Dharwad News: ಧಾರವಾಡ : ಸಾರ್ವಜನಿಕರಿಗೆ ಉತ್ತಮ ಆಡಳಿತ ವ್ಯವಸ್ಥೆ ಮತ್ತು ಅವರಲ್ಲಿ ರಾಜ್ಯ ಸರಕಾರದ ಸೌಲಭ್ಯಗಳ ಅರಿವು ಮೂಡಿಸಿ, ಯೋಜನೆಗಳನ್ನು ತಲುಪಿಸಲು ಜನತಾ ದರ್ಶನ ಕಾರ್ಯಕ್ರಮ ಅತ್ಯಂತ ಮಹತ್ವದ ಮಾಧ್ಯಮವಾಗಿದೆ. ಇದರಿಂದ ಸರಕಾರ ಹೆಚ್ಚುಹೆಚ್ಚು ಜನಪರವಾಗಿ ಕೆಲಸ ಮಾಡಲು ಅನುಕೂಲವಾಗುತ್ತಿದೆ ಎಂದು ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ...
Dharwad News: ಧಾರವಾಡ: "ಮಗುವಿನೊಂದಿಗೆ ಹೀಗೆ ಬೀದಿಯಲ್ಲಿ ಭಿಕ್ಷೆ ಬೇಡುವುದಕ್ಕಿಂತ ಮನೆಗಳಿಗೆ ಹೋಗಿ ಕೆಲಸ ಮಾಡಬಹುದಲ್ವಾ. ಯಾವ ಮನೆಗೆ ಹೋಗುತ್ತಿಯೋ ಅಲ್ಲೇ ಮಗುವನ್ನು ಬಿಟ್ಟು ನೀನು ಕೆಲಸ ಮಾಡಬಹುದು. ನಾನು ನಿನಗೆ ಸಹಾಯ ಮಾಡುತ್ತೇನೆ. ಆದರೆ ಕೆಲಸ ಸಿಕ್ಕರೆ ಒಳ್ಳೆಯದಾಗುತ್ತೆ"
ಹೀಗೆಂದು ಹೊಟ್ಟೆ ಹೊರೆಯಲು ಪುಟ್ಟ ಮಗುವನ್ನು ಬಟ್ಟೆಯಲ್ಲಿ ಸೊಂಟಕ್ಕೆ ಕಟ್ಟಿಕೊಂಡು ಭಿಕ್ಷೆ ಬೇಡುತ್ತಿದ್ದ ಮಹಿಳೆಗೆ...
Political News: ಧಾರವಾಡ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಸಚಿವ ಸಂತೋಷ ಲಾಡ್ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ನಗರಾಭಿವೃದ್ಧಿ ಸಚಿವರಿಗೆ ಪತ್ರ ಬರೆದ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್, ಹುಬ್ಬಳ್ಳಿ ಹಾಗೂ ಧಾರವಾಡ ಮಹಾನಗರ ಪಾಲಿಕೆಯನ್ನ ಪ್ರತ್ಯೇಕವಾಗಿ ವಿಭಜಿಸುವಂತೆ ಮನವಿ ಮಾಡಿದ್ದಾರೆ.
ಧಾರವಾಡದ ಹಿರಿಯ ನಾಗರಿಕರು ಹಾಗೂ ಸಾಹಿತಿಗಳಿಂದ ಪ್ರತ್ಯೇಕ ಪಾಲಿಕೆ...
Political News: ಬೆಂಗಳೂರು: ಆಗಸ್ಟ್ ತಿಂಗಳಲ್ಲಿ ಸಚಿವರ ಗಮನಕ್ಕೇ ತಾರದೇ 40 ಮಂದಿ ಕಾರ್ಮಿಕ ಇಲಾಖೆ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿತ್ತು. ಇದೀಗ ಅಧಿಕಾರಿಗಳು ಸಚಿವರಿಗೂ ಮಾಹಿತಿ ನೀಡದೇ ಸಿಎಂ ಸಚಿವಲಾಯದ ಅಧಿಕಾರಿಗಳು ವರ್ಗಾವಣೆ ಪಟ್ಟಿಯನ್ನು ಸಿದ್ಧಪಡಿಸಿರುವುದು ಸಚಿವ ಸಂತೋಷ್ ಲಾಡ್ ಕೋಪಕ್ಕೆ ಕಾರಣವಾಗಿದೆ.
ಸಚಿವ ಸಂತೋಷ್ ಲಾಡ್ ಅವರ ಶಿಫಾರಸುಗಳನ್ನೇ ಕಸದ ಬುಟ್ಟಿಗೆ ಹಾಕಿರುವ ಸಿಎಂ...
Dharwad Political News: ಧಾರವಾಡ: ಅಂಗವಿಕಲ ಕಟ್ಟಡ ಕಾರ್ಮಿಕರೊಬ್ಬರಿಗೆ ಸ್ಕೂಟರ್ ನೀಡಿ ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರು ಮಾನವೀಯತೆ ಮೆರೆದಿದ್ದಾರೆ.
ಯಾರೇ ನೆರವು ಕೋರಿ ಬಂದವ ಕಷ್ಟಕ್ಕೆ ಸದಾ ಮಿಡಿಯುವ ಸಹೃದಯಿ ಸಂತೋಷ್ ಲಾಡ್ ಅವರು. ಇದೀಗ ಅವರು ಕಟ್ಟಡ ಕಾರ್ಮಿಕನಿಗೆ ಆಸರೆಯಾಗಿದ್ದಾರೆ.
ನಾರಾಯಣ ಶಿರಗುಪ್ಪಿ ಅವರು ಕಟ್ಟಡ ನಿರ್ಮಾಣ ಕೆಲಸ...
