Wednesday, October 21, 2026

Santosh LAd

Flood: ನೇರೆ ಪೀಡಿತ ಪ್ರದೇಶಗಳಿಗೆ ಭೇಟಿ ವೇಳೆಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಲಾಡ್

ಹುಬ್ಬಳ್ಳಿ: ಕುಂದಗೋಳ ಕ್ಷೇತ್ರದಲ್ಲಿ ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿದ ಸಂತೋಷ ಲಾಡ್. ಜಿಲ್ಲೆಯಾದ್ಯಂತ ಪ್ರವಾಸ ಮಾಡ್ತಾ ಇದೇನಿ. ಸಿಕ್ಕಾಪಟ್ಟೆ ಮಳೆ ಆಗಿ ರಸ್ತೆ ಹಾಳಾಗಿವೆ, ನೀರು ಹೆಚ್ಚಿನ ಪ್ರಮಾಣದಲ್ಲಿ ಬಂದು ಸೇತುವೆ ಹಾಳಾಗಿವೆ. ಜಮೀನುಗಳಿಗೆ ನೀರು ನುಗ್ಗಿವೆ, ಎಲ್ಲಾ ಕಡೆಗಳಲ್ಲೂ ಸಮೀಕ್ಷೆ ಮಾಡ್ತಾ ಇದೇವಿ ಇಂದು ಕುಂದಗೋಳ ಕ್ಷೇತ್ರದಲ್ಲಿ ಸಮೀಕ್ಷೆ ಮಾಡಲಾಗುತ್ತದೆ. ನವಲಗುಂದದಲ್ಲಿ...

Traffic jam: ಸಚಿವ ಸಂತೋಷ್ ಲಾಡ್ ಗೆ ಬೆಂಬಲಿಗರಿಂದ ಸನ್ಮಾನ , ರಸ್ತೆಯಲ್ಲಿ ವಾಹನ ದಟ್ಟಣೆ.

ಹುಬ್ಬಳ್ಳಿ: ಸಚಿವರಿಂದ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ಹಿನ್ನೆಲೆಯಲ್ಲಿ ಕುಂದಗೋಳ ತಾಲೂಕಿನ‌ ಸಂಶಿಯಲ್ಲಿ ಕೆಲಕಾಲ  ಟ್ರಾಫಿಕ್ ಜಾಮ್ ಉಂಟಾದ ಪರಿಣಾಮ ಆಂಬುಲೆನ್ಸ್  ರಸ್ತೆ ದಾಟಲು ಪರದಾಡುವಂತಾಯಿತು. ಕುಂದಗೋಳ ತಾಲೂಕಿನಾದ್ಯಂತ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುತ್ತಿರೋ ಸಚಿವ ಸಂತೋಷ ಲಾಡ್ ನನ್ನು ಭೇಟಿ ಯಾಗಿ ಸನ್ಮಾನ ಮಾಡಲು ಶಾಲು ಹಾರದೊಂದಿಗೆ ನಿಂತಿದ್ದ ಅಧಿಕಾರಿಗಳು ಸಚಿವರ ಬೆಂಬಲಿಗರು...

Village visit: ಮಳೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಸಚಿವ ಸಂತೋಷ್ ಲಾಡ್

ಹುಬ್ಬಳ್ಳಿ: ರಾಜ್ಯದಲ್ಲಿ ಹಲವು ದಿನಗಳಿಂದ ಮಳೆ ಸುರಿಯುತ್ತಿದ್ದು ರಾಜ್ಯದ ಹಲವು ಜಿಲ್ಲೆಗಳಲ್ಲಿ  ಜನ ಜೀವನ ಅಸ್ತವ್ಯಸ್ತವಾಗಿದೆ. ಸಾಕಷ್ಟು ಜನ ಮನೆ ಮಠ ಆಸ್ತಿ ಪಾಸ್ತಿ ಕಳೆದುಕೊಂಡಿದ್ದಾರೆ.ಹಾಗಾಗಿ ಹುಬ್ಬಳ್ಳಿ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅವರು ಮಳೆ ಪೀಡಿತ ಪ್ರದೇಶಗಳಿಗೆ ಬೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ಕುಂದಗೋಳ ಕ್ಷೇತ್ರದ ವಿವಿಧೆಡೆ ಭೇಟಿ ನೀಡುವ ಸಂದರ್ಭದಲ್ಲಿ ಶೆರೆವಾಡ...

