Wednesday, November 26, 2025

Santosh LAd

Political News: ತಡಹಾಳ ಹತ್ತಿರ ಬೆಣ್ಣಿಹಳ್ಳ ಸೇತುವೆ ದುರಸ್ಥಿಗೆ ತಜ್ಞರ ಅಭಿಪ್ರಾಯ ಸಂಗ್ರಹ

Dharwad News: ನವಲಗುಂದ : ನವಲಗುಂದ, ಅಣ್ಣಿಗೇರಿ ಹಾಗೂ ಹುಬ್ಬಳ್ಳಿ ತಾಲೂಕು ಸೇರಿದಂತೆ ನವಲಗುಂದ ವಿಧಾನಸಭಾ ಕ್ಷೇತ್ರದಲ್ಲಿ ಪ್ರಸಕ್ತ ಮುಂಗಾರು ಮಳೆಯಿಂದ ಅಂದಾಜು 55 ಸಾವಿರ ಹೆಕ್ಟೇರ್ ಕೃಷಿ ಹಾಗೂ ತೋಟಗಾರಿಕಾ ಬೆಳೆಗಳು ಹಾಳಾಗಿದ್ದು ರೈತರಿಗೆ ಬೆಳೆಹಾನಿ ಮಂಜೂರಾತಿಗಾಗಿ ತಕ್ಷಣ ಸರ್ಕಾರಕ್ಕೆ ವರದಿ ಸಲ್ಲಿಸಲು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಎಸ್‌...

ಬೆಳೆ ವಿಮೆ ಎನ್ನುವುದು ರೈತರಿಗೆ ಒಂದು ಸುರಕ್ಷಾ ಕವಚವಿದ್ದಂತೆ: ಕಾರ್ಮಿಕ ಸಚಿವ ಸಂತೋಷ್ ಲಾಡ್

Dharwad News: ಧಾರವಾಡ: ನವಲಗುಂದ, ಧಾರವಾಡ, ಅಣ್ಣಿಗೇರಿ, ಹುಬ್ಬಳ್ಳಿ, ಕುಂದಗೋಳ, ಕಲಘಟಗಿ ತಾಲೂಕುಗಳ ವ್ಯಾಪ್ತಿಯಲ್ಲಿ ಹೆಸರು, ಉದ್ದು, ಮೆಕ್ಕೆಜೋಳ, ಮೆಣಸಿನಕಾಯಿ ಹಾಗೂ ಈರುಳ್ಳಿ ಬೆಳೆಗಳ ಹಾನಿಯಾಗಿದೆ. ಕೃಷಿ ಹಾಗೂ ತೋಟಗಾರಿಕೆ ಇಲಾಖೆಗಳು ಬೆಳೆ ಹಾನಿ ಅಂದಾಜಿಸಿ 93,547 ಹೆಕ್ಟೆರ್ ಕೃಷಿ ಬೆಳೆಗಳು ಹಾಗೂ 4,065 ಹೆಕ್ಟೆರ್ ತೋಟಗಾರಿಕಾ ಬೆಳೆಗಳು ಸೇರಿ ಒಟ್ಟು 97,612 ಹೆಕ್ಟೆರ್...

ನಿರಂತರ ಮಳೆ: ಬೆಳೆ ಹಾನಿ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಎಸ್‌ ಲಾಡ್‌ ಭೇಟಿ

Dharwad News: ಧಾರವಾಡ : "ಇತ್ತೀಚೆಗೆ ಸುರಿದ ನಿರಂತರ ಮಳೆಯಿಂದಾಗಿ ಜಿಲ್ಲೆಯ ವಿವಿಧ ಭಾಗದಲ್ಲಿ ಅಪಾರ ಪ್ರಮಾಣದ ಬೆಳೆ‌ ಹಾನಿಯಾಗಿದೆ. ಜಿಲ್ಲೆಯಲ್ಲಿ 1 ಲಕ್ಷ ಹೆಕ್ಟೇರ್ ಪ್ರದೇಶಕ್ಕೂ ಹೆಚ್ಚು ಬೆಳೆ ನಷ್ಟವಾಗಿದೆ. ಹೆಸರು, ಉದ್ದು, ಸೋಯಾಬಿನ್ ಸೇರಿದಂತೆ ಮುಂಗಾರು ಬೆಳೆಗಳನ್ನು ಬಿತ್ತಿದ್ದ ರೈತರು ಭಾರೀ ನಷ್ಟಕ್ಕೀಡಾಗಿದ್ದಾರೆ. ಅದರಲ್ಲೂ ಹೆಸರು ಬೆಳೆ ಸಂಪೂರ್ಣ ಹಾನಿಯಾಗಿದೆ. ಬೆಳೆ...

