Political News: ಮಂಗಳೂರು,ನ.20: ರಾಜ್ಯದಲ್ಲಿ ಅತಿ ಶೀಘ್ರದಲ್ಲಿ ನೂತನ ಸಾರಿಗೆ ಮಸೂದೆ ತರಲು ಸಿದ್ಧತೆ ನಡೆಸಲಾಗುತ್ತಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ.
ನಗರದ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಸೋಮವಾರ ಕಾರ್ಮಿಕ ಇಲಾಖೆಯ ಹಿರಿಯ ಅಧಿಕಾರಿ ಅಧಿಕಾರಿಗಳ ಜತೆ ಜಿಲ್ಲೆಯ ಕಾರ್ಮಿಕ ಸಂಘಟನೆಗಳ ಮುಖಂಡರೊಂದಿಗೆ ನಡೆದ ಸಭೆಯಲ್ಲಿ ಸಚಿವರು ಮಾತನಾಡಿದರು.
ನೂತನ ಸಾರಿಗೆ ಮಸೂದೆ ಜಾರಿಗೆ...
Udupi political News: ಉಡುಪಿ, ನ. 20: ರಾಜ್ಯದಲ್ಲಿ 2008 ರಿಂದ ನಿರ್ಮಿಸಿರುವ ಹೊಸ ಕಟ್ಟಡಗಳ ಜಿಯೋ ಮ್ಯಾಪಿಂಗ್ ಮೂಲಕ ಹೆಚ್ಚುವರಿಯಾಗಿ 3 ಸಾವಿರ ಕೋಟಿ ರೂಪಾಯಿ ಸೆಸ್ ಆದಾಯ ಸಂಗ್ರಹದ ಗುರಿಯಿದೆ ಎಂದು ಕಾರ್ಮಿಕ ಸಚಿವರು ಹಾಗೂ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಮಂಡಳಿ ಅಧ್ಯಕ್ಷ ಸಂತೋಷ್ ಎಸ್. ಲಾಡ್ ಹೇಳಿದರು.
ಮಣಿಪಾಲದ...
Udupi News: ಉಡುಪಿ, ನ, 20: ಜಿಲ್ಲಾ ಪ್ರವಾಸ ಕೈಗೊಂಡಿರುವ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾಗಿ ಸಚಿವ ಸಂತೋಷ್ ಲಾಡ್ ಅವರು, ನೇಜಾರಿನಲ್ಲಿ ಇತ್ತೀಚೆಗೆ ನಡೆದ ನಾಲ್ವರ ಸಾಮೂಹಿಕ ಹತ್ಯೆಯಾದ ಕುಟುಂಬದವರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದರು.
ಒಂದೇ ಕುಟುಂಬದ ನಾಲ್ವರ ಅಮಾನುಷ ಹತ್ಯೆ ಪ್ರಕರಣದ ವಿಚಾರಣೆಯನ್ನು ತ್ವರಿತವಾಗಿ ಮುಗಿಸಿ ಮೃತರಿಗೆ ನ್ಯಾಯ...
Hubballi Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಸಚಿವ ಸಂತೋಷ್ ಲಾಡ್, ಅಸಮಾಧಾನ ಬಿಜೆಪಿಯಲ್ಲಿ ಮೊದಲಿಂದಲೂ ಇದೆ. ಕೇಂದ್ರದ ಬಗ್ಗೆ ಬಿಜೆಪಿ ಯಾವ ಸಂಸದರೂ ಮಾತನಾಡುವುದಿಲ್ಲ. ಆದರೆ ರಾಜ್ಯದ ವಿಷಯ ಬಂದಾಗ ಎಲ್ಲರೂ ಮಾತನಾಡುತ್ತಾರೆ. ದೇಶದ ವಿಚಾರ ಬಂದಾಗ ಮಾತನಾಡುವುದಿಲ್ಲ.
ಕ್ಯಾಬಿನೆಟ್ ಪ್ರಗತಿ ಪರಿಶೀಲನೆ ಇಲ್ಲ, ಕ್ಯಾಬಿನೆಟ್ ಬಿಟ್ಟು ನಿರ್ಧಾರ ತೆಗೆದುಕೊಳ್ಳುವುದು ಇದನ್ನು ಹತ್ತು ವರ್ಷದಿಂದ...
Dharwad News: ಧಾರವಾಡ: ಅಳ್ನಾವರ ತಾಲೂಕಿನ ಬೆಣಚಿ ಗ್ರಾಮ ಪಂಚಾಯಿತಿಯಲ್ಲಿ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ ಭಾಗವಹಿಸಿದ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು ಅನಾಥ ಮೂವರು ಮಕ್ಕಳ ವಿದ್ಯಾಭ್ಯಾಸದ ಖರ್ಚುವೆಚ್ಚ ನೀಡುವುದಾಗಿ ಭರವಸೆ ನೀಡಿದರು.
ಕ್ಷೇತ್ರ ಪ್ರವಾಸದಲ್ಲಿರುವ ಸಚಿವ ಲಾಡ್ ಅವರು ಇಂದು ಬೆಣಚಿಯಲ್ಲಿ ಅಹವಾಲು ಸ್ವೀಕರಿಸಲು ಆಗಮಿಸಿದ್ದರು. ಈ...
