Hubli: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಸಚಿವ ಸಂತೋಷ್ ಲಾಡ್, ಸರ್ಕಾರ ಪತನವಾಗುವ ಬಗ್ಗೆ ಮಾತನಾಡಿದ್ದಾರೆ. ಸರ್ಕಾರ ಪತನವಾಗುವ ಸಮಯಯಕ್ಕೆ ಆಗತ್ತೆ ಬಿಡ್ರಿ ಎಂದಿದ್ದಾರೆ.
ಸರ್ಕಾರ ಪತನ ಆಗತ್ತೆ ಅನ್ನೋದು ಬಿಟ್ರೆ ಬಿಜೆಪಿಯವರಿಗೆ ಏನ ಪ್ರಶ್ನೆ ಇಲ್ಲ. ಚುನಾವಣೆ ಬರ್ತಿದೆ, ವಿಜಯೇಂದ್ರ ಬರ್ತಾರೆ, ಸರ್ಕಾರ ಪತನ ಆಗತ್ತೆ ಅಂದ್ರೆ ನಾವ ಏನ ಹೇಳೋಣ..? ಸರ್ಕಾರ ಪತನ ಆಗೋದೆ...
Political News: ಹುಬ್ಬಳ್ಳಿ-ಧಾರವಾಡ ನಗರ ಪಾಲಿಕೆ ಕಚೇರಿಯಲ್ಲಿ ಸಂವಿಧಾನ ಜಾಗೃತಿ ಪೂರ್ವಭಾವಿ ಸಭೆಯಲ್ಲಿ ಸಚಿವ ಸಂತೋಷ್ ಲಾಡ್ ಮಾತನಾಡಿ ಹಿಂದೂ ಸಮಾಜವನ್ನು ಒಗ್ಗಟ್ಟಾಗಿ ಮಾಡಿದ್ದು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ (BR Ambedkar) ಎಂದು ಹೇಳಿದರು.
ಹುಬ್ಬಳ್ಳಿ-ಧಾರವಾಡ ನಗರ ಪಾಲಿಕೆ (Hubballi-Dharwad Corporation) ಕಚೇರಿಯಲ್ಲಿ ಸಂವಿಧಾನ ಜಾಗೃತಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು ಸ್ವಾತಂತ್ರ್ಯ ಪೂರ್ವದಲ್ಲಿ...
Dharwad News: ಧಾರವಾಡ: 75 ನೇ ಗಣರಾಜ್ಯೋತ್ಸವದ ಅಂಗವಾಗಿ ಸಂತೋಷ್ ಲಾಡ್ ಫೌಂಡೇಶನ್ ವತಿಯಿಂದ 26 ಎಲೆಕ್ಟ್ರಿಕ್ ಆಟೋ ರಿಕ್ಷಾಗಳನ್ನು ಮಾನ್ಯ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಸಂತೋಷ್ ಲಾಡ್ ಫೌಂಡೇಶನ್ ರೂವಾರಿ ಶ್ರೀ ಸಂತೋಷ್ ಲಾಡ್ ಅವರು ವಿತರಿಸಿದರು.
ಹುಬ್ಬಳ್ಳಿಯ ಬೈರೇದೇವರ ಕೊಪ್ಪದ ಪಿ ಬಿ ರಸ್ತೆಯ ದರ್ಗಾ ಹತ್ತಿರದ...
Hubballi Political News: ಹುಬ್ಬಳ್ಳಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮತ್ತೆ ಬಿಜೆಪಿಗೆ ಸೇರ್ಪಡೆಯಾದ ಬಗ್ಗೆ ಸಚಿವ ಸಂತೋಷ್ ಲಾಡ್ ಮಾತನಾಡಿದ್ದಾರೆ.
ಅವರು ಬಿಜೆಪಿ ಸೇರಿರುವುದು ನನಗೆ ವೈಯಕ್ತಿಕವಾಗಿ ಖುಷಿಯಾಗಿದೆ. ಅವರು ಪಕ್ಷವನ್ನ ತೊರೆದಿರುವುದು ನಮ್ಮ ಪಕ್ಷಕ್ಕೆ ಯಾವುದೇ ನಷ್ಟವಿಲ್ಲ. ಶೆಟ್ಟರ್ ಅವರು ಬಿಜೆಪಿಗರಿಗೆ ಸಂತಸವಾಗಿದೆ ಅಂತಾ ಹೇಳಿದ್ದಾರೆ ಹೀಗಾಗಿ ನಮಗೂ ಸಂತಸವಾಗಿದೆ. ಶೆಟ್ಟರ್ ಅವರಿಗೆ...
Dharwad News: ಧಾರವಾಡ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮರಳಿ ಬಿಜೆಪಿಗೆ ಸೇರಿದ ವಿಚಾರದ ಬಗ್ಗೆ ಧಾರವಾಡದಲ್ಲಿ ಮಾತನಾಡಿರುವ ಸಚಿವ ಸಂತೋಷ್ ಲಾಡ್, ಬಹಳ ಖುಷಿಯಾಗಿದೆ ನನಗೆ. ತುಂಬಾ ಖುಷಿಯಾಗಿದೆ ಎಂದಿದ್ದಾರೆ.