ಅಣ್ಣಿಗೇರಿ ತಾಲೂಕಿಗೆ ಸಚಿವ ಸಂತೋಷ ಲಾಡ್ ಭೇಟಿ: ಮನೆ ಹಾನಿ ಸಂತ್ರಸ್ತರಿಗೆ ಸೂಕ್ತ ಪರಿಹಾರಕ್ಕೆ ಸೂಚನೆ..!

Hubli News: ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಸುರಿದ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಬಿಡದೇ ಸುರಿದ ಮಳೆಗೆ ಅಣ್ಣಿಗೇರಿ ತಾಲೂಕಿನ ಶಿಶುವಿನಹಳ್ಳಿ ಗ್ರಾಮದಲ್ಲಿ ಮನೆ ಬಿದ್ದಿದ್ದು, ಮನೆಯಲ್ಲಿ ಮಲಗಿದ್ದು, ನಾಲ್ವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ನಿಟ್ಟಿನಲ್ಲಿ ಸಚಿವ ಸಂತೋಷ ಲಾಡ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಿಶುವಿನಹಳ್ಳಿಯ ಶಿವಾನಂದ ಕೌಜಗೆರಿ ಎಂಬುವವರ ಮನೆ ರಾತ್ರಿ ಮಲಗಿದ್ದ ವೇಳೆಯಲ್ಲಿ...

ಹೆಸರು, ಮೆಣಸಿನಕಾಯಿ ಬೆಳೆ ವೀಕ್ಷಣೆ: ರಾಜ್ಯ ಸರ್ಕಾರದಿಂದ ಪರಿಹಾರ ಭರವಸೆ ನೀಡಿದ ಲಾಡ್..!

Hubli News: ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಸುರಿದ ಮಳೆಯಿಂದ ರೈತ ಬೆಳೆದ ಬೆಳೆ ಸಂಪೂರ್ಣ ಹಾಳಾಗಿದ್ದು, ಈ ನಿಟ್ಟಿನಲ್ಲಿ ನವಲಗುಂದ ವಿಧಾನಸಭಾ ಕ್ಷೇತ್ರದ ಅಣ್ಣಿಗೇರಿ ತಾಲೂಕಿನ ಮಣಕವಾಡ ಗ್ರಾಮದಲ್ಲಿ ಮೆಣಸಿನಕಾಯಿ, ಹೆಸರು ಸಂಪೂರ್ಣ ಹಾಳಾಗಿದ್ದು, ಸಚಿವ ಸಂತೋಷ ಲಾಡ್ ಹಾಗೂ ಶಾಸಕ ಎನ್.ಎಚ್.ಕೋನರೆಡ್ಡಿ ವೀಕ್ಷಣೆ ಮಾಡಿ ರೈತರ ಅಳಲನ್ನು ಆಲಿಸಿದರು. ಹೆಸರಿನ ಬೆಳೆಗಳು ಸಂಪೂರ್ಣ ಹಾಳಾಗಿದ್ದು,...

ಚುನಾವಣೆ ಆಯೋಗದ ಮೇಲೆ ಆರೋಪ‌ ಮಾಡಿದ್ದರೆ, ಬಿಜೆಪಿ ನಾಯಕರು ಯಾಕೆ ರಿಯ್ಯಾಕ್ಟ್ ಮಾಡ್ತಾರೆ.?- ಲಾಡ್ ಪ್ರಶ್ನೆ.

