ಅದೊಂದು ರೋಚಕ ಅನುಭವ. ಯಶವಂತಪುರ ಬಳಿ ಬಿಕ್ಷೆ ಬೇಡ್ತಾ ಕೂತಿದ್ದೆ, ಬಿಕ್ಷೆಗಾಗಿ ಮೂಕನ ತರಹ ಆಕ್ಟ್ ಮಾಡ್ತಿದ್ದೆ. ಯಾರೋ ಒಬ್ಬ ಧೈತ್ಯ ವ್ಯಕ್ತಿ ಬಂದು, ಹೊಟೆಲ್‌ನಲ್ಲಿ ಸಪ್ಲೆöÊಯರ್ ಆಗಿ ಕೆಲಸ ಮಾಡ್ತೀಯಾ ಅಂತ ಕೇಳಿದ್ರು. ನಾನು ಮೂಕನ ತರಹ ಇದ್ದವನು, ಅನಿವಾರ್ಯವಾಗಿ ಅವರ ಮುಂದೆ ಮೂಕನೇ ಆಗಬೇಕಾಯ್ತು. ಆಮೇಲೆ ೬ ತಿಂಗಳು ಟ್ಯಾನರಿ ರೋಡ್...
ಮಲ್ಲು ಜಮಖಂಡಿ ಅಂಡ್ ಟೀಂ ಅಂದ್ರೆ ಕರ್ನಾಟಕದಲ್ಲಿ ಮನೆಮಾತು. ವಾರಕ್ಕೆ ಎರಡು ಬಾರಿ ಗುರುವಾರ ಮತ್ತು ಭಾನುವಾರ ಎರಡು ಕಾಮಿಡಿ ಸ್ಕಿಟ್ ಮಾಡೋ ಈ ಟೀಂ ಈಗ ಕರ್ನಾಟಕದ ಫೇಮಸ್ ಕಾಮಿಡಿ ಟೀಂ. ಸಿನಿಮಾ ಮಾಡಬೇಕು ಅನ್ನೋ ಕನಸು ಕಂಡು ತಮ್ಮದೇ ಮೊಬೈಲ್‌ನಲ್ಲಿ ವಿಡಿಯೋ ಮಾಡೋಕೆ ಶುರುಮಾಡಿದ ಜಮಖಂಡಿಯ ಮಲ್ಲು ಕರ್ನಾಟಕ ಟವಿಯ ಜೊತೆ...
KGF-2 ಮೇಕಿಂಗ್ ವಿಡಿಯೋಗೆ ದಂಗಾದ ಫ್ಯಾನ್ಸ್..!
ಕೆಜಿಎಫ್-2 ಸಿನಿಮಾನ ಬಿಗ್ ಸ್ಕ್ರೀನ್ ಮೇಲೆ ಕಣ್ತುಂಬಿಕೊAಡ ಬಳಿಕ ಎಲ್ಲರಿಗೂ ಒಂದು ಕುತೂಹಲ ಬರೋದು ಕಾಮನ್. ಅಷ್ಟೊಂದು ಧೂಳು ಇರೋ ಪ್ರದೇಶದಲ್ಲಿ ಈ ಸಿನಿಮಾವನ್ನ ಹೇಗೆ ಶೂಟ್ ಮಾಡಿದ್ರು. ಸೆಟ್‌ಗಳ ವರ್ಕ್ ಹೇಗೆ ನಡೀತು..ಸಿನಿಮಾಟೋಗ್ರಫರ್‌ಗೆ ಈ ಸಿನಿಮಾ ಶೂಟಿಂಗ್ ಎಷ್ಟು ಚಾಲೆಂಜಿಂಗ್ ಆಗಿತ್ತು ಎಂಬುದು..ಇದಕ್ಕೆ ಉತ್ತರ ಚಿತ್ರತಂಡವೇ ಈಗ...
