನಿಮಾ. ಇದರಿಂದಲೇ ಅವರಿಗೆ ಹ್ಯಾಟ್ರಿಕ್ ಹೀರೋ ಎಂಬ ಬಿರುದ್ದು ಬಂದಿದ್ದು. ಅಷ್ಟೇ ಅಲ್ಲದೆ ಕನ್ನಡ ಚಿತ್ರರಂಗದಲ್ಲಿ ತಾಯಿಯ ಪ್ರೀತಿ ಮತ್ತು ಅಣ್ಣನ ಪ್ರೀತಿಯ ಮಹತ್ವವನ್ನು ಸಾರಿದವರೆಂದರೆ ಅದು ನಮ್ಮ ಶಿವಣ್ಣ. ಇವರು ಸಾಲು ಸಾಲು ಸಿನಿಮಾಗಳಲ್ಲಿ ನಟಿಸಿ ಸೈ...
ಡಾ. ಶಿವರಾಜ್‍ಕುಮಾರ್ ಕನ್ನಡ ಚಿತ್ರ ರಂಗದ ಹೆಮ್ಮೆಯ ನಟ. ಇವರು 'ಆನಂದ್' ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪ್ರವೇಶ ಮಾಡಿದರು. ಶಿವಣ್ಣ ನಟಿಸಿದ ಮೊದಲ ಮೂರೂ ಚಿತ್ರಗಳು 100 ದಿನ ಪ್ರದರ್ಶನ ಕಂಡು ಹ್ಯಾಟ್ರಿಕ್ ಹೀರೋ ಎಂಬ ಬಿರುದ್ದನ್ನು ಪಡೆದವರು. ಇಂದಿಗೆ ನಮ್ಮೆಲ್ಲರ ಶಿವಣ್ಣನಾಗಿ ಎಲ್ಲರ ಮನಸ್ಸಲ್ಲಿ ಮನೆ ಮಾತಾಗಿದ್ದಾರೆ.
ಇನ್ನು ಪ್ರಭುದೇವ ಅವರ ಬಗ್ಗೆ...
ಕನ್ನಡ ಚಿತ್ರರಂಗಕ್ಕೆ ಅನೇಕ ಹೊಸ ಹೊಸ ಕಲಾವಿದರು ಮತ್ತು ನಿರ್ದೇಶಕರು ಎಂಟ್ರಿ ಕೊಡ್ತಿರೋದು ಹೊಸದೇನಲ್ಲ. ಹಾಗೆಯೇ ಕೆಲವರು ಅವರದ್ದೇ ಆದ ಹೊಸ ಸಿನಿಮಾ ನಿರ್ಮಾಣ ಸಂಸ್ಥೆಯನ್ನು ಶುರು ಮಾಡುತ್ತಿರುವುದು ಹೊಸದೇನಲ್ಲ. ಇದೀಗ ಈ ಸಾಲಿಗ ಮತ್ತೊಂದು ಸಿನಿಮಾ ನಿರ್ಮಾಣ ಸಂಸ್ಥೆ ಸೇರ್ಪಡೆಯಾಗುತ್ತಿದೆ.
ಹಾಗಿದ್ರೆ ಯಾವದಪ್ಪ ಈ ಹೊಸ ಸಿನಿಮಾ ನಿರ್ಮಾಣ ಸಂಸ್ಥೆ ಅಂತೀರಾ..ಮುಂದೆ ಓದಿ.
ಕನ್ನಡ ಚಿತ್ರರಂಗದಲ್ಲಿ...
ನಿಮ್ಗೆ ಗೊತ್ತಾ ಕನ್ನಡದ ಒಂದು ಸಿನಿಮಾ ಮಲೇಷ್ಯಾದಲ್ಲಿ ರಿಲೀಸ್ ಆಗುತ್ತೆ ಅಂದ್ರೆ ಯಾವ ಕನ್ನಡ ಅಂತಿದ್ರು ಮಲೇಷ್ಯಾದವ್ರು..? ಅಲ್ಲಿ ಕನ್ನಡ ಅಂದ್ರೆ ಎನ್ನಡ ಅಂತಾರೆ. ಯಾಕಂದ್ರೆ ಅಲ್ಲಿ ತಮಿಳು ಚಿತ್ರಗಳದ್ದೇ ಅಬ್ಬರ. ರಜನಿಕಾಂತ್ ಮಲೇಷ್ಯಾದಲ್ಲೂ ಸೂಪರ್‌ಸ್ಟಾರ್. ಇನ್ನು ವಿಜಯ್, ವಿಕ್ರಮ್, ಕಮಲ್, ಅಜಿತ್ ಸಿನಿಮಾಗಳೂ ಕೋಟಿ ಕೋಟಿ ಕೊಳ್ಳೆ ಹೊಡೀತವೆ. ಹೇಗೆ ಆಮೀರ್‌ಖಾನ್ ಸಿನಿಮಾಗೆ...
ನಿನ್ನೆ ರೆಬೆಲ್ ಸ್ಟಾರ್ ಅಂಬರೀಶ್ ಅವರ 70ನೇ ಹುಟ್ಟುಹಬ್ಬಕ್ಕೆ ಅವರ ಸಮಾಧಿಯ ಬಳಿ ಹಲವು ಸಾಮಾಜಿಕ ಕಾರ್ಯಗಳು ನಡೆದಿದೆ. ಅಷ್ಟೇ ಅಲ್ಲದೆ ಅವರ ಮನೆಯಲ್ಲಿಯೂ ಕೂಡ ಕುಟುಂಬ ಹುಟ್ಟುಹಬ್ಬವನ್ನು ಆಚರಿಸಿದ್ದಾರೆ. ಇದೇ ಸಂದರ್ಭದಲ್ಲಿ ಅಂಬಿ ಪುತ್ರ ಅಭಿಷೇಕ್ ಅಂಬರೀಷ್ ಅವರ ಎರಡು ಸಿನಿಮಾಗಳು ಅಧಿಕೃತವಾಗಿ ಅನೌನ್ಸ್ ಆಗಿದೆ.
ಒಂದು ಸಿನಿಮಾವನ್ನು ನಿರ್ದೇಶಕ ಕೃಷ್ಣ ರವರು ನಿರ್ದೇಶನ...
ಚಿತ್ರರಂಗದಲ್ಲಿ ಸಾಕಷ್ಟು ನಟಿಯರು 2-3 ಕೋಟಿಗೂ ಹೆಚ್ಚು ಸಂಭಾವನೆ ಪಡೆಯುತ್ತಿದ್ದಾರೆ. ಇದೀಗ ಈ ವಿಚಾರದಲ್ಲಿ ಕೆಜಿಎಫ್ ನಟಿ ಶ್ರೀನಿಧಿ ಶೆಟ್ಟಿ ಷಾಕಿಂಗ್ ವಿಚಾರವನ್ನು ನೀಡಿದ್ದಾರೆ.
ಮಾಜಿ ಸುಪ್ರಾನ್ಯಾಷನಲ್, ಕೆಜಿಎಫ್ ಚಿತ್ರದ ನಾಯಕಿ ಶ್ರೀನಿಧಿ ಶೆಟ್ಟಿ ಕೆಜಿಎಫ್ ಸಿನಿ ಲೋಕಕ್ಕೆ ಪಾದಾರ್ಪಣೆ ಮಾಡಿದ್ದು ಕೆಜಿಎಫ್ ಚಿತ್ರದ ಮೂಲಕ. 'ಕೆಜಿಎಫ್-2' ಸಿನಿಮಾ ದೊಡ್ಡ ಹಿಟ್ ಆಗಿ, ಬಾಕ್ಸ್ ಆಫೀಸ್...
ಸ್ಯಾಂಡಲ್ ವುಡ್ ನ ಜನಪ್ರಿಯ ನಟರಲ್ಲಿ ಡಾಲಿ ಧನಂಜಯ್ ಕೂಡ ಒಬ್ಬರು. ಕನ್ನಡ ಸಿನಿ ರಂಗಕ್ಕೆ ಹಲವು ಸಿನಿಮಾಗಳನ್ನ ನೀಡಿ ತನ್ನದೇ ಆದ ಛಾಪು ಮೂಡಿಸಿದ್ದಾರೆ. 'ನಟ ರಾಕ್ಷಸ' ಎಂದೇ ಕರೆಸಿಕೊಳ್ಳುವ ಇವರು ವಿಭಿನ್ನ ಪಾತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಇನ್ನು ನಟ ಧನಂಜಯ್ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದು, ಇದೀಗ ಇವರ ಹೊಸ...
ಇಂದು ಕ್ರೇಜಿ ಸ್ಟಾರ್ ರವಿಚಂದ್ರನ್ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. 61 ನೇ ವರ್ಷಕ್ಕೆ ಕಾಲಿಡುತ್ತಿರುವ ರವಿಚಂದ್ರನ್ ಅವರಿಗೆ 'ತ್ರಿವಿಕ್ರಮ' ಚಿತ್ರತಂಡ ವಿಶೇಷ ಉಡುಗೊರೆಯೊಂದನ್ನ ನೀಡಿದೆ.
ರವಿಚಂದ್ರನ್ ಅವರ ದ್ವಿತೀಯ ಪುತ್ರ ವಿಕ್ರಮ್ ರವಿಚಂದ್ರನ್ ಮೊದಲ ಬಾರಿಗೆ 'ತ್ರಿವಿಕ್ರಮ' ಸಿನಿಮಾದ ಮೂಲಕ ಬೆಳ್ಳಿ ತೆರೆಗೆ ಎಂಟ್ರಿ ಕೊಟ್ಟಿದ್ದಾರೆ. ಇನ್ನು ರವಿಚಂದ್ರನ್ ಅವರ ಹುಟ್ಟುಹಬ್ಬದ ಪ್ರಯುಕ್ತ ಒಂದು ವಿಶೇಷ...