Hubballi political News: ಹುಬ್ಬಳ್ಳಿ: ಆಯ್ತಪ್ಪಾ, ನಮ್ಮ ಸರ್ಕಾರ ಬೀಳಿಸ್ಕೊಳ್ಳಿ. ಸರ್ಕಾರ ಬೀಳುತ್ತೆ ಎಂಬ ಮಾತು ಕೇಳಿ ನಮಗೂ ಸಾಕಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಬಿಜೆಪಿಗೆ ಟಾಂಗ್ ಕೊಟ್ಟಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರ, ಟಿಆರ್ಪಿಗಾಗಿ ಬಿಜೆಪಿಯವರು ಅಪರೇಷನ್ ಕಮಲದ ಬಗ್ಗೆ ಹೇಳ್ತಿದಾರೆ. ಸರ್ಕಾರ ಬೀಳಸ್ತೀವಿ ಅಂದ ತಕ್ಷಣ ಅವರ TRP ಜಾಸ್ತಿ...
Political News: ಬೆಂಗಳೂರು: ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರಿಂದು ತಮಗೆ ಮಂಜೂರಾದ ಸರ್ಕಾರಿ ಅಧಿಕೃತ ನಿವಾಸಕ್ಕೆ ಪೂಜೆ ಸಲ್ಲಿಸಿ, ಗೃಹ ಪ್ರವೇಶಿಸಿದರು.
ಗಾಲ್ಫ್ ಕ್ಲಬ್ ಹತ್ತಿರವಿರುವ ಸೆವೆನ್ ಮಿನಿಸ್ಟರ್ಸ್ ಕ್ವಾಟರ್ಸ್ ನಲ್ಲಿರುವ ಸರ್ಕಾರಿ ಮನೆ ಸಚಿವ ಸಂತೋಷ್ ಲಾಡ್ ಅವರಿಗೆ ಮಂಜೂರಾಗಿದೆ.
ಈ ಸಂದರ್ಭದಲ್ಲಿ ಇಲಾಖೆಯ...
ಹುಬ್ಬಳ್ಳಿ; ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಲ್ಲಿ ಈಗಾಗಲೇ ಸಾಕಷ್ಟು ಸಿದ್ಧತೆ ನಡೆಸಲಾಗುತ್ತಿದೆ. ಈ ನಿಟ್ಟಿನಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಹಾಗೂ ಧಾರವಾಡ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ಪ್ರಗತಿ ಪರಿಶೀಲನಾ ಸಭೆಗೆ ಸಚಿವ ಸಂತೋಷ ಲಾಡ್ ವಿದ್ಯುಕ್ತವಾಗಿ ಚಾಲನೆ ನೀಡಿದರು.
ಹೌದು.. ಕಾಂಗ್ರೇಸ್ ಪದಾಧಿಕಾರಿಗಳ,ಬ್ಲಾಕ್ ಅಧ್ಯಕ್ಷರ ಹಾಗೂ...
ಹುಬ್ಬಳ್ಳಿ: ಸತೀಶ ಜಾರಕಿಹೊಳಿಯವರು ಶಾಸಕರೊಂದಿಗೆ ವಿದೇಶ ಪ್ರವಾಸಕ್ಕೆ ಹೋದರೇ ತಪ್ಪೇನಿದೆ..? ಯಾವ್ಯಾವ ಶಾಸಕರು ಹೋಗುತ್ತಿದ್ದಾರೆ ನನಗೆ ಮಾಹಿತಿ ಇಲ್ಲ. ಸತೀಶ ಜಾರಕಿಹೊಳಿಯವರು ಕೆಲವು ಶಾಸಕರನ್ನು ಸ್ನೇಹ ಪರವಾಗಿ ಕರೆದುಕೊಂಡು ಹೋಗುತ್ತಿದ್ದಾರೆ. ಇದರಲ್ಲಿ ರಾಜಕೀಯ ವಿಶ್ಲೇಷಣೆ ಮಾಡುವುದು, ಬಣಗಳನ್ನು ಸೃಷ್ಠಿ ಮಾಡುವುದು ಸರಿಯಲ್ಲ ಎಂದು ಸಚಿವ ಸಂತೋಷ ಲಾಡ್ ಹೇಳಿದರು.
ನಗರದಲ್ಲಿಂದು ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾಧ್ಯಮದ...
Hubballi political News: ಹುಬ್ಬಳ್ಳಿ: 2024 ಕ್ಕೆ ಭಾರತದಲ್ಲಿ ಮೋದಿ ಸರ್ಕಾರ ಇರಲ್ಲ ಎಂದು ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ನಮ್ಮ ಸರ್ಕಾರ ಬಂದ ನಂತರ ಅವರ ಲೆಕ್ಕಾಚಾರ ಇದೆ.. ಆದ್ರೆ ನಮ್ಮ ಲೆಕ್ಕಾಚಾರದ ಪ್ರಕಾರ 2024 ಕ್ಕೆ ಮೋದಿ ಸರ್ಕಾರ ದೇಶದಲ್ಲಿ ಇರಲ್ಲ. ನೋಡೋಣ ಯಾರ ಲೆಕ್ಕಾಚಾರ ನಿಜ...
Tumakuru News: ತುಮಕೂರು: ಮೈದಾಳ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸುವಂತೆ ಒತ್ತಾಯಿಸಿ ರೈತರು ನಡೆಸಿದ ಪ್ರತಿಭಟನೆಗೆ ಜಿಲ್ಲಾಡಳಿತ ಮಣಿದಿದ್ದು, ನೀರು ಬಿಡಲು ಒಪ್ಪಿಗೆ ನೀಡಿದ ನಂತರ...