Hubli News: ಹಾವಿನ ದ್ವೇಷ ಹನ್ನೆರಡು ವರ್ಷ..ನನ್ನ ರೋಷ ನೂರು ವರ್ಷ..ಇದು ನಾಗರಹಾವು ಸಿನಿಮಾದ ಹಾಡು... ಈ ಹಾಡಿನ ಸಾಲುಗಳು ಈ ಪ್ರಕರಣಕ್ಕೆ ಪಕ್ಕಾ ಮ್ಯಾಚ್ ಆಗುತ್ತೆ..ಮಾಟ, ಮಂತ್ರ, ತಂತ್ರದಿಂದ ಸತತ 26 ವರ್ಷದಿಂದ ನೆಮ್ಮದಿ ಹಾಳು ಮಾಡಿದ ವ್ಯಕ್ತಿಯನ್ನು ಹೊಂಚು ಹಾಕಿ ಹತ್ಯೆ ಮಾಡಿ ಸೇಡು ತೀರಿಸಿಕೊಂಡ ಪ್ರಕರಣವನ್ನು ಭೇದಿಸುವಲ್ಲಿ ಹುಬ್ಬಳ್ಳಿ ಪೊಲೀಸ್...
ಹುಬ್ಬಳ್ಳಿ:ಮುಖ್ಯಮಂತ್ರಿಗಳು ಮಳೆಹಾನಿ ಬಗ್ಗೆ ವಿಸಿ ಮೂಲಕ ಸಭೆ ನಡೆಸಿ ಚರ್ಚಿಸಲಾಗಿದೆ. ಅದರಲ್ಲಿ ಮುಖ್ಯವಾಗಿ ರೈತರ ಜೀವಹಾನಿಯ ಬಗ್ಗೆ ವಿಶೇಷವಾಗಿ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ.
ರಾಜ್ಯಾದ್ಯಂತ ರೈತರ ಆತ್ಮಹತ್ಯೆಗಳು ಆಗದಂತೆ ತಡೆಗಟ್ಟವುದು ನಮ್ಮ ಉದ್ದೇಶ. ಧಾರವಾಡ ಜಿಲ್ಲೆಯಲ್ಲಿ ಬೆಲಹಾನಿಯ ಬಗ್ಗೆ ಸಮೀಕ್ಷೆಗಳು ನಡೆಯುತ್ತಿದೆ. ಈ ಬಗ್ಗೆ ನಮಗೆ ಸಂಪೂರ್ಣ ಮಾಹಿತಿ ಸಿಗಬೇಕಿದೆ.ಅದರ ಜೊತೆ...
ಹುಬ್ಬಳ್ಳಿ: ಮಳೆಯಿಂದಾಗಿ ಸಮಸ್ಯೆಗಳಿಗೆ ಈಡಾದ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಭೇಟಿ ನೀಡಿ ಜನರ ಕಷ್ಟಕ್ಕೆ ಸ್ಪಂದಿಸಿದರು. ಹುಬ್ಬಳ್ಳಿಯ ಬೇಂಗೇರಿಯ ಗಾಂಧಿನಗರ, ಕೆರೆ ಒಂಡಿ ಓಣಿ ಮುಂತಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪರಶೀಲನೆ ನಡೆಸಿದ ಸ್ಥಳಗಳಲ್ಲಿ ಮಳೆಯಿಂದ ಹಾನಿಗೀಡಾದ ಮನೆಗಳನ್ನು ವೀಕ್ಷಣೆ ಮಾಡಿದರು. ಮಳೆಯಿಂದ ತೊಂದರೆಗೀಡಾದ ಮನೆಗಳಿಗೆ ತೆರಳಿ ಕ್ಷೇತ್ರದ...