Hubli News: ಹುಬ್ಬಳ್ಳಿ: ಕುಂದಗೋಳ ತಾಲ್ಲೂಕು ಹಂಚಿನಾಳ ಗ್ರಾಮದ ಬಳಿಯ ಹಳ್ಳದಲ್ಲಿ ಟ್ರಾಕ್ಟರ್ ಪಲ್ಟಿಯಾಗಿ, ಕುಂದಗೋಳ ನಿವಾಸಿ ಶಿವಯ್ಯ ಬಸಯ್ಯ ವಟ್ನಾಲಮಠ (31) ಎಂಬುವರು ಸಾವನ್ನಪ್ಪಿದ್ದರು. ಮತ್ತು ಕುಂದಗೋಳ ನಿವಾಸಿ ವಾಸು ಶಿವಪ್ಪ ಬ್ಯಾಹಟ್ಟಿ (25) ಹಾಗೂ ಕಲಘಟಗಿ ತಾಲೂಕಿನ ಮುಕ್ಕಲ ಗ್ರಾಮದ ಮಲ್ಲಿಕಾರ್ಜುನ ಶಿವಪ್ಪ ಅಂಚಟಗೇರಿ (26) ಗಾಯಗ``ಂಡಿದ್ದರು.
ಇಂದು ಕುಂದಗೋಳ ತಾಲೂಕಿನ ಹಂಚಿನಾಳ...
Political News: ವಾಲ್ಮೀಕಿ ಹಗರಣಕ್ಕೆ ಸಂಬಂಧಿಸಿದಂತೆ ಗಣಿ ನಾಡಿನ ಕೈ ನಾಯಕರಿಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಬುಧವಾರ ನಿದ್ದೆಗಣ್ಣಲ್ಲಿದ್ದ ಸಂಸದ ಹಾಗೂ ಶಾಸಕರ ಮನೆಗಳಿಗೆ ತೆರಳಿ ಬೆಳಂಬೆಳಿಗ್ಗೆ ಇ.ಡಿ. ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ಪರಿಶೀಲಿಸಿದೆ.
https://youtu.be/wo6tg4SxNgM
ಇನ್ನೂ ತಮ್ಮ ಪಕ್ಷದ ಸಂಸದ ಹಾಗೂ ಶಾಸಕರ ಮನೆ, ಕಚೇರಿಗಳ ಮೇಲೆ ಇ.ಡಿ. ದಾಳಿ ನಡೆಸಿರುವ...
Dharwad News: ಜಿಲ್ಲೆಯಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಅಳ್ನಾವರ ತಾಲೂಕಿನ ಸಮಗ್ರ ಅಭಿವೃದ್ಧಿಗೆ ಬದ್ಧನಾಗಿದ್ದು, ಈಗಾಗಲೇ ಹಲವಾರು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವ ಮೂಲಕ ಅಳ್ನಾವರ ಮಾದರಿ ತಾಲೂಕು ಮಾಡುವಲ್ಲಿ ನಿರಂತರ ಪ್ರಯತ್ನ ಮಾಡಲಾಗುತ್ತಿದೆ. ತಾಲೂಕಿನ ಕಳಸಪ್ರಾಯವಾದ ಸುಂದರವಾದ ಪ್ರಜಾ ಸೌಧವನ್ನು ನಿರ್ಮಿಸಲು ಭೂಮಿ ಪೂಜೆ ಮಾಡಲಾಗಿದೆ ಎಂದು ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ...
Bengaluru News: ಬೆಂಗಳೂರು: ಬಹು ನಿರೀಕ್ಷಿತ 'ಕರ್ನಾಟಕ ವೇದಿಕೆ ಆಧಾರಿತ ಗಿಗ್ ಕಾರ್ಮಿಕರ (ಸಾಮಾಜಿಕ ಭದ್ರತೆ ಹಾಗೂ ಕ್ಷೇಮಾಭಿವೃದ್ಧಿ) ಸುಗ್ರೀವಾಜ್ಞೆ ́ಗೆ ಅಂಕಿತ ದೊರೆತ ಹಿನ್ನೆಲೆಯಲ್ಲಿ, ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು, ಗಿಗ್ ಕಾರ್ಮಿಕರೊಂದಿಗೆ ರಾಜಭವನಕ್ಕೆ ತೆರಳಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿದ ಅಭಿನಂದನೆಗಳನ್ನು ಸಲ್ಲಿಸಿದರು.
'ಕರ್ನಾಟಕ ವೇದಿಕೆ ಆಧಾರಿತ...
Bengaluru News: ಬೆಂಗಳೂರು: ಕರ್ನಾಟಕ ವೇದಿಕೆ ಆಧಾರಿತ ಗಿಗ್ ಕಾರ್ಮಿಕರ ( ಸಾಮಾಜಿಕ ಭದ್ರತೆ ಹಾಗೂ ಕ್ಷೇಮಾಭಿವೃದ್ಧಿ) 2025 ಕಾಯ್ದೆ ಜಾರಿಗೆ ರಾಜ್ಯಪಾಲರಿಂದ ಅಂಕಿತ ದೊರೆತಿದೆ.
ರಾಜ್ಯದ ಅಸಂಘಟಿತ ವಲಯದ ಗಿಗ್ ಕಾರ್ಮಿಕರ ಕಲ್ಯಾಣಕ್ಕೆ ಕಾರ್ಮಿಕ ಇಲಾಖೆ ಮುಂದಾಗಿದ್ದ ಕ್ರಮಕ್ಕೆ ಇದರಿಂದ ಬಲ ಬಂದಂತಾಗಿದೆ.