Biriyani: ಮಹಾನಗರ ಪಾಲಿಕೆ ವಿಪಕ್ಷ ನಾಯಕ ಕಚೇರಿ ಉದ್ಘಾಟನೆಯಲ್ಲಿ ಬಾಡೂಟ

ಹುಬ್ಬಳ್ಳಿ:ಮುಖ್ಯಮಂತ್ರಿಗಳು ಮಳೆಹಾನಿ ಬಗ್ಗೆ ವಿಸಿ ಮೂಲಕ ಸಭೆ ನಡೆಸಿ ಚರ್ಚಿಸಲಾಗಿದೆ.  ಅದರಲ್ಲಿ ಮುಖ್ಯವಾಗಿ ರೈತರ ಜೀವಹಾನಿಯ ಬಗ್ಗೆ ವಿಶೇಷವಾಗಿ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ. ರಾಜ್ಯಾದ್ಯಂತ ರೈತರ ಆತ್ಮಹತ್ಯೆಗಳು ಆಗದಂತೆ ತಡೆಗಟ್ಟವುದು ನಮ್ಮ ಉದ್ದೇಶ. ಧಾರವಾಡ ಜಿಲ್ಲೆಯಲ್ಲಿ ಬೆಲಹಾನಿಯ ಬಗ್ಗೆ ಸಮೀಕ್ಷೆಗಳು ನಡೆಯುತ್ತಿದೆ. ಈ ಬಗ್ಗೆ ನಮಗೆ ಸಂಪೂರ್ಣ ಮಾಹಿತಿ ಸಿಗಬೇಕಿದೆ.ಅದರ ಜೊತೆ...

Santosh Lad: ರಾಜ್ಯಾದ್ಯಂತ ರೈತರ ಆತ್ಮಹತ್ಯೆಗಳು ಆಗದಂತೆ ತಡೆಗಟ್ಟವುದು ನಮ್ಮ ಉದ್ದೇಶ : ಸಂತೋಷ್ ಲಾಡ್

Hubballi News : ರಾಜ್ಯದ ಹಲವೆಡೆ ನಿರಂತರ ಮಳೆಯಾಗುತ್ತಿದ್ದು ಜನರ ಜೀವನ ಹೈರಾಣಾಗಿದೆ. ಹುಬ್ಬಳ್ಳಿ  ದಾರವಾಡ ಅವಳಿ ನಗರಗಳ ಪರಿಸ್ಥಿತಿ ಕೂಡಾ ಅವಾಂತರವಾಗುತ್ತಿದೆ. ಈ ವಿಚಾರವಾಗಿ ಹುಬ್ಬಳ್ಳಿ ಯಲ್ಲಿ ಸಚಿವ ಸಂತೋಷ್ ಲಾಡ್ ಸಿಎಂ ಸಿದ್ದರಾಮಯ್ಯರ ಜೊತೆ ವಿಸಿ ಮೂಲಕ ಸಭೆ ನಡೆಸಲಾಗಿದೆ. ಸಭೆಯಲ್ಲಿ ಅದರಲ್ಲಿ ಮುಖ್ಯವಾಗಿ ರೈತರ ಜೀವಹಾನಿಯ ಬಗ್ಗೆ ವಿಶೇಷವಾಗಿ ಮುಂಜಾಗ್ರತಾ ಕ್ರಮ...

Santosh lad: ಬಿಜೆಪಿ ನಾಯಕರಿಗೆ ಕಾಂಗ್ರೆಸ್ ನಾಯಕರು ಮೇಲೆ ಕಣ್ಣ ಬಿದ್ದಿದೆ.

ಹುಬ್ಬಳ್ಳಿ: ಸಿಂಗಪುರದಲ್ಲಿ ಕುಳಿತುಕೊಂಡು ಸರ್ಕಾರ ಬೀಳಿಸುವ ವಿಚಾರದ ಬಗ್ಗೆ ಸಚಿವ ಸಂತೋಷ್ ಲಾಡ್ ಈ ರೀತಿಯಾಗಿ ಉತ್ತರವನ್ನು ನೀಡಿದ್ದಾರೆ. ಈ ಬಗ್ಗೆ ಹೆಚ್ಚು ಮಾಹಿತಿ ನನಗೆ ಇಲ್ಲ ಆದರೆ ನಮ್ಮ ಪಕ್ಷದ ಮೇಲೆ ವಿಪಕ್ಷಗಳಿಗೆ  ಸಹಜವಾಗಿಯೇ ಕಾಂಗ್ರೆಸ್ ಪಕ್ಷದ‌ ಮೇಲೆ ಕಣ್ಣು ಇವೆ .ಹುಬ್ಬಳ್ಳಿಯಲ್ಲಿ ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್...

Santosh lad: ಹುಬ್ಬಳ್ಳಿಯಲ್ಲಿ ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿಕೆ

ಧಾರವಾಡ:  ಜಿಲ್ಲೆಯಲ್ಲಿ ಮಳೆಯಿಂದ ಎಷ್ಟು ಹಾನಿಯಾಗಿದೆ ಎಂಬವುದರ ಕುರಿತು ಅಧಿಕಾರಿಗಳು ಮಾಹಿತಿ ಕಲೆ ಹಾಕುತಿದ್ದಾರೆ. ಸಾಕಷ್ಟು ಪ್ರದೇಶಗಳಲ್ಲಿ ಹಾನಿಯಾಗಿದೆ ಧಾರವಾಡ ಜಿಲ್ಲೆಯಲ್ಲಿ ನೂರಕ್ಕೂ ಹೆಚ್ಚು ಮನೆಗಳು ಬಿದ್ದಿವೆ,  ಇನ್ನು ಸರ್ವೇ ಕಾರ್ಯ ಅಧಿಕಾರಿಗಳಿಂದ ನಡೆದಿದೆ.ಎಂದು ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ತಿಳಿಸಿದರು. ಎಲ್ಲಲ್ಲಿ ಎಷ್ಟು ಮನೆಗಳು ಬಿದ್ದಿವೆ ಎಂಬ ಕುರಿತು ವರದಿ ನೀಡಲು ಸೂಚಿಸಲಾಗಿದೆ  .ಅಂದಾಜಿನ‌...

