Wednesday, July 22, 2026

Santosh LAd

Political News: ಸೆಕ್ಯೂರಿಟಿ ಗಾರ್ಡ್ ಕೆಲಸನೇ ಬೇಕು ಎಂದವನಿಗೆ ಬೈದು ಬುದ್ಧಿ ಹೇಳಿದ ಸಚಿವ ಸಂತೋಷ್ ಲಾಡ್..

Political News: ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ನೇತೃತ್ವದಲ್ಲಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ಜನಾತದರ್ಶನ ಮಾಡಲಾಯಿತು. ಈ ವೇಳೆ ಓರ್ವ ವ್ಯಕ್ತಿ ಕೆಎಸ್‌ಆರ್‌ಟಿಸಿಯಲ್ಲಿ ಸೆಕ್ಯೂರಿಟಿ ಗಾರ್ಡ್ ಕೆಲಸನೇ ಬೇಕು ಎಂದು ಕೇಳಿದ್ದಾನೆ. ಆದರೆ ಆತನಿಗೆ ಕೆಎಸ್‌ಆರ್‌ಟಿಸಿ ಕಂಡಕ್ಟರ್ ಹುದ್ದೆ ನೀಡಲು ಮುಂದಾಗಿದೆ. ಹಾಗಾಗಿ ಆ ವ್ಯಕ್ತಿ ಸಚಿವ ಸಂತೋಷ್ ಲಾಡ್ ಮುಂದೆ ನನಗೆ ಸೆಕ್ಯುರಿಟಿ...

ಹುಬ್ಬಳ್ಳಿ- ಧಾರವಾಡ ನಡುವೆ ಪ್ರಾಯೋಗಿಕವಾಗಿ ವಿದ್ಯುತ್ ಚಾಲಿತ ಕ್ಷಿಪ್ರ ಸಾರಿಗೆ ಯೋಜನೆಗೆ ಒಪ್ಪಂದ

Bengaluru News: ಬೆಂಗಳೂರು : ಹುಬ್ಬಳ್ಳಿ- ಧಾರವಾಡ ಅವಳಿ ನಗರಗಳ ನಡುವೆ ವಿದ್ಯುತ್‌ ಚಾಲಿತ ಕ್ಷಿಪ್ರ ಸಾರಿಗೆ ಯೋಜನೆ (Electric Rapid Transit (e-RT) ಯೋಜನೆ ಜಾರಿ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಯಲ್ಲಿ ಸಭೆ ನಡೆಸಿ, ಸಾಧಕ- ಭಾದಕಗಳ ಕುರಿತು ಚರ್ಚಿಸಲಾಯಿತು. ಉದ್ದೇಶಿತ ಯೋಜನೆಯ ಸಾಧ್ಯಾ ಸಾಧ್ಯತೆ ಮತ್ತು...

Political News: ರಾಜ್ಯದ ಗಿಗ್ ಕಾರ್ಮಿಕರಿಗೆ ಬಂಪರ್ ಗಿಫ್ಟ್ ನೀಡಿದ ರಾಜ್ಯ ಸರ್ಕಾರ

ಬೆಂಗಳೂರು, ಏಪ್ರಿಲ್‌ 11: ಕರ್ನಾಟಕ ಪ್ಲಾಟ್‌ಫಾರಂ ಆಧಾರಿತ ಗಿಗ್‌ ಕಾರ್ಮಿಕರ ಕ್ಷೇಮಾಭಿವೃದ್ಧಿ ಮಂಡಳಿ ರಚನೆಗೆ ಇಂದು ನಡೆದ ಸಚಿವ ಸಂಪುಟ ಅನುಮೋದನೆ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ವಿಧಾನಸೌಧದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ಅನುಮೋದನೆ ದೊರೆತಿದೆ. ಸಚಿವ ಸಂಪುಟವು 21 ವಿಷಯಗಳನ್ನು ಪರಿಗಣಿಸಿ ಹಲವು ನಿರ್ಣಯಗಳನು ತೆಗೆದುಕೊಂಡಿದೆ. https://youtu.be/anubOMpXWyg ಕರ್ನಾಟಕ ಪ್ಲಾಟ್‌ಫಾರಂ ಆಧಾರಿತ ಗಿಗ್‌ ಕಾರ್ಮಿಕರ...

ವಿಶೇಷಚೇತನ ಮಕ್ಕಳೊಂದಿಗೆ ವಿಶೇಷವಾಗಿ ಜನ್ಮದಿನ ಆಚರಿಸಿಕೊಂಡ ಉಸ್ತುವಾರಿ ಸಚಿವ ಸಂತೋಷ್‌ ಲಾಡ್

Political News: ಧಾರವಾಡ, ಫೆ. 27: ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು, ಧಾರವಾಡದ ಶಿಕ್ಷಕಿಯರ ತರಬೇತಿ ಕೇಂದ್ರದಲ್ಲಿ ವಿಶೇಷಚೇತನ ಮಕ್ಕಳು ಹಾಗೂ ಅವರ ಪಾಲಕರೊಂದಿಗೆ ಸಂವಾದ ನಡೆಸುವ ಮೂಲಕ ತಮ್ಮ ಜನ್ಮದಿನವನ್ನು ವಿಶೇಷವಾಗಿ ಆಚರಿಸಿಕೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಿಶೇಷಚೇತನ ಮಕ್ಕಳು ಅತ್ಯಂತ ದೃಢನಿಶ್ಚಯದ ಮಕ್ಕಳು. ತುಂಬಾ...

