Political News: ಧಾರವಾಡ: ಹಿಜಬ್ ನಿಷೇಧ ಆದೇಶ ವಾಪಸ್ ಬಗ್ಗೆ ಸಿಎಂ ಹೇಳಿಕೆ ವಿಚಾರವಾಗಿ, ಧಾರವಾಡದಲ್ಲಿ ಮಾತನಾಡಿದ ಸಚಿವ ಸಂತೋಷ್ ಲಾಡ್, ಅದು ದಂಗಲ್ ಹೇಗೆ ಆಗುತ್ತದೆ ಎಂದು ಮಾಧ್ಯಮದವರ ಮೇಲೆ ಗರಂ ಆಗಿದ್ದಾರೆ.
ಮಾಧ್ಯಮದವರು ಹಿಜಬ್ ನಿಷೇಧ ವಾಪಸ್ ತೆಗೆದುಕೊಂಡಿದ್ದು, ಧರ್ಮ ದಂಗಲ್‌ಗೆ ಕಾರಣವಾಗಬಹುದಾ ಎಂಬ ರೀತಿ ಪ್ರಶ್ನೆ ಕೇಳಿದ್ದು, ಇದಕ್ಕೆ ಲಾಡ್ ಗರಂ...
Dharwad News: ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಮೊದಲಿಂದಲೂ ಬಹಳ ಕ್ರಿಯಾಶೀಲ ಹಾಗೂ ಜನಮುಖಿ ಕೆಲಸಗಳಿಗಾಗಿ ಜನಪ್ರಿಯತೆ ಪಡೆದವರು. ಅಧಿಕಾರದಲ್ಲಿರಲಿ ಇರದಿರಲಿ ಸಂತೋಷ್ ಲಾಡ್ ಮಾತ್ರ ಒಂದಿಲ್ಲೊಂದು ಜನಸೇವೆಯಲ್ಲಿ ತೊಡಗಿರ್ತಾರೆ.
ತಮ್ಮ ಫೌಂಡೇಶನ್ ಮೂಲಕ ಸಾವಿರಾರು ಜನರ ಬಾಳು ಬೆಳಗಿರುವ ಸಂತೋಷ್ ಲಾಡ್ ಅವರು ಕಾರ್ಮಿಕ ಸಚಿವರಾದ ಮೇಲಂತೂ ಇಲಾಖೆಯಲ್ಲಿ...
Dharawad News: ಧಾರವಾಡ: ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾಡಳಿತದ ಆಶ್ರಯದಲ್ಲಿ ಧಾರವಾಡ ಜಿಲ್ಲೆಯ ವಿಶೇಷ ಚೇತನರಿಗೆ ಮೋಟಾರ್ ಚಾಲಿತ ತ್ರಿಚಕ್ರ ವಾಹನಗಳ ವಿತರಣೆ, ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ಲ್ಯಾಪ್‌ಟಾಪ್ ವಿತರಣೆ ಸಮಾರಂಭ ಹಾಗೂ ಗಿಗ್ ಕಾರ್ಮಿಕರ ನೋಂದಣಿ ಹಾಗೂ ದಿನಪತ್ರಿಕೆ ವಿತರಣೆ ಕಾರ್ಮಿಕರ ವಿಮಾ ಯೋಜನೆ ಚಾಲನಾ...
Political News: ಪ್ರಧಾನಿ ನರೇಂದ್ರ ಮೋದಿ ಅವರ ಕನಸು ಮನೆ ಮನೆಗೆ ಕುಡಿಯುವ ಶುದ್ದ ನೀರನ್ನ ಒದಗಿಸಬೇಕು ಎಂಬ ಜೆಜೆಎಂ ಕಾಮಗಾರಿ ಸದ್ಯ ಎಲ್ಲೋ ಒಂದು ಕಡೆ ಕಳಪೆ ಕಾಮಗಾರಿಯಾಗಿ ಕಂಡು ಬರುತ್ತಿದೆ. ಈ ಕುರಿತು ಧಾರವಾಡ ಜಿಲ್ಲೆಯ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಮತ್ತು ಶಾಸಕ ವಿನಯ ಕುಲಕರ್ಣಿ ಅವರು ಕಾಮಗಾರಿಯ...
Dharwad News: ಧಾರವಾಡ: ಜಿಲ್ಲೆಯ ಶ್ರೀಸಾಮಾನ್ಯರನ್ನು ಭೇಟಿ ಮಾಡಿ, ಅವರ ಕಷ್ಟ-ಸುಖಗಳಿಗೆ ಸ್ಪಂದಿಸುವ ಕಾರ್ಯದಲ್ಲಿ ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರು ಮುಂಚೂಣಿಯಲ್ಲಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟದ ಸಚಿವರ ಪೈಕಿ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು, ಸದಾ ಜನರೊಂದಿಗೆ ಬೆರೆಯುವ ಕೆಲಸ ಮಾಡುತ್ತಿದ್ದಾರೆ. ಸಮಸ್ಯೆಗಳನ್ನು ಹೊತ್ತು...
Dharwad News: ಧಾರವಾಡ: ಜಿಲ್ಲೆಯಲ್ಲಿ ಜವಾಬ್ದಾರಿ ಮರೆತ ಅಧಿಕಾರಿಗಳಿಗೆ ಬಿಸಿ ಮುಟ್ಟಿಸುವ ಕೆಲಸವನ್ನು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರು ಮುಂದುವರೆಸಿದ್ದಾರೆ.
ಜನಸಮಸ್ಯೆಗಳಿಗೆ ಸ್ಪಂದಿಸದ, ಆಡಳಿತದಲ್ಲಿ ನಿರ್ಲಕ್ಷ ವಹಿಸಿದ ಅಧಿಕಾರಿಗಳಿಗೆ ಸಚಿವರು ಚೆನ್ನಾಗಿಯೇ ಮೈಚಳಿ ಬಿಡಿಸುವ ಕೆಲಸವನ್ನು ಇತ್ತೀಚಿನ ಸಭೆಗಳಲ್ಲಿ ಮಾಡುತ್ತಿದ್ದಾರೆ. ಶುಕ್ರವಾರವೂ ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಕರೆದಿದ್ದ ಬರ ಪರಿಹಾರ...
Dharwad News: ಧಾರವಾಡ: ಬರ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಅಧಿಕಾರಿಗಳು ಕ್ರಮ ವಹಿಸಬೇಕಿದೆ ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದ್ದಾರೆ.
ಧಾರವಾಡ ಜಿಲ್ಲಾ ಪಂಚಾಯಿತಿಯ ಸಮ್ಮೇಳನಾ ಸಭಾಂಗಣದಲ್ಲಿ ಶುಕ್ರವಾರ ನಡೆದ, ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಚಿವರು, ಬರ...
Dharwad political News: ಧಾರವಾಡ: ಡಿಕೆಶಿ ಸಿಬಿಐ ತನಿಖೆ ಹಿಂಪಡೆದ ವಿಚಾರದ ಬಗ್ಗೆ ಸಚಿವ ಸಂತೋಷ್ ಲಾಡ್ ಪ್ರತಿಕ್ರಿಯಿಸಿದ್ದು, ರಾಜ್ಯ ಸರ್ಕಾರಕ್ಕೆ ನಿರ್ಣಯ ತೆಗೆದುಕೊಳ್ಳುವ ಅಧಿಕಾರ ಇದೆ. ಈ ತರ ತೋಗೊಬೇಕು ಅಂತ ರಾಜ್ಯ ಸರ್ಕಾರ ತೆಗೆದುಕೊಂಡಿದೆ. ಸರ್ಕಾರ ನಿರ್ಣಯ ತೆಗೆದುಕೊಂಡ ಮೇಲೆ ವಾದ ವಿವಾದ ಇರ್ತಾವೆ. ಅದಕ್ಕೆ ನಾನೇನು ಜಾಸ್ತಿ ಮಾತನಾಡೋಕೆ ಹೋಗಲ್ಲ....
Dharwad News: ಧಾರವಾಡ: ಅನ್ನಭಾಗ್ಯ ಅಂತೀರಿ.. ಪ್ರತಿ ತಿಂಗಳು ಹತ್ತು ಕೆಜಿ ಅಕ್ಕಿ ಕೊಡ್ತೀವಿ ಅಂತೀರಿ.. ಆದ್ರೆ 14 ವರ್ಷದಿಂದ ಪಡಿತರ ಚೀಟಿಗಾಗಿ ನಾನು ಅಲೆದಾಡುತ್ತಿದ್ದರೂ, ನನಗೆ ಪಡಿತರ ಚೀಟಿ ಮಾಡಿ ಕೊಡ್ತಿಲ್ಲ ಎಂದು ವ್ಯಕ್ತಿಯೊಬ್ಬ ಕಾರ್ಮಿಕ ಸಚಿವ ಸಂತೋಷ ಲಾಡ್ ಮುಂದೆ ತಮ್ಮ ಅಳಲು ತೋಡಿಕೊಂಡ ಪ್ರಸಂಗ ನಡೆಯಿತು.
ಧಾರವಾಡದ ಕೃಷಿ ವಿಶ್ವವಿದ್ಯಾಲಯದ ರೈತರ...
Political News: ಬೆಂಗಳೂರು: ನೆರೆಯ ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಕಾಂಗ್ರೆಸ್ ನಾಯಕರು ಬಿರುಸಿನ ಪ್ರಚಾರದಲ್ಲಿ ತೊಡಗಿದ್ದು, ಇಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರು ಭರ್ಜರಿ ಪ್ರಚಾರ ನಡೆಸಿದರು.
ಪತಂಚೆರು (ಸಂಗರೆಡ್ಡಿ) ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕಾಟಾ ಶ್ರೀನಿವಾಸಗೌಡ ಅವರ ಪರ ರೋಡ್ ಶೋ ನಡೆಸಿದರು. ಅಪಾರ...