ಧಾರವಾಡ: ಜಿಲ್ಲಾ ಲಾನ್ ಟೆನಿಸ್ ಸಂಸ್ಥೆಯ ನೂತನ ಸೌಲಭ್ಯ ಉದ್ಘಾಟಿಸಿದ ಬಳಿಕ ಆಟವಾಡಿದ ಅರವಿಂದ್ ಬೆಲ್ಲದ್ ಮತ್ತು ಸಂತೋಷ್ ಲಾಡ್ ಮದ್ಯೆ ಕಾಳಗ ಏರ್ಪಟ್ಟಿತ್ತು. ನೆರೆದಿದ್ದ ಜನ ಮತ್ತು ಕ್ರೀಡಾ ಪಟುಗಳು ನಾಯಕರ ಅವರ ಆಟವನ್ನು ನೋಡಿ ಬೆರಗಾದರು.
ರಾಜಕೀಯದಲ್ಲಿ ಮಾತ್ರವಲ್ಲದೆ ಮೈದಾನದಲ್ಲಿಯೂ ಸಹ ಈ ಇಬ್ಬರು ನಾಯಕರು ಜಿದ್ದಾ ಜಿದ್ದಿ ಆಟವಾಡಿದರು. ಇದೇ...
Dharwad news: ಧಾರವಾಡ : ಧಾರವಾಡದ ಸುತ್ತೂರು ಬಳಿ ಶ್ರವಣ ದೋಷ ವಿದ್ಯಾರ್ಥಿಗಳ ತರಬೇತಿ ಕೇಂದ್ರದ ಉದ್ಘಾಟನೆಗೆ ಆಗಮಿಸಿದ್ದ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ರವರು, ಕಾರ್ಯಕ್ರಮದ ಬಳಿಕ ಸಂಸ್ಥೆಯ ವತಿಯಿಂದ ಆಯೋಜಿಸಲಾಗಿದ್ದ ಶ್ರವಣ ದೋಷದಿಂದ ಬಳಲುತ್ತಿರುವ ಮಕ್ಕಳ, ವಿದ್ಯಾರ್ಥಿಗಳ ಹಾಗೂ ವಯಸ್ಕರ ಬದುಕಿನ ಕುರಿತಾಗಿ ನಿರ್ದೇಶಿಸಿದ್ದ ಸಾಕ್ಷ್ಯ...
ಹುಬ್ಬಳ್ಳಿ: ಭಾರತದ ಮೇಲೆ ಹಿಂದೂಗಳಿಗೆ ಇರುವಷ್ಟು ಹಕ್ಕು ಮುಸ್ಲಿಂ ಸಮುದಾಯಕ್ಕೂ ಇದೆ. ದೇಶದಲ್ಲಿ ಎರಡೂ ಕೋಮುಗಳ ನಡುವೆ ಏನೆಲ್ಲಾ ವಿಷ ಬಿಜ ಬಿತ್ತಿದಾಗಲೂ ಎರಡೂ ಧರ್ಮಗಳು ಏಕತೆ ಕಾಪಾಡುವಲ್ಲಿ ಶ್ರಮ ವಹಿಸಿವೆ. ಹೀಗಾಗಿ ಮುಂದೆ ದೇಶಕ್ಕೆ ಒಳ್ಳೆಯ ಕಾಲ ಬರಲಿದೆ ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಹೇಳಿದರು.
ಹಳೇಹುಬ್ಬಳ್ಳಿಯ...
Political News: ಧಾರವಾಡ : ಮುಂಬರುವ ಲೋಕಸಭಾ ಚುನಾವಣೆಗೆ ನಾನು ಧಾರವಾಡ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ ಎಂದು ವಿನಯ ಕುಲಕರ್ಣಿ ಸಹೋದರ ವಿಜಯ ಕುಲಕರ್ಣಿ ಹೇಳಿದರು.
ಇಂದು ಧಾರವಾಡದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ನಾನು ಕಳೆದ ಮೂವತ್ತು ವರ್ಷಗಳಿಂದ ಕಾಂಗ್ರೆಸ್ ಪಕ್ಷಕ್ಕೆ ದುಡಿದಿದ್ದೇನೆ. ಹಿಂದೆ ವಿದ್ಯಾರ್ಥಿ ಕಾಂಗ್ರೆಸ್ ನಿಂದ ರಾಜ್ಯ ಉಪಾದ್ಯಕ್ಷನಾಗಿದ್ದೆ, ಯೂಥ್ ಕಾಂಗ್ರೆಸ್ ನ...
ಹುಬ್ಬಳ್ಳಿ : ಇಂದು ಹೊಸುರು ಬಸ್ ನಿಲ್ದಾಣದಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹೊಸ ಬಸ್ ಗಳಿಗೆ ಮುಜರಾಯಿ ಹಾಗೂ ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ತಿನ ಸರ್ಕಾರದ ಮುಖ್ಯ ಸಚೇತಕರಾದ ಸಲೀಂ ಅಹ್ಮದ್, ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್, ಶಾಸಕರಾದ ಪ್ರಸಾದ...
ಧಾರವಾಡ: ಜಿಲ್ಲೆಯಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಜಿಲ್ಲೆಯಲ್ಲಿ ಕೃಷಿ ಮೇಳವನ್ನು ಹಮ್ಮಿಕೊಂಡಿದ್ದು ಸಿಎಂ ಸಿದ್ದರಾಮಯ್ಯನವರಿಂದ ಉದ್ಘಾಟನೆ ಜರುಗಿಸಿದರು.
