Monday, October 6, 2025

sania ayyar

ಸಾನ್ಯಾ ನನ್ನ ಲವರ್ ಎಂದ ರಾಕೇಶ್..! ಬಿಗ್ ಬಾಸ್ ನಲ್ಲಿ ಹೊಸ ಲವ್ ಸ್ಟೋರಿ ಶುರೂ..!

Bigboss News: ಬಿಗ್ ಬಾಸ್ ಮನೆಯಲ್ಲಿ ಎರಡ್ಮೂರು ದಿನದಿಂದ ಹೊಸ ಹಕ್ಕಿಗಾಗಿ ಕಾಳು ಹಾಕುತ್ತಿದ್ದ ರಾಕೇಶ್, ಇದೀಗ ದಿಢೀರ್ ಅಂತ ಸಾನ್ಯ ಅಯ್ಯರ್ ನನ್ನ ಲವರ್ ಎಂದು ಘೋಷಿಸಿ ಬಿಟ್ಟಿದ್ದಾರೆ. ಇದೇ ವಿಚಾರವಾಗಿಯೇ ಬಿಗ್ ಬಾಸ್ ಮನೆಯಲ್ಲಿ ಸಖತ್ ಚರ್ಚೆ ಕೂಡ ನಡೀತಿದೆ. ಸಾನ್ಯ ಅಯ್ಯರ್ ಕುಡಿದ ಲೋಟದಲ್ಲೇ ರಾಕೇಶ್ ಟಿ ಕುಡಿದಿದ್ದಾರೆ. ಅದನ್ನು ಕಂಡ...

ನಿಲ್ಲುತ್ತಿಲ್ಲ ಸಾನ್ಯಾ – ರೂಪೇಶ್ ನಡುವಿನ ಮನಸ್ತಾಪ…!

Bigboss News: ರೂಪೇಶ್  ಹಾಗು ಸಾನ್ಯಾ ಮದ್ಯೆ ನಿರಂತರ ಮನಸ್ತಾಪವಾಗುತ್ತಿದೆ.ರೂಪೇಶ್ ಅವರು ಸಣ್ಣ ಸಣ್ಣ ವಿಚಾರಕ್ಕೆ ಸಾನ್ಯಾ ಜತೆ ಜಗಳ ಆಡುತ್ತಿದ್ದಾರೆ. ಇದು ವೀಕ್ಷಕರ ಗಮನಕ್ಕೆ ಬಂದಿದೆ. ‘ಇನ್ಮುಂದೆ ನಾನು ನಿನ್ನ ಜತೆ ಮಾತನಾಡಲ್ಲ’ ಎಂದು ರೂಪೇಶ್ ಹೇಳಿದರು. ಇದನ್ನು ಕೇಳಿ ಸಾನ್ಯಾ ಬೇಸರ ಹೊರಹಾಕಿದ್ದಾರೆ. ಇಬ್ಬರ ನಡುವೆ ಮನಸ್ತಾಪ ಮುಂದುವರಿದೇ ಇದೆ. ಒಂದು ಹಂತದಲ್ಲಿ...

ಸಾನ್ಯಾ ಅಯ್ಯರ್ ಸುದೀಪ್ ಹೇಳಿದ ಮಾತನ್ನು ಉಳಿಸಿಕೊಂಡಿಲ್ಲ..! ಚರ್ಚೆಗೆ ಕಾರಣವಾಗುತ್ತಾ ಈ ವಿಚಾರ…?!

Bigboss News: ಕಳೆದ ವಾರ ಸುದೀಪ್ ಅವರು ಒಂದು ಮಾತನ್ನು ನಡೆಸಿಕೊಡುವಂತೆ ಸಾನ್ಯಾ ಅಯ್ಯರ್ ಬಳಿ ಕೋರಿದ್ದರು. ಆದರೆ, ಈ ಮಾತನ್ನು ನಡೆಸಿಕೊಡಲು ಅವರು ವಿಫಲರಾಗಿದ್ದಾರೆ. ಸಾನ್ಯಾ ಅಯ್ಯರ್ ಎದುರು ಕಠಿಣ ಪರಿಸ್ಥಿತಿ ಬಂದರೆ ಅವರು ಕಣ್ಣೀರು ಹಾಕಲು ಪ್ರಾರಂಭಿಸುತ್ತಾರೆ. ಈ ವಿಚಾರದ ಬಗ್ಗೆ ಸುದೀಪ್ ಕಳೆದ ವಾರ ಮಾತನಾಡಿದ್ದರು. ರೂಪೇಶ್ ಹಾಗೂ ಸಾನ್ಯಾ ಅಯ್ಯರ್ ಫ್ರೆಂಡ್​ಶಿಪ್ ಬಗ್ಗೆ...