Santosh lad: ಸಂತೋಷ್ ಲಾಡ್ ಅಧ್ಯಕ್ಷತೆಯಲ್ಲಿ ಕಟ್ಟಡ ಕಾರ್ಮಿಕರಿಗೆ ವಸತಿ ಸೌಲಭ್ಯ ಕಲ್ಪಿಸುವ ಕುರಿತು ಸಭೆ

State news: ಇಂದು ಮಾನ್ಯ ಕಾರ್ಮಿಕ ಸಚಿವರಾದ ಶ್ರೀ ಸಂತೋಷ್ ಲಾಡ್ ಅವರ ಅಧ್ಯಕ್ಷತೆಯಲ್ಲಿ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ಕಟ್ಟಡ ಕಾರ್ಮಿಕರಿಗೆ ವಸತಿ ಸೌಲಭ್ಯ ಕಲ್ಪಿಸುವ ಕುರಿತು ಸಭೆ ನಡೆಯಿತು. ನಾಡಿನ ಕೈಗಾರಿಕ ವಲಯದ ಅಭೀವೃದ್ದಿಯಲ್ಲಿ ಕಾರ್ಮಿಕರು ಮತ್ತು ಕಟ್ಟಡ ಹಾಗೂ ಇತರೆ ನಿರ್ಮಾಣ ಕಾಮಗಾರಿಗಳಲ್ಲಿ ದುಡಿಯುವ...

Light rail: ಬಿ.ಆರ್.ಟಿ.ಎಸ್ ಜೊತೆಗೆ ಆರಂಭವಾಗಲಿದೆ ಲಘು ರೈಲು: ಭಾರತದಲ್ಲಿಯೇ ಮೊದಲ ಪ್ರಯತ್ನ…!

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಅವಳಿನಗರದ ಜನರಿಗೆ ತ್ವರಿತ ಸಾರಿಗೆ ಸೇವೆ ನೀಡಿರುವ ಸರ್ಕಾರ ಈಗ ಮತ್ತೊಂದು ವಿನೂತನ ಪ್ರಯೋಗದ ಮೂಲಕ ಈ ಭಾಗದ ಜನರಿಗೆ ಗುಣಮಟ್ಟದ ಸೇವೆ ಒದಗಿಸಲು ಚಿಂತನೆ ನಡೆಸಿದೆ. ಹಾಗಿದ್ದರೇ ಏನಿದು ಯೋಜನೆ ಅಂತೀರಾ ತೋರಿಸ್ತಿವಿ ನೋಡಿ.. ಅವಳಿ ನಗರಗಳ ನಡುವೆ ಬಿ.ಆರ್.ಟಿ.ಎಸ್ ಬಸ್ಸಿನ ಜೊತೆಗೆ ಲಘು ರೈಲು ಸಾರಿಗೆಯನ್ನು (light rail...

Santosh lad-ಬಿಜೆಪಿಗೆ ಸೋಲಿನ ಭಯ ಶುರುವಾಗಿದೆ.

ಧಾರವಾಡ: ಲೋಕಸಭಾ ಚುನಾವಣೆಯ ಕುರಿತು ತಮ್ಮ ಅಭಿಪ್ರಾಯವನ್ನು ತಿಳಿಸಿದಂತಹ ಸಚಿವ ಸಂತೋಷ್ ಲಾಡ್ ಅವರು ಬಿಜೆಪೊಇ ಮತ್ತು ಕಾಂಗ್ರಸ್ ಮೈತ್ರಿ ವಿಚಾರ ಬಗ್ಗೆ ಬಹಳ ವ್ಯಂಗ್ಯವಾಗಿ ಮಾತನಾಡಿದ್ದಾರೆ. ಅದು ಅವರವರ ಪಕ್ಷದ ವಿಚಾರ ರಾಜಕೀಯ ಪಕ್ಷಗಳು ಆಗಾಗ ಮೈತ್ರಿ ಮಾಡಿಕೊಳ್ಳುತ್ತವೆ ಅದು ಆಯಾ ಪಕ್ಷಗಳ ನಿಲುವು ಕಳೆದ ಸಲ‌ ನಾವೂ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿದ್ವಿ ...
- Advertisement -spot_img

Latest News

ಬರದ ಆತಂಕ ದೂರವಾಗುತ್ತಾ? ಅಚ್ಚರಿ ಭವಿಷ್ಯ ನುಡಿದ ಕೋಡಿಶ್ರೀ!

ಪ್ರಸಕ್ತ ವರ್ಷದ ಹಿಂಗಾರು ಬೆಳೆ ಅತ್ಯಂತ ಸುಭಿಕ್ಷವಾಗಿರಲಿದೆ ಎಂದು ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಧಾರವಾಡದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,...
- Advertisement -spot_img