Movie news: ರಕ್ಷಿತ್ ಶೆಟ್ಟಿ ಅಭಿನಯದ ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಚಿತ್ರವು ಎರಡು ಭಾಗಗಳಲ್ಲಿ ಮೂಡಿಬರುತ್ತಿದ್ದು, ಮೊದಲ ಭಾಗವಾದ ‘ಸಪ್ತ ಸಾಗರದಾಚೆ ಎಲ್ಲೋ – ಸೈಡ್ A" ಸೆಪ್ಟೆಂಬರ್ 01 ಮತ್ತು ಎರಡನೆಯ ಭಾಗವಾದ ‘ಸಪ್ತ ಸಾಗರದಾಚೆ ಎಲ್ಲೋ – ಸೈಡ್ B" ಅಕ್ಟೋಬರ್ 20ಕ್ಕೆ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ....
ಕನ್ನಡ ಚಿತ್ರರಂಗದಲ್ಲಿ ಗೋಧಿ ಬಣ್ಣ ಸಾಧಾರಣ ಮೈಕಟ್ಟು, ಕವಲುದಾರಿಯಂತಹ ವಿಭಿನ್ನ ಸಿನಿಮಾಗಳನ್ನು ನಿರ್ದೇಶಿಸಿದ ನಿರ್ದೇಶಕ ಹೇಮಂತ್ ರಾವ್. ಇದೀಗ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ನಿರ್ದೇಶನದಲ್ಲಿ ಬ್ಯುಸಿಯಾಗಿರೋ ಹೇಮಂತ್ ಟೀಂಗೆ ಬೀರ್ ಬಲ್ ಬೆಡಗಿ ಎಂಟ್ರಿ ಕೊಟ್ಟಿದ್ದಾರೆ. ನಿನ್ನೆಯಷ್ಟೇ ಸಿನಿಮಾ ಟೀಂ ನಾಯಕಿಯ ಅರ್ಧ ಫೋಟೋ ಬಹಿರಂಗಪಡಿಸಿ ಕ್ಯೂರಿಯಾಸಿಟಿ ಬಿಲ್ಡ್ ಮಾಡಿತ್ತು. ಚಿತ್ರಪ್ರೇಮಿಗಳು ಕೂಡ...