‘ನಾನು ಪ್ರೀತಿಯಲ್ಲಿ ಕೊಲ್ತೀನಿ’ ಎಂದ ಸಾನ್ಯಾ ಅಯ್ಯರ್

ಬಿಗ್ ಬಾಸ್ ಮನೆಯಂಗಳದಲ್ಲಿ ದಿನಕ್ಕೊಂದು ಪ್ರೇಮಕಥೆ ರಿಲೇಶನ್ ಶಿಪ್ ಗಳ ಕುರಿತಾಗಿ ಸುದ್ದಿಯಾಗುತ್ತಲೇ ಇದೆ. ಇತ್ತೀಚೆಗಷ್ಟೇ ಸೋನು ರಾಕೇಶ್ ಸುದ್ದಿಯಾಗಿದ್ದರು. ಇದೀಗ ಅದೇ ಪ್ರಕಾರವಾಗಿ ಜಶ್ವಂತ್  ಸಾನ್ಯ ಸುದ್ದಿಯಲ್ಲಿದ್ದಾರೆ. ಜಶ್ವಂತ್ ಹಾಗೂ ಸಾನ್ಯಾ ಬಿಗ್ ಬಾಸ್ ಮನೆಯ ಕಿಚನ್​ನಲ್ಲಿ ಇದ್ದರು. ಈ ಸಂದರ್ಭದಲ್ಲಿ ಒಂದು ಡಬ್ಬಿಯ ಮುಚ್ಚಳ ತೆಗೆಯಲು ಜಶ್ವಂತ್ ಪ್ರಯತ್ನಿಸುತ್ತಿದ್ದರು. ಆದರೆ, ಮುಚ್ಚಳ ತೆಗೆಯಲು...

ಸಾನ್ಯಾ ಅಯ್ಯರ್ ವಾಷ್ ರೂಂ ನಲ್ಲಿ ಕಿರುಚಾಡಿದ್ಯಾಕೆ…! ಯಾರನ್ನು ಕಂಡು ಭಯ ಪಟ್ಟರು ಸಾನ್ಯಾ…!

ಬಿಗ್ ಬಾಸ್ ಮನೆಯಲ್ಲಿ ದಿನ ನಿತ್ಯ ಒಂದೊಂದು ಕಥೆ ಶುರುವಾಗುತ್ತಿದೆ. ಕೆಲವೊಂದು ತರ್ಲೆ, ಇನ್ನೊಮ್ಮೆ ಜಗಳ ಮತ್ತೊಮ್ಮೆ ಪ್ರೀತಿ ಮಮತೆ. ಇವೆಲ್ಲವುಗಳು ನಡೆಯುತ್ತಿದ್ದಂತೆ ಸಾನ್ಯ ಅಯ್ಯರ್ ಜೋರಾಗಿ ಕಿರುಚಾಡಿ ಮನೆಯವರನ್ನು ಗಾಬರಿಗೊಳಿಸಿ ಬಿಟ್ಟರು. ಹೌದು ಸಾನ್ಯಾ ಹಾಗೂ ರೂಪೇಶ್ ಕೊಂಚ ಸಲುಗೆಯಲ್ಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ ಇಂತಹ ಸಮಯದಲ್ಲಿಯೇ ರೂಪೇಶ್ ಸಾನ್ಯಾರನ್ನು ಸ್ವಲ್ಪ ಆಟವಾಡಿಸಿದ್ದಾರೆ....
- Advertisement -spot_img

Latest News

ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಕನ್ನಡ ಬಿಗ್ ಬಾಸ್ ಬಂದ್​ ಮಾಡುವಂತೆ ನೋಟಿಸ್

ಕಿರುತೆರೆಯ ಅತಿ ಜನಪ್ರಿಯ ಹಾಗೂ ದೊಡ್ಡ ರಿಯಾಲಿಟಿ ಶೋ ಎಂದೇ ಪ್ರಸಿದ್ಧಿ ಪಡೆದಿರುವ ‘ಬಿಗ್ ಬಾಸ್ ಕನ್ನಡ ಸೀಸನ್ 12’ ಇದೀಗ ಹೊಸ ವಿವಾದಕ್ಕೆ ಸಿಲುಕಿದೆ....
- Advertisement -spot_img