ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಇತ್ತೀಚೆಗೆ ತಮ್ಮ 52ನೇ ಹುಟ್ಟುಹಬ್ಬವನ್ನು ಅಭಿಮಾನಿಗಳೊಂದಿಗೆ ಅದ್ಧೂರಿಯಾಗಿ ಆಚರಿಸಿಕೊಂಡರು. ಪ್ರತಿ ವರ್ಷದಂತೆ ಈ ಬಾರಿ ಕೂಡಾ ಅವರು ಅಭಿಮಾನಿಗಳನ್ನು ಭೇಟಿಯಾಗಿ, ಅವರ ಪ್ರೀತಿ ಹಾಗೂ ಗೌರವವನ್ನು ಸ್ವೀಕರಿಸಿ ಸಂಭ್ರಮಿಸಿದರು. ಕಿಚ್ಚನ ಹುಟ್ಟುಹಬ್ಬ ಅಭಿಮಾನಿಗಳಿಗೆ ಯಾವತ್ತೂ ಹಬ್ಬದಂತೆ.
ಸುದೀಪ್ ಅವರ ಬದುಕಿನ ದೊಡ್ಡ ಶಕ್ತಿ ಎಂದರೆ ಅವರ ಪತ್ನಿ ಪ್ರಿಯಾ...
Movie News: ಖ್ಯಾತ ನಟ ಕಿಚ್ಚ ಸುದೀಪ್ ಅವರ ಅಕ್ಕನ ಮಗ ಸಂಚಿತ್ ಸಂಜೀವ್ ನಾಯಕರಾಗಿ ನಟಿಸಿ, ನಿರ್ದೇಶಿಸುತ್ತಿರುವ ಚಿತ್ರ "ಜಿಮ್ಮಿ". ಇತ್ತೀಚೆಗೆ ಈ ಚಿತ್ರದ ಕ್ಯಾರೆಕ್ಟರ್ ಟೀಸರ್ ಬಿಡುಗಡೆಯಾಯಿತು. ಸುದೀಪ್ ಅವರ ತಂದೆ ಸಂಜೀವ್ ಹಾಗೂ ತಾಯಿ ಸರೋಜ ಸಂಜೀವ್(ಸಂಚಿತ್ ಅಜ್ಜಿ-ತಾತಾ) ಟೀಸರ್ ಬಿಡುಗಡೆ ಮಾಡಿದರು.
ಕ್ರೇಜಿಸ್ಟಾರ್ ರವಿಚಂದ್ರನ್, ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ಅಭಿನಯ...
ಅಬಕಾರಿ ಸಚಿವ ಆರ್‌ಬಿ ತಿಮ್ಮಾಪುರ ಅವರ ರಾಜೀನಾಮೆಗೆ ಒತ್ತಾಯಿಸುತ್ತಿರುವ ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ಬುಧವಾರ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಆರೋಪ ಮಾಡುವ ಮೊದಲು...