Hubli News: ಹುಬ್ಬಳ್ಳಿ: ಕೇಂದ್ರದ ಬಿಜೆಪಿ ಸರ್ಕಾರ ಆಪರೇಷನ್ ಕಮಲ ನಿರಂತರ ಪ್ರಯತ್ನ ಮಾಡುತ್ತಿದೆ. ಆಪರೇಷನ್ ಕಮಲ ಮಾಡುವುದರಲ್ಲಿ ಬಿಜೆಪಿ ನಿಸ್ಸಿಮರು. ಕಳೆದ 16 ತಿಂಗಳಿಂದ ನಿರಂತರ ಪ್ರಯತ್ನ ಮಾಡುತ್ತಿದ್ದಾರೆ. ಮುಖ್ಯಮಂತ್ರಿ ತಮ್ಮ ಜೊತೆ ಜನ ಬೆಂಬಲ ಇದೆ ಅದನ್ನೇ ಹೇಳಿದ್ದಾರೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.
https://youtu.be/I1lHVkpZEoE
ನಗರದಲ್ಲಿಂದು...
Hubli News: ಹುಬ್ಬಳ್ಳಿ: ವಿದ್ಯಾರ್ಥಿ ಜೀವನದಲ್ಲಿ ಬಹುಮುಖ್ಯ ಘಟ್ಟ ಎಂದರೇ ಪದವಿ ಪ್ರದಾನ. ಅದೆಷ್ಟೋ ದಿನಗಳ ಓದಿನ ಶ್ರಮಕ್ಕೆ ಪೂರಕವಾಗಿ ಪಡೆಯುವ ಅದೊಂದು ಪದವಿ ಪ್ರದಾನದ ಸಂಭ್ರಮದ ಖುಷಿಯಂತೂ ಹೇಳ ತೀರದಾಗಿದೆ. ಈ ನಿಟ್ಟಿನಲ್ಲಿ ವಾಣಿಜ್ಯನಗರಿ ಹುಬ್ಬಳ್ಳಿ ಕೂಗಳತೆಯ ದೂರದಲ್ಲಿರುವ ವರೂರಿನಲ್ಲಿ ಇಂತಹದೊಂದು ಸಂಭ್ರಮದ ಕ್ಷಣಗಳಿಗೆ ಸಾಕ್ಷಿಯಾಗಿದೆ.
ಹುಬ್ಬಳ್ಳಿ ತಾಲೂಕಿನ ವರೂರಿನ ನವಗ್ರಹ ತೀರ್ಥಕ್ಷೇತ್ರದ ಸಭಾ...
Dharwad News: ಧಾರವಾಡ: ಧಾರವಾಡದಲ್ಲಿ ಸಚಿವ ಸಂತೋಷ್ ಲಾಡ್ ಮಾಧ್ಯಮದವರ ಜೊತೆ ಮಾತನಾಡಿದ್ದು, ಬೈ ಎಲೆಕ್ಷನ್‌ನಲ್ಲಿ ಟಿಕೇಟ್ ಹಂಚಿಕೆಯಲ್ಲಿ ಕಾಂಗ್ರೆಸ್‌ನಲ್ಲಿ ಗೊಂದಲವಿರುವ ಬಗ್ಗೆ ಮಾತನಾಡಿದ್ದಾರೆ.
https://youtu.be/w95LODLBiOA
ನಿನ್ನೆ ಸಿಎಂ ಸಭೆ ಕರೆದು ಸಚಿವರು ಹಾಗೂ ಡಿಸಿಎಂ ಜೊತೆ ಚರ್ಚೆ ಮಾಡಿದ್ದಾರೆ. ನಾವೆಲ್ಲ ನಮ್ಮ ಅಭಿಪ್ರಾಯ ಮಂಡನೆ ಮಾಡಿದ್ದಾವೆ. ಇವತ್ತು ಅಥವಾ ನಾಳೆ ಹೈಕಮಾಂಡ್ ನಿಂದ ಅಂತಿಮ ತೀರ್ಮಾನ...
Dharwad News: ಧಾರವಾಡ: ಧಾರವಾಡದಲ್ಲಿಂದು ಕಾರ್ಯಕ್ರಮವೊಂದರಲ್ಲಿ ಕಾರ್ಮಿಕ ಸಚಿನ ಸಂತೋಷ್ ಲಾಡ್ ಭಾಷಣ ಮಾಡಿದರು. ಈ ವೇಳೆ, ಕಾರ್ಯಕ್ರಮಕ್ಕೆ ಸಿಎಂ, ಕೃಷಿ ಸಚಿವ ಗೈರು ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಸಂತೋಷ್ ಲಾಡ್, ನಾನು ಯಾವುದನ್ನು ಮಾತನಾಡಲ್ಲ. ವಿಸಿ ಅವರು ಸಿಎಂ ಅವರಿಗೆ ಬೇಟಿ ಆಗಿದ್ದಾರೋ ಗೊತ್ತಿಲ್ಲ. ಕೃಷಿ ಸಚಿವ ವಾರಣಾಸಿಗೆ ಹೋಗಿದ್ದಾರೆ. ಇವಾಗ ನಾವು ಕೃಷಿ...
Dharwad News: ಧಾರವಾಡ: ಹುಬ್ಬಳ್ಳಿಯಲ್ಲಿ ಕರ್ತವ್ಯ ನೀರತ ಎ ಎಸ್ ಐ ಸಾವು ಹಿನ್ನಲೆ, ಸಚಿವ ಸಂತೋಷ್ ಲಾಡ್ ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.
ಇಂತಹ ಸಾವು ಆಗಬಾರದು. ನಾವು ಕೂಡಾ ಭೇಟಿ ನೀಡಿದ್ದೆವು, ಪೋಲಿಸ್ ಕಮಿಷನರ್ ಕೂಡಾ ಭೇಟಿ ನೀಡಿದ್ದರು ಆಸ್ಪತ್ರೆಗೆ. ಭಗವಂತ ಎ ಎಸ್ ಐ ಕುಟುಂಬಕ್ಕೆ ಧೈರ್ಯ ಕೊಡಲಿ. ಜಿಲ್ಲಾಡಳಿತದಿಂದ...
ಧಾರವಾಡ:ರಾಜ್ಯ ಸರಕಾರವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಾಯಕತ್ವದಲ್ಲಿ ಬಡವರಿಗೆ, ಕಾರ್ಮಿಕರಿಗೆ, ಹಿಂದುಳಿದವರಿಗೆ ಹಾಗೂ ಎಲ್ಲ ಸಾರ್ವಜನಿಕರಿಗೆ ಇಂದಿರಾ ಕ್ಯಾಂಟೀನ್ ಮೂಲಕ ಕೇವಲ ಐದು ರೂಪಾಯಿಗೆ ಊಟ, ಉಪಹಾರ ನೀಡುತ್ತಿರುವುದು ರಾಷ್ಟ್ರಕ್ಕೆ ಮಾದರಿ ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.
ನಗರದ ಮಿನಿವಿಧಾನಸೌಧ ಬಳಿ ಇರುವ ಇಂದಿರಾ ಕ್ಯಾಂಟೀನ್‍ದಲ್ಲಿ ಇಂದಿರಾ...
Dharwad News: ಧಾರವಾಡ: ಗ್ಯಾರಂಟಿ ಯೋಜನೆ ಪರಿಷ್ಕರಣೆ ವಿಚಾರದ ಬಗ್ಗೆ ಧಾರವಾಡದಲ್ಲಿ ಕಾರ್ಮಿಕ ಸಚಿವ ಸಂತೋಷ ಲಾಡ್ ಪ್ರತಿಕ್ರಿಯೆ ನೀಡಿದ್ದು, ನನಗೆ ಮಾಹಿತಿ ಇಲ್ಲ. ಅದು ಕ್ಯಾಬಿನೆಟ್ ಗೆ ಬಂದಾಗ ಮಾತ್ರ ಮಾಹಿತಿ ಸಿಗುತ್ತದೆ. ಯಾರ ಆರ್ಥಿಕ ಪರಿಸ್ಥಿತಿ ಚೆನ್ನಾಗಿರುತ್ತದೆ. ಯಾರು ಅನುಕೂಲಕರಸ್ಥರು ಇರುತ್ತಾರೆ. ಅಂತವರನ್ನು ಪರಿಶೀಲಿಸಬೇಕು ಅಂತಾ ಮಾತಿರಬಹುದು. ಆದರೆ ಅದರ ಬಗ್ಗೆ...
Political News: ದೆಹಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಸಚಿವ ಸಂತೋಷ್ ಲಾಡ್ ಅವರು ಪ್ರವಾಹ ಪೀಡಿತ ವಯನಾಡಿಗೆ ತೆರಳಿದ್ದಾರೆ.
https://youtu.be/ZPapKQykK5I
ಪ್ರವಾಹ ಪೀಡಿತ ಪ್ರದೇಶದಲ್ಲಿ ಪರಿಹಾರ ಕಾರ್ಯಗಳು, ಸಂತ್ರಸ್ಥರ ರಕ್ಷಣೆ ಸೇರಿದಂತೆ ಅಗತ್ಯ ಎಲ್ಲಾ ರೀತಿಯ ನೆರವುಗಳಿಗೆ ಕೇರಳ ಸರ್ಕಾರದ ಜೊತೆ ಕೈ ಜೋಡಿಸಿ ಜನರ ಜೀವ, ಆರೋಗ್ಯ ರಕ್ಷಣೆಗೆ ನೆರವಾಗುವಂತೆ ಮುಖ್ಯಮಂತ್ರಿಗಳು...
Dharwad News: ಧಾರವಾಡ: ಧಾರವಾಡ ತಾಲೂಕಿನ ವೆಂಕಟಾಪುರದಲ್ಲಿ ಗೋಡೆ ಕುಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಮೃತ ಯಲ್ಲಪ್ಪ ಹಿಪ್ಪಿಯವರ ನಿವಾಸಕ್ಕೆ ಇಂದು ಸಚಿವ ಸಂತೋಷ್ ಲಾಡ್ ಭೇಟಿ ನೀಡಿದರು.
ಮೂರು ದಿನಗಳ ಹಿಂದೆ ಪಕ್ಕದ ಮನೆಯ ಗೋಡೆ ಕುಸಿದು, ಟೆಂಟ್ ಮೇಲೆ ಬಿದ್ದಿದ್ದು, ಯಲ್ಲಪ್ಪ ಎಂಬುವವರು ಮೃತಪಟ್ಟಿದ್ದು, ಇಬ್ಬರು ಮಹಿಳೆಯರಿಗೆ ಗಾಯವಾಗಿತ್ತು. ಈ ಹಿನ್ನೆಲೆ ಅವರ ಕುಟುಂಬ...
Hubli News: ಹುಬ್ಬಳ್ಳಿ: ರಾಜ್ಯದ ಜನತೆಯ ಕಲ್ಯಾಣಕ್ಕೆ 63 ಸಾವಿರ ಕೋಟಿ ನಿಧಿ ಕೊಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತೇಜೋವಧೆಗೆ ಬಿಜೆಪಿ ಮತ್ತು ಜೆಡಿಎಸ್ ಯತ್ನಿಸುತ್ತಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಗುಡುಗಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಹಿಂದ ವರ್ಗಗಳ ಧೀಮಂತ ನಾಯಕನ ವಿರುದ್ಧ ಬಿಜೆಪಿಯ ಸುಳ್ಳು ಆರೋಪ ಎಂದು ಆರೋಪಿಸಿದರು.
https://youtu.be/rDbUGVl7Jj0
ಸಿದ್ದರಾಮಯ್ಯ...
News: ರಾಜ್ಯದ ವಿಶ್ವವಿದ್ಯಾಲಯಗಳ ಆರ್ಥಿಕ ಸ್ಥಿತಿಗತಿ ಪರಿಶೀಲನೆಯ ಕುರಿತು ನಡೆದ ಸಚಿವ ಸಂಪುಟದ ಉಪಸಮಿತಿಯ ಸಭೆಯಲ್ಲಿ ರಾಜ್ಯದಲ್ಲಿರುವ 9 ವಿಶ್ವವಿದ್ಯಾಲಯಗಳನ್ನು ಮುಚ್ಚುವ ನಿರ್ಧಾರಕ್ಕೆ ಬರಲಾಗಿದ್ದು, ಈ...