ಕನ್ನಡ ಚಿತ್ರರಂಗಕ್ಕೆ ಇದು ಅಸಲಿ ಗುಡ್ ನ್ಯೂಸ್ ಅಂದ್ರೆ..ಕಳೆದ ಎರಡು ವಾರಗಳಿಂದ ಇಡೀ ವಿಶ್ವದಾದ್ಯಂತ ಸದ್ದು ಮಾಡ್ತಿರೋ ಒನ್ ಅಂಡ್ ಒನ್ಲೀ ಕನ್ನಡದ ಸಿನಿಮಾ ಅದು "ಕೆಜಿಎಫ್-2". ರಾಕಿಂಗ್ ಸ್ಟಾರ್ ಯಶ್ ಆಟಿಟ್ಯೂಡ್, ಸ್ಟೈಲ್, ಸ್ವಾಗ್, ಡೈಲಾಗ್ ಡೆಲಿವರಿಗೆ ಫಿದಾ ಆಗಿರೋ ಅಭಿಮಾನಿಗಳು ಆ ದೃಶ್ಯ ವೈಭವವನ್ನ ಮತ್ತೆ ಮತ್ತೆ ಕಣ್ತುಂಬಿಕೊಳ್ಳಲು ಥಿಯೇಟರ್‌ಗೆ ಲೆಕ್ಕವಿಲ್ಲದಷ್ಟು...
ಸ್ಯಾಂಡಲ್‌ವುಡ್ ಅಧ್ಯಕ್ಷ ನಟ ಶರಣ್ ನಟಿಸಿರೋ ಬಹುನಿರೀಕ್ಷಿತ ಸಿನಿಮಾ ಅವತಾರ ಪುರುಷ..ಮೇ-6ರಂದು ಥಿಯೇಟರ್‌ಗೆ ಎಂಟ್ರಿ ಕೊಡಲು ಸಜ್ಜಾಗಿರೋ ನಟ ಶರಣ್‌ಗೆ ಈಗ ನಟೋರಿಯಸ್ ಶಿವ ಸಾಥ್ ಕೊಡಲಿದ್ದಾರೆ. ಇದುವರೆಗೂ ಸಾಕಷ್ಟು ಸಿನಿಮಾಗಳಲ್ಲಿ ಅಧ್ಯಕ್ಷನ ನಾನಾ ಅವತಾರಗಳನ್ನ ನೋಡಿ ಎಂಜಾಯ್ ಮಾಡಿದ್ದೀರ. ಆದರೆ ಈ ಅವತಾರ ಪುರುಷ ಒಂದಲ್ಲಾ ಎರಡಲ್ಲಾ ಬರೋಬ್ಬರಿ ಹತ್ತು ಅವತಾರಗಳಲ್ಲಿ ನಿಮ್ಮ...
ಆಫ್ರಿಕಾದ ತಾಂಜೇನಿಯಾದಲ್ಲಿರುವ ಇನ್‌ಸ್ಟಾ ಸ್ಟಾರ್ ಕಿಲಿ ಪೌಲ್ ಮೇಲೆ ದುಷ್ಕರ್ಮಿಗಳು ದಾಳಿ ಮಾಡಿದ್ದಾರೆ. ಐವರು ಪುಂಡರು ಬಂದು ಅಚಾನಕ್ಕಾಗಿ ಕಿಲಿ ಪೌಲ್ ಮೇಲೆ ದಾಳಿ ಮಾಡಿದ್ದು, ಕೈ ಕಾಲು, ಕಿವಿ ಸೇರಿ ಹಲವು ಕಡೆ ಪೆಟ್ಟಾಗಿದೆ. ಸದ್ಯಕ್ಕೆ ಕಿಲಿ ಪೌಲ್‌ನನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗಿದ್ದು, ನನಗಾಗಿ ಪ್ರಾರ್ಥಿಸಿ ಎಂದು ಕಿಲಿ, ಇನ್‌ಸ್ಟಾಗ್ರಾಮ್‌ನಲ್ಲಿ ಎಲ್ಲರನ್ನೂ...
ಏಪ್ರಿಲ್-14ರಂದು ಕೆಜಿಎಫ್-2 ಸಿನಿಮಾ ರಿಲೀಸಾಯ್ತು. ಇವತ್ತಿಗೂ ಮೊದಲ ದಿನದಂತೆಯೇ ಅಭಿಮಾನಿಗಳು ಥಿಯೇಟರ್‌ಗೆ ಹೋಗಿ ಸಿನಿಮಾನ ನೋಡಿ ಎಂಜಾಯ್ ಮಾಡ್ತಿದ್ದಾರೆ ಜೊತೆಗೆ ಅಷ್ಟೇ ಫ್ರೆಶ್ ರೆಸ್ಪಾನ್ಸ್ ಈಗಲೂ ಎಲ್ಲೆಡೆ ಕಂಟಿನ್ಯೂ ಆಗ್ತಿದೆ. ಹೀಗಿರುವಾಗ ಕೆಜಿಎಫ್-2 ಬಿಡುಗಡೆಯ ವೇಳೆ ಕನ್ನಡ ಚಿತ್ರರಂಗದಲ್ಲಿ ಬೇರ ಯಾವ ಸಿನಿಮಾಗಳು ರಿಲೀಸಾಗಲಿಲ್ಲ. ಹೀಗಾಗಿ ಕಳೆದೊಂದು ವಾರದಿಂದ ರಾಕಿಭಾಯ್‌ದೇ ಎಲ್ಲೆಡೆ ಹವಾ ಆಗಿದ್ದು,...
