ಕೆ ಆರ್ ಎಸ್ ಪ್ರೊಡಕ್ಷನ್ಸ್ ಚೊಚ್ಚಲ ಚಿತ್ರಕ್ಕೆ ಎಂಟ್ರಿ ಕೊಟ್ಟ ಮಾನ್ವಿತ ಕಾಮತ್ - ಲವ್ ಲಿ ಸ್ಟಾರ್ ಗೆ ಜೋಡಿಯಾದ ಟಗರು ಪುಟ್ಟಿ
‘ಟಗರು’ ಸಿನಿಮಾ ಮೂಲಕ ಅಪಾರ ಜನಪ್ರಿಯತೆ ಗಳಿಸಿಕೊಂಡಿರುವ ಮಾನ್ವಿತ ಕಾಮತ್ ಒಂದಿಷ್ಟು ಗ್ಯಾಪ್ ಬಳಿಕ ಮತ್ತೆ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ವಿದ್ಯಾಭ್ಯಾಸದಿಂದಾಗಿ ಚಿತ್ರರಂಗದಿಂದ ಕೊಂಚ ಬ್ರೇಕ್ ತೆಗೆದುಕೊಂಡಿದ್ದ ಟಗರು ಪುಟ್ಟಿ ಅಥರ್ವ...