ಬೆಂಗಳೂರು: ಇಂದು ಬೆಳಗ್ಗೆ ಸಂಗೊಳ್ಳಿ ರಾಯಣ್ಣ ರೈಲ್ವೇ ನಿಲ್ದಾಣದಲ್ಲಿ ಗ್ರೆನೇಡ್ ಪತ್ತೆಯಾಗಿ ನಗರ ವಾಸಿಗಳಲ್ಲಿ ಆತಂಕ ಸೃಷ್ಟಿಸಿದೆ.
ನಗರದ ಸಂಗೊಳ್ಳಿರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಇಂದು ಬೆಳಗ್ಗೆ 8.45ರ ಸುಮಾರಿಗೆ ಗ್ರೇನೇಡ್ ಪತ್ತೆಯಾಗಿದೆ. ಇದನ್ನು ನೋಡಿದ ಸಾರ್ವಜನಿಕರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಆ...