Friday, March 14, 2025

Santosh LAd

ತಪ್ಪಿತಸ್ಥರನ್ನು ಯಾವಾಗ ಅರೆಸ್ಟ್ ಮಾಡಬೇಕು ಅಂತಾ ಬಿಜೆಪಿಗರನ್ನೇ ಕೇಳಬೇಕು: ಸಚಿವ ಸಂತೋಷ್ ಲಾಡ್

Dharwad News: ಧಾರವಾಡ: ಹುಬ್ಬಳ್ಳಿಯಲ್ಲಿ ಕರ್ತವ್ಯ ನೀರತ ಎ ಎಸ್ ಐ ಸಾವು ಹಿನ್ನಲೆ, ಸಚಿವ ಸಂತೋಷ್ ಲಾಡ್ ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ಇಂತಹ ಸಾವು ಆಗಬಾರದು. ನಾವು ಕೂಡಾ ಭೇಟಿ ನೀಡಿದ್ದೆವು, ಪೋಲಿಸ್ ಕಮಿಷನರ್ ಕೂಡಾ ಭೇಟಿ ನೀಡಿದ್ದರು ಆಸ್ಪತ್ರೆಗೆ. ಭಗವಂತ ಎ ಎಸ್ ಐ ಕುಟುಂಬಕ್ಕೆ ಧೈರ್ಯ ಕೊಡಲಿ. ಜಿಲ್ಲಾಡಳಿತದಿಂದ...

Santosh Lad : ಐದು ರೂ.ಗೆ ಊಟ, ಉಪಾಹಾರ ನೀಡುವ ಇಂದಿರಾ ಕ್ಯಾಂಟೀನ್ ರಾಷ್ಟ್ರಕ್ಕೆ ಮಾದರಿ

ಧಾರವಾಡ:ರಾಜ್ಯ ಸರಕಾರವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಾಯಕತ್ವದಲ್ಲಿ ಬಡವರಿಗೆ, ಕಾರ್ಮಿಕರಿಗೆ, ಹಿಂದುಳಿದವರಿಗೆ ಹಾಗೂ ಎಲ್ಲ ಸಾರ್ವಜನಿಕರಿಗೆ ಇಂದಿರಾ ಕ್ಯಾಂಟೀನ್ ಮೂಲಕ ಕೇವಲ ಐದು ರೂಪಾಯಿಗೆ ಊಟ, ಉಪಹಾರ ನೀಡುತ್ತಿರುವುದು ರಾಷ್ಟ್ರಕ್ಕೆ ಮಾದರಿ ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು. ನಗರದ ಮಿನಿವಿಧಾನಸೌಧ ಬಳಿ ಇರುವ ಇಂದಿರಾ ಕ್ಯಾಂಟೀನ್‍ದಲ್ಲಿ ಇಂದಿರಾ...

ನಮ್ಮವರಿಗೆ ಅನ್ಯಾಯ ಆಗಿದೆ. ಇದಕ್ಕಾಗಿ ನೀವು ರಷ್ಯಾದೊಂದಿಗಿನ ವ್ಯವಹಾರ ನಿಲ್ಲಿಸುತ್ತೀರಾ..?: ಸಂತೋಷ್ ಲಾಡ್

Dharwad News: ಧಾರವಾಡ: ಗ್ಯಾರಂಟಿ ಯೋಜನೆ ಪರಿಷ್ಕರಣೆ ವಿಚಾರದ ಬಗ್ಗೆ ಧಾರವಾಡದಲ್ಲಿ ಕಾರ್ಮಿಕ ಸಚಿವ ಸಂತೋಷ ಲಾಡ್ ಪ್ರತಿಕ್ರಿಯೆ ನೀಡಿದ್ದು, ನನಗೆ ಮಾಹಿತಿ ಇಲ್ಲ. ಅದು ಕ್ಯಾಬಿನೆಟ್ ಗೆ ಬಂದಾಗ ಮಾತ್ರ ಮಾಹಿತಿ ಸಿಗುತ್ತದೆ. ಯಾರ ಆರ್ಥಿಕ ಪರಿಸ್ಥಿತಿ ಚೆನ್ನಾಗಿರುತ್ತದೆ. ಯಾರು ಅನುಕೂಲಕರಸ್ಥರು ಇರುತ್ತಾರೆ. ಅಂತವರನ್ನು ಪರಿಶೀಲಿಸಬೇಕು ಅಂತಾ ಮಾತಿರಬಹುದು. ಆದರೆ ಅದರ ಬಗ್ಗೆ...

ಮುಖ್ಯಮಂತ್ರಿಗಳ‌ ಸೂಚನೆ ಮೇರೆಗೆ ಸಚಿವ ಸಂತೋಷ್ ಲಾಡ್ ವಯನಾಡಿಗೆ

Political News: ದೆಹಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಸಚಿವ ಸಂತೋಷ್ ಲಾಡ್ ಅವರು ಪ್ರವಾಹ ಪೀಡಿತ ವಯನಾಡಿಗೆ ತೆರಳಿದ್ದಾರೆ. https://youtu.be/ZPapKQykK5I ಪ್ರವಾಹ ಪೀಡಿತ ಪ್ರದೇಶದಲ್ಲಿ ಪರಿಹಾರ ಕಾರ್ಯಗಳು, ಸಂತ್ರಸ್ಥರ ರಕ್ಷಣೆ ಸೇರಿದಂತೆ ಅಗತ್ಯ ಎಲ್ಲಾ ರೀತಿಯ ನೆರವುಗಳಿಗೆ ಕೇರಳ ಸರ್ಕಾರದ ಜೊತೆ ಕೈ ಜೋಡಿಸಿ ಜನರ ಜೀವ, ಆರೋಗ್ಯ ರಕ್ಷಣೆಗೆ ನೆರವಾಗುವಂತೆ ಮುಖ್ಯಮಂತ್ರಿಗಳು...

ಗೋಡೆ ಕುಸಿದು ಮೃತಪಟ್ಟಿದ್ದ ಯಲ್ಲಪ್ಪ ಹಿಪ್ಪಿ ನಿವಾಸಕ್ಕೆ ಭೇಟಿ ನೀಡಿದ ಸಚಿವ ಸಂತೋಷ್ ಲಾಡ್

Dharwad News: ಧಾರವಾಡ: ಧಾರವಾಡ ತಾಲೂಕಿನ ವೆಂಕಟಾಪುರದಲ್ಲಿ ಗೋಡೆ ಕುಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಮೃತ ಯಲ್ಲಪ್ಪ ಹಿಪ್ಪಿಯವರ ನಿವಾಸಕ್ಕೆ ಇಂದು ಸಚಿವ ಸಂತೋಷ್ ಲಾಡ್ ಭೇಟಿ ನೀಡಿದರು. ಮೂರು ದಿನಗಳ ಹಿಂದೆ ಪಕ್ಕದ ಮನೆಯ ಗೋಡೆ ಕುಸಿದು, ಟೆಂಟ್ ಮೇಲೆ ಬಿದ್ದಿದ್ದು, ಯಲ್ಲಪ್ಪ ಎಂಬುವವರು ಮೃತಪಟ್ಟಿದ್ದು, ಇಬ್ಬರು ಮಹಿಳೆಯರಿಗೆ ಗಾಯವಾಗಿತ್ತು. ಈ ಹಿನ್ನೆಲೆ ಅವರ ಕುಟುಂಬ...

ಅಹಿಂದ ವರ್ಗಗಳ ಧೀಮಂತ ನಾಯಕನ ವಿರುದ್ಧ ಬಿಜೆಪಿಯ ಸುಳ್ಳು ಆರೋಪ ; ಸಂತೋಷ್ ಲಾಡ್ ಚಾಟಿ

Hubli News: ಹುಬ್ಬಳ್ಳಿ: ರಾಜ್ಯದ ಜನತೆಯ ಕಲ್ಯಾಣಕ್ಕೆ 63 ಸಾವಿರ ಕೋಟಿ ನಿಧಿ ಕೊಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತೇಜೋವಧೆಗೆ ಬಿಜೆಪಿ ಮತ್ತು ಜೆಡಿಎಸ್‌ ಯತ್ನಿಸುತ್ತಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅವರು ಗುಡುಗಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಹಿಂದ ವರ್ಗಗಳ ಧೀಮಂತ ನಾಯಕನ ವಿರುದ್ಧ ಬಿಜೆಪಿಯ ಸುಳ್ಳು ಆರೋಪ ಎಂದು ಆರೋಪಿಸಿದರು. https://youtu.be/rDbUGVl7Jj0 ಸಿದ್ದರಾಮಯ್ಯ...

ಡಿಜಿಟಲ್ ಮಾರ್ಕೇಟಿಂಗ್ ಕಲಿಯುವವರಿಗೆ ಇಲ್ಲಿದೆ ಅವಕಾಶ: ಬರೀ 1 ರೂ.ಗೆ ಸಂತೋಷ್ ಲಾಡ್ ಫೌಂಡೇಶನ್‌ನಲ್ಲಿ ತರಬೇತಿ

Political News: ಡಿಜಿಟಲ್ ಮಾರ್ಕೇಟಿಂಗ್ ಕೋರ್ಸ್ ಕಲಿಯಬೇಕು ಅಂದ್ರೆ ರಾಶಿ ರಾಶಿ ದುಡ್ಡು ಕೊಟ್ಟು, ಕಲಿಯಬೇಕು. ಆದರೆ ಕಾಂಗ್ರೆಸ್ ಸಚಿವ ಸಂತೋಷ್ ಲಾಡ್ ಫೌಂಡೇಶನ್‌ನಲ್ಲಿ ಬರೀ 1 ರೂಪಾಯಿ ಫೀಸ್ ಕೊಟ್ಟರೆ, ನಿಮಗೆ ಡಿಜಿಟಲ್ ಮಾರ್ಕೇಟಿಂಗ್ ಕೋರ್ಸ್ ಕಲಿಸಲಾಗುತ್ತದೆ. ಡಿಜಿಟಲ್ ಮಾರ್ಕೇಟಿಂಗ್, ಕಂಟೆಂಟ್ ಮಾರ್ಕೇಟಿಂಗ್, ಸೋಶಿಯಲ್ ಮೀಡಿಯಾ ಮಾರ್ಕೇಟಿಂಗ್, ಲೀಡ್ ಜನರೇಶನ್, ಆನ್‌ಲೈನ್ ಜಾಹೀರಾತು, ಗ್ರಾಫಿಕ್...