ನಮ್ಮ ದೇಶದಲ್ಲಿ ವೈಚಾರಿಕತೆಯನ್ನ ಪ್ರಮೋಟ್ ಮಾಡುವ ಕೆಲಸ ನಡಿತಾ ಇದೆ: ಸಚಿವ ಸಂತೋಷ್ ಲಾಡ್

Hubli News: ಹುಬ್ಬಳ್ಳಿ: ಇಂದು ಹುಬ್ಬಳ್ಳಿಯಲ್ಲಿ ಮಾತನಾಡಿರುವ ಸಚಿವ ಸಂತೋಷ್ ಲಾಡ್, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಯಾವ ರಾಜಕೀಯ ಪಕ್ಷ, ನಾಯಕರೂ ಶಾಶ್ವತ ಇಲ್ಲಾ. ಶಾಶ್ವತ ಇರೋದು ದೇಶದ ಜನ ಹಾಗೂ ಸಂವಿಧಾನ ಅಷ್ಟೇ. ಅದಕ್ಕೆ ಧಕ್ಕೆ ತರುವಂತ ಕೆಲಸ ಬಿಜೆಪಿ ಅವರು ಮಾಡ್ತಾ ಇದ್ದಾರೆ ಎಂದು ಸಂತೋಷ್ ಲಾಡ್ ಹೇಳಿದ್ದಾರೆ. ಅಮಿತ್ ಶಾ ಜೊತೆ...

50ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಂಡು ನಾನು ಲಕ್ಕಿ ರಾಸ್ಕಲ್ ಎಂದ ಸಚಿವ ಸಂತೋಷ್ ಲಾಡ್

Dharwad News: ಧಾರವಾಡ: ಧಾರವಾಡದಲ್ಲಿ ಸಚಿವ ಸಂತೋಷ್ ಲಾಡ್ ತಮ್ಮ 50ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ವೇಳೆ ಮಾಧ್ಯಮದವರ ಜೊತೆ ಮಾತನಾಡಿರುವ ಲಾಡ್, ನನಗೆ ಈಗ 50 ವರ್ಷ. ನಾನು ಲಕ್ಕಿ ರಾಸ್ಕಲ್. ಸಾಕಷ್ಟು ಕಾಲ ರಾಜಕೀಯ ಜೀವನ ಕಳೆದಿದ್ದೇನೆ. ನಾನು ಆಶೀರ್ವಾದದಿಂದ ಬೆಳೆದಿದ್ದೇನೆ. ನಾನು ಸಣ್ಣ ವಯಸ್ಸಿನಲ್ಲಿ ತಂದೆಯನ್ನ ಕಳೆದುಕೊಂಡಿದ್ದೇನೆ. ನಮ್ಮ...

ಸಚಿವ ಸಂತೋಷ್ ಲಾಡ್ 50ನೇ ವರ್ಷದ ಹುಟ್ಟುಹಬ್ಬ: ಇವು ಅದ್ಭುತ ರಾಜಕಾರಣಿಯ ಮೆಚ್ಚುಗೆಯ ಕೆಲಸಗಳು

Political News: ಸಚಿವ ಸಂತೋಷ್ ಲಾಡ್ 50ನೇ ವರ್ಷದ ಹುಟ್ಟುಹಬ್ಬದ ಆಚರಣೆ ನಿರುದ್ಯೋಗ ಸಮಸ್ಯೆ ಕಿತ್ತೊಗೆಯಲು ಪಣತೊಟ್ಟ ಕಾರ್ಮಿಕ ಸಚಿವ ಇಂದಿನ ಯುವ ಪೀಳಿಗೆಗೆ ಮಾದರಿ ರಾಜಕಾರಣಿ ಈ ಸಚಿವರು ನೀವೇನಾದ್ರೂ ಕಾಂಗ್ರೆಸ್‌ನಲ್ಲಿ ಅತ್ಯುತ್ತಮ ಸಚಿವರು ಯಾರು ಅಂತಾ ಕೇಳಿದ್ರೆ, ಇಂದಿನ ಯುವ ಪೀಳಿಗೆಯಲ್ಲಿ, ಅದರಲ್ಲೂ ಉತ್ತರಕರ್ನಾಟಕದ ಹಲವು ಯುವಕ ಯುವತಿಯರು ಹೇಳೋದು, ಸಚಿವ ಸಂತೋಷ್ ಲಾಡ್ ಹೆಸರು. ಹೌದು, ಕಾರ್ಮಿಕ...