Political News: ಚುನಾವಣೆ ಆಯೋಗಗಳು ಕೇಂದ್ರ ಸರ್ಕಾರದ ಅಧೀನದಲ್ಲಿ ಕೆಲಸ ಮಾಡುತ್ತವೇ, ರಾಜ್ಯ ಸರ್ಕಾರಗಳ ಅಧೀನದಲ್ಲಿ ಇವು ಇರುವುದಿಲ್ಲ. ಮತಗಳ್ಳತನ ಬಗ್ಗೆ ನಮ್ಮ ರಾಹುಲ್ ಗಾಂಧಿಯವರು ಚುನಾವಣೆ ಆಯೋಗದ ಮೇಲೆ ಆರೋಪ ಮಾಡಿದ್ದರೆ, ಅದಕ್ಕೆ ಬಿಜೆಪಿ ನಾಯಕರು ಬಹಳ ಪ್ರತಿಕ್ರಿಯೆ ನೀಡುತ್ತಿದ್ದಾರೆ ಎಂದು ಹೇಳುವ ಮೂಲಕ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್...

ಕಾರ್ಮಿಕ ಸಚಿವರೇ ನಿಮ್ಮೂರಿನ ಆಸ್ಪತ್ರೆಯಲ್ಲೇ ನಡೆಯುತ್ತಿದೆ ಕಳ್ಳಾಟ.. Karnataka TV Exclusive

Hubli News: ಹುಬ್ಬಳ್ಳಿ: ಕಾರ್ಮಿಕ ಸಚಿವ ಸಂತೋಷ್ ಲಾಡ್‌ ಅವರು ಅವಳಿ ನಗರವಾದ ಹುಬ್ಬಳ್ಳಿ- ಧಾರವಾಡದ ಉಸ್ತುವಾರಿ ಸಚಿವರಾಗಿದ್ದಾರೆ. ಅವರಿಂದ ಆದಷ್ಟು ಅತ್ಯುತ್ತಮ ಕೆಲಸವನ್ನು ಲಾಡ್ ಮಾಡುತ್ತಿದ್ದಾರೆ. ಆದರೆ ಇದೀಗ ಹುಬ್ಬಳ್ಳಿಯ ಇಎಸ್‌ಐ ಆಸ್ಪತ್ರೆಯಲ್ಲಿ ನಡೆಯುತ್ತಿರುವ ಕರ್ಮಕಾಂಡಕ್ಕೆ ಅಂತ್ಯ ಹಾಡುವ ಸಮಯ ಹತ್ತಿರವಾದಂತಿದೆ. ಯಾಕಂದ್ರೆ ಇವರ ಕಳ್ಳಾಟವನ್ನು ಕರ್ನಾಟಕ ಟಿವಿ ಮತ್ತು ದಲಿತ ಕಲ್ಯಾಣ...

ಸಿದ್ದು, ಡಿಕೆಶಿ ಬಿಜೆಪಿ ಟಾರ್ಗೆಟ್ ಅಲ್ಲ! :  ಬಿಜೆಪಿ ಬೆವರಿಳಿಸೋಕೆ ಈ ಮೂವರೇ ಸಾಕು!

ಬೆಂಗಳೂರು : ಕಾಂಗ್ರೆಸ್​​ ಪಕ್ಷದಲ್ಲಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ರಾಜಕೀಯವಾಗಿ ಹಣಿಯುವ ತಂತ್ರಗಳು ಬಿಜೆಪಿಯಲ್ಲಿ ನಡೆಯುತ್ತಿವೆ. ತನ್ನ ವಿರುದ್ಧ ಮುಗಿ ಬೀಳುವ ಸಿದ್ದರಾಮಯ್ಯ ಹಾಗೂ ಡಿಕೆಶಿ ಜೊತೆ ಇನ್ನೂ ಮೂವರು ಕೈ ನಾಯಕರು ಬಿಜೆಪಿಗೆ ತಲೆನೋವಾಗಿದ್ದಾರೆ. ಅವರಿಗೆ ಹೇಗಾದರೂ ಮಾಡಿ ಪ್ರಬಲವಾಗಿ ಕೌಂಟರ್ ನೀಡುವ ಸಿದ್ದತೆಗಳು ಕೇಸರಿ ಪಾಳಯದಲ್ಲಿ...