ತಮ್ಮ ಪ್ರತಿಭಾ ಪ್ರದರ್ಶನಕ್ಕೆ ಕಿರುಚಿತ್ರ ನಿರ್ದೇಶನ ಉತ್ತಮ ವೇದಿಕೆಯಾಗಿದೆ. ಬೆಳ್ಳಿತೆರೆಯ ಮೇಲೆ ದೊಡ್ಡ ಚಿತ್ರಗಳನ್ನು ನಿರ್ದೇಶಿಸುವ ಆಸೆ ಹೊತ್ತ ಯುವ ಉತ್ಸಾಹಿ ಯುವಕರು, ತಮ್ಮ ಮೊದಲ ಪ್ರಯತ್ನವಾಗಿ ಕಿರುಚಿತ್ರ ನಿರ್ದೇಶನ ಮಾಡುತ್ತಿದ್ದಾರೆ.ಮೂಲತಃ ರಂಗಭೂಮಿ ಕಲಾವಿದ, ಅಭಿನಯ ತರಂಗ ಹಾಗೂ ವಿಜಯನಗರ ಬಿಂಬದಲ್ಲಿ ನಾಟಕಗಳಲ್ಲಿ ಅಭಿನಯ. ಆನಂತರ ALL OK ಸೇರಿದಂತೆ ಕನ್ನಡದ ಸುಪ್ರಸಿದ್ಧ rappers...
ಶೋಕ್ದಾರ್ ಧನ್ವೀರ್ ಗೌಡ ನಟನೆಯ ವಾಮನ ಸಿನಿಮಾದ ಶೂಟಿಂಗ್ ಭರದಿಂದ ಸಾಗ್ತಿದ್ದು, ಇದೀಗ ವಾಮನ ಅಂಗಳದಿಂದ ಮೆಗಾ ಅಪ್ ಡೇಟ್ ವೊಂದು ಸಿಕ್ಕಿದೆ. ಧನ್ವೀರ್ ಗೆ ನಾಯಕಿ ಯಾರಾಗ್ತಾರೆ ಅನ್ನೋ ಅಭಿಮಾನಿಗಳ ಕುತೂಹಲದ ಪ್ರಶ್ನೆಗೀಗ ಚಿತ್ರತಂಡ ಉತ್ತರ ನೀಡಿದೆ.
ಶಂಕರ್ ರಾಮನ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ವಾಮನ ಸಿನಿಮಾಗೆ ತುಳುನಾಡ ಕುವರಿ ರಚನಾ ರೈ ಎಂಟ್ರಿ...
ಡಾ.ರಾಜ್‌ಕುಮಾರ್, ವಿಷ್ಣುವರ್ಧನ್ ಅಂತವರನ್ನೂ ಬಾಲಿವುಡ್ ಗುರುತಿಸಲಿಲ್ಲ..! ಬಿಟೌನ್ ಬಗ್ಗೆ ಮೆಗಾಸ್ಟಾರ್ ಬೇಸರ.!
ಸದ್ಯ ಸೋಶಿಯಲ್ ಮೀಡಿಯಾದಲ್ಲಿ ನಟ ಸುದೀಪ್ ಹಾಗೂ ಬಾಲಿವುಡ್ ನಟ ಅಜಯ್ ದೇವ್‌ಗನ್ ನಡುವೆ ನಡೆದ ಟ್ವೀಟ್ಸಮರವೇ ಸಖತ್ ಸುದ್ದಿಯಾಗ್ತಿದೆ. ನಿನ್ನೆಯೇ ಈ ಟ್ವೀಟ್ಸಮರಕ್ಕೆ ಅಂತ್ಯ ಹಾಡಿದ್ದ ಕಿಚ್ಚ ಒಂದೇ ಒಂದು ಖಡಕ್ ಟ್ವೀಟ್ ಮೂಲಕ ಬಾಲಿವುಡ್‌ನ ಬಾಯ್ ಮುಚ್ಚಿಸಿದ್ರು. ಇದರ ಬೆನ್ನಲ್ಲೆ...