Hubballi political News: ಹುಬ್ಬಳ್ಳಿ: ಆಯ್ತಪ್ಪಾ, ನಮ್ಮ ಸರ್ಕಾರ ಬೀಳಿಸ್ಕೊಳ್ಳಿ. ಸರ್ಕಾರ ಬೀಳುತ್ತೆ ಎಂಬ ಮಾತು ಕೇಳಿ ನಮಗೂ ಸಾಕಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಬಿಜೆಪಿಗೆ ಟಾಂಗ್ ಕೊಟ್ಟಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರ, ಟಿಆರ್ಪಿಗಾಗಿ ಬಿಜೆಪಿಯವರು ಅಪರೇಷನ್ ಕಮಲದ ಬಗ್ಗೆ ಹೇಳ್ತಿದಾರೆ. ಸರ್ಕಾರ ಬೀಳಸ್ತೀವಿ ಅಂದ ತಕ್ಷಣ ಅವರ TRP ಜಾಸ್ತಿ...
Political News: ಬೆಂಗಳೂರು: ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರಿಂದು ತಮಗೆ ಮಂಜೂರಾದ ಸರ್ಕಾರಿ ಅಧಿಕೃತ ನಿವಾಸಕ್ಕೆ ಪೂಜೆ ಸಲ್ಲಿಸಿ, ಗೃಹ ಪ್ರವೇಶಿಸಿದರು.
ಗಾಲ್ಫ್ ಕ್ಲಬ್ ಹತ್ತಿರವಿರುವ ಸೆವೆನ್ ಮಿನಿಸ್ಟರ್ಸ್ ಕ್ವಾಟರ್ಸ್ ನಲ್ಲಿರುವ ಸರ್ಕಾರಿ ಮನೆ ಸಚಿವ ಸಂತೋಷ್ ಲಾಡ್ ಅವರಿಗೆ ಮಂಜೂರಾಗಿದೆ.
ಈ ಸಂದರ್ಭದಲ್ಲಿ ಇಲಾಖೆಯ...
ಹುಬ್ಬಳ್ಳಿ; ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಲ್ಲಿ ಈಗಾಗಲೇ ಸಾಕಷ್ಟು ಸಿದ್ಧತೆ ನಡೆಸಲಾಗುತ್ತಿದೆ. ಈ ನಿಟ್ಟಿನಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಹಾಗೂ ಧಾರವಾಡ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ಪ್ರಗತಿ ಪರಿಶೀಲನಾ ಸಭೆಗೆ ಸಚಿವ ಸಂತೋಷ ಲಾಡ್ ವಿದ್ಯುಕ್ತವಾಗಿ ಚಾಲನೆ ನೀಡಿದರು.
ಹೌದು.. ಕಾಂಗ್ರೇಸ್ ಪದಾಧಿಕಾರಿಗಳ,ಬ್ಲಾಕ್ ಅಧ್ಯಕ್ಷರ ಹಾಗೂ...
ಹುಬ್ಬಳ್ಳಿ: ಸತೀಶ ಜಾರಕಿಹೊಳಿಯವರು ಶಾಸಕರೊಂದಿಗೆ ವಿದೇಶ ಪ್ರವಾಸಕ್ಕೆ ಹೋದರೇ ತಪ್ಪೇನಿದೆ..? ಯಾವ್ಯಾವ ಶಾಸಕರು ಹೋಗುತ್ತಿದ್ದಾರೆ ನನಗೆ ಮಾಹಿತಿ ಇಲ್ಲ. ಸತೀಶ ಜಾರಕಿಹೊಳಿಯವರು ಕೆಲವು ಶಾಸಕರನ್ನು ಸ್ನೇಹ ಪರವಾಗಿ ಕರೆದುಕೊಂಡು ಹೋಗುತ್ತಿದ್ದಾರೆ. ಇದರಲ್ಲಿ ರಾಜಕೀಯ ವಿಶ್ಲೇಷಣೆ ಮಾಡುವುದು, ಬಣಗಳನ್ನು ಸೃಷ್ಠಿ ಮಾಡುವುದು ಸರಿಯಲ್ಲ ಎಂದು ಸಚಿವ ಸಂತೋಷ ಲಾಡ್ ಹೇಳಿದರು.
ನಗರದಲ್ಲಿಂದು ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾಧ್ಯಮದ...
Hubballi political News: ಹುಬ್ಬಳ್ಳಿ: 2024 ಕ್ಕೆ ಭಾರತದಲ್ಲಿ ಮೋದಿ ಸರ್ಕಾರ ಇರಲ್ಲ ಎಂದು ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ನಮ್ಮ ಸರ್ಕಾರ ಬಂದ ನಂತರ ಅವರ ಲೆಕ್ಕಾಚಾರ ಇದೆ.. ಆದ್ರೆ ನಮ್ಮ ಲೆಕ್ಕಾಚಾರದ ಪ್ರಕಾರ 2024 ಕ್ಕೆ ಮೋದಿ ಸರ್ಕಾರ ದೇಶದಲ್ಲಿ ಇರಲ್ಲ. ನೋಡೋಣ ಯಾರ ಲೆಕ್ಕಾಚಾರ ನಿಜ...
Political News: ಬೆಂಗಳೂರು: ರಾಜ್ಯ ಸರ್ಕಾರ ತನ್ನ ಸಚಿವರಿಗೆ ಹೊಚ್ಚ ಹೊಸ ಸರ್ಕಾರಿ ಕಾರುಗಳನ್ನು ವಿತರಿಸುತ್ತಿದೆ. ಬಹುತೇಕ ಎಲ್ಲ ಸಚಿವರುಗಳು ತಮಗೆ ಇಂಥದ್ದೇ ಕಾರು ಬೇಕು, ಅದಕ್ಕೆ ಇಂಥದ್ದೇ ನಂಬರ್ ಇರಬೇಕು ಎಂದೆಲ್ಲ ಬೇಡಿಕೆ ಸಲ್ಲಿಸುತ್ತಿದ್ದಾರೆ.
ಈ ನಡುವೆ ರಾಜ್ಯದ ಸಚಿವರೊಬ್ಬರು ತಮಗೆ ಸದ್ಯ ಯಾವುದೇ ಹೊಸ ಕಾರಿನ ಅವಶ್ಯಕತೆ ಇಲ್ಲ ಎಂದು ಹೇಳುವ ಮೂಲಕ,...
Bengaluru: ಬೆಂಗಳೂರು: ರಾಜ್ಯ ಸರ್ಕಾರ ಮತ್ತೆ 21 ತಾಲೂಕುಗಳನ್ನ ಬರಪೀಡಿತ ಎಂದು ಘೋಷಣೆ ಮಾಡಿ ಆದೇಶ ಹೊರಡಿಸಿದ್ದು, ಧಾರವಾಡ ಜಿಲ್ಲೆಯ ಉಳಿದ ಮೂರು ತಾಲೂಕುಗಳನ್ನ ಬರಪೀಡಿತ ಎಂದು ಘೋಷಣೆ ಮಾಡಿಸುವಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ ಯಶ ಸಾಧಿಸಿದ್ದಾರೆ.
ಧಾರವಾಡ ಜಿಲ್ಲೆಯ ಮೂರು ತಾಲೂಕುಗಳನ್ನ ಎನ್‌ಡಿಆರ್‌ಎಫ್ ನಿಯಮ ಬರದ ಹಿನ್ನೆಲೆಯಲ್ಲಿ ಈ ಹಿಂದೆ ಘೋಷಣೆ...
Dharwad News : ಈ ದೇಶದ ಭವಿಷ್ಯ ಯುವಕರ ಕೈಯಲ್ಲಿದೆ. ಹಿಂದೂ, ಮುಸ್ಲಿಂ , ಕ್ರೈಸ್ತ ಎಲ್ಲರೂ ಒಂದೇ ತಾಯಿ ಮಕ್ಕಳು. ಎಂದು ಜೆಎಸ್ಎಸ್ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಸುವರ್ಣ ಮಹೋತ್ಸವದಲ್ಲಿ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿಕೆ ನೀಡಿದರು.
ಡಾ.ವೀರೇಂದ್ರ ಹೆಗ್ಗಡೆ ಅವರು ಸತ್ಯ ಹಾಗೂ ಅಹಿಂಸಾ ಮಾರ್ಗದಲ್ಲಿ ಬದುಕಿದವರು....
ಧಾರವಾಡ: ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಗಾಂಧಿ ಜಯಂತಿ ಆಚರಿಸಿ ನಾಡಿನ ಜನತೆಗೆ ಗಾಂಧಿ ಜಯಂತಿಯ ಶುಭಾಶಯಗಳನ್ನು ತಿಳಿಸಿದರು ನಂತರ ಸಚಿವರು ಮಾಧ್ಯಮದವರ ಜೊತೆ ಮಾತನಾಡಿ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದರು.
ಹೊಸದಾಗಿ ಶುರುವಾಗುತ್ತಿರುವ ಮದ್ಯದ ಅಂಗಡಿಗಳಿಗೆ ಪರವಾನಿಗೆ ವಿರೋದಿಸಿದ ವಿಚಾರವಾಗಿ ಸಚಿವ ಸಂತೋಷ್ ಲಾಡ್ ಅವರು ಈ ಕುರಿತು ಇಲಾಖೆ ಸಚಿವರ ಗಮನಕ್ಕೆ ತರಲಾಗುವುದು. ಈ...
ಧಾರವಾಡ: ಜಿಲ್ಲಾ ಲಾನ್ ಟೆನಿಸ್ ಸಂಸ್ಥೆಯ ನೂತನ ಸೌಲಭ್ಯ ಉದ್ಘಾಟಿಸಿದ ಬಳಿಕ ಆಟವಾಡಿದ ಅರವಿಂದ್ ಬೆಲ್ಲದ್ ಮತ್ತು ಸಂತೋಷ್ ಲಾಡ್ ಮದ್ಯೆ ಕಾಳಗ ಏರ್ಪಟ್ಟಿತ್ತು. ನೆರೆದಿದ್ದ ಜನ ಮತ್ತು ಕ್ರೀಡಾ ಪಟುಗಳು ನಾಯಕರ ಅವರ ಆಟವನ್ನು ನೋಡಿ ಬೆರಗಾದರು.
ರಾಜಕೀಯದಲ್ಲಿ ಮಾತ್ರವಲ್ಲದೆ ಮೈದಾನದಲ್ಲಿಯೂ ಸಹ ಈ ಇಬ್ಬರು ನಾಯಕರು ಜಿದ್ದಾ ಜಿದ್ದಿ ಆಟವಾಡಿದರು. ಇದೇ...
News: ಬಾಲಿವುಡ್ ನಟಿಯನ್ನು ಪ್ರೀತಿ ಮಾಡುತ್ತಿದ್ದ ಖತರ್ನಾಕ್ ಕಳ್ಳನ್ನೊಬ್ಬನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ . ಅಲ್ಲದೆ ಈತನು ಕಳ್ಳತನ ಮಾಡಿ ನಟಿಗೆ ಮೂರು ಕೋಟಿ ಬೆಲೆಬಾಳುವ...