ಈ ಕಾಯ್ದೆಯು ಗಿಗ್ ಕಾರ್ಮಿಕರ ಸರ್ವೋತ್ತಮ ಅಭಿವೃದ್ಧಿಗೆ ಮಂಡಳಿಯ ರಚನೆ ಹಾಗೂ...
Bengaluru News: ಬೆಂಗಳೂರು, ಮೇ 8: ಭಾರತ ನಡೆಸಿದ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ನಂತರ ಪಾಕಿಸ್ತಾನವು ಭಾರತದ ನಾಗರಿಕರನ್ನು ಗುರಿಯಾಗಿರಿಸಿ ದಾಳಿ ನಡೆಸುವ ಸಾಧ್ಯತೆಗಳಿರುವುದರಿಂದ ಆಟಗಾರರು ಮತ್ತು ನಾಗರಿಕರ ಸುರಕ್ಷತೆ ದೃಷ್ಟಿಯಿಂದ ಐಪಿಎಲ್ ಪಂದ್ಯಗಳನ್ನು ತಕ್ಷಣದಿಂದಲೇ ನಿಷೇಧಿಸಬೇಕು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಆಗ್ರಹಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನು ಗುರಿಯಾಗಿರಿಸಿ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿರುವ ಕಾರ್ಮಿಕ ಸಚಿವ ಸಂತೋಷ್ ಲಾಡ್, ಕೇಂದ್ರ ಸರ್ಕಾರ ಏನು ಕ್ರಮ ತೆಗೆದುಕೊಳ್ಳತ್ತಾರೆ. ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಅವರು ಏನು ಕ್ರಮ ತೆಗೆದುಕೊಳ್ಳತ್ತಾರೆ. ಅದಕ್ಕೆ ವಯಕ್ತಿಕವಾಗಿ 140 ಕೋಟಿ ಜನ ಸಂಖ್ಯೆ ಭಾರತದಲ್ಲಿರುವ ಎಲ್ಲಾ ಹಿಂದೂ, ಮುಸ್ಲಿಂ, ಸಿಕ್, ಸಾಯಿ ಅವರ ಜೊತೆಗಿದೆ. ಈ ವಿಚಾರದಲ್ಲಿ ರಾಜಕೀಯ...
Kashmir News: ಪಹಲ್ಗಾಮ್: ಪಹಲ್ಗಾಮ್ ನಲ್ಲಿ ಪ್ರವಾಸಿಗರನ್ನು ಗುರಿಯಾಗಿರಿಸಿಕೊಂಡು ನಡೆದ ದಾಳಿಯಲ್ಲಿ ಸಂತ್ರಸ್ತರಾದವರ ರಕ್ಷಣೆಗೆ ಕರ್ನಾಟಕದಿಂದ ಧಾವಿಸಿರುವ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು, ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರಿಗೆ ವಿವರಣೆ ನೀಡಿದರು.
ಕನ್ನಡಿಗರ ರಕ್ಷಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಪಹಲ್ಗಾಮ್ ಗೆ ಸಂತೋಷ್ ಲಾಡ್ ಅವರು ಬಂದಿಳಿದಿದ್ದಾರೆ.
ಬೆಳಗ್ಗಿನಿಂದಲೇ ಲಾಡ್...
Hubli News: ಹುಬ್ಬಳ್ಳಿ: ಕಾಶ್ಮೀರದಲ್ಲಿ ನಡೆದ ಭಯೋತ್ಪಾದಕ ದಾಳಿಯ ಗಂಭೀರ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಕರ್ನಾಟಕದ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಮುಖ್ಯಮಂತ್ರಿಗಳ ಸೂಚನೆಯ ಮೇರೆಗೆ ಕಾಶ್ಮೀರಕ್ಕೆ ದಿಡೀರ್ ಆಗಿ ಕಾಶ್ಮೀರಕ್ಕೆ ಪ್ರಯಾಣ ಬೆಳೆಸಿದರು.
ಸಚಿವ ಲಾಡ್ ಅವರು ನಿನ್ನೆ ರಾತ್ರಿ ಹುಬ್ಬಳ್ಳಿಯಿಂದ ದೆಹಲಿಗೆ ವಿಶೇಷ ವಿಮಾನದಲ್ಲಿ ಪ್ರಯಾಣ ಬೆಳೆಸಿದ್ದಾರೆ. ದೆಹಲಿ ಬಳಿಕ ಅಲ್ಲಿಂದ ಅವರು...
Kashmir: ಪಹಲ್ಗಾಂಮ್: ಉಗ್ರರ ದಾಳಿಯಲ್ಲಿ ಮೃತಪಟ್ಟಿರುವವರ ಗುರುತು ಪತ್ತೆಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಮೃತರ ಸಂಬಂಧಿಕರಿಗೆ ನೆರವು ನೀಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಸಚಿವ ಲಾಡ್ ಅವರು ಕಾಶ್ಮೀರದಲ್ಲಿ ತೊಂದರೆಗೊಳಗಾದ ಕನ್ನಡಿಗರ ರಕ್ಷಣೆಗೆ ಕಾಶ್ಮೀರಕ್ಕೆ ತೆರಳಿದ್ದಾರೆ.
ಪಹಲ್ಗಾಮ್‌ನಲ್ಲಿ ಮೃತದೇಹಗಳನ್ನು ಇರಿಸಲಾಗಿದ್ದು, ಮೃತರ ಸಂಬಂಧಿಕರೊಂದಿಗೆ ಪಾರ್ಥಿವ ಶರೀರಗಳನ್ನು ಗುರುತಿಸಲು ನೆರವಾಗಿದ್ದಾರೆ.
ಮೃತದೇಹಗಳು ನಿಮ್ಮ ಸಂಬಂಧಿಕರೇ...
Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...