Sunday, November 16, 2025

sapthami gowda

ತೆಲುಗು ಇಂಡಸ್ಟ್ರಿಗೆ ಕಾಲಿಟ್ಟ ಕಾಂತಾರ ಬೆಡಗಿ ಸಪ್ತಮಿ..

Movie News: ಪಾಪ್‌ಕಾರ್ನ್ ಮಂಕಿ ಟೈಗರ್‌ ಚಿತ್ರದ ಮೂಲಕ ಸಪ್ತಮಿ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟರೂ ಕೂಡ, ಫೇಮಸ್ ಆಗಿದ್ದು ಮಾತ್ರ ಕಾಂತಾರ ಸಿನಿಮಾದಿಂದ. ಕಾಂತಾರ ಸಿನಿಮಾ ಬಳಿಕ ಪ್ರಸಿದ್ಧಿ ಪಡೆದಿದ್ದ ಸ್ಯಾಂಡಲ್‌ವುಡ್ ಬೆಡಗಿ ಸಪ್ತಮಿ ಗೌಡ ಈಗ ತೆಲುಗು ಚಿತ್ರರಂಗಕ್ಕೂ ಕಾಲಿಟ್ಟಿದ್ದಾರೆ. ಕಾಂತಾರದ ಮೂಲಕ ಪ್ಯಾನ್ ಇಂಡಿಯಾ ನಟಿಯಾದ ಸಪ್ತಮಿ ಗೌಡ, ತೆಲುಗು ಚಿತ್ರದಲ್ಲೂ ನಟಿಸಲಿದ್ದಾರೆ...

ಕಾಂತಾರಾ-2ಗೆ ಕುದುರೆ ಸವಾರಿ, ಕಲರಿ ಪಯಟ್ಟು ಕಲಿಕೆಯಲ್ಲಿ ರಿಷಬ್ ಬ್ಯುಸಿ.!

Movie News: ಡಿವೈನ್ ಸ್ಟಾರ್ ರಿಷಬ್‌ ಶೆಟ್ಟಿ ಮತ್ತು ನಟಿ ಸಪ್ತಮಿಗೌಡ ನಟನೆಯ ಕಾಂತಾರ ಚಿತ್ರ ಸಕ್ಸಸ್ ಕಂಡ ಬಳಿಕ, ಬೇಡಿಕೆ ಹೆಚ್ಚಾಗಿದೆ. ಕಾಂತಾರ 2 ಸ್ಕ್ರಿಪ್ಟ್ ರೆಡಿ ಮಾಡಿರುವ ರಿಷಬ್, ಇನ್ನು ಮುಂದೆ ನಿಮ್ಮೆದುರು ಬರುವುದು ಕಾಂತಾರ ಸಿಕ್ವೇಲ್ ಅಲ್ಲ ಪ್ರಿಕ್ವೇಲ್ ಎಂದಿದ್ದಾರೆ. ಅಂದರೆ ನೀವು ಈಗಾಗಲೇ ನೋಡಿರುವುದು ಕಾಂತಾರ ಪಾರ್ಟ್-2. ಇದಕ್ಕೂ...

ಬಾಲಿವುಡ್ ಅಂಗಳದಲ್ಲಿ ಕಾಂತಾರ ಲೀಲಾ..!!

Film News: ಕಾಂತಾರ ಹಿಟ್ ಬಳಿಕ ನಟಿ ಸಪ್ತಮಿ ಗೌಡ ಸಹ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಮಿಂಚಿದ್ದಾರೆ.ನಟಿ ಸಪ್ತಮಿ ಗೌಡ ಇದೀಗ ಬಾಲಿವುಡ್ ಸಿನಿಮಾ ಆಯ್ಕೆ ಮಾಡಿಕೊಂಡಿದ್ದು ಕುತೂಹಲ ಹೆಚ್ಚಾಗಿದೆ.ವಿವೇಕ್ ಅಗ್ನಿಹೋತ್ರಿ ಅವರ ಹೊಸ ಸಿನಿಮಾ 'ದಿ ವ್ಯಾಕ್ಸಿನ್ ವಾರ್' ಸಿನಿಮಾದಲ್ಲಿ ನಟಿ ಸಪ್ತಮಿ ಗೌಡ ನಟಿಸುತ್ತಿದ್ದಾರೆ. ದಿ ವ್ಯಾಕ್ಸಿನ್ ವಾರ್ ಸಿನಿಮಾ ಶೂಟಿಂಗ್...

‘ಕೊನೆಯ 20 ನಿಮಿಷ ರಿಷಬ್ ಮೈಮೇಲೆ ದೈವ ಬಂದಿತ್ತು…’

https://youtu.be/FeEmR7lKXqI ಈಗ ಎಲ್ಲೆಲ್ಲೂ ಕಾಂತಾರ ಸಿನಿಮಾದ್ದೇ ಹವಾ. ಸ್ಯಾಂಡಲ್‌ವುಡ್ ಸಿನಿಮಾ ದೇಶದೆಲ್ಲೆಡೆ ಸಖತ್ ಸದ್ದು ಮಾಡುತ್ತಿದ್ದು, ಅಷ್ಟು ಕಷ್ಟ ಪಟ್ಟಿದ್ದಕ್ಕೂ ರಿಷಬ್ ಶೆಟ್ಟಿಗೆ ಅತ್ಯುತ್ತಮ ಗೆಲುವು ಸಿಕ್ಕಿದೆ. ಈ ಸಿನಿಮಾದ ಮೂಲಕ ಎಷ್ಟೋ ಜನ ಇವತ್ತಿನಿಂದ ರಿಷಬ್ ಶೆಟ್ಟಿ ನನ್ನ ಫೇವರಿಟ್ ಹೀರೋ ಎಂದಿದ್ದಾರೆ. ಇಂಥ ಸೂಪರ್ ಹಿಟ್ ಸಿನಿಮಾ ಬಗ್ಗೆ ನಟ ಪ್ರಮೋದ್ ಶೆಟ್ಟಿ...
- Advertisement -spot_img

Latest News

ಕಾಂಗ್ರೆಸ್ಸಿನಲ್ಲಿ ಸಂಪುಟ ಶೇಕ್‌, ಎಲ್ಲಿ ಬೀಳಲಿದೆ ಸಿದ್ದು ಕತ್ತರಿ?

ರಾಜ್ಯದಲ್ಲಿ ಸಚಿವ ಸಂಪುಟ ಪುನರ್‌ರಚನೆಗೆ ಹೈಕಮಾಂಡ್ ಗ್ರೀನ್‌ ಸಿಗ್ನಲ್ ನೀಡಿದ ಹಿನ್ನೆಲೆಯಲ್ಲಿ ಹಲವು ಸಚಿವರಿಗೆ ಟೆನ್ಶನ್ ಶುರುವಾಗಿದೆ. ಎರಡು ವರ್ಷಗಳ ಅವಧಿ ಪೂರೈಸುತ್ತಿರುವ ಕೆಲವು ಸಚಿವರಿಗೆ...
- Advertisement -spot_img