Sunday, December 22, 2024

sandelwood

Dinakar-Appu ಸಿನಿಮಾದಲ್ಲಿ ದುನಿಯಾ ವಿಜಯ್ ವಿಲನ್..!

ಸಿನಿಮಾ : ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ (Puneet Rajkumar) ನಮ್ಮನ್ನಗಲಿ ಇಂದಿಗೆ ಎರಡು ತಿಂಗಳುಗಳಾಗಿವೆ. ಕಡೆಯದಾಗಿ ಜೇಮ್ಸ್ (James Cinema) ಸಿನಿಮಾದಲ್ಲಿ ನಟಿಸಿದ್ದರು. ಜೇಮ್ಸ್ ನಂತರ ದಿನಕರ್ ತೂಗೂದೀಪ (Dinakar Thoogudeepa) ಜೊತೆ ಸಿನಿಮಾ ಮಾಡಲು ಮುಂದಾಗಿದ್ದರು. ದಿನಕರ್ ಜೊತೆ ಒಂದೊಳ್ಳೆ ಸಿನಿಮಾ ಮಾಡಾಲು ರೆಡಿಯಾಗಿದ್ದ ಅಪ್ಪು ಸಿನಿಮಾ ಬಗ್ಗೆ ಎಲ್ಲಾ ವಿಷಯಗಳನ್ನು...

ಪ್ರೀತಿಯ ಅಪ್ಪುಗೆ ‘ಭರ್ಜರಂಗಿ-2’ ಅರ್ಪಿಸಿದ ಶಿವಣ್ಣ..!

ಸಿನಿಮಾ : ಕರುನಾಡಿನ ಮನೆ ಮನದಲ್ಲಿ ಅಪ್ಪು ಎಂದೆಂದಿಗೂ ಅಮರ..ಅಪ್ಪು ಅಜರಾಮರ..ಡಾ.ರಾಜ್ ಕುಟುಂಬದ ಅಪರೂಪದ ಮುತ್ತು.. ಇಬ್ಬರು ಅಣ್ಣಂದಿರ ಸ್ವತ್ತು ಪುನೀತ್ ರಾಜ್ ಕುಮಾರ್ ಕರ್ನಾಟಕದ ರತ್ನ...ಅಭಿಮಾನಿಗಳ ಯುವರತ್ನ.. ಅಪ್ಪನ ಹಾದಿಯಲ್ಲಿಯೇ ಸಾಗಿ ಕಷ್ಟದಲ್ಲಿದ್ದವರ ಕಣ್ಣೀರು ಹೊರೆಸಿದ ಅಮೂಲ್ಯ ರತ್ನ ಅಪ್ಪು ಅಂದ್ರೆ ಶಿವಣ್ಣನಿಗೆ ಅಚ್ಚು ಮೆಚ್ಚು.. ತಮ್ಮನಿಗಿಂತ ಹೆಚ್ಚಾಗಿ ಶಿವಣ್ಣ-ಅಪ್ಪು ಗೆಳೆಯರಂತಿದ್ದವರು. ರಾಮ-ಲಕ್ಷ್ಮಣರಂತೆ...

ಹಿರಿಯ ನಟ ಶಿವರಾಂ ಸ್ಥಿತಿ ಗಂಭೀರ..!

ಬೆಂಗಳೂರು: ಹಿರಿಯ ನಟ ಶಿವರಾಂ ಮನೆಯಲ್ಲಿ ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಂಗಳೂರಿನ ಹೊಸಕೆರೆಹಳ್ಳಿ ಮನೆಯಲ್ಲಿ 3 ದಿನಗಳ ಹಿಂದೆ  ಅಯ್ಯಪ್ಪ ಸ್ವಾಮಿಗೆ ಪೂಜೆ ಮಾಡುವಾಗ ಆಯತಪ್ಪಿ ಕೆಳಗೆ ಬಿದ್ದಿದ್ದು  ಮೆದುಳಿಗೆ ಪೆಟ್ಟು ಬಿದ್ದಿದೆ. ಇದರಿಂದ ಸೀತಾ ಸರ್ಕಲ್ ಬಳಿ ಇರುವ ಪ್ರಶಾಂತ್ ಆಸ್ಪತ್ರೆಗೆ ದಾಖಲಿಸಿದ್ದು ಮೂರು ದಿನದಿಂದ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾರೆ. ವೈದ್ಯರು ಸರ್ಜರಿ ಮಾಡಬೇಕೆಂದು...

ಬಾರಿ ಮೊತ್ತಕ್ಕೆ ಮಾರಾಟವಾದ ಮದಗಜ ಹಿಂದಿ ಡಬ್ಬಿಂಗ್ ರೇಟ್ಸ್..!

ಸ್ಯಾಂಡಲ್‌ವುಡ್‌: ಡಿಸೆಂಬರ್ ನಲ್ಲಿ ಸ್ಯಾಂಡಲ್‌ವುಡ್‌ನಲ್ಲಿ ದೊಡ್ಡ ಸಂಭ್ರಮವೇ ನಡೆಯಲಿದೆ. ಬಿಗ್ ಬಜೆಟ್ ಸಿನಿಮಾಗಳು ಒಂದೊಂದು ಡೇಟ್ ಹಿಡಿದು ಗ್ರ್ಯಾಂಡ್ ಆಗಿ ಥಿಯೇಟರ್‌ಗೆ ಎಂಟ್ರಿ ಕೊಡಲು ಸಜ್ಜಾಗಿ ನಿಂತಿವೆ. ಬಿಡುಗಡೆಗೆ ಸಜ್ಜಾಗಿ ನಿಂತಿರುವ ಸಿನಿಮಾಗಳಲ್ಲಿ ಮದಗಜ ಒಂದು. ಮೂರು ಭಾಷೆಗಳಲ್ಲಿ ಏಕಕಾಲಕ್ಕೆ ರಿಲೀಸ್ ಮಾಡಲು ಮುಂದಾಗಿರುವ ತಂಡ ಹಿಂದಿ ರೈಟ್ಸ್ ಅನ್ನು ಭಾರೀ ಮೊತ್ತಕ್ಕೆ ಮಾರಾಟ...
- Advertisement -spot_img

Latest News

ಡ್ರೋನ್ ಮೂಲಕ ರಷ್ಯಾದ ಬೃಹತ್ ಕಟ್ಟಡಗಳನ್ನು ಧ್ವಂಸ ಮಾಡಿದ ಉಕ್ರೇನ್

International News: ಉಕ್ರೇನ್ ಸೇನೆ ರಷ್ಯಾದಲ್ಲಿ ಸ್ಪೋಟಕ ತುಂಬಿದ ಡ್ರೋನ್ ಬಿಡುವ ಮೂಲಕ, ಅಲ್ಲಿನ ಕಜಾನ್ ನಗರದಲ್ಲಿ ಕಟ್ಟಡಗಳನ್ನು ಉರುಳಿಸಿದ್ದಾರೆ. ಉಕ್ರೇನ್ 8 ಸ್ಪೋಟಕ ಡ್ರೋನ್ ವಿಮಾನಗಳನ್ನು...
- Advertisement -spot_img