ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಇವತ್ತು ಅಭಿಮಾನಿಗಳಲ್ಲಿ ಆಶ್ಚರ್ಯ ಮತ್ತು ಕುತೂಹಲ ಮೂಡಿಸೋ ಟ್ವೀಟ್ ಮಾಡಿದ್ದಾರೆ. ಸೆಲೆಬ್ರಿಟಿಯೊಬ್ಬರಿಗೆ ಚಾಲೆಂಜ್ ಮಾಡ್ತೀನಿ ಅಂತ ಟ್ವೀಟ್ ಮಾಡೋ ಮೂಲಕ ಅಭಿಮಾನಿಗಳಿಗೆ ನಾನಾ ಪ್ರಶ್ರೆ ಕಾಡುವಂತೆ ಮಾಡಿದ್ದಾರೆ.
ಇಂದು ಬೆಳಗ್ಗೆ ಟ್ವೀಟ್ ಮಾಡಿರೋ ಚಾಲೆಂಜಿಂಗ್ ಸ್ಟಾರ್-'ಒಬ್ಬ ಸೆಲೆಬ್ರಿಟಿ ಯಿಂದ ಇನ್ನೊಬ್ಬ ಸೆಲೆಬ್ರಿಟಿ ಗೆ ಓಪನ್ ಚಾಲೆಂಜ್ ಮಧ್ಯಾಹ್ನ ಫೇಸ್ಬುಕ್...
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್
ಸೇರಿದಂತೆ ಇತರೆ ಸ್ಟಾರ್ ನಟರು ಅಭಿನಯಿಸಿರೋ ಕುರುಕ್ಷೇತ್ರ ಚಿತ್ರದ ಆಡಿಯೋ ಲಾಂಚ್ ಪಾಸ್
ಕುರಿತಾದ ವಿವಾದಕ್ಕೆ ದಚ್ಚು ತೆರೆ ಎಳೆದಿದ್ದಾರೆ.
ಜುಲೈ 7 ಕ್ಕೆ ಕುರುಕ್ಷೇತ್ರ
ಚಿತ್ರದ ಆಡಿಯೋ ಲಾಂಚ್ ಆಗಲಿದ್ದು, ಈ ಕಾರ್ಯಕ್ರಮದ ಪಾಸ್ ಗಳಲ್ಲಿ ನಟ ದರ್ಶನ್ ಫೋಟೋ ಪ್ರಿಂಟ್
ಮಾಡಿಲ್ಲ ಅಂತ ದಚ್ಚು ಅಪಾರ ಅಭಿಮಾನಿಗಳ ಗರಂ ಆಗಿದ್ರು.
ದುರ್ಯೋದನನ ಪಾತ್ರದಲ್ಲಿ...
ಧಾರವಾಡ: ಪೇಡಾನಗರಿ ಧಾರವಾಡಕ್ಕೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಆಗಮಿಸಿದ್ರು. ಪವರ್ ಸ್ಟಾರ್ ನಟನೆಯ 'ಯುವರತ್ನ' ಚಿತ್ರೀಕರಣಕ್ಕಾಗಿ ಧಾರವಾಡಕ್ಕೆ ಆಗಮಿಸಿರೋ ಪವರ್ ಸ್ಟಾರ್ ಪುನೀತ್ , ನಗರದ ಐತಿಹಾಸ ಪ್ರಸಿದ್ಧ ನುಗ್ಗಿಕೇರಿ ದೇವಸ್ಥಾನಕ್ಕೆ ಚಿತ್ರತಂಡದೊಂದಿಗೆ ಇಂದು ಬೆಳಗ್ಗೆ ಭೇಟಿ ನೀಡಿ ಆಂಜನೇಯ ಸ್ವಾಮಿಯ ದರ್ಶನ ಪಡೆದ್ರು. ಅಲ್ಲದೆ ಚಿತ್ರದ ಯಶಸ್ಸಿಗೆ ದೇವರಲ್ಲಿ ಇದೇ...
