Sunday, September 13, 2026

Sandalwood

ನಾಯಿ ವಿಷ್ಯಕ್ಕೆ ರೇಗಿದ್ರು ಮೋಹಕತಾರೆ ರಮ್ಯಾ

ರಾಜಕೀಯ ಸಿನಿಮಾದಿಂದ ಎರಡರಿಂದಲೂ ದೂರವೇ ಉಳಿದಿರೋ ರಮ್ಯ ಈಗ ಮತ್ತೆ ಸುದ್ದಿಯಲ್ಲಿದ್ದಾರೆ ಅದಕ್ಕೆ ಕಾರಣ ಬೀದಿನಾಯಿ. ಸ್ಯಾಂಡಲ್‌ವುಡ್ ಕ್ವೀನ್ ರಮ್ಯಗೆ ನಾಯಿ ಅಂದ್ರೆ ಅದೆಷ್ಟು ಪ್ರೀತಿ ಅನ್ನೋದು ಮತ್ತೆ ಮತ್ತೆ ಸುದ್ದಿಯಾಗುತ್ತೆ. ರಮ್ಯ ಜೊತೆಗೊಂದು ನಾಯಿಮರಿ ಇತ್ತು ಅದರ ಹೆಸ್ರು ಬ್ರಾö್ಯಂಡಿ ಅಂತ ಅದನ್ನು ರಮ್ಯ ಅದೆಷ್ಟು ಪ್ರೀತಿ ಮಾಡ್ತಿದ್ರು ಅಂತ ಬಹುತೇಕ ಕರ್ನಾಟಕಕ್ಕೇ...

ಸ್ಯಾಂಡಲ್​​​ವುಡ್ ಗೆ “ನೇತ್ರಂ” ಚಿತ್ರದ ಮೂಲಕ ದಕ್ಷ್ ಎಂಬ ಹೊಸ ಹೀರೋ ಎಂಟ್ರಿ..

ಸಿನಿಮಾ : ಪ್ರತಿ ವಾರ ಸ್ಟಾರ್ ನಟರ ಸಿನಿಮಾದಿಂದ ಹಿಡಿದು ಹೊಸಬರ ಸಿನಿಮಾಗಳು ಬಿಡುಗಡೆಯಾಗುತ್ತಿವೆ. ಕೋವಿಡ್​​​ನಂತ ಕಷ್ಟದ ಪರಿಸ್ಥಿತಿಯಲ್ಲೂ ಹೊಸ ಸಿನಿಮಾ ಮುಹೂರ್ತ, ಆಡಿಯೋ, ಪ್ರೀ ರಿಲೀಸ್ ಕಾರ್ಯಕ್ರಮ, ಪೋಸ್ಟರ್, ಟ್ರೇಲರ್ ರಿಲೀಸ್​​ ಕಾರ್ಯಗಳು ಸಾಗುತ್ತಿವೆ. ಮೊದಲೆಲ್ಲಾ ಗಾಂಧಿನಗರದಲ್ಲಿ ಹೊಸಬರ ಸಿನಿಮಾಗಳೆಂದರೆ ಸ್ವಲ್ಪ ಹಿಂಜರಿಕೆ ಇತ್ತು. ಆದರೆ ಈಗ ಚಿತ್ರರಂಗ ಮೊದಲಿನಂತಲ್ಲ. ನಿರ್ಮಾಪಕ, ನಿರ್ದೇಶಕರು...

Sandalwood ನಟ-ನಿರ್ಮಾಪಕ ಹರ್ಷವರ್ಧನ್ ಬಂಧನ

ಸ್ಯಾಂಡಲ್ವುಡ್ ನಟ-ನಿರ್ಮಾಪಕ ಹರ್ಷವರ್ಧನ್ ಅವರನ್ನು ಬಂಧಿಸಲಾಗಿದೆ. ಅತ್ಯಾಚಾರ ಮಾಡಿರುವ ಆರೋಪದಡಿ ಹರ್ಷವರ್ಧನ್ ಅವರನ್ನು ಅರೆಸ್ಟ್ ಮಾಡಲಾಗಿದೆ. ಈ ಪ್ರಕರಣದ ಎಫ್ಐಆರ್ ಅನ್ನಪೂರ್ಣೇಶ್ವರಿನಗರ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ. 'ವಿಷನ್ 2023' ಚಿತ್ರದ ನಿರ್ಮಾಪಕರಾದ ಹರ್ಷವರ್ಧನ್ ಅವರು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಮಾಡಿರುವ ಆರೋಪವನ್ನು ಎದುರಿಸುತ್ತಿದ್ದಾರೆ. ಸದ್ಯಕ್ಕೆ ಹರ್ಷವರ್ಧನ್ ನ್ಯಾಯಾಂಗ ಬಂಧನದಲ್ಲಿದ್ದಾರೆ. https://www.youtube.com/watch?v=aD92Hb7405E&t=6s https://www.youtube.com/watch?v=sE6_keAXgIk&t=248s https://www.youtube.com/watch?v=qAPOA6z8zck

