https://www.youtube.com/watch?v=JoYBIXBSjGU
ಹರಾರೆ: ಸಂಜು ಸ್ಯಾಮ್ಸನ್ (ಅಜೇಯ 43) ಅವರ ಅಮೋಘ ಬ್ಯಾಟಿಂಗ್ ಹಾಗೂ ಶಾರ್ದೂಲ್ ಠಾಕೂರ್ ಅವರ ಅದ್ಬುತ ಬೌಲಿಂಗ್ ದಾಳಿಯ ನೆರೆವಿನಿಂದ ಭಾರತ ಕ್ರಿಕೆಟ್ ತಂಡ ಆತಿಥೇಯ ಜಿಂಬಾಬ್ವೆ ವಿರುದ್ಧ ಎರಡನೆ ಏಕದಿನ ಪಂದ್ಯದಲ್ಲಿ 5 ವಿಕೆಟ್‍ಗಳ ಭರ್ಜರಿ ಗೆಲುವು ದಾಖಲಿಸಿದೆ. ರಾಹುಲ್ ಪಡೆ 2-0 ಅಂತರದಿಂದ ಸರಣಿ ಕೈವಶಪಡಿಸಿಕೊಂಡಿದೆ.
ಇಲ್ಲಿನ ಹರಾರೆ ಸ್ಪೋಟ್ರ್ಸ್ ಕ್ಲಬ್...
ಮುಂಬೈ: ಐಪಿಎಲ್‍ನ 13ನೇ ಪಂದ್ಯದಲ್ಲಿಂದು ಆರ್‍ಸಿಬಿ ತಂಡ ಬಲಿಷ್ಠ ರಾಜಸ್ಥಾನ ರಾಯಲ್ಸ್ ತಂಡವನ್ನು ಎದುರಿಸಲಿದೆ.
ಈ ಹಿಂದಿನ ಎರಡು ಪಂದ್ಯಗಳನ್ನು ಗೆದ್ದಿರುವ ಎರಡೂ ತಂಡಗಳು ಗೆಲುವಿನ ಓಟ ಮುಂದುವರೆಸಲು ನಿರ್ಧರಿಸಿವೆ.
ವಾಂಖೆಡೆ ಮೈದಾನದಲ್ಲಿ ನಡೆಯಲಿರುವ ಕದನ ಕುತೂಹಲ ಕೆರೆಳಿಸಿದೆ.ಫಾಫ್ ಡುಪ್ಲೆಸಿಸ್ ನೇತೃತ್ವದ ಅರ್‍ಸಿಬಿ ಎರಡು ಪಂದ್ಯಗಳ ಪೈಕಿ ಒಂದನ್ನು ಸೋತು ಮತ್ತೊಂದು ಪಂದ್ಯವನ್ನು ಗೆದ್ದಿದೆ. ಇನ್ನು ರಾಜಸ್ಥಾನ...
ಟೀಮ್ ಇಂಡಿಯಾ ಯಂಗ್ ಕ್ರಿಕೆಟರ್ ಒಬ್ಬರು, ಕ್ರೀಡಾಂಗಣ ಸಿಬ್ಬಂದಿಗಳಿಗೆ ನೆರವಾಗಿದ್ದಾರೆ. ಎರಡು ಪಂದ್ಯಗಳ ಸಂಭಾವನೆಯನ್ನ ತಿರುವನಂತಪುರಂ ನ ಗ್ರೀನ್ ಫೀಲ್ಡ್ ಇಂಟರ್ನ್ಯಾಷನಲ್ ಕ್ರಿಕೆಟ್ ಗ್ರೌಂಡ್ ನ ಸಿಬ್ಬಂದಿಗಳಿಗೆ ನೀಡಿದ್ದಾರೆ. ಹೌದು.. ಕೇರಳಾದ ಯುವ ಕ್ರಿಕೆಟಿಗ ಸಂಜು ಸ್ಯಾಮ್ಸನ್ 1 ಲಕ್ಷ 50 ಸಾವಿರ ರೂ. ಗಳನ್ನ ಮೈದಾನ ಸಿಬ್ಬಂದಿಗಳಿಗೆ ನೀಡಿದ್ದಾರೆ.
ಇತ್ತೀಚಿಗಷ್ಟೇ ಮುಕ್ತಾಯವಾದ...
International News: ಉಕ್ರೇನ್ ಸೇನೆ ರಷ್ಯಾದಲ್ಲಿ ಸ್ಪೋಟಕ ತುಂಬಿದ ಡ್ರೋನ್ ಬಿಡುವ ಮೂಲಕ, ಅಲ್ಲಿನ ಕಜಾನ್ ನಗರದಲ್ಲಿ ಕಟ್ಟಡಗಳನ್ನು ಉರುಳಿಸಿದ್ದಾರೆ.
ಉಕ್ರೇನ್ 8 ಸ್ಪೋಟಕ ಡ್ರೋನ್ ವಿಮಾನಗಳನ್ನು...