www.karnatakatv.net : ಮೈಸೂರು : ಹೋಟೆಲ್ ಸಿಬ್ಬಂದಿ ಮೇಲೆ ಡಿ ಬಾಸ್ ದರ್ಶನ್ ಹಲ್ಲೆ ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ದಿ ಸಂದೇಶ್ ಪ್ರಿನ್ಸ್ ಹೋಟೆಲ್ ಮಾಲೀಕ ಸಂದೇಶ್ ಪ್ರತಿಕ್ರಿಯೆ ನೀಡಿದ್ದಾರೆ. ದರ್ಶನ್ ಹೋಟೆಲ್ ಸಿಬ್ಬಂದಿ ಮೇಲೆ ಬೈದಿದ್ದಾರೆ ಆದ್ರೆ, ಹಲ್ಲೆ ಮಾಡಿಲ್ಲ. ಹಲ್ಲೆ ಮಾಡಿದ ಆರೋಪ ಸುಳ್ಳು ಎಂದು ಸಂದೇಶ್ ಸ್ಪಷ್ಟನೆ ನೀಡಿದ್ದಾರೆ.....
ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ನಾಯಕಿ ಮತ್ತು ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್, ಮಹಾರಾಷ್ಟ್ರದ ನೂತನ ಉಪಮುಖ್ಯಮಂತ್ರಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬುಧವಾರ ಬಾರಾಮತಿಯಲ್ಲಿ...