Dharwad Political News: ಧಾರವಾಡ, ನ. 18: ಅಳ್ನಾವರ ತಾಲೂಕಿನ ಬೆಣಚಿ ಗ್ರಾಮ ಪಂಚಾಯಿತಿಯಲ್ಲಿ ನಡೆದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ ಪಶುಸಂಗೋಪನಾ ಇಲಾಖೆ ಅಧಿಕಾರಿಯನ್ನು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು ತರಾಟೆಗೆ ತೆಗೆದುಕೊಂಡರು.
ಕಲಘಟಗಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬೆಣಚಿ ಗ್ರಾಮ ಪಂಚಾಯಿತಿಯಲ್ಲಿ ನಡೆದ ಅಹವಾಲು ಸ್ವೀಕಾರ ಸಭೆಗೆ...
Dharwad News: ಧಾರವಾಡ: ಧಾರವಾಡ ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ನೇತೃತ್ವದಲ್ಲಿ ನಡೆಸಿದ ಜನತಾ ದರ್ಶನ ಕಾರ್ಯಕ್ರಮ ವಿಶೇಷ ಚೇತನ ಮಹಿಳೆ ಪಾಲಿಗೆ ದೀಪಾವಳಿ ಹಬ್ಬದ ಶುಭ ಸಂದರ್ಭದಲ್ಲಿ ಬಂಗಾರವಾಗಿದೆ.
2 ಕಾಲಿಲ್ಲದೇ ಮಗನನ್ನು ಸಾಕಿ ಸಲುಹುತ್ತಿರುವ, ಬದುಕಿನ ಬಂಡಿ ಸಾಗಿಸಲು ಕಷ್ಟಪಡುತ್ತಿರುವ ಮಹಿಳೆ ಪಾಲಿಗೆ ನೀಜಕ್ಕೂ ನವೆಂಬರ್ 6 ರಂದು ನಡೆದ...
Hubballi Political News: ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಕೈಗೊಂಡಿದ್ದ ಬರ ಪರಿಶೀಲನೆ ಅಧ್ಯಯನವು ಮಳೆಯಾಗಿದ್ದ ಹಿನ್ನೆಲೆಯಲ್ಲಿ ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದಲ್ಲಿಯೇ ಮೊಟಕುಗೊಳಿಸಿ ಗ್ರಾಮಸ್ಥರ ಅಹವಾಲು ಸ್ವೀಕರಿಸಿದರು.
ಕುಸುಗಲ್ ಗ್ರಾಮ ಪಂಚಾಯತಿಯಲ್ಲಿ ಗ್ರಾಮಸ್ಥರು ಹಾಗೂ ರೈತರ ಅಹವಾಲು ಸ್ವೀಕರಿಸಿದರು. ಅಲ್ಲದೇ ರೈತರು ತಮ್ಮ ಕಷ್ಟವನ್ನು ಸಚಿವರ ಮುಂದೆ ಹೇಳಿಕೊಂಡಿದ್ದು,...
Hubballi Political News: ಹುಬ್ಬಳ್ಳಿ: ಸರ್ಕಾರ ಬಿಳಿಸುವ ಪ್ರವೃತ್ತಿ ಇರೋರು ಬಿಜೆಪಿ ಅವರಿಗೆ. ಅಧಿಕಾರಕ್ಕಾಗಿ ಸರ್ಕಾರವನ್ನೇ ಬೀಳಿಸಿದವರು ಬಿಜೆಪಿಗರು. ನಮ್ಮಲ್ಲಿ ಯಾವುದೇ ಕಿತ್ತಾಟವಿಲ್ಲ. ಅಧಿಕಾರಕ್ಕಾಗಿ ಮಧ್ಯ ಪ್ರದೇಶ, ಗೋವಾ ಸರ್ಕಾರವನ್ನು ಬೀಳಿಸಿದ್ರು ಎಂದು ಸಚಿವ ಸಂತೋಷ ಲಾಡ್ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಬರ ಪರಿಶೀಲನೆ ವೇಳೆಯಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, 6 ಭಾಗದಲ್ಲಿ...
Political News: ಧಾರವಾಡ: ದೇವಸ್ಥಾನ ಕಟ್ಟೆಯೊಂದರ ಮೇಲೆ ತಾನು ವಾಸ ಮಾಡುತ್ತಿದ್ದು, ತನಗೆ ಸೂರು ಒದಗಿಸಬೇಕು ಎಂದು ವಿಶೇಷ ಚೇತನ ಮಹಿಳೆಯೊಬ್ಬರು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರಿಗೆ ಮೊರೆ ಇಟ್ಟಿದ್ದಾರೆ.
ಧಾರವಾಡ ತಾಲೂಕಿನ ಚಿಕ್ಕಮಲ್ಲಿಗವಾಡ ಗ್ರಾಮದ ಶಂಕ್ರಮ್ಮ ಏಣಗಿ ಎಂಬ ವಿಶೇಷ ಚೇತನ ಮಹಿಳೆ, ಧಾರವಾಡದ ಸೃಜನಾ ರಂಗಮಂದಿರದಲ್ಲಿ ನಡೆಯುತ್ತಿದ್ದ ಸಚಿವ...
Tumakuru News: ತುಮಕೂರು: ಮೈದಾಳ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸುವಂತೆ ಒತ್ತಾಯಿಸಿ ರೈತರು ನಡೆಸಿದ ಪ್ರತಿಭಟನೆಗೆ ಜಿಲ್ಲಾಡಳಿತ ಮಣಿದಿದ್ದು, ನೀರು ಬಿಡಲು ಒಪ್ಪಿಗೆ ನೀಡಿದ ನಂತರ...