ಕಾರ್ಮಿಕರ ಮಾಹಿತಿ ಸರ್ಕಾರಕ್ಕೆ ನೀಡಿ ಉದ್ಯೋಗಿಗಳ ಪರವಾದ ನೀತಿ ರೂಪಿಸಲು ಸಹಕರಿಸಿ: ಸಚಿವ ಸಂತೋಷ್ ಲಾಡ್

Bengaluru News: ಬೆಂಗಳೂರು : ಐಟಿ ಕಂಪನಿಗಳಲ್ಲಿ ಎಷ್ಟು ಉದ್ಯೋಗಿಗಳಿದ್ದಾರೆ. ಅವರಲ್ಲಿ ಪುರುಷರು ಎಷ್ಟು, ಮಹಿಳೆಯರು ಎಷ್ಟು ಎಂಬ ಮಾಹಿತಿ ಸರ್ಕಾರದ ಬಳಿ ಇರುವುದಿಲ್ಲ. ಉದ್ಯೋಗಿಗಳನ್ನು ಕೆಲಸಕ್ಕೆ ತೆಗೆದುಕೊಳ್ಳುವಾಗ ಯಾವ ನಿಯಮಗಳನ್ನು ತಿಳಿಸಿರುತ್ತೀರಿ. ಕೆಲಸದಿಂದ ತೆಗೆದುಹಾಕುವಾಗ ಯಾವ ಶಿಷ್ಟಾಚಾರ ಅನುಸರಿಸಲಾಗುತ್ತದೆ ಎಂಬ ಬಗ್ಗೆ ಸಹ ಸರ್ಕಾರಕ್ಕೆ ಮಾಹಿತಿ ಇರುವುದಿಲ್ಲ. ಇದೆಲ್ಲದರ ಬಗ್ಗೆ ಸರ್ಕಾರದೊಂದಿಗೆ ಮಾಹಿತಿ...

ಕಲಬುರಗಿಯಲ್ಲಿ ಕಾರ್ಮಿಕನ ಶವ ಎಳೆದೊಯ್ದ ಕೇಸ್: ಅಮಾನವೀಯ ಕೃತ್ಯ ಎಂದ ಸಚಿವ ಲಾಡ್

Dharwad News: ಧಾರವಾಡ: ಕಲಬುರಗಿಯಲ್ಲಿ ಕಾರ್ಮಿಕನ ಶವ ಎಳೆದೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಧಾರವಾಡದಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿಕೆ ನೀಡಿದ್ದಾರೆ. ಇದು ಒಂದು ಅಮಾನವಿಯ‌ ಕೃತ್ಯ. ಮನುಷ್ಯನಿಗೆ ಮನುಷ್ಯತ್ವ ಇಲ್ಲ ಎನ್ನುವಂತ ಸಮಾಜ ನಿರ್ಮಾಣ ಆಗಿದೆ ಎಂದು ಅನಿಸುತ್ತಿದೆ. ಹಿಂದೆ‌ ವಿಜಯಪುರದಲ್ಲಿ‌ ಕೂಡಾ ಒಬ್ಬನಿಗೆ ಥಳಿಸಿದ್ದ ಪ್ರಕರಣ ನಡೆದಿದೆ. ಇಲ್ಲಿ ಕಾರ್ಮಿಕರೇ ಅಲ್ಲಿ ಶವ‌...

ಅಪಘಾತ ಗಾಯಾಳುವನ್ನು ತಮ್ಮ ಕಾರಿನಲ್ಲೇ ಆಸ್ಪತ್ರೆಗೆ ದಾಖಲಿಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

Political News: ಬಾಗಲಕೋಟೆ: ಜಿಲ್ಲೆಯ‌ ಮುಧೋಳ ತಾಲ್ಲೂಕಿನ ಲೋಕಾಪುರದಲ್ಲಿ ನಡೆದ ಅಪಘಾತದ ಗಾಯಾಳುವನ್ನು ಕಾರ್ಮಿಕ ಸಚಿವ ಸಂತೋಷ್ ಲಾಡ್‌ ಅವರು ತಮ್ಮದೇ ಕಾರಿನಲ್ಲಿ ಕರೆದೊಯ್ದು ಚಿಕಿತ್ಸೆ ಕೊಡಿಸಿ ಮಾನವೀಯತೆ ಮೆರೆದಿದ್ದಾರೆ. ಬಾಗಲಕೋಟೆ ಜಿಲ್ಲೆ‌ ಮುಧೋಳ ತಾಲ್ಲೂಕಿನ ಲೋಕಾಪುರ. ಬಾಗಲಕೋಟೆ ಜಿಲ್ಲೆ‌ ಮುಧೋಳ ತಾಲ್ಲೂಕಿನ ಲೋಕಾಪುರದಲ್ಲಿ ಟ್ರ್ಯಾಕ್ಟರ್ ಹಿಂಬದಿ ಹೊರಟಿದ್ದ ಬೈಕ್ ಸವಾರ ಆಯತಪ್ಪಿ ಬಿದ್ದು ಗಾಯಗೊಂಡಿದ್ದರು. ಈ...
- Advertisement -spot_img

Latest News

ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿ ಸರ್ವಾಧಿಕಾರದ ದಾರಿ ಹಿಡಿದಿರುವ ಹೇಡಿ ಸರ್ಕಾರದ ನಡೆ: ಹರಿಪ್ರಸಾದ್

Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...
- Advertisement -spot_img