ಸಂತೋಷ್‌ ಲಾಡ್ ಚಾಟಿಗೆ ಸಿ ಟಿ ರವಿ, ಬಿಜೆಪಿ ತಬ್ಬಿಬ್ಬು

Political News: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಹಗರಣದ ಸಂಬಂಧ ವಿಧಾನ ಪರಿಷತ್‌ನಲ್ಲಿ ಚರ್ಚೆ ವೇಳೆ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅವರ ಉತ್ತರದಿಂದ ಸದಸ್ಯ ಸಿ ಟಿ ರವಿ ಅವರು ತಬ್ಬಿಬ್ಬಾದ ಪ್ರಸಂಗ ನಡೆಯಿತು. ನಿಯಮ 68 ರಲ್ಲಿ ಅಡಿ ಮಾತನಾಡಿದ ಸಿ ಟಿ ರವಿ ರಾಜ್ಯದಲ್ಲಿ ನಡೆದ ಹಗರಣಗಳಿಗೆ ಹೋಲಿಸಿದರೆ ಇದು...

ಕಾರ್ಮಿಕ ಇಲಾಖೆಯಿಂದ ಸಿನಿ ಕಾರ್ಮಿಕರಿಗೆ ಭರ್ಜರಿ ಗಿಫ್ಟ್ ಕೊಟ್ಟ ಸಚಿವ ಲಾಡ್

Political News: ಸಿನಿಮಾ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ಕೆಲಸ ಮಾಡುವ ಕಾರ್ಮಿಕರ ಕಲ್ಯಾಣಕ್ಕಾಗಿ ಕರ್ನಾಟಕ ಸಿನಿಮಾ ಮತ್ತು ಸಾಂಸ್ಕೃತಿಕ ಕಾರ್ಯಕರ್ತಕರ (ಕಲ್ಯಾಣ) ವಿಧೇಯಕ, 2024 ನ್ನು ರೂಪಿಸಿ ಜಾರಿಗೆ ತರಲು ಸಂಪುಟ ಸಭೆಯಲ್ಲಿ ಅನುಮೋದನೆ ಪಡೆಯಲಾಗಿದ್ದು, ವಿಧಾನ ಮಂಡಲದಲ್ಲಿ ಸಹ ಅಂಗೀಕಾರ ಪಡೆಯಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದರು. ಈ ವಿಧೇಯಕದಿಂದ ಈ...

ಖಾಸಗಿ ವಲಯಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲು: ಸಚಿವ ಸಂತೋಷ್ ಲಾಡ್ ದೊಡ್ಡ ನಿರ್ಧಾರ

Bengaluru News: ಬೆಂಗಳೂರು: ಖಾಸಗಿ ಕ್ಷೇತ್ರಗಳಲ್ಲಿ ದುಡಿಯುವ ಕನ್ನಡಿಗರಿಗೆ ಉದ್ಯೋಗ ಮೀಸಲು ನೀಡುವ ವಿಧೇಯಕವನ್ನು ವಿಧಾನ ಮಂಡಲದಲ್ಲಿ ಮಂಡಿಸಲು ಸೋಮವಾರ ನಡೆದ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಇದೇ ಅಧಿವೇಶನದಲ್ಲಿ ವಿಧೇಯಕವನ್ನು ಮಂಡಿಸಿ ಅಂಗೀಕಾರ ಪಡೆಯುವುದಾಗಿ ಕಾರ್ಮಿಕ ಸಚಿವರಾದ ಶ್ರೀ ಸಂತೋಷ್ ಲಾಡ್...
- Advertisement -spot_img

Latest News

ಐಶ್ವರ್ಯಗೌಡ ಮೊಬೈಲ್ ಕರೆ ವಿವರ ನೀಡಿದ್ದ ಹೆಡ್‌ ಕಾನ್‌ಸ್ಟೇಬಲ್ ಸೇರಿ ಇಬ್ಬರ ಬಂಧನ

Political News: ಮಾಜಿ ಸಂಸದ ಡಿ.ಕೆ.ಸುರೇಶ್ ಹೆಸರು ಬಳಸಿಕೊಂಡು, ಜ್ಯುವೆಲ್ಲರಿ ಶಾಪ್- ಉದ್ಯಮಿಗಳಿಗೆ ವಂಚಿಸಿದ್ದ ಆರೋಪಿ ಐಶ್ವರ್ಯಗೌಡಗೆ, ಕೆಲ ವ್ಯಕ್ತಿಗಳ ಮೊಬೈಲ್ ಕರೆ ವಿವರ ನೀಡುತ್ತಿದ್ದ...
- Advertisement -spot_img