ಅವರು ಯಾಕೆ ಕಾಂಗ್ರೆಸ್‌ಸಿಗೆ ಬಂದರು. ಮತ್ತೆ ಮರಳಿ ಬಿಜಪಿಗೆ ಹೋದರು ಎಂದು ನೀವು ಅವರಿಗೇ ಕೇಳಿ. ಬಿಟ್ಟು ಬರುವಾಗ ಒಂದು ಹೇಳ್ತಾರೆ. ಹೋಗುವಾಗ...
Hubballi Political News: ಹುಬ್ಬಳ್ಳಿ: ಕೇಂದ್ರದ ಅನುದಾನ ವಿಚಾರದಲ್ಲಿ ತಾರತಮ್ಯವಾಗಿದೆ. ಆ ಬಗ್ಗೆ ಚರ್ಚೆ ಮಾಡಲಿ ಎಂದು ಮಾಜಿ ಸಚಿವ ಸಿಟಿ.ರವಿ ಹೇಳಿಕೆಗೆ ಸಚಿವ ಸಂತೋಷ್ ಲಾಡ್ (Santosh Lad) ತಿರುಗೇಟು ನೀಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 2014 ರಲ್ಲಿ 55 ಲಕ್ಷ ಕೋಟಿ ರೂ. ಇದ್ದ ಸಾಲ ಇಂದು 205 ಲಕ್ಷ...
Political News: ಧಾರವಾಡ: ರಾಮ ಮಂದಿರ ವಿಚಾರದ ಬಗ್ಗೆ ಸಚಿವ ಸಂತೋಷ್ ಲಾಡ್ ಧಾರವಾಡದಲ್ಲಿ ಹೇಳಿಕೆ ಕೊಟ್ಟಿದ್ದಾರೆ. ಕೆಲ ಸ್ನೇಹಿತರು ಈಗ ತಾನೇ ಬಂದು ನನಗೆ ಆಹ್ವಾನ ಮಾಡಿದ್ದಾರೆ.
ಇತಿಹಾಸ ನೋಡಿದ್ರೆ ಆರ್ ಎಸ್ ಎಸ್ ಅಜೆಂಡಾ ಯಾವತ್ತೂ ರಾಮಮಂದಿರ ಇರಲಿಲ್ಲ. RSS ಶುರುವಾಗಿ ನೂರು ವರ್ಷ ಆಗಿದೆ. VHP ಆಗಲಿ RSS ಆಗಲಿ ಅಜೆಂಡಾ ಇರಲಿಲ್ಲ. 30ವರ್ಷದ...
Political News: ಧಾರವಾಡ: ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ಸಂಯೋಜಕರಾಗಿ ನೇಮಕ ಹಿನ್ನೆಲೆ, ಸಂಯೋಜಕರಾದ ಬಳಿಕ ಸಚಿವ ಸಂತೋಷ ಲಾಡ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.
ಧಾರವಾಡ ಕ್ಷೇತ್ರದ ಸಂಯೋಜಕ ಜವಾಬ್ದಾರಿ ಕೊಟ್ಟಿದ್ದಾರೆ. ಕಾರ್ಯಕರ್ತರನ್ನು ಸಂಘಟಿಸುವ ಕೆಲಸ ಮಾಡುತ್ತೇವೆ. ನಮ್ಮ ಸರ್ಕಾರದ ಕಾರ್ಯಕ್ರಮಗಳನ್ನು ಜನರಿಗೆ ತಿಳಿ ಸುತ್ತೇವೆ. ಮನೆ ಮನೆಗೆ ಹೋಗಿ ನಮ್ಮ ಕಾರ್ಯಕ್ರಮಗಳ ಬಗ್ಗೆ ಹೇಳುತ್ತೇವೆ. 2013-2018ರ ಅವಧಿಯ...
Political News: ಧಾರವಾಡ: ಸಿದ್ದರಾಮಯ್ಯನವರ ಸರ್ಕಾರವನ್ನು ಐಸಿಸ್ ಗೆ ಹೋಲಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ವಿರುದ್ಧ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಜೋಶಿ ಅವರಿಂದ ರಾಜೀನಾಮೆ ಪಡೆಯಬೇಕು ಎಂದು ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.
ಈ ವೇಳೆ...
Political News: ಧಾರವಾಡ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ 4 ಸಲ ಸಂಸದರಾಗಿ ಕೇಂದ್ರದಲ್ಲಿ ಮಂತ್ರಿಯಾಗಿದ್ದಾರೆ. ಪ್ರಬುದ್ಧ ಧಾರವಾಡ ಕ್ಷೇತ್ರವನ್ನು ಅವರು ಪ್ರತಿನಿಧಿಸುತ್ತಿದ್ದಾರೆ. ಹೀಗೆ ಮಾತನಾಡುವುದು ಸರಿಯಲ್ಲ. ಕೂಡಲೇ ತಮ್ಮ ಹೇಳಿಕೆಯನ್ನ ಹಿಂಪಡೆದು ಸಿಎಂ ಸಿದ್ದರಾಮಯ್ಯರವರ ಬಳಿ ಕ್ಷಮೆ ಕೇಳಲಿ ಎಂದು ಕಾರ್ಮಿಕ ಇಲಾಖೆ ಸಚಿವ ಸಂತೋಷ್ ಲಾಡ್ ಆಗ್ರಹಿಸಿದ್ದಾರೆ. ಸಿದ್ದರಾಮಯ್ಯ ಆಡಳಿತವನ್ನು ಐಸಿಸ್...