ಧಾರವಾಡದ ಕೃಷಿ ವಿವಿಯ ರೈತ ಜ್ಞಾನಾಭಿವೃದ್ದಿ ಕೇಂದ್ರದಲ್ಲಿ ಪ್ರದರ್ಶನವನ್ನು ಆಯೋಜನೆ ಮಾಡಲಾಗಿತ್ತು ಇದೇ ವೇಳೆ ಸಿಎಂ ಅವರು ಫಲ ಪುಷ್ಪ ಮತ್ತು ಕಿರೀಟ ಪ್ರಪಂಚ ಪ್ರದರ್ಶನ ಉದ್ಘಾಟನೆ ಮಾಡಿದರು. ಉದ್ಘಾಟನೆಯ ನಂತರ ಮುಖ್ಯ ವೇದಿಕೆಗೆ ತೆರಳಿದರು.
ಇನ್ನು ...
Political News: ಬೆಂಗಳೂರು: ಒಂದು ರಾಷ್ಟ್ರ ಒಂದು ಚುನಾವಣೆಗೆ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರು ವಿರೋಧ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೆಲವು ಸಲಹೆ ನೀಡಿದ್ದಾರೆ.
ಪ್ರಧಾನಿ ಮೋದಿ ಅವರ ಸರ್ಕಾರ ಪ್ರಚಾರ ಮಾಡಿಕೊಳ್ಳುವುದರಲ್ಲಿ ನಂಬರ್ 1 ಆಗಿದೆ. ಚುನಾವಣೆ ಹತ್ತಿರ ಬಂದಂತೆ ತಮ್ಮದೇ...
ಧಾರವಾಡ: ಧಾರವಾಡದಲ್ಲಿ ಕಟ್ಟಡದ ಕಾರ್ಮಿಕರ ಸಂಘದ ನೇತೃತ್ವದಲ್ಲಿ ಇಂದು ಜಿಲ್ಲಾಧಿಕಾರಿ ಕಛೇರಿ ಮುಂದೆ ಕಾರ್ಮಿಕರಿಗೆ ಅಗತ್ಯ ಸೌಲಭ್ಯ ಒದಗಿಸಿಕೊಡಬೇಕೆಂದು ಅಗ್ರಹಿಸಿ ಪ್ರತಿಭಟನೆ ಕೈಗೊಂಡರು.
ಕರ್ನಾಟಕ ರಾಜ್ಯ ಸಂಯುಕ್ತ ಕಟ್ಟಡ ಕಾರ್ಮಿಕರ ಸಂಘಟನೆ ನೇತೃತ್ವದಲ್ಲಿ,ಕಟ್ಟಡ ಕಾರ್ಮಿಕರಿಗೆ ಜೀವನ ಯೋಗ್ಯ ಪಿಂಚಣಿ, ಆರೋಗ್ಯ ಸೌಲಭ್ಯ ಅಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು....
ಧಾರವಾಡ: ಕ್ರಿಕೆಟ್ ಆಟ ಯಾರಿಗೆ ತಾನೆ ಇಷ್ಟವಿಲ್ಲ ಹೇಳಿ ? ಅವರು ಯಾರೆ ಆಗಿರಲಿ, ಎಷ್ಟೇ ವಯಸ್ಸಾಗಿರಲಿ, ಯಾವುದೇ ಹುದ್ದೆಯಲ್ಲಿರಲಿ,ಎಷ್ಟೇ ಕೆಲಸಗಳಿರಲಿ ಕ್ರಿಕೆಟ್ ಅಂತ ಬಂದಾಗ ಎಲ್ಲವನ್ನು ಮರೆತು ಒಂದು ಬಾರಿ ಬ್ಯಾಟ್ ಹಿಡಿಯಬೇಕು ಎಂದೆನಿಸದೆ ಇರದು ಇದಕ್ಕೆ ಉದಾಹರಣೆ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು. ತಮ್ಮ ಬ್ಯುಸಿ ವೇಳಾ...
ಧಾರವಾಡ (ಕರ್ನಾಟಕ ವಾರ್ತೆ) ಆ.15: ರಾಜ್ಯಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ ಕುರಿತು ವಾರ್ತಾ ಮತ್ತು ಸಾರ್ವಜನಿಕ ಇಲಾಖೆಯಿಂದ ಪ್ರಕಟಿಸಿರುವ ನುಡಿದಂತೆ ನಡೆದಿದ್ದೇವೆ ಎನ್ನುವ ಕಿರುಹೊತ್ತಿಗೆಯನ್ನು ಸಚಿವ ಸಂತೋಷ ಲಾಡ್ ಅವರು ಗಣ್ಯರೊಂದಿಗೆ ಕಾರ್ಯಕ್ರಮ ವೇದಿಕೆಯಲ್ಲಿ ಬಿಡುಗಡೆ ಮಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಮಹಾನಗರ ಪೊಲೀಸ್ ಆಯುಕ್ತರಾದ ರೇಣುಕಾ ಸುಕುಮಾರ, ಜಿಲ್ಲಾ ಪೊಲೀಸ್...
National News: ಶಾಲಾ ಕಾಲೇಜು ದಿನಗಳಲ್ಲಿ ನಾವು ಮಾಡುವ ಕೆಲವು ತುಂಟಾಟಗಳು ಈಗ ನೆನೆಸಿಕ``ಂಡರೆ ನಮಗೆ ನಗು ತರಿಸುತ್ತದೆ. ಅಂಥ ತುಂಟಾಟಗಳು ವಿದ್ಯಾರ್ಥಿ ಜೀವನದಲ್ಲಿ ಸ್ವಲ್ಪವಾದರೂ...