Dharwad News: ಧಾರವಾಡ, ಜ. 18: ಅನೇಕ ಗ್ರಾಮವಾಸಿಗಳು ಎಷ್ಟೊ ವರ್ಷದಿಂದ ಇದೇ ಜಾಗದಲ್ಲಿದ್ದರೂ ಅವರಲ್ಲಿ ಸರಿಯಾದ ಅಳತೆ ಇಲ್ಲ. ಇದರಿಂದ ವ್ಯಾಜ್ಯ, ಆರ್ಥಿಕ ನಷ್ಟಗಳು ಆಗುತ್ತಿದೆ. ಜಿಲ್ಲೆಯಲ್ಲಿ ಸ್ವಾಮಿತ್ವ ಯೋಜನೆ ಮೂಲಕ ಎಲ್ಲ 375 ಗ್ರಾಮಗಳನ್ನು ಡ್ರೋನ್ ಮೂಲಕ ಸರ್ವೆ ಮಾಡಿ, ಮಾಲೀಕರಿಗೆ ಅವರ ಆಸ್ತಿಯನ್ನು ನಿಖರವಾಗಿ ಗುರುತಿಸಲಾಗುತ್ತದೆ. ಇದಕ್ಕೆ ಗ್ರಾಮಸ್ಥರ, ಗ್ರಾಮ...
Hubli News: ಹುಬ್ಬಳ್ಳಿ: ಬೆಳಗಾವಿ ಗಾಂಧಿ ಸಮಾವೇಶನದ ಹಿನ್ನೆಲೆಯಲ್ಲಿ, ಇಂದು ಹುಬ್ಬಳ್ಳಿಯ ಖಾಸಗಿ ಹೊಟೇಲ್‌ನಲ್ಲಿ ಪೂರ್ವಭಾವಿ ಸಭೆಯನ್ನು ಹಮ್ಮಿಕೊಂಡಿದ್ದು, ನಾಲ್ಕು ಜಿಲ್ಲೆಗಳ ಕಾಂಗ್ರೆಸ್ ಮುಖಂಡರನ್ನು ಕರೆಯಿಸಿ ಸಭೆ ಮಾಡಿದ್ದು, ಬೆಳಗಾವಿ ಗಾಂಧಿ ಸಮಾವೇಶಕ್ಕೆ ಹೆಚ್ಚಿನ ಜನ ಭಾಗವಹಿಸಬೇಕೆಂದು ಸಚಿವ ಸಂತೋಷ ಲಾಡ್ ಹೇಳಿದರು.
ಮಾಧ್ಯಮದವರ ಜೊತೆ ಮಾತನಾಡಿದ ಅವರು, ಬಾಬಾ ಸಾಹೇಬ ಅಂಬೇಡ್ಕರ್, ಮಹಾತ್ಮಗಾಂಧಿ, ಸಂವಿಧಾನದ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಮಾತನಾಡಿದ್ದು, ಅಧಿಕಾರ ಹಂಚಿಕೆ ವಿಚಾರ ಹೈಕಮಾಂಡ್ ತೀರ್ಮಾನಿಸುತ್ತೆ. ಯಾರು ಸಿಎಂ ಆಗಬೇಕು ಯಾರು ಸಿಎಂ ಆಗಬಾರದು ಅನ್ನೋ ವಿಚಾರ ಹೈಕಮಾಂಡ್ ಗೆ ಬಿಟ್ಟದ್ದು. ದಲಿತ ಸಿಎಂ ಆಗಬೇಕೋ, ದಲಿತ ಸಿಎಂ ಆಗಬಾರದು ಅನ್ನೋದಕ್ಕೆ ನಾನು ಉತ್ತರ ಕೊಡಲ್ಲ. ಸಿಎಲ್‌ಪಿ ಸಭೆಯಲ್ಲಿ ಯಾರ ಪರವಾಗಿ ಕೈ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಿಟಿ ರವಿ ಪ್ರಕರದಲ್ಲಿ ಸಭಾಪತಿ ಹಾಗೂ ಸರ್ಕಾರದ ನಡುವೆ ಸಂಘರ್ಷ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.
ಸರ್ಕಾರ ಈ ರೀತಿ ಸಂಘರ್ಷ ಮಾಡುವುದು ಸರಿಯಲ್ಲ. ಸರ್ಕಾರ ಶಾಸಕಾಂಗದ ಮೇಲೆ ಸವಾರಿ ಮಾಡುತ್ತಿದೆ. ಸಭಾಪತಿ ಬಸವರಾಜ ಹೊರಟ್ಟಿಯವರು ಅನೇಕ ಸಲಹೆ ಸೂಚನೆ ನೀಡಿದ್ದಾರೆ. ಸರ್ಕಾರ ಅದನ್ನ ಪಾಲನೆ...
Political News: ಬೆಂಗಳೂರು: ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು, ಇಂದು ವಿಕಾಸಸೌಧದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಉಪಸ್ಥಿತಿಯಲ್ಲಿ ಕರ್ನಾಟಕ ರಾಜ್ಯ ಮೋಟಾರು ಸಾರಿಗೆ ಹಾಗೂ ಇತರೆ ಸಂಬಂಧಿತ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ಮಂಡಳಿಯ ಮೊದಲನೇ ಸರ್ವ ಸದಸ್ಯರ ಸಭೆಯನ್ನು ನಡೆಸಿದರು.
ಮಂಡಳಿಯ ಮೂಲಕ ನೀಡಲಾಗುವ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯ ಅಚ್ಚವ್ವನ ಕಾಲೋನಿಯ ಅಯ್ಯಪ್ಪ ದೇವಸ್ಥಾನದಲ್ಲಿ ಗ್ಯಾಸ್ ಸೋರಿಕೆಯಾಗಿ ಉಂಟಾದ ಸ್ಫೋಟದಲ್ಲಿ ಗಾಯಗೊಂಡು ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 9 ಜನರ ಪೈಕಿ ಮತ್ತೆ ಇಬ್ಬರು ಮಾಲಾಧಾರಿಗಳು ಮೃತಪಟ್ಟಿದ್ದು, ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು ಸಂತಾಪ ಸೂಚಿಸಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ...
ಕಾರ್ಮಿಕ ಸಚಿವ ಸಂತೋಷ್ ಲಾಡ್, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿಯೊಂದನ್ನು ಮನವಿ ಮಾಡಿದ್ದಾರೆ. ದೇಶದಲ್ಲಿ ಸಂವಿಧಾನಕ್ಕೆ 75ನೇ ವರ್ಷದ ಸಂಭ್ರಮಾಚರಣೆ ಹಾಗೆ ಬೆಳಗಾವಿಯಲ್ಲಿ ಕೈ ಅಧಿವೇಶನದ ಶತಮಾನೋತ್ಸವ.ಈ ಎರಡು ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿಸಲು ಸಂತೋಷಗ ಲಾಡ್ ಅವರು ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.ವಾರದ ಒಂದು ದಿನ ಖಾದಿ ಬಟ್ಟೆಯನ್ನು ಕಡ್ಡಾಯವಾಗಿ ಸರ್ಕಾರಿ ನೌಕರರು ಧರಿಸಲು ಸುತ್ತೋಲೆ ಹೊರಡಿಸುವಂತೆ,...
Hubli News: ಹುಬ್ಬಳ್ಳಿ: ಸಚಿವರಾದ ಸಂತೋಷ ಲಾಡ್ , ಪರಮೇಶ್ಬರ ಇಂದು ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದರು. ಸಿಲಿಂಡರ್ ಸೋರಿಕೆ ಪ್ರಕರಣ ಹಿನ್ನೆಲೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸಚಿವರು ಭೇಟಿ ನೀಡಿದರು.
ಹುಬ್ಬಳ್ಳಿಯ ಸಾಯಿ ನಗರದ ಈಶ್ವರ ದೇವಸ್ಥಾನದಲ್ಲಿ ಸಿಲಿಂಡರ್ ಸೋರಿಕೆಯಾಗಿ ಒಂಬತ್ತು ಜನ ಮಾಲಾಧಾರಿಗಳು ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳು ಅಯ್ಯಪ್ಪ ಮಾಲಾಧಾರಿಗಳು ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ...
Hubli News: ಹುಬ್ಬಳ್ಳಿ: ಕಾರ್ಮಿಕರ ಹಿತದೃಷ್ಟಿಯಿಂದ ಧಾರವಾಡ ಜಿಲ್ಲೆಯಲ್ಲಿ ಎರಡು ಅಂಬೇಡ್ಕರ್ ಸೇವಾ ಕೇಂದ್ರಗಳನ್ನು ಸ್ಥಾಪನೆ ಮಾಡಲಾಗುವುದು ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಹೇಳಿದರು.
ಗೋಕುಲ ರಸ್ತೆಯ ಗೋಕುಲ ಗಾರ್ಡನ್‌ನಲ್ಲಿ ಜಿಲ್ಲಾಡಳಿತ, ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಹಾಗೂ ಕರ್ನಾಟಕ...
Hubli News: ಹುಬ್ಬಳ್ಳಿ: ಬಡವರಿಗೆ ಭೂಮಿ ಕೊಟ್ಟವರು ಕಾಂಗ್ರೆಸ್ಸಿನವರು.ಉಳುವವನೆ ಭೂಮಿ ಒಡೆಯ ಕಾರ್ಯಕ್ರಮ ಮಾಡಿದ್ದೆ ಕಾಂಗ್ರೇಸ್. ಬಿಜೆಪಿ ಅವಾಗ ಸಾಹುಕಾರ ಪರವಾಗಿ ಕಾರ್ಯಕ್ರಮಕ್ಕೆ ವಿರೋಧ ಮಾಡಿದ್ದರು ಎಂದು ಹುಬ್ಬಳ್ಳಿಯಲ್ಲಿ ಸಚಿವ ಸಂತೋಷ್ ಲಾಡ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.
ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಬಳ್ಳಾರಿಯಲ್ಲಿ ಬಾಂನಂತೀಯರ ಸಾವು ವಿಚಾರಕ್ಕೆ ಸಂಬಂಧ ಪಟ್ಟ ಸಚಿವರು...
News: ರಾಜ್ಯದ ವಿಶ್ವವಿದ್ಯಾಲಯಗಳ ಆರ್ಥಿಕ ಸ್ಥಿತಿಗತಿ ಪರಿಶೀಲನೆಯ ಕುರಿತು ನಡೆದ ಸಚಿವ ಸಂಪುಟದ ಉಪಸಮಿತಿಯ ಸಭೆಯಲ್ಲಿ ರಾಜ್ಯದಲ್ಲಿರುವ 9 ವಿಶ್ವವಿದ್ಯಾಲಯಗಳನ್ನು ಮುಚ್ಚುವ ನಿರ್ಧಾರಕ್ಕೆ ಬರಲಾಗಿದ್ದು, ಈ...