ಮೊದಲು ವಿರೋಧಿಸಿದ್ರು, ಈಗ ಅನುಷ್ಠಾನಗೊಲಿಸುತ್ತಿದ್ದಾರೆ : ಬಿಹಾರ ಗ್ಯಾರಂಟಿಗಳ ವಿರುದ್ಧ ಸಚಿವ ಲಾಡ್ ಕಿಡಿ

ಬೆಂಗಳೂರು : ಬಿಜೆಪಿಯವರು ಮೊದಲು ನಮ್ಮ ಗ್ಯಾರಂಟಿಗಳನ್ನು ವಿರೋಧಿಸಿ ಈಗ ಆ ಯೋಜನೆಗಳನ್ನು ಜಾರಿಗೆ ತರುತ್ತಿದ್ದಾರೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಕಿಡಿ ಕಾರಿದ್ದಾರೆ. ಬೆಂಗಳೂರಿನಲ್ಲಿಂದು ಮಾತನಾಡಿರುವ ಅವರು, ಬಿಹಾರದಲ್ಲಿ ಚುನಾವಣೆಗೂ ಮುನ್ನವೇ ಗ್ಯಾರಂಟಿಗಳನ್ನು ಘೋಷಿಸಲಾಗಿದೆ. ವಿರೋಧಿಸಿದವರೇ ಈಗ ಅವುಗಳನ್ನು ಅನುಷ್ಠಾನಗೊಳಿಸುತ್ತಿದ್ದಾರೆ ಎಂದು ನಿತೀಶ್ ಕುಮಾರ್ ಸರ್ಕಾರದ ನಡೆಯನ್ನು ಟೀಕಿಸಿದ್ದಾರೆ. ಬಿಜೆಪಿಯವರು ತಾವು ಅಧಿಕಾರಕ್ಕೆ...

ಜಿಲ್ಲಾ ಮಟ್ಟದ ಅಧಿಕಾರಿಗಳು, ಬ್ಯಾಂಕರ್ಸ್‍ಗಳೊಂದಿಗೆ ಸಚಿವ ಸಂತೋಷ ಲಾಡ್ ಸಭೆ

Dharwad News: ಧಾರವಾಡ: ರೈತರು ಸೇರಿದಂತೆ ಅನೇಕ ಕುಶಲಕರ್ಮಿಗಳು, ಉದ್ಯೋಗಿಗಳು ಬ್ಯಾಂಕ್‍ಗಳಿಂದ ಸಾಲ ಸೌಲಭ್ಯ ಪಡೆಯುತ್ತಾರೆ. ಕೇಲವು ಸಂದರ್ಭಗಳಲ್ಲಿ ಅನಿವಾರ್ಯ ಕಾರಣಗಳಿಂದ ನಿಗದಿತ ಅವಧಿಯಲ್ಲಿ ಸಾಲ ಮರುಪಾವತಿ ಸಾಧ್ಯವಾಗದೆ ಸುಸ್ತಿದಾರ ಆಗುತ್ತಾರೆ. ಬ್ಯಾಂಕ್‍ಗಳು ರೈತರಿಂದ ಅಥವಾ ಸುಸ್ತಿದಾರರಿಂದ ಸಾಲ ವಸೂಲಾತಿಯಲ್ಲಿ ನೈಜ ಕಾರಣ ಪರಿಗಣಿಸಿ, ಮಾನವೀಯತೆ ತೊರಬೇಕು. ಮರುಪಾವತಿಗೆ ಕಾಲಾವಕಾಶ ನೀಡಬೇಕು. ಸಾಲ ವಸೂಲಿಗಿಂತ...
- Advertisement -spot_img

Latest News

National News: ಐ ಫೋನ್ ಬಾಕ್ಸ್‌ನಲ್ಲಿ ಶಾಲೆಗೆ ತಿಂಡಿ ತಂದ ಬಾಲಕ: Viral Video

National News: ಶಾಲಾ ಕಾಲೇಜು ದಿನಗಳಲ್ಲಿ ನಾವು ಮಾಡುವ ಕೆಲವು ತುಂಟಾಟಗಳು ಈಗ ನೆನೆಸಿಕ``ಂಡರೆ ನಮಗೆ ನಗು ತರಿಸುತ್ತದೆ. ಅಂಥ ತುಂಟಾಟಗಳು ವಿದ್ಯಾರ್ಥಿ ಜೀವನದಲ್ಲಿ ಸ್ವಲ್ಪವಾದರೂ...
- Advertisement -spot_img