ಧಾರವಾಡ :ಜನಸಾಮಾನ್ಯರ ಕಲ್ಯಾಣಕ್ಕಾಗಿ ಸರ್ಕಾರ ಹಲವು ಅಭಿವೃದ್ಧಿ ಕಾಮಗಾರಿಗಳು ಹಾಗೂ ಯೋಜನೆಗಳನ್ನು ಕೈಗೊಳ್ಳಲಿದೆ. ಅವುಗಳ ಸಂಪೂರ್ಣ ಲಾಭ ಬಡವರು ಮತ್ತು ಅರ್ಹರಿಗೆ ತಲುಪುವಂತೆ ಮಾಡುವಲ್ಲಿ ಪ್ರತಿಯೊಬ್ಬರ ಸಹಕಾರ ಅಗತ್ಯವಾಗಿದೆ ಎಂದು ಸಚಿವರು ಹೇಳಿದರು.
ಜಿಲ್ಲೆಯಲ್ಲಿ ಹಲವು ವರ್ಷಗಳಿಂದ ಬೇಡಿಕೆಯಲ್ಲಿರುವ 18 ಜನವಸತಿಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ. 2023-24ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ...
ಹುಬ್ಬಳ್ಳಿ : ಕಳೆದ ಎರಡು ವರ್ಷದಿಂದ ಜಗದೀಶ್ ಶೆಟ್ಟರ್ ಯಾವ ಅಧಿಕಾರದಲ್ಲಿದ್ರು..?ಟೀಕೆ ಮಾಡಬೇಕು ಅಂತ ಮಾಡಬಾರದು.ಬೊಮ್ಮಾಯಿ ಮುಖ್ಯಮಂತ್ರಿ ಆದಾಗ ಈ ಕ್ಯಾಬಿನೆಟ್ ನಲ್ಲಿ ನಾನು ಮಿನಿಸ್ಟರ್ ಆಗಿ ಇರೋದಿಲ್ಲ ಅಂತ ಹೇಳಿದ್ದೆ.
ಅಡುಗೆ ಇದ್ದಾಗ ಶೆಟ್ಟರ್ ಊಟಕ್ಕೆ ಬರ್ತಾರೆ ಎಂಬ ವಿಚಾರ
ಆವಾಗ್ಲೇ ಅವರು ಸೋಲ್ತಾರೆ ಅಂತ ಅವರಿಗೆ ಅನ್ನಿಸರಬೇಕು. ಅಂದ್ರೆ ಕಾಂಗ್ರೆಸ್ ಮೊದಲೇ ಗೆಲ್ಲುತ್ತೆ ಅಂತ...
ಧಾರವಾಡ:ನಗರದಲ್ಲಿ ಜಿಲ್ಲಾ ಆರ್ ಎನ್ ಶೆಟ್ಟಿ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ 77 ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ರವರು ಧ್ವಜಾರೋಹಣ ಕಾರ್ಯಕ್ರಮವನ್ನು ಜರುಗಿಸಿದರು.
ಧ್ವಜಾರೋಹಣ ಕಾರ್ಯಕ್ರಮ ಮುಗಿದ ಬಳಿಕ ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ಹಾಗೂ ಪೊಲೀಸ್ ಸಿಬ್ಬಂಧಿಗಳಿಂದ ಪಥ ಸಂಚಲನ ನಡೆಸಿದರು.
ಹಾಗೂ ಗೃಹ ರಕ್ಷಕದಳ ಮತ್ತು ಅಗ್ನಿ ಶಾಮಕ ದಳ...
ಬಸ್‌ಗಳ ಸಂಚಾರ ಸ್ಥಗಿತಗೊಂಡಿದೆ. ಲಕ್ಷಾಂತರ ಸಿಬ್ಬಂದಿ ಕೆಲಸಕ್ಕೆ ಗೈರಾಗಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಸಾರಿಗೆ ಮುಷ್ಕರದ ಬಿಸಿ ತಟ್ಟಿವೆ. ರಾಜ್ಯ ಸರ್ಕಾರದ ವಿರುದ್ಧ ಜನಸಾಮಾನ್ಯರು ಕೆಂಡಕಾರುತ್ತಿದ್ದಾರೆ.
ಸಾರಿಗೆ...