Achyut : ಫೆಬ್ರವರಿಯಲ್ಲಿ ಫೋರ್ ವಾಲ್ಸ್ ಸಿನಿಮಾ ತೆರೆಗೆ…

ಟೈಟಲ್, ಪೋಸ್ಟರ್, ಟೀಸರ್ ಹೀಗೆ ಪ್ರತಿ ಹಂತದಲ್ಲೂ ಕ್ಯೂರಿಯಾಸಿಟಿ ಹುಟ್ಟಿಸಿರುವ ಸಿನಿಮಾ ಫೋರ್ ವಾಲ್ಸ್.. ಫರ್ ದ ಫಸ್ಟ್ ಟೈಮ್ ಖ್ಯಾತ ನಟ ಅಚ್ಯುತ್ ಕುಮಾರ್ ಹೀರೋ ಆಗಿ ನಟಿಸಿರುವ ‘ಫೋರ್ ವಾಲ್ಸ್’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಇಂದು ಸುದ್ದಿಗೋಷ್ಠಿ ನಡೆಸಿದ‌ ಚಿತ್ರತಂಡ ಈ ಬಗ್ಗೆ ಮಾಹಿತಿ‌ ಹಂಚಿಕೊಂಡಿತು. ಅಚ್ಯುತ್, ಸುಜಯ್, ಜಾಹ್ನವಿ, ಭಾಸ್ಕರ್...

ಉಡುಪಿನ ವಿಷಯದಲ್ಲಿ ಪದೇ ಪದೇ ಟ್ರೋಲ್ ಆಗುತ್ತಿರುವ ರಶ್ಮಿಕಾ..

ಇನ್‌ಸ್ಟಾಗ್ರಾಮ್‌ನಲ್ಲಿ ಮಿಲಿಯನ್ ಗಟ್ಟಲೆ ಫಾಲೋವರ್ಸ್ ಹೊಂದಿರುವ ರಶ್ಮಿಕಾ ಮಂದಣ್ಣ, ಪುಷ್ಪಾ ಸಿನಿಮಾ ರಿಲೀಸ್ ಆದ ಬಳಿಕ, ಸಖತ್ ಆಗೇ ಟ್ರಿಪ್ ಹೊಡೆಯುತ್ತಿದ್ದಾರೆ. ಈಗಾಗಲೇ ಪ್ಯಾರಿಸ್‌ಗೆ ಟ್ರಿಪ್ ಹೋಗಿ ಬಂದ ರಶ್ಮಿಕಾ,  ಕೆಲವು ಬಾರಿ ವಿಜಯ್ ದೇವರಕೊಂಡ ಜೊತೆನೂ ಕಾಣಿಸಿಕೊಂಡಿದ್ರು. ಆಗಲೂ ಅಷ್ಟೇನೂ ಟ್ರೋಲ್ ಆಗದ ರಶ್ಮಿಕಾ, ಇತ್ತೀಚೆಗೆ ಬಟ್ಟೆ ವಿಷಯದಲ್ಲಿ ಸಖತ್ ಟ್ರೋಲ್ ಆಗುತ್ತಿದ್ದಾರೆ. ಫೇಮ್...

Valentine’s ದಿನಕ್ಕೂ ಮುನ್ನ “ರೌಡಿ ಬೇಬಿ” ಆಗಮನ..!

ಫೆಬ್ರವರಿ 14 ರಂದು ವಿಶ್ವದಾದ್ಯಂತ ಪ್ರೇಮಿಗಳ ದಿನ ಆಚರಿಸಲಾಗುತ್ತದೆ. ಈ ಸಂದರ್ಭದಲ್ಲಿ ಎಸ್ ಎಸ್ ರವಿಗೌಡ(s s ravigowda) ಹಾಗೂ ಬಿಗ್ ಬಾಸ್ ಖ್ಯಾತಿಯ ದಿವ್ಯ ಸುರೇಶ್(divya suresh) ನಾಯಕ -ನಾಯಕಿಯಾಗಿ ಅಭಿನಯಿಸಿರುವ "ರೌಡಿ ಬೇಬಿ" ಚಿತ್ರ ತೆರೆಗೆ ಬರುತ್ತಿದೆ. ಈ ಚಿತ್ರ ಫೆಬ್ರವರಿ 11ರಂದೇ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. Warfoot studios ಲಾಂಛನದಲ್ಲಿ ನಿರ್ಮಾಣವಾಗಿರುವ...

ವಿಭಿನ್ನ ಕಥಾಹಂದರದ “ಸ್ಥಬ್ಧ” ಚಿತ್ರಕ್ಕೆ ಚಾಲನೆ.

ಪ್ರಮುಖಪಾತ್ರಗಳಲ್ಲಿ ರಾಘವೇಂದ್ರ ರಾಜಕುಮಾರ್ , ಪ್ರತಾಪ್ ಸಿಂಹ - ಹರ್ಷಿಕಾ ಪೂಣಚ್ಛ. ರಾಘವೇಂದ್ರ ರಾಜಕುಮಾರ್ ಅಭಿನಯದ "ಸ್ತಬ್ಧ" ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಕರ್ನಾಟಕ ಚಲನಚಿತ್ರ ಕಲಾವಿದರ ಸಂಘದಲ್ಲಿ ನಡೆಯಿತು. ಚಿತ್ರದ ಮೊದಲ ಸನ್ನಿವೇಶಕ್ಕೆ ಶಾಸಕ ರಾಮಲಿಂಗ ರೆಡ್ಡಿ ಅವರ ಪುತ್ರ ಶ್ರೀರಾಜ್ ರಾಮಲಿಂಗಾರೆಡ್ಡಿ ಆರಂಭಫಲಕ ತೋರಿದರು. ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ||ಸಿ.ಸೋಮಶೇಖರ್ ಕ್ಯಾಮೆರಾ...