ಜುಲೈ 7ರಂದು ಕನ್ನಡ ಚಿತ್ರರಂಗದ ಬಹುನಿರೀಕ್ಷಿತ ಪೌರಾಣಿಕ ತ್ರಿಡಿ ಸಿನಿಮಾ ಕುರುಕ್ಷೇತ್ರ ಆಡಿಯೋ ಲಾಂಚ್ ಆಗಲಿದೆ. ನಾಗಣ್ಣ ನಿರ್ದೇಶನದ ಈ ಚಿತ್ರದಲ್ಲಿ ಚಾಲೆಂಜಿಂಗ್ ದರ್ಶನ್ ದುರ್ಯೋಧನನಾಗಿ ಬಣ್ಣ ಹಚ್ಚಿದ್ರೆ, ಕೃಷ್ಣನಾಗಿ ರವಿಚಂದ್ರನ್, ಭೀಷ್ಮನಾಗಿ ಅಂಬರೀಶ್, ಕರ್ಣನಾಗಿ ಅರ್ಜುನ್ ಸರ್ಜಾ ಹೀಗೆ ದೊಡ್ಡ ತಾರಾಗಣ ಚಿತ್ರದಲ್ಲಿದೆ. ಚಿತ್ರಕ್ಕೆ ವಿ. ಹರಿಕೃಷ್ಣ ಸಂಗೀತ ಸಂಯೋಜಿಸಿದ್ದು ನಾಲ್ಕು ಹಾಡುಗಳು...
ಬೆಂಗಳೂರು: ರಾಕಿಂಗ್ ಸ್ಟಾರ್ ಪುತ್ರಿ ಆಯ್ರಾ ನಾಮಕರಣದ ಸಂಭ್ರದಿಂದ ಇನ್ನೂ ಹೊರಬಾರದ ಅಭಿಮಾನಿಗಳಿಗೆ ಯಶ್ ಮತ್ತೊಂದು ಗುಡ್ ನ್ಯೂಸ್ ಕೊಟ್ಟಿದ್ದಾರೆ. ತಾವು ಮತ್ತೊಂದು ಮಗುವಿನ ನಿರೀಕ್ಷೆಯಲ್ಲಿರೋದನ್ನು ನಟ ಯಶ್ ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ.
ಇದೀಗ ಟ್ವೀಟ್ ಮಾಡಿರೋ ರಾಕಿ ಭಾಯ್, ತಮ್ಮ ಪ್ರೀತಿಯ ಮಡದಿ ರಾಧಿಕಾ ಪಂಡಿತ್ ಗರ್ಭಿಣಿ ಅನ್ನೋ ವಿಷಯವನ್ನು ಹಂಚಿಕೊಂಡಿದ್ದಾರೆ. ವೈಜಿಎಫ್...
ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ತನ್ನ ಫರ್ಸ್ಟ್ ಲುಕ್ ನಿಂದ ಸಖತ್ ಟ್ರೆಂಡ್ ಕ್ರಿಯೇಟ್ ಮಾಡಿದ್ದ ರಾಕಿಂಗ್ ಸ್ಟಾರ್ ಯಶ್ ಹಾಗೂ ರಾಧಿಕಾ ಪಂಡಿತ್ ಪುತ್ರಿಗೆ ನಾಳೆ ನಾಮಕರಣ ನಡೆಯಲಿದೆ.
ಮುದ್ದು ಮುದ್ದಾದ ಯಶ್ ಮಗುವಿಗೆ ಯಾವ ಹೆಸರಿಟ್ರೆ ಚೆನ್ನಾಗಿರುತ್ತೆ ಅಂತ ತಾವೇ ಚರ್ಚೆ ಮಾಡಿಕೊಳ್ತಿದ್ದ ಅಭಿಮಾನಿಗಳು ಯಶ್ ದಂಪತಿಗೆ ಕೆಲ ಹೆಸರುಗಳನ್ನೂ ಸಜೆಸ್ಟ್ ಮಾಡಿದ್ರು....
ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಟನೆಯ ಭಜರಂಗಿ-2 ಚಿತ್ರ ಇದೀಗ ಸೆಟ್ಟೇರಿದೆ. ಇಂದು ಚಿತ್ರದ ಮುಹೂರ್ತ ನೆರವೇರಿದ್ದು ಶೂಟಿಂಗ್ ಭರದಿಂದ ಸಾಗಲಿದೆ.
ಯಡಿಯೂರು ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಇವತ್ತು ಶಿವಣ್ಣ ಮುಂದಿನ ಚಿತ್ರ ಭಜರಂಗಿ-2 ಮುಹೂರ್ತ ನೆರವೇರಿತು. ಭಜರಂಗಿ, ವಜ್ರಕಾಯ ನಂತರ ಮತ್ತೆ ಹರ್ಷ- ಶಿವಣ್ಣ ಜೋಡಿ ಒಂದಾಗಿದೆ. ಹರ್ಷ ನಿರ್ದೇಶನದ ಈ...
ಬೆಂಗಳೂರು: ಡಿ ಬಾಸ್ ಫ್ಯಾನ್ಸ್ ಗೆ ಗುಡ್ ನ್ಯೂಸ್ ಇಲ್ಲಿದೆ. ದಚ್ಚು ಅಭಿನಯದ ಬಹುನಿರೀಕ್ಷಿತ 'ಒಡೆಯ' ಚಿತ್ರದ ಇನ್ನೇನು ಕೆಲ ತಿಂಗಳಲ್ಲೇ ರಿಲೀಸ್ ಆಗಲಿದೆ.
ಶ್ರೀಧರ್ ನಿರ್ದೇಶನದಲ್ಲಿ ಸಂದೇಶ್ ನಾಗರಾಜ್ ನಿರ್ಮಿಸಿರೋ 'ಒಡೆಯ' ಸಿನಿಮಾದ ಚಿತ್ರೀಕರಣ ಕಂಪ್ಲೀಟ್ ಆಗಿದೆ. ಇನ್ನು ಚಿತ್ರದ ಡಬ್ಬಿಂಗ್ ಕೂಡ ಬರದಿಂದ ಸಾಗ್ತಿದೆ. ಡಿ ಬಾಸ್ ಅಭಿನಯದ ಈ...
ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಬೆಂಬಲಿತ ಅಭ್ಯರ್ಥಿ ಸುಮಲತಾ ಅಂಬರೀಶ್
ಭರ್ಜರಿ ಗೆಲುವಿಗೆ ಕಾರಣರಾದ ಮಂಡ್ಯ ಜನತೆಗೆ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಹೊಸದೊಂದು ರೀತಿಯಲ್ಲಿ
ಕೃತಜ್ಞತೆ ಸಲ್ಲಿಸಲಿದ್ದಾರೆ.
ಕಾಂಗ್ರೆಸ್ ಜೆಡಿಎಸ್ ಪಕ್ಷಗಳ ಅಪಾರ ಪ್ರಭಾವವಿದ್ದರೂ ಮಂಡ್ಯ ಜನ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಥಿಸಿದ್ದ ಸುಮಲತಾರ ಕೈಹಿಡಿದಿದ್ರು. ಇದರಿಂದಾಗಿ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಮಂಡ್ಯ ಜನರು ತಾವು ಏನು...
ಬೆಂಗಳೂರು:ಬಿಗ್ ಬಾಸ್ ಸೀಸನ್-4 ರಲ್ಲಿ ಸ್ಪರ್ಧಿಸಿ ಕನ್ನಡಿಗರ ಮನಗೆದ್ದಿದ್ದ ಕಿರಿಕ್ ಕೀರ್ತಿ ಇದೀಗ ‘ಸಿಲಿಂಡರ್ ಸತೀಶ’ನಾಗಿ ತೆರೆ ಮೇಲೆ ಸಿನಿರಸಿಕರನ್ನು ರಂಜಿಸಲು ಬರ್ತಿದ್ದಾರೆ.
ಈಗಾಗಲೇ ದೇವ್ರಂಥಾ ಮನುಷ್ಯ, ಎರಡನೇ ಸಲ ಸಿನಿಮಾದಲ್ಲಿ ನಟಿಸಿರೋ ಕಿರಿಕ್ ಕೀರ್ತಿ ಇದೀಗ ‘ಸಿಲಿಂಡರ್ ಸತೀಶ, ಕೇರ್ ಆಫ್ ಶಾಲೂ’ ಎಂಬ ಸಿನಿಮಾದಲ್ಲಿ ನಟಿಸಿದ್ದಾರೆ. ಚಿತ್ರದ ಟೀಸರ್ ಬಿಡುಗಡೆಯಾಗಿದ್ದು ಸಖತ್ ಎಂಟರ್ಟೈನಿಂಗ್ ಆಗಿದೆ....