Friday, September 4, 2026

Santosh LAd

ಮಹಿಳಾ ಮೀಸಲಾತಿ ಮಸೂದೆಗೆ ಡಿಲಿಮಿಟೇಶನ್ ಲಿಂಕ್ – ಕೇಂದ್ರದ ವಿರುದ್ಧ ಸಂತೋಷ್ ಲಾಡ್ ಕಿಡಿ!

ಮಹಿಳಾ ಮೀಸಲಾತಿ ಮಸೂದೆಯನ್ನು ಡಿಲಿಮಿಟೇಶನ್‌ಗೆ ಲಿಂಕ್ ಮಾಡಿ ಕೇಂದ್ರ ಸರ್ಕಾರ ಕಾಲಹರಣ ಮಾಡುತ್ತಿದೆ ಎಂದು ಸಚಿವ ಸಂತೋಷ್ ಲಾಡ್ ತೀವ್ರವಾಗಿ ಕಿಡಿಕಾರಿದ್ದಾರೆ. ಧಾರವಾಡದಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿ ಹಾಗೂ ಬಿಜೆಪಿ ಸರ್ಕಾರದ ನೀತಿಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಹೌದು, ಯುಪಿಎ ಸರ್ಕಾರದ ಕಾಲದಲ್ಲೇ ಮಹಿಳಾ ಮೀಸಲಾತಿ ಮಸೂದೆ ಪಾಸಾಗಬೇಕಿತ್ತು, ಆದರೆ ಅಂದು ರಾಜ್ಯಸಭೆಯಲ್ಲಿ ಸ್ಪಷ್ಟ...

ಕರ್ನಾಟಕ ರಾಜಕಾರಣದಲ್ಲಿ ಸಚಿವ ಸಂಪುಟ ಖಾತೆ ಹಂಚಿಕೆ ಕಸರತ್ತು – ಯಾರಿಗೆ ಯಾವ ಜವಾಬ್ದಾರಿ?

ಕರ್ನಾಟಕ ರಾಜಕಾರಣದಲ್ಲಿ ಸದ್ಯ ಸಚಿವ ಸಂಪುಟದ ಖಾತೆ ಹಂಚಿಕೆ ದೊಡ್ಡ ಮಟ್ಟದಲ್ಲಿ ಸದ್ದು ಮಾಡ್ತಿದೆ. ಕಾಂಗ್ರೆಸ್ ಹೈಕಮಾಂಡ್ ಹಾಲಿ ಸಚಿವರ ಪೈಕಿ ಕೆಲವರ ಖಾತೆಗಳನ್ನು ಅದಲು-ಬದಲು ಮಾಡಿದೆ. ಅದರಲ್ಲೂ ಹಿರಿಯ ಸಚಿವ ಕೆ.ಎಚ್. ಮುನಿಯಪ್ಪ ಅವರಿಗೆ 'ಸಮಾಜ ಕಲ್ಯಾಣ' ಇಲಾಖೆಯ ದೊಡ್ಡ ಜವಾಬ್ದಾರಿ ಸಿಕ್ಕಿದೆ. ಇನ್ನು ಯು.ಟಿ. ಖಾದರ್ ಅವರ ಖಾತೆಯಲ್ಲೂ ಪ್ರಮುಖ ಬದಲಾವಣೆಯಾಗಿದ್ದು,...

35% ಮಳೆ ಕೊರತೆ… ಮುಂದೇನು ಧಾರವಾಡದ ಪರಿಸ್ಥಿತಿ

ಧಾರವಾಡ ಜಿಲ್ಲೆಯಲ್ಲಿ ಮಳೆ ಕೊರತೆ ಹಿನ್ನೆಲೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಚಿವ ಸಂತೋಷ್ ಲಾಡ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಬರ ವೀಕ್ಷಣೆ ನಡೆಸುವುದಾಗಿ ತಿಳಿಸಿದ್ದಾರೆ. ಧಾರವಾಡ ಜಿಲ್ಲೆಯಲ್ಲಿ ಮುಂಗಾರು ಮಳೆ ಕೊರತೆಯಾಗಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ...

Political News: ನಾವು ಭಾರತೀಯರು ಮತ್ತು ಇನ್ನೇನು ನಾವು ವಿಶ್ವಗುರುವಾಗಲಿದ್ದೇವೆ!: ಮೋದಿ ಬಗ್ಗೆ ಲಾಡ್ ವ್ಯಂಗ್ಯ

Political News: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ, ಸೋನಮ್ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದಾರೆ. ಇದರಿಂದ ಅವರ ಆರೋಗ್ಯ ಹದಗೆಟ್ಟಿದ್ದು, ದ್ರವಾಹಾರ ನೀಡುವಂತೆ ಕೋರ್ಟ್ ಆದೇಶಿಸಿದೆ. ಈ ವಿಷಯದ ಬಗ್ಗೆ ಬೇಸರ ವ್ಯಕ್ತಪಡಿಸಿರುವ ಮಾಜಿ ಸಚಿವ ಸಂತೋಷ್ ಲಾಡ್, ಪ್ರಧಾನಿ ಮೋದಿಯನ್ನು ಮತ್ತು ಕೇಂದ್ರ...

Political News: ಸಂತೋಷ್ ಲಾಡ್, ಸಲೀಂ ಅಹ್ಮದ್‌ಗೆ ಸಚಿವ ಸ್ಥಾನಕ್ಕೆ ಒತ್ತಾಯ

Hubli News: ರಾಜ್ಯ ಸಚಿವ ಸಂಪುಟ ವಿಸ್ತರಣೆ ಚರ್ಚೆಗಳ ನಡುವೆಯೇ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ವಿವಿಧೆಡೆ ಪ್ರತಿಭಟನೆಗಳು ಮುಂದುವರಿದಿವೆ. ಧಾರವಾಡ ಜಿಲ್ಲೆಯ ಕುಂದಗೋಳ ಪಟ್ಟಣದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಅಭಿಮಾನಿಗಳು ಸಂತೋಷ್ ಲಾಡ್ ಮತ್ತು ಸಲೀಂ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು. ರಾಜ್ಯ ಸಚಿವ ಸಂಪುಟದಲ್ಲಿ ಧಾರವಾಡ ಜಿಲ್ಲೆಗೆ...

Political News: ಸಿಎಂ ಸಿದ್ದರಾಮಯ್ಯ ರಾಜೀನಾಮೆ ನಿರ್ಧಾರ: ಸಚಿವ ಸಂತೋಷ್ ಲಾಡ್ ಕಣ್ಣೀರು

Political News: ಇಂದು ಉಪಹಾರ ಕೂಟದಲ್ಲಿ ಸಿಎಂ ಸಿದ್ದರಾಮಯ್ಯ ತಾನು ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಮುಂದಿನ ಸಿಎಂ ಯಾರಾಗ್ತಾರೆ ಅನ್ನೋದು ಹೈಕಮಾಂಡ್ ಹೇಳತ್ತೆ ಎಂದು ಹೇಳಿರುವ ಅವರು, ಮುಂದಿನ ಸಿಎಂ ಯಾರು ಅನ್ನೋ ಕುತೂಹಲ ಹಾಗೆ ಇರುವಂತೆ ಮಾಡಿದ್ದಾರೆ. ಆದರೆ ತಮ್ಮ ನೆಚ್ಚಿನ ನಾಯಕ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಕ್ಕೆ, ಸಚಿವ...

ವಿದೇಶದಲ್ಲಿ ಉದ್ಯೋಗ ಭಾಗ್ಯ! ಸಂತೋಷ್ ಲಾಡ್ ಮಾಸ್ಟರ್ ಪ್ಲಾನ್!

ಪರಿಣತ ಕಾರ್ಮಿಕರ ಕೊರತೆ ಎದುರಿಸುತ್ತಿರುವ ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಕೆಲಸ ಮಾಡುವ ಕ್ಷಮೆತೆಯಿರುವ ರಾಜ್ಯದ ಕಾರ್ಮಿಕರಿಗೆ ಅವಕಾಶ ಕಲ್ಪಿಸುವ ಸಂಬಂಧ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಇಂದು ವಿಧೌಸೌಧದಲ್ಲಿ ಸಭೆ ನಡೆಸಿದರು.     ಇಸ್ರೇಲ್ ಅಧಿಕಾರಿಗಳ ಜೊತೆ ಸಚಿವ ಸಂತೋಷ್ ಲಾಡ್ ರಾಜ್ಯದ ಕಟ್ಟಡ ಕಾರ್ಮಿಕರು ಸೇರಿದಂತೆ ವಿವಿಧ ವಲಯಗಳ ಕಾರ್ಮಿಕರಿಗೆ ಇಸ್ರೇಲ್ ಸೇರಿದಂತೆ ವಿವಿಧ...

ಮನ್‌ ಕಿ ಬಾತ್‌ ನಲ್ಲಿ ಬಂದು ಪಾಠ ಮಾಡಲಿ! ಸಂತೋಷ್‌ ಲಾಡ್

ಎಸ್ಐಆರ್ ಅಡಿ ಪಶ್ಚಿಮ ಬಂಗಾಳದಲ್ಲಿ 27 ಲಕ್ಷ ಮತ ತೆಗೆದು ಹಾಕಲಾಯಿತು. ಈ ದೇಶದಲ್ಲಿ ಇರುವಂತ ಅವರಿಗೆ ಮತ ಹಾಕಲು ಅವಕಾಶ ಕೊಡಲಿಲ್ಲ, ಹೆಸರು ಸರಿ ಇರಲಿಲ್ಲ ಎಂದು ಮತ ಹಾಕಲು ಅವಕಾಶ ಕೊಡಲಿಲ್ಲ. ದೇಶದಲ್ಲಿ 13 ಕೋಟಿ ಮತದಾರರನ್ನು ಟಾರ್ಗೆಟ್ ಮಾಡಲಾಗಿದೆ. ಯುಪಿಯಲ್ಲಿ 3 ಕೋಟಿ, ಪಶ್ಚಿಮ ಬಂಗಾಳದಲ್ಲಿ 91 ಲಕ್ಷ ಮತದಾರರ...

ಬಿಜೆಪಿಯವರಿಗೆ ಈಗ್ಯಾಕೆ ಅಲ್ಪಸಂಖ್ಯಾತರ ಮೇಲೆ ಅಷ್ಟು ಪ್ರೀತಿ ಬಂದಿರೋದು..?: ಸಂತೋಷ್ ಲಾಡ್

Political News: ಕರ್ನಾಟಕ ಟಿವಿ ಜತೆ ಸಚಿವ ಸಂತೋಷ್ ಲಾಡ್ ಮಾತನಾಡಿದ್ದು, ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. ಚುನಾವಣಾ ಪ್ರಚಾರದ ಬಗ್ಗೆ ಮಾತನಾಡಿರುವ ಲಾಡ್, ಎಲ್ಲರಿಗೂ ಜವಾಬ್ದಾರಿ ನೀಡಿದಂತೆ ನನಗೂ ಜವಾಬ್ದಾರಿ ನೀಡಿದ್ದಾರೆ. ಅದೇ ರೀತಿ ನಾನು 3 ದಿನ ಬಾಗಲಕೋಟೆಗೆ ಹೋಗಿ ಅಲ್ಲಿ ಪ್ರಚಾರ ಮಾಡಿ, ಇದೀಗ ದಾವಣಗೆರೆ ಪ್ರಚಾರಕ್ಕೆ ಬಂದಿದ್ದೇನೆ. ಕ್ಯಾಂಪೇನ್ ಮಾಡಿದ್ದೇನೆ...

ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್ ಅವರ ಕನಸಿನ ಕ್ರಾಂತಿಕಾರಿ ಸುಧಾರಣಾ ಯೋಜನೆಗಳು

Political News: ಸಾಮಾಜಿಕ ಸಮಾನತೆ ಸಾಧ್ಯವಾಗಬೇಕಾದರೆ ಆರ್ಥಿಕ ಸಮಾನತೆ ಬಹಳ ಮುಖ್ಯ. ಇಂತಹ ಆರ್ಥಿಕ ಸಮಾನತೆ ಸಾಧಿಸಲು ಎಲ್ಲ ವರ್ಗದ ಜನರಿಗೆ ಸೂಕ್ತ ವೇದಿಕೆ ಮತ್ತು ಅವಕಾಶಗಳನ್ನು ಕಲ್ಪಿಸುವುದು ಅತಿ ಅಗತ್ಯವಾಗುತ್ತದೆ. ಸೂಕ್ತ ವೇದಿಕೆ ಮತ್ತು ಅವಕಾಶಗಳು ಸಿಗಲು ಬೇಕಾದ ವಿದ್ಯಾರ್ಹತೆ ಮತ್ತು ಸೂಕ್ತ ವಾತಾವರಣ ಅತ್ಯಂತ ಪ್ರಾಥಮಿಕವಾದ ಅಗತ್ಯಗಳಾಗಿವೆ. ಇಂತಹ ಅಗತ್ಯಗಳನ್ನು ಪೂರೈಸಬೇಕಾದುದು...
- Advertisement -spot_img

Latest News

Janmashtami Special: ಶ್ರೀಕೃಷ್ಣನಿಂದಲೇ ಪೂತನೀಯ ಸಂಹಾರವಾಗಿದ್ದೇಕೆ..? ಯಾರವಳು..?

Janmashtami Special: ಶ್ರೀಕೃಷ್ಣ ಲೀಲೆಯಲ್ಲಿ ಬರುವ 1 ಕಥೆ ಪೂತನಿ ಸಂಹಾರದ ಕಥೆ. ಜನ್ಮಾಷ್ಠಮಿಯ ಪ್ರಯುಕ್ತವಾಗಿ ನಾವಿಂದು ಪೂತನಿ ಸಂಹಾರವಾಗಿದ್ದೇಕೆ..? ಶ್ರೀಕೃಷ್ಣನಿಂದಲೇ ಆಕೆಯ ಸಂಹಾರವಾಗಿದ್ದೇಕೆ ಎಂಬ...
- Advertisement -spot_img