January 28 ರಂದು “ಒಂಭತ್ತನೇ ದಿಕ್ಕು” ರಾಜ್ಯಾದ್ಯಂತ ಬಿಡುಗಡೆ.

ಕನ್ನಡ ಚಿತ್ರರಂಗಕ್ಕೆ ವಿಭಿನ್ನ ಚಿತ್ರಗಳನ್ನು ನೀಡಿರುವ ದಯಾಳ್ ಪದ್ಮನಾಭನ್ ನಿರ್ಮಿಸಿ, ನಿರ್ದೇಶಿಸಿರುವ "ಒಂಭತ್ತನೇ ದಿಕ್ಕು" ಚಿತ್ರ ಜನವರಿ 28ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಲೂಸ್ ಮಾದ ಯೋಗಿ - ಅದಿತಿ ಪ್ರಭುದೇವ  ನಾಯಕ - ನಾಯಕಿಯಾಗಿ ನಟಿಸಿರುವ ಈ ಚಿತ್ರದ ತಾರಾಬಳಗದಲ್ಲಿ ಸಾಯಿಕುಮಾರ್, ಹಿರಿಯನಟ ಅಶೋಕ್, ಸುಂದರ್, ಸಂಪತ್ ಕುಮಾರ್, ರಮೇಶ್ ಭಟ್, ಶೃತಿ ನಾಯಕ್, ಪ್ರಶಾಂತ್ ಸಿದ್ದಿ,...

ನಿಧಿಯ ಹುಡುಕಾಟದ ಸುತ್ತ ತೆರೆದುಕೊಳ್ಳುವ ʻನಾಚಿʼ

ಸಚಿತ್ ಫಿಲಂಸ್ ಬ್ಯಾನರ್ ನಲ್ಲಿ ಮೂಡಿಬರುತ್ತಿರುವ ವಿಭೀನ್ನ ರೀತಿಯ ಒಂದು ಚಲನಚಿತ್ರ `ನಾಚಿ'. ಗೂಳಿಗಟ್ಟಿ, ಹಾಲು ತುಪ್ಪ ಮತ್ತು ಉಡುಂಬಾ ಸಿನಿಮಾಗಳಲ್ಲಿ ನಾಯಕ ನಟರಾಗಿ ನಟಿಸಿದ್ದ ಪವನ್ ಶೌರ್ಯ. ಇವರು ಈಗ ನಾಚಿ ಚಿತ್ರದಲ್ಲಿ ನಾಯಕ ನಟರಾಗಿ ನಟಿಸುತ್ತಿದ್ದಾರೆ. ಇವರು ಕ್ರೇಜಿಸ್ಟಾರ್ ರವಿಚಂದ್ರನ್ ಅವರ ಗರಡಿಯಲ್ಲಿ ಕೆಲಸ ಕಲಿತ್ತು,ನಂತರ ಯುಗಯುಗಗಳೇ ಸಾಗಲಿ,ಉಡ, ಮಾವಳಿ, ಮಿಲ್ಟಿ,...

ಕಿರಾತಕ ನಿರ್ದೇಶಕ, ಪ್ರದೀಪ್ ರಾಜ್ ಇನ್ನಿಲ್ಲಾ..!

ಪ್ರದೀಪ್ ರಾಜ್ ಸ್ಯಾಂಡಲ್ ವುಡ್‌ನ ಪ್ರತಿಭಾವಂತ ನಿರ್ದೇಶಕರುಗಳಲ್ಲಿ ಒಬ್ಬರು. ಯಶ್ ಅಭಿನಯದ "ಕಿರಾತಕ" ಮತ್ತು ದುನಿಯಾ ವಿಜಯ್ ಅಭಿನಯದ ರಜಿನಿಕಾಂತ ಸಿನಿಮಾಗಳನ್ನು ನಿರ್ದೇಶಿಸಿದ್ದರು. ಪ್ರದೀಪ್ ರಾಜ್ ಇಂದು ಬೆಳಗಿನ ಜಾವ ಸುಮಾರು ಮೂರು ಗಂಟೆಯ ವೇಳೆಗೆ ಇಹಲೋಕ ತ್ಯಜಿಸಿದ್ದಾರೆ. ಪ್ರದೀಪ್ ಅವರಿಗೆ ಕೇವಲ 46 ವರ್ಷ. ಕಳೆದ 15 ವರ್ಷಗಳಿಂದ ಡಯಾಬಿಟಿಸ್ ನಿಂದ ಬಳಲುತ್ತಿದ್ದರು ಹಾಗೂ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img