Thursday, December 4, 2025

saral vastu

ಸರಳವಾಸ್ತು ಗುರೂಜಿ ಹತ್ಯೆ ಪ್ರಕರಣ – ರಸ್ತೆಯಲ್ಲಿ ಜೆಸಿಬಿ ನಿಲ್ಲಿಸಿ ಹಂತಕರ ಬಂಧನ

ಹುಬ್ಬಳ್ಳಿ: ನಗರದಲ್ಲಿ ಚಂದ್ರಶೇಖರ ಗುರೂಜಿ ಅವರನ್ನು ಕೊಲೆ ಮಾಡಿ ಪರಾರಿಯಾಗುತ್ತಿದ್ದ ಇಬ್ಬರೂ ಆರೋಪಿಗಳನ್ನು ಬೆಳಗಾವಿ ಜಿಲ್ಲೆಯ ರಾಮದುರ್ಗ ಸಮೀಪದ ರಾಜ್ಯ ಹೆದ್ದಾರಿಯಲ್ಲಿ ಪೊಲೀಸರು ಬಂಧಿಸಿದರು. ಹುಬ್ಬಳ್ಳಿಯಿಂದ ಕಾರಿನಲ್ಲಿ ಬಾಗಲಕೋಟೆ ಕಡೆಗೆ ಹೊರಟ ಆರೋಪಿಗಳು ರಾಮದುರ್ಗ ಪಟ್ಟಣ ಸಮೀಪ ಬಂದಾಗ ಬಂಧಿಸಲಾಗಿದೆ. ಕೊಲೆಯ ಬಳಿಕ ಆರೋಪಿಗಳ ಮೊಬೈಲ್ ಲೊಕೇಷನ್ ಮೂಲಕ ಹುಬ್ಬಳ್ಳಿ ಪೊಲೀಸರು ಬಂಧನಕ್ಕೆ ಜಾಲ ಬೀಸಿದ್ದರು. ಆರೋಪಿಗಳು...

ಚಂದ್ರಶೇಖರ್ ಗುರೂಜಿ ಹತ್ಯೆ ಪ್ರಕರಣ – ಆಪ್ತನ ಪತ್ನಿ ಅರೆಸ್ಟ್

ಬೆಂಗಳೂರು: ಸರಳವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ಹತ್ಯೆ ಪ್ರಕರಣಕ್ಕೆ ಮತ್ತೊಂದು ತಿರಿವು ಸಿಕ್ಕಿದ್ದು, ಬೇನಾಮಿ ಆಸ್ತಿ ವಿಚಾರಕ್ಕೆ ಈ ಕೊಲೆ ನಡೆದಿದ್ಯಾ ಎಂಬ ಪ್ರಶ್ನೆ ಎದ್ದಿದೆ. ಆಪ್ತ ಮಹಾಂತೇಶ್‌ನಿಂದಲೇ ಈ ಹತ್ಯೆ ನಡೆದಿದೆ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಸಿಸಿಟಿವಿ ಆಧಾರದಲ್ಲಿ ಮಹಾಂತೇಶ್‌ನನ್ನು ಗುರುತಿಸಲಾಗಿದ್ದು, ಈಗ ಮಹಾಂತೇಶ್‌ ಪತ್ನಿ ವನಜಾಕ್ಷಿಯನ್ನು ಬಂಧಿಸಲಾಗಿದೆ. ಗೋಕುಲ ರೋಡ್ ಠಾಣೆ ಪೊಲೀಸರು...

ಚಂದ್ರಶೇಖರ್ ಗುರೂಜಿಯವರ ಕೊಲೆಗೆ ಕಾರಣವೇನು?

  ಹುಬ್ಬಳ್ಳಿ: ಸುಪಾರಿ ಪಡೆದು ಹತ್ಯೆ ಮಾಡಿರುವುದಾಗಿ ಅನುಮಾನ ವ್ಯಕ್ತವಾಗಿದೆ. ಹುಬ್ಬಳ್ಳಿಯ ಉಣಕಲ್ ಕ್ರಾಸ್ ಬಳಿಯಿರುವ ಹೋಟೆಲ್ನಲ್ಲಿ ಈ ಒಂದು ಕೃತ್ಯ ಎಸಗಲಾಗಿದೆ. 70 ಬಾರಿ ಇರಿದು ಕೊಲೆ ಮಾಡಲಾಗಿದ್ದು,ಒಬ್ಬನಿಂದ 39 ಬಾರಿ ಇರಿತಕೊಳಗಾಗಿದ್ದು ಮತ್ತೊಬ್ಬನಿಂದ 31 ಬಾರಿ ಇರಿಯಲಾಗಿದೆ ಎಂಬುವ ಮಾಹಿತಿ ಲಭ್ಯವಾಗಿದೆ. ಕೊಲೆಗೆ ಕಾರಣವೇನು? ಕೊಲೆಗಾರಿಬ್ಬರು  ಬಾಗಲಕೋಟೆ ಮೂಲದವರಾಗಿದ್ದು, ಈ ಹಿಂದೆ ಚಂದ್ರಶೇಖರ್ ಗುರೂಜಿಯವರ ಹತ್ತಿರ...

ಸರಳವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿಯ ಭೀಕರ ಹತ್ಯೆ

  ಹುಬ್ಬಳ್ಳಿ (ಜುಲೈ 5): ಸರಳ ವಾಸ್ತು  ಖ್ಯಾತಿಯ  ಗುರೂಜಿ ಚಂದ್ರಶೇಖರ್‌  ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ಭೀಕರ ಕೊಲೆಯಾಗಿದ್ದಾರೆ. ಭಕ್ತರ ಸೋಗಿನಲ್ಲಿ ಬಂದು, ಚಾಕು ಇರಿದು ಕೊಲೆ ಮಾಡಿ ಹಂತಕರು ಪರಾರಿಯಾಗಿದ್ದಾರೆ. ಸರಳ ವಾಸ್ತು ಸಲಹೆ ನೀಡುವ ಮೂಲಕ ಹಲವರ ಬಾಳಿಗೆ ಬೆಳಕಾಗಿದ್ದ ಚಂದ್ರಶೇಖರ್‌ ಹಲವು ಪುಸ್ತಕಗಳನ್ನೂ ಬರೆದಿದ್ದರು. ಸರಳ ವಾಸ್ತು ಹೆಸರಿನಲ್ಲಿಯೇ ಟಿವಿ ಕಾರ್ಯಕ್ರಮ ನಡೆಸುವ...
- Advertisement -spot_img

Latest News

CM-DCMಗೆ ರಾಜೀನಾಮೆ ಕೊಡ್ತೀರಾ? ಎಂದ R. ಅಶೋಕ್

ಉಪಲೋಕಾಯುಕ್ತರ ಹೇಳಿಕೆ ಬೆನ್ನಲ್ಲೇ ಕಾಂಗ್ರೆಸ್​​ ಮೇಲೆ ಬಿಜೆಪಿ ಮುಗಿಬಿದ್ದಿದೆ. 'ಏಟಿಗೆ ಎದುರೇಟು' ಅನ್ನೋಹಾಗೆ ಒಂದರ ಮೇಲೊಂದು ಟಾಂಗ್ ಗಳು ಶುರುವಾಗಿದೆ. ರಾಜ್ಯದಲ್ಲಿ ಭ್ರಷ್ಟಾಚಾರ ಹೆಚ್ಚುತ್ತಿರುವ ಬಗ್ಗೆ...
- Advertisement -spot_img