Thursday, February 6, 2025

Santosh LAd

ವಿಶೇಷ ಚೇತನರ ಬದುಕು, ಬವಣೆ ಹಾಗೂ ಸಾಧನೆ ಕಂಡು ಭಾವುಕರಾದ ಸಚಿವ ಸಂತೋಷ್ ಲಾಡ್

Dharwad news: ಧಾರವಾಡ : ಧಾರವಾಡದ ಸುತ್ತೂರು ಬಳಿ ಶ್ರವಣ ದೋಷ ವಿದ್ಯಾರ್ಥಿಗಳ ತರಬೇತಿ ಕೇಂದ್ರದ ಉದ್ಘಾಟನೆಗೆ ಆಗಮಿಸಿದ್ದ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ರವರು, ಕಾರ್ಯಕ್ರಮದ ಬಳಿಕ ಸಂಸ್ಥೆಯ ವತಿಯಿಂದ ಆಯೋಜಿಸಲಾಗಿದ್ದ ಶ್ರವಣ ದೋಷದಿಂದ ಬಳಲುತ್ತಿರುವ ಮಕ್ಕಳ, ವಿದ್ಯಾರ್ಥಿಗಳ ಹಾಗೂ ವಯಸ್ಕರ ಬದುಕಿನ ಕುರಿತಾಗಿ ನಿರ್ದೇಶಿಸಿದ್ದ ಸಾಕ್ಷ್ಯ...

ಹಿಂದೂ-ಮುಸ್ಲೀಂ ಏಕತೆಯೇ ಭಾರತಕ್ಕೆ ಶ್ರೀರಕ್ಷೆ: ಸಂತೋಷ್ ಲಾಡ್

ಹುಬ್ಬಳ್ಳಿ: ಭಾರತದ ಮೇಲೆ ಹಿಂದೂಗಳಿಗೆ ಇರುವಷ್ಟು ಹಕ್ಕು ಮುಸ್ಲಿಂ ಸಮುದಾಯಕ್ಕೂ ಇದೆ. ದೇಶದಲ್ಲಿ ಎರಡೂ ಕೋಮುಗಳ ನಡುವೆ ಏನೆಲ್ಲಾ ವಿಷ ಬಿಜ ಬಿತ್ತಿದಾಗಲೂ ಎರಡೂ ಧರ್ಮಗಳು ಏಕತೆ ಕಾಪಾಡುವಲ್ಲಿ ಶ್ರಮ ವಹಿಸಿವೆ. ಹೀಗಾಗಿ ಮುಂದೆ ದೇಶಕ್ಕೆ ಒಳ್ಳೆಯ ಕಾಲ ಬರಲಿದೆ ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಹೇಳಿದರು. ಹಳೇಹುಬ್ಬಳ್ಳಿಯ...

ಹೆಬ್ಬಾಳ್ಕರ್‌ ಲಿಂಗಾಯತ ಲೀಡರ್ ಅಂತಾ ಹೇಳೋ ಅವಶ್ಯಕತೆ ಇದೆಯಾ? ಸಂತೋಷ ಲಾಡ್…..!

Political News: ಧಾರವಾಡ : ಮುಂಬರುವ ಲೋಕಸಭಾ ಚುನಾವಣೆಗೆ ನಾನು ಧಾರವಾಡ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ ಎಂದು ವಿನಯ ಕುಲಕರ್ಣಿ ಸಹೋದರ ವಿಜಯ ಕುಲಕರ್ಣಿ ಹೇಳಿದರು. ಇಂದು ಧಾರವಾಡದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ನಾನು ಕಳೆದ ಮೂವತ್ತು ವರ್ಷಗಳಿಂದ ಕಾಂಗ್ರೆಸ್ ಪಕ್ಷಕ್ಕೆ ದುಡಿದಿದ್ದೇನೆ. ಹಿಂದೆ ವಿದ್ಯಾರ್ಥಿ ಕಾಂಗ್ರೆಸ್ ನಿಂದ ರಾಜ್ಯ ಉಪಾದ್ಯಕ್ಷನಾಗಿದ್ದೆ, ಯೂಥ್ ಕಾಂಗ್ರೆಸ್ ನ...

ಹೊಸ ಬಸ್‌ಗಳಿಗೆ ಚಾಲನೆ ನೀಡಿದ ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ

ಹುಬ್ಬಳ್ಳಿ : ಇಂದು ಹೊಸುರು ಬಸ್ ನಿಲ್ದಾಣದಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹೊಸ ಬಸ್ ಗಳಿಗೆ ಮುಜರಾಯಿ ಹಾಗೂ ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ತಿನ ಸರ್ಕಾರದ ಮುಖ್ಯ ಸಚೇತಕರಾದ ಸಲೀಂ ಅಹ್ಮದ್, ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್, ಶಾಸಕರಾದ ಪ್ರಸಾದ...

Krushi Mela: ಕೃಷಿ ಮೇಳ ಉದ್ಘಾಟಿಸಿದ ಸಿಎಂ..!

ಧಾರವಾಡ: ಜಿಲ್ಲೆಯಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಜಿಲ್ಲೆಯಲ್ಲಿ ಕೃಷಿ ಮೇಳವನ್ನು ಹಮ್ಮಿಕೊಂಡಿದ್ದು ಸಿಎಂ ಸಿದ್ದರಾಮಯ್ಯನವರಿಂದ ಉದ್ಘಾಟನೆ ಜರುಗಿಸಿದರು. ಧಾರವಾಡದ ಕೃಷಿ ವಿವಿಯ ರೈತ ಜ್ಞಾನಾಭಿವೃದ್ದಿ ಕೇಂದ್ರದಲ್ಲಿ ಪ್ರದರ್ಶನವನ್ನು ಆಯೋಜನೆ ಮಾಡಲಾಗಿತ್ತು ಇದೇ ವೇಳೆ ಸಿಎಂ ಅವರು ಫಲ ಪುಷ್ಪ ಮತ್ತು ಕಿರೀಟ ಪ್ರಪಂಚ ಪ್ರದರ್ಶನ ಉದ್ಘಾಟನೆ ಮಾಡಿದರು. ಉದ್ಘಾಟನೆಯ ನಂತರ ಮುಖ್ಯ ವೇದಿಕೆಗೆ ತೆರಳಿದರು. ಇನ್ನು ...

‘ಒಂದು ರಾಷ್ಟ್ರ ಒಂದು ಚುನಾವಣೆ’ ಗೆ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ವಿರೋಧ

Political News: ಬೆಂಗಳೂರು: ಒಂದು ರಾಷ್ಟ್ರ ಒಂದು ಚುನಾವಣೆಗೆ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌ ಅವರು ವಿರೋಧ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೆಲವು ಸಲಹೆ ನೀಡಿದ್ದಾರೆ. ಪ್ರಧಾನಿ ಮೋದಿ ಅವರ ಸರ್ಕಾರ ಪ್ರಚಾರ ಮಾಡಿಕೊಳ್ಳುವುದರಲ್ಲಿ ನಂಬರ್ 1 ಆಗಿದೆ. ಚುನಾವಣೆ ಹತ್ತಿರ ಬಂದಂತೆ ತಮ್ಮದೇ...

Protest: ಕಟ್ಟಡ ಕಾರ್ಮಿಕರಿಂದ ಪ್ರತಿಭಟನೆ: ಸರ್ಕಾರದ ವಿರುದ್ದ ಘೋಷಣೆ

ಧಾರವಾಡ: ಧಾರವಾಡದಲ್ಲಿ ಕಟ್ಟಡದ ಕಾರ್ಮಿಕರ ಸಂಘದ ನೇತೃತ್ವದಲ್ಲಿ ಇಂದು ಜಿಲ್ಲಾಧಿಕಾರಿ ಕಛೇರಿ ಮುಂದೆ ಕಾರ್ಮಿಕರಿಗೆ ಅಗತ್ಯ ಸೌಲಭ್ಯ ಒದಗಿಸಿಕೊಡಬೇಕೆಂದು ಅಗ್ರಹಿಸಿ ಪ್ರತಿಭಟನೆ ಕೈಗೊಂಡರು. ಕರ್ನಾಟಕ ರಾಜ್ಯ ಸಂಯುಕ್ತ ಕಟ್ಟಡ ಕಾರ್ಮಿಕರ ಸಂಘಟನೆ ನೇತೃತ್ವದಲ್ಲಿ,ಕಟ್ಟಡ ಕಾರ್ಮಿಕರಿಗೆ ಜೀವನ ಯೋಗ್ಯ ಪಿಂಚಣಿ, ಆರೋಗ್ಯ ಸೌಲಭ್ಯ ಅಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.‌...

Cricket: ಬ್ಯುಸಿ ಕೆಲಸಗಳ ನಡುವೆ ಕ್ರಿಕೆಟ್ ಆಡಿದ ಸಚಿವ ಸಂತೋಷ್ ಲಾಡ್.!

ಧಾರವಾಡ: ಕ್ರಿಕೆಟ್ ಆಟ ಯಾರಿಗೆ ತಾನೆ ಇಷ್ಟವಿಲ್ಲ ಹೇಳಿ ? ಅವರು ಯಾರೆ ಆಗಿರಲಿ, ಎಷ್ಟೇ ವಯಸ್ಸಾಗಿರಲಿ, ಯಾವುದೇ ಹುದ್ದೆಯಲ್ಲಿರಲಿ,ಎಷ್ಟೇ ಕೆಲಸಗಳಿರಲಿ ಕ್ರಿಕೆಟ್ ಅಂತ ಬಂದಾಗ ಎಲ್ಲವನ್ನು ಮರೆತು ಒಂದು ಬಾರಿ ಬ್ಯಾಟ್ ಹಿಡಿಯಬೇಕು ಎಂದೆನಿಸದೆ ಇರದು  ಇದಕ್ಕೆ ಉದಾಹರಣೆ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು. ತಮ್ಮ ಬ್ಯುಸಿ  ವೇಳಾ...

Book Publishing ನುಡಿದಂತೆ ನಡೆದಿದ್ದೇವೆ ಕಿರುಹೊತ್ತಿಗೆ ಬಿಡುಗಡೆ:

ಧಾರವಾಡ (ಕರ್ನಾಟಕ ವಾರ್ತೆ) ಆ.15: ರಾಜ್ಯಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ ಕುರಿತು ವಾರ್ತಾ ಮತ್ತು ಸಾರ್ವಜನಿಕ ಇಲಾಖೆಯಿಂದ ಪ್ರಕಟಿಸಿರುವ ನುಡಿದಂತೆ ನಡೆದಿದ್ದೇವೆ ಎನ್ನುವ ಕಿರುಹೊತ್ತಿಗೆಯನ್ನು ಸಚಿವ ಸಂತೋಷ ಲಾಡ್ ಅವರು ಗಣ್ಯರೊಂದಿಗೆ ಕಾರ್ಯಕ್ರಮ ವೇದಿಕೆಯಲ್ಲಿ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಮಹಾನಗರ ಪೊಲೀಸ್ ಆಯುಕ್ತರಾದ ರೇಣುಕಾ ಸುಕುಮಾರ, ಜಿಲ್ಲಾ ಪೊಲೀಸ್...

Stunts: ಶಾಲಾ ಮಕ್ಕಳು ವಿವಿಧ ಬಂಗಿಯ ಮಲ್ಲಕಂಬ ಪ್ರದರ್ಶನ

ಧಾರವಾಡ;ಸಾರ್ವಜನಿಕರ ಗಮನ ಸೇಳೆದ ವಿದ್ಯಾರ್ಥಿಗಳ ಮಲ್ಲಕಂಬ: ಸ್ವಾತಂತ್ರ್ಯ ದಿನೋತ್ಸವದ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಕುಂದಗೋಳ ತಾಲೂಕಿನ ಕಮಡೊಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಪ್ರರ್ದಶಿಸಿದ ಮಲ್ಲಕಂಬ ಪ್ರದರ್ಶನವು ಸಾರ್ವಜನಿಕರ ಗಮನ ಸೆಳೆಯಿತು. ಶಾಲೆಯ ಶಿಕ್ಷಕ ಸಿದ್ದಾರೂಡ ಹೂಗಾರ ಅವರ ಮಾರ್ಗದರ್ಶನದಲ್ಲಿ ಶಾಲಾ ಮಕ್ಕಳು ವಿವಿಧ ಬಂಗಿಯ ಮಲ್ಲಕಂಬದ ಕಸರತ್ತುಗಳನ್ನು ಪ್ರದರ್ಶಿಸಿದರು. ಈಗಾಗಲೇ ಸುಮಾರು...
- Advertisement -spot_img

Latest News

ಮದ್ವೆಯಾಗಿದ್ರು ಗರ್ಲ್‌ ಫ್ರೆಂಡ್‌ ಶೋಕಿ: ಕಳ್ಳನಿಂದ ಪ್ರೇಯಸಿಗೆ 3 ಕೋಟಿ ಮನೆ ಗಿಫ್ಟ್

News: ಬಾಲಿವುಡ್ ನಟಿಯನ್ನು ಪ್ರೀತಿ ಮಾಡುತ್ತಿದ್ದ ಖತರ್ನಾಕ್ ಕಳ್ಳನ್ನೊಬ್ಬನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ . ಅಲ್ಲದೆ ಈತನು ಕಳ್ಳತನ ಮಾಡಿ ನಟಿಗೆ ಮೂರು ಕೋಟಿ ಬೆಲೆಬಾಳುವ...